Kotak Kanya Scholarship: ವಿದ್ಯಾರ್ಥಿಗಳಿಗೆ 1.5 ಲಕ್ಷದವರೆಗೆ ವಿದ್ಯಾರ್ಥಿ ವೇತನ! ಅರ್ಹರು ಈಗಲೇ ಅರ್ಜಿಯನ್ನು ಸಲ್ಲಿಸಿ.

Kotak Kanya Scholarship: ವಿದ್ಯಾರ್ಥಿಗಳಿಗೆ 1.5 ಲಕ್ಷದವರೆಗೆ ವಿದ್ಯಾರ್ಥಿ ವೇತನ! ಅರ್ಹರು ಈಗಲೇ ಅರ್ಜಿಯನ್ನು ಸಲ್ಲಿಸಿ.

WhatsApp Float Button

ಈಗ ಆರ್ಥಿಕವಾಗಿ ಹಿಂದುಳಿದ ಕುಟುಂಬಗಳ ಹೆಣ್ಣು ಮಕ್ಕಳ ಉನ್ನತ ಶಿಕ್ಷಣದ ಕನಸನ್ನು ನನಸು ಮಾಡುವ ಉದ್ದೇಶದಿಂದ ಈಗ ಕೋಟಕ್  ಮಹೇಂದ್ರ ಗ್ರೂಪ್ ಮತ್ತು ಕೋಟೆಕ್ ಎಜುಕೇಶನ್ ಫೌಂಡೇಶನ್ ವತಿಯಿಂದ ಈಗ ಕಳೆದ ನಾಲ್ಕು ವರ್ಷಗಳಿಂದ ನಡೆಯುತ್ತಿರುವ ಈ ಒಂದು ಕೋಟಕ್ ಕನ್ಯ ವಿದ್ಯಾರ್ಥಿ ವೇತನ ಯೋಜನೆಯಿಂದ ಮೂಲಕ ಈಗ ಈ ಒಂದು ವಿದ್ಯಾರ್ಥಿ ವೇತನಕ್ಕೆ ಈಗ ನೀವು ಅರ್ಜಿಯನ್ನು ಸಲ್ಲಿಕೆ ಮಾಡಬಹುದು.

Kotak Kanya Scholarship

ಈಗ ಈ ಒಂದು ಯೋಜನೆ ಅಡಿಯಲ್ಲಿ 2025 ಮತ್ತು 26ನೇ ಶೈಕ್ಷಣಿಕ ಸಾಲಿನಲ್ಲಿ ಅರ್ಹ  ಪ್ರತಿಭಾವಂತ ಹೆಣ್ಣು ವಿದ್ಯಾರ್ಥಿಗಳಿಗೆ ಪ್ರತಿ ವರ್ಷವೂ ಕೂಡ 1.5 ಲಕ್ಷದವರೆಗೆ ವಿದ್ಯಾರ್ಥಿ ವೇತನವನ್ನು ನೀಡಲಾಗುತ್ತಿದೆ. ಇದರಿಂದ ಒಂದು ವಿದ್ಯಾರ್ಥಿಗಳು ತಮ್ಮ ಶಿಕ್ಷಣಕ್ಕೆ ತಗಲುವ ವೆಚ್ಚಗಳನ್ನು ಈಗ ಬರಿಸಲು ಈ ಒಂದು ಹಣವು ಸಹಾಯ ಮಾಡುತ್ತದೆ. ಆದ ಕಾರಣ ಈಗ ನೀವು ಕೂಡ ಈ ಒಂದು ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಬೇಕೆಂದರೆ ಈಗಲೇ ಮಾಹಿತಿಯನ್ನು ತಿಳಿದುಕೊಂಡು ನೀವು ಕೂಡ ಈಗ ಈ ಒಂದು ವಿದ್ಯಾರ್ಥಿ ವೇತನಕ್ಕೆ ಅರ್ಜಿಯನ್ನು ಸಲ್ಲಿಕೆ ಮಾಡಬಹುದು.

ಹಾಗೆ ಈ ಒಂದು ವಿದ್ಯಾರ್ಥಿ ವೇತನದ ಮೂಲ ಉದ್ದೇಶವೇನೆಂದರೆ ಈಗ ಬಡತನದ ಕುಟುಂಬಗಳ ಹೆಣ್ಣು ಮಕ್ಕಳಿಗೆ ಈಗ 12ನೇ ತರಗತಿಯ ನಂತರ ವಿದ್ಯಾಭ್ಯಾಸ ಮಾಡುತ್ತಿರುವ ಪ್ರತಿಯೊಬ್ಬರಿಗೂ ಕೂಡ ಈ ಒಂದು ವಿದ್ಯಾರ್ಥಿ ವೇತನವನ್ನು ಈಗ ನೀಡಲಾಗುತ್ತಿದೆ. ಆದ ಕಾರಣ ಈಗ ನೀವೇನಾದರೂ ಪದವಿಯನ್ನು ಓದುತ್ತಿದ್ದರೆ ಈ ಕೂಡಲೇ ಈ ಒಂದು ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಕೆ ಮಾಡಬಹುದು.

ಯಾರೆಲ್ಲ ಅರ್ಜಿ ಸಲ್ಲಿಸಬಹುದು

  • ಅರ್ಜಿ ಸಲ್ಲಿಸುವ ವಿದ್ಯಾರ್ಥಿಗಳು ಭಾರತದ ಖಾಯಂ ನಿವಾಸಿ ಆಗಿರಬೇಕು ಹಾಗೂ ಹೆಣ್ಣು ವಿದ್ಯಾರ್ಥಿ ಆಗಿರಬೇಕಾಗುತ್ತದೆ.
  • ಹಾಗೆ ಪಿಯುಸಿಯಲ್ಲಿ ಕನಿಷ್ಠ 75% ಅಂಕಗಳನ್ನು ಅವರು ಗಳಿಸಬೇಕಾಗುತ್ತದೆ.
  • ಆನಂತರ ಒಂದು ವಿದ್ಯಾರ್ಥಿನಿಯು ಪದವಿಪೂರ್ವ ಕಾಲೇಜಿಗೆ ಪ್ರವೇಶವನ್ನು ಪಡೆದಿರಬೇಕು.
  • ಹಾಗೆ ಕುಟುಂಬದ ವಾರ್ಷಿಕ ಆದಾಯ 6 ಲಕ್ಷಕ್ಕಿಂತ ಕಡಿಮೆ ಇರಬೇಕು.

ದೊರೆಯುವ ವಿದ್ಯಾರ್ಥಿ ವೇತನ ಎಷ್ಟು?

ಈಗ ಈ ಒಂದು ವಿದ್ಯಾರ್ಥಿ ವೇತನಕ್ಕೆ ನೀವೇನಾದರೂ ಅರ್ಜಿ ಸಲ್ಲಿಕೆ ಮಾಡಿದ್ದೆ ಆದರೆ ಪ್ರತಿ ವರ್ಷವೂ ಕೂಡ 1.5 ಲಕ್ಷದವರೆಗೆ ಈ ಒಂದು ವಿದ್ಯಾರ್ಥಿ ವೇತನದ ಮೂಲಕ ಈಗ ನೀವು ಹಣವನ್ನು ಈಗ ಪಡೆದುಕೊಳ್ಳಬಹುದಾಗಿದೆ. ಈಗ ಈ ಒಂದು ಹಣವನ್ನು ಈಗ ನೀವು ಹಾಸ್ಟೆಲ್ ಶುಲ್ಕ, ಇಂಟರ್ನೆಟ್, ಸಾರಿಗೆ, ಲ್ಯಾಪ್ಟಾಪ್, ಪುಸ್ತಕಗಳು ಅಂತಹ ಖರ್ಚುಗಳಿಗೆ ಈಗ ಬಳಕೆ ಮಾಡಿಕೊಳ್ಳಬಹುದು.

ಬೇಕಾಗುವ ದಾಖಲೆಗಳು ಏನು?

  • ಆಧಾರ್ ಕಾರ್ಡ್
  • ಜಾತಿ ಮತ್ತು ಆದಾಯ ಪ್ರಮಾಣ ಪತ್ರ
  • 12ನೇ ತರಗತಿ ಅಂಕಪಟ್ಟಿಗಳು
  • ಕಾಲೇಜು ಶುಲ್ಕ ರಶೀದಿ
  • ಬ್ಯಾಂಕ್ ಖಾತೆಗೆ ವಿವರ
  • ಪಾಸ್ ಪೋರ್ಟ್ ಅಳತೆಯ ಭಾವಚಿತ್ರ
  • ಕಾಲೇಜಿಗೆ ಪ್ರವೇಶ ಪಡೆದ ಪತ್ರ

ಅರ್ಜಿ ಸಲ್ಲಿಸುವುದು ಹೇಗೆ? 

  • ಈಗ ನೀವೇನಾದ್ರೂ ಈ ಒಂದು ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು ಮೊದಲು ನಾವು ಈ ಕೆಳಗೆ ನೀಡಿರುವ ಲಿಂಕ್ ಮೇಲೆ ಕ್ಲಿಕ್ ಮಾಡಿ.
  • LINK : Apply Now 
  • ಆನಂತರ ನೀವು ಅದರಲ್ಲಿ ಲಾಗಿನ್ ಅಥವಾ ರಿಜಿಸ್ಟರ್ ಅನ್ನು ಮಾಡಿಕೊಳ್ಳಬೇಕಾಗುತ್ತದೆ.
  • ತದನಂತರ ಅದರಲ್ಲಿ ಕೇಳುವಂತ ಪ್ರತಿಯೊಂದು ದಾಖಲೆಗಳನ್ನು ಸರಿಯಾದ ರೀತಿ ಎಂದರೆ ಎಚ್ಚರಿಕೆಯಿಂದ ಭರ್ತಿ ಮಾಡಿಕೊಂಡು ದಾಖಲೆಗಳನ್ನು ಅಪ್ಲೋಡ್ ಮಾಡಿ.

ಹಾಗೆ ಈಗ ನೀವು ಅಪ್ಲೋಡ್ ಮಾಡಿದಂತ ಹಾಗೂ ಭರ್ತಿ ಮಾಡಿದಂತ ದಾಖಲೆಗಳು ಸರಿಯಾದ ರೀತಿಯಲ್ಲಿ ಇದ್ದರೆ ನೀವು ಈಗ ಸಬ್ಮಿಟ್ ಬಟನ್ ಮೇಲೆ ಕ್ಲಿಕ್ ಮಾಡಿ. ಈ ಒಂದು ವಿದ್ಯಾರ್ಥಿ ವೇತನಕ್ಕೆ ಈಗ ಅರ್ಜಿ ಸಲ್ಲಿಕೆಯನ್ನು ಮಾಡಿ. ಈ ಒಂದು ವಿದ್ಯಾರ್ಥಿ ವೇತನದ ಲಾಭ ಪಡೆಯಬಹುದು.

 

WhatsApp Group Join Now
Telegram Group Join Now

Leave a Comment

error: Content is protected !!