Gram Panchayata Scholarship For Students: ರಾಜ್ಯದ ಎಲ್ಲಾ ಗ್ರಾಮ ಪಂಚಾಯತಿ ಗಳಿಂದ ಈಗ ವಿದ್ಯಾರ್ಥಿಗಳಿಗೆ 10,000ದ ವರೆಗೆ ವಿಧ್ಯಾರ್ಥಿ ವೇತನ! ಇಲ್ಲಿದೆ ನೋಡಿ ಮಾಹಿತಿ.
ಈಗ ನಮ್ಮ ರಾಜ್ಯದಲ್ಲಿರುವಂತಹ ವಿದ್ಯಾರ್ಥಿಗಳಿಗೆ ಈಗ ಸಹಾಯವನ್ನು ಒದಗಿಸಲು ವಿದ್ಯಾರ್ಥಿ ವೇತನ ಯೋಜನೆ ಈಗ ಜಾರಿಗೆ ಮಾಡಿದೆ. ಈಗ ಈ ಒಂದು ಯೋಜನೆ ಅಡಿಯಲ್ಲಿ ಈಗ ವಿದ್ಯಾರ್ಥಿಗಳಿಗೆ 10,000 ದವರೆಗೆ ವಿದ್ಯಾರ್ಥಿ ವೇತನವನ್ನು ನೀಡಲಾಗುತ್ತದೆ. ಹಾಗಿದ್ದರೆ ಈ ಒಂದು ವಿದ್ಯಾರ್ಥಿ ವೇತನವನ್ನು ಯಾರೆಲ್ಲ ಪಡೆದುಕೊಳ್ಳಬಹುದು ಹಾಗೂ ಈ ಒಂದು ವಿದ್ಯಾರ್ಥಿ ವೇತನದ ಉದ್ದೇಶ ಏನು? ಅರ್ಹತೆಗಳು ಏನು? ದಾಖಲೆಗಳು ಏನು ಎಂಬುದರ ಬಗ್ಗೆ ಸಂಪೂರ್ಣ ಮಾಹಿತಿ ಇಲ್ಲಿದೆ.

ಯೋಜನೆಯ ಉದ್ದೇಶ
ಈಗ ಈ ಒಂದು ಯೋಜನೆ ಮುಖ್ಯ ಉದ್ದೇಶವು ಏನೆಂದರೆ ಈಗ ಗ್ರಾಮೀಣ ಭಾಗದ ಆರ್ಥಿಕವಾಗಿ ಹಿಂದುಳಿದ ವಿದ್ಯಾರ್ಥಿಗಳಿಗೆ ಉನ್ನತ ಶಿಕ್ಷಣವನ್ನು ಮುಂದುವರಿಸಿಕೊಂಡು ಹೋಗಲು ಆರ್ಥಿಕ ಸಹಾಯವನ್ನು ಒದಗಿಸುವುದು ಈ ಒಂದು ಯೋಜನೆ ಮುಖ್ಯ ಉದ್ದೇಶವಾಗಿದೆ. ಹಾಗೆಯೇ 10000 ದವರೆಗೆ ವಿದ್ಯಾರ್ಥಿವೇತನವನ್ನುನೀಡಲಾಗುತ್ತ ಇದೆ. ಈಗ ವಿದ್ಯಾರ್ಥಿಗಳಿಗೆ ಶಾಲಾ ಶುಲ್ಕ, ಶಿಕ್ಷಣ ಸಾಮಗ್ರಿ ಖರೀದಿ ಮತ್ತು ಇತರ ಶೈಕ್ಷಣಿಕ ಖರ್ಚುಗಳಿಗೆ ಸಹಾಯವಾಗುವ ರೀತಿಯಲ್ಲಿ ನೀಡಲಾಗುತ್ತದೆ.
ಅಷ್ಟೇ ಅಲ್ಲದೆ ಸರ್ಕಾರವು ನಮಗೆ ಈಗಾಗಲೇ ಈ ಒಂದು ವಿದ್ಯಾರ್ಥಿ ವೇತನ ಅಷ್ಟೇ ಅಲ್ಲದೆ ಹಲವಾರು ರೀತಿಯ ವಿದ್ಯಾರ್ಥಿ ವೇತನಗಳನ್ನು ಈಗಾಗಲೇ ಸರ್ಕಾರವು ಬಿಡುಗಡೆ ಮಾಡಿದೆ. ಅಷ್ಟೇ ಅಲ್ದೆ ಈ ಒಂದು ವಿದ್ಯಾರ್ಥಿ ವೇತನಗಳ ಲಾಭಗಳನ್ನು ಕೆಲವೊಂದು ವಿದ್ಯಾರ್ಥಿಗಳು ಈಗಾಗಲೇ ಪಡೆದುಕೊಳ್ಳುತ್ತಿದ್ದಾರೆ. ಈಗ ನೀವು ಕೂಡ ಈ ಒಂದು ವಿದ್ಯಾರ್ಥಿ ವೇತನಕ್ಕೆ ಅರ್ಜಿಯನ್ನು ಸಲ್ಲಿಕೆ ಮಾಡಬೇಕೆಂದರೆ ಈಗ ಈ ಒಂದು ಲೇಖನವನ್ನು ಸಂಪೂರ್ಣವಾಗಿ ಓದಿಕೊಂಡು ನೀವು ಕೂಡ ಈ ಒಂದು ವಿದ್ಯಾರ್ಥಿ ವೇತನದ ಲಾಭವನ್ನು ಪಡೆಯಿರಿ.
ಅರ್ಹತೆಗಳು ಏನು?
- ಈ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸುವ ವಿದ್ಯಾರ್ಥಿಗಳು ಕರ್ನಾಟಕದ ಗ್ರಾಮೀಣ ಪ್ರದೇಶದ ನಿವಾಸಿ ಆಗಿರಬೇಕು.
- ಆನಂತರ ವಿದ್ಯಾರ್ಥಿಯು ಭಾರತೀಯ ನಾಗರಿಕನು ಆಗಿರಬೇಕು.
- ಹಾಗೆ ಅವರ ಕುಟುಂಬದ ವಾರ್ಷಿಕ ಆದಾಯವು 2.5 ಲಕ್ಷಕ್ಕಿಂತ ಕಡಿಮೆ ಇರಬೇಕು.
- ಹಾಗೆ ಆ ಒಂದು ವಿದ್ಯಾರ್ಥಿ ಹಿಂದಿನ ವರ್ಷದ ಪರೀಕ್ಷೆಯಲ್ಲಿ ಕನಿಷ್ಠ 60% ಅಂಕಗಳೊಂದಿಗೆ ಪಾಸಾಗಿರಬೇಕು.
- ಹಾಗೂ 10ನೇ ತರಗತಿಯ 12ನೇ ತರಗತಿ ಮತ್ತು ಡಿಪ್ಲೋಮಾ, ಡಿಗ್ರಿ ಕೋರ್ಸ್ ಗಳಲ್ಲಿ ವ್ಯಾಸಂಗ ಮಾಡುತ್ತಿರುವ ಪ್ರತಿಯೊಬ್ಬರೂ ಕೂಡ ಅರ್ಜಿ ಸಲ್ಲಿಸಬಹುದು.
ಬೇಕಾಗುವ ದಾಖಲೆಗಳು ಏನು?
- ಆಧಾರ್ ಕಾರ್ಡ್
- ರೇಷನ್ ಕಾರ್ಡ್
- ಶಾಲಾ ದಾಖಲಾತಿ ಪ್ರಮಾಣ ಪತ್ರಗಳು
- ಹಿಂದಿನ ವರ್ಷದ ಅಂಕಪಟ್ಟಿ
- ಆದಾಯದ ಪ್ರಮಾಣ ಪತ್ರ
- ವಾಸ ಸ್ಥಳದ ದೃಢೀಕರಣ ಪತ್ರ
- ಬ್ಯಾಂಕ್ ಖಾತೆಯ ವಿವರ
- ಪಾಸ್ಪೋರ್ಟ್ ಅಳತೆಯ ಭಾವಚಿತ್ರ
ಅರ್ಜಿ ಸಲ್ಲಿಸುವುದು ಹೇಗೆ?
- ಈಗ ಈ ಒಂದು ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಕೆ ಮಾಡಲು ಕರ್ನಾಟಕ ಸರಕಾರದ ಗ್ರಾಮ ಪಂಚಾಯಿತಿ ಅಧಿಕೃತ ವೆಬ್ಸೈಟ್ ಗೆ ಮೊದಲು ಭೇಟಿಯನ್ನು ನೀಡಬೇಕು.
- ಆನಂತರ ನೀವು ಅದರಲ್ಲಿ ಸ್ಟೂಡೆಂಟ್ ಸ್ಕಾಲರ್ಶಿಪ್ ಅಪ್ಲಿಕೇಶನ್ ವಿಭಾಗವನ್ನು ಆಯ್ಕೆ ಮಾಡಿಕೊಳ್ಳಬೇಕು..
- ಆನಂತರ ಅದರಲ್ಲಿ ಕೇಳುವಂತ ನಿಮ್ಮ ವೈಯಕ್ತಿಕ ದಾಖಲೆಗಳು ಹಾಗೂ ಅಗತ್ಯ ದಾಖಲೆಗಳನ್ನು ಸ್ಕ್ಯಾನ್ ಮಾಡಿ ಅಪ್ಲೋಡ್ ಮಾಡಬೇಕಾಗುತ್ತದೆ.
- ಆನಂತರ ನೀವು ಸಲ್ಲಿಕೆ ಮಾಡಿದಂತ ದಾಖಲೆಗಳು ಸರಿಯಾದ ರೀತಿಯಲ್ಲಿದ್ದರೆ ಅವುಗಳನ್ನು ಒಂದು ಬಾರಿ ಪರಿಶೀಲನೆ ಮಾಡಿಕೊಂಡು submit ಮೇಲೆ ಕ್ಲಿಕ್ ಮಾಡಿ ಈ ಒಂದು ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಕೆ ಮಾಡಬಹುದು.
- ಆನಂತರ ನೀವು ಅರ್ಜಿಯನ್ನು ಸಲ್ಲಿಕೆ ಮಾಡಿದ ದಾಖಲೆಗಳನ್ನು ಗ್ರಾಮ ಪಂಚಾಯಿತಿ ಅಧಿಕಾರಿಗಳು ಪರಿಶೀಲನೆ ಮಾಡಿ ದಾಖಲೆಗಳು ಸರಿಯಾಗಿದ್ದರೆ ನಿಮಗೆ ವೇತನವನ್ನು ಬಿಡುಗಡೆ ಮಾಡಲಾಗುತ್ತದೆ.
LINK : Apply Now
ಈಗ ಗ್ರಾಮ ಪಂಚಾಯಿತಿ ವಿದ್ಯಾರ್ಥಿ ವೇತನ ಯೋಜನೆ 2025 ನಮ್ಮ ರಾಜ್ಯದ ಗ್ರಾಮೀಣ ವಿದ್ಯಾರ್ಥಿಗಳಿಗೆ ಶಿಕ್ಷಣದಲ್ಲಿ ಮುಂದುವರೆದುಕೊಂಡು ಹೋಗಲು ಎಂದು ಒಳ್ಳೆಯ ಉತ್ತಮ ಅವಕಾಶವಾಗಿದೆ. ಅರ್ಹ ವಿದ್ಯಾರ್ಥಿಗಳು ಕೂಡ ಈಗ ಈ ಒಂದು ಯೋಜನೆಯ ಮೂಲಕ ಪ್ರಯೋಜನವನ್ನು ಪಡೆದುಕೊಂಡು ಆನ್ಲೈನ್ ಮೂಲಕ ಈಗಲೇ ಅರ್ಜಿಯನ್ನು ಸಲ್ಲಿಕೆ ಮಾಡಬಹುದು.