SBI Foundation Scholarship: ವಿದ್ಯಾರ್ಥಿಗಳಿಗೆ ಈಗ SBI ಬ್ಯಾಂಕ್ ನ ಕಡೆಯಿಂದ 75,000 ವಿದ್ಯಾರ್ಥಿವೇತನ! ಈಗಲೇ ಅರ್ಜಿ ಸಲ್ಲಿಸಿ.

SBI Foundation Scholarship: ವಿದ್ಯಾರ್ಥಿಗಳಿಗೆ ಈಗ SBI ಬ್ಯಾಂಕ್ ನ ಕಡೆಯಿಂದ 75,000 ವಿದ್ಯಾರ್ಥಿವೇತನ! ಈಗಲೇ ಅರ್ಜಿ ಸಲ್ಲಿಸಿ.

WhatsApp Float Button

ಈಗ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ತನ್ನ 75ನೇ ವಾರ್ಷಿಕೋತ್ಸವವನ್ನು ಈಗ ಆಚರಿಸುತ್ತಾ. ಈಗ ನಮ್ಮ ಭಾರತ ಅತ್ಯಂತ ಉದಯಿಸುತ್ತಿರುವ ಅಂತಹ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಈಗ ಮತ್ತೊಂದಾವಕಾಶವನ್ನು ಒದಗಿಸಿದೆ. ಈಗ ನೀವು ಕೂಡ ಎಸ್‌ಬಿಐ ಫೌಂಡೇಶನ್ ಮೂಲಕ ಘೋಷಣೆ ಮಾಡಿರುವಂತಹ ಈ ಒಂದು SBI ಪ್ಲಾಟಿನಮ್ ಜುಬಿಲಿ ಆಶಾ ವಿದ್ಯಾರ್ಥಿ ವೇತನಕ್ಕೆ ಈಗ ಅರ್ಜಿಯನ್ನು ಸಲ್ಲಿಕೆ ಮಾಡಬಹುದು

ಈಗ ಈ ಒಂದು ವಿದ್ಯಾರ್ಥಿ ವೇತನ ಆರ್ಥಿಕವಾಗಿ ಹಿಂದುಳಿದ ಹಿನ್ನೆಲೆಯಿಂದ ಬಂದಿರುವಂಥ ಉನ್ನತ ಶಿಕ್ಷಣದ ಕನಸು ಕಾಣುತ್ತಿರುವ ಪದವಿ ಪೂರ್ವ ವಿದ್ಯಾರ್ಥಿಗಳಿಗೆ ಈಗ ಆರ್ಥಿಕ ಬೆಂಬಲವನ್ನು ನೀಡಲು ಈಗ ಈ ಒಂದು ವಿದ್ಯಾರ್ಥಿ ವೇತನವನ್ನು ನೀಡಲಾಗುತ್ತ ಇದೆ.

ವಿದ್ಯಾರ್ಥಿ ವೇತನದ ಮಾಹಿತಿ

ಈಗ 2015ರಲ್ಲಿ ಸ್ಥಾಪನೆಯಾದಂತಹ ಈ ಒಂದು SBI ಫೌಂಡೇಶನ್ ಕಂಪನಿಗಳ ಕಾಯ್ದೆ ಸೆಕ್ಷನ್ ಎಂಟರ್ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಈ ಒಂದು ಸಂಸ್ಥೆಯು ಈಗ ಆರ್ಥಿಕವಾಗಿ ಹಿಂದುಳಿದಿರುವಂತಹ ವಿದ್ಯಾರ್ಥಿಗಳಿಗೆ ಈಗ 75,000 ದವರೆಗೆ ವಿದ್ಯಾರ್ಥಿ ವೇತನವನ್ನು ನೀಡಲು ಮುಂದಾಗಿದೆ.

ಈಗ ಈ ಒಂದು ಆಶಾ ವಿದ್ಯಾರ್ಥಿ ವೇತನದ ಯೋಜನೆಯು ಈ ಒಂದು ಫೌಂಡೇಶನ್ ಶೈಕ್ಷಣಿಕ ಉಪಕ್ರಮಗಳಲ್ಲಿ ಒಂದಾದಂತಹ ಮೈಲುಗಲ್ಲು ಆಗಿದೆ. ಈಗ ವಿದ್ಯಾರ್ಥಿಗಳು ತಮ್ಮ ಶೈಕ್ಷಣಿಕ ಪಯಣವನ್ನು ಈಗ ಆತ್ಮವಿಶ್ವಾಸದಿಂದ ಮುಂದುವರಿಸಿಕೊಂಡು ಹೋಗಲು ಈ ಒಂದು ವಿದ್ಯಾರ್ಥಿ ವೇತನ ಸಹಾಯ ಮಾಡುತ್ತದೆ. ಈಗ ರೈತರು ನಮ್ಮ ದೇಶದ ಉನ್ನತ ವಿಶ್ವವಿದ್ಯಾಲಯಗಳು ಮತ್ತು ಕಾಲೇಜುಗಳಲ್ಲಿ ಓದುತ್ತಿರುವವರಿಗೆ ಈ ಒಂದು ಯೋಜನೆ ವಿಶೇಷ ಯೋಜನೆ ಎಂದು ಹೇಳಬಹುದು.

ಅರ್ಹತೆಗಳು ಏನು?

  • ಈ ಒಂದು ಯೋಜನೆಗೆ ಅರ್ಜಿ ಸಲ್ಲಿಕೆ ಮಾಡಲು ಭಾರತೀಯ ನಾಗರಿಕರಿಗೆ ಅರ್ಜಿ ಸಲ್ಲಿಕೆ ಮಾಡಬಹುದು.
  • ಆನಂತರ ವಿದ್ಯಾರ್ಥಿಗಳು ಮಾನ್ಯತೆ ಪಡೆದಿರುವ ವಿಶ್ವವಿದ್ಯಾಲಯಗಳಿಂದ ವಿದ್ಯಾಭ್ಯಾಸ ಮಾಡುತ್ತಿರಬೇಕು.
  • ಹಾಗೆ ವಿದ್ಯಾರ್ಥಿಗಳು ತಮ್ಮ ಹಿಂದಿನ ವರ್ಷದಲ್ಲಿ 75% ಅಂಕಗಳನ್ನು ಗಳಿಸಬೇಕು.
  • ಕುಟುಂಬದ ವಾರ್ಷಿಕ ಆದಾಯ 5 ಲಕ್ಷಕ್ಕಿಂತ ಕಡಿಮೆ ಇರಬೇಕು.

ಬೇಕಾಗುವ ದಾಖಲೆಗಳು ಏನು?

  • ಆಧಾರ್ ಕಾರ್ಡ್
  • ಜಾತಿ ಮತ್ತು ಆದಾಯ ಪ್ರಮಾಣ ಪತ್ರ
  • ಪ್ರವೇಶದ ಪುರಾವೆಗಳು
  • ಹಿಂದಿನ ಅಂಕಪಟ್ಟಿಗಳು
  • ಕುಟುಂಬದ ಆದಾಯ ಪ್ರಮಾಣ ಪತ್ರ
  • ಬ್ಯಾಂಕ್ ಖಾತೆಗೆ ವಿವರ
  • ಪಾಸ್ ಪೋರ್ಟ್ ಅಳತೆಯ ಭಾವಚಿತ್ರ

ಅರ್ಜಿ ಸಲ್ಲಿಸುವುದು ಹೇಗೆ?

  • ಈಗ ಅರ್ಜಿಯನ್ನು ಸಲ್ಲಿಕೆ ಮಾಡಬೇಕೆಂದರೆ ನಾವು ಈ ಕೆಳಗಿನ ಅಧಿಕೃತ ವೆಬ್ ಸೈಟ್ ಗೆ ನೀವು ಮೊದಲು ಭೇಟಿಯನ್ನು ನೀಡಿ.
  • Link : Apply Now 
  • ಆನಂತರ ನೀವು ಅದರಲ್ಲಿ ಮೊದಲಿಗೆ ನೋಂದಣಿಯನ್ನು ಮಾಡಿಕೊಳ್ಳಬೇಕು.
  • ಆನಂತರದಲ್ಲಿ ಕೆಲವೊಂದು ದಾಖಲೆಗಳನ್ನು ಸರಿಯಾದ ರೀತಿಯಲ್ಲಿ ಭರ್ತಿ ಮಾಡಿ. ನೀವು ಮುಂದುವರಿಯಬೇಕಾಗುತ್ತದೆ.
  • ಆನಂತರ ಅದರಲ್ಲಿ ಕೇಳುವಂತ ಪ್ರತಿಯೊಂದು ದಾಖಲೆಗಳನ್ನು ನೀವು ಸರಿಯಾದ ರೀತಿಯಲ್ಲಿ ಅಪ್ಲೋಡ್ ಮಾಡಬೇಕಾಗುತ್ತದೆ.
  • ಆನಂತರ ನೀವು ಅದರಲ್ಲಿ ಎಂಟರ್ ಮಾಡುವ ಪ್ರತಿಯೊಂದು ದಾಖಲೆಗಳು ಸರಿಯಾಗಿ ಇದೇ ಇಲ್ಲದೆ ಎಂಬುದನ್ನು ಒಂದು ಬಾರಿ ಪರಿಶೀಲನೆ ಮಾಡಿಕೊಂಡು ಅರ್ಜಿ ಸಲ್ಲಿಕೆ ಮಾಡಿ.

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ನವೆಂಬರ್ 15 2015

ಈಗ ನೀವೇನಾದರೂ ಈ ಒಂದು ವಿದ್ಯಾರ್ಥಿ ವೇತನಕ್ಕೆ ಅರ್ಜಿಯನ್ನು ಸಲ್ಲಿಕೆ ಮಾಡಬೇಕೆಂದು ಕೊಂಡಿದ್ದರೆ ಈ ಒಂದು ವಿದ್ಯಾರ್ಥಿ ವೇತನಕ್ಕೆ ಅರ್ಜಿಯನ್ನು ಸಲ್ಲಿಕೆ ಮಾಡಿದ್ದೆ. ಆದರೆ 75,000 ವರೆಗೆ ವಿದ್ಯಾರ್ಥಿ ವೇತನ ಪಡೆಯಬಹುದು. ಈ ಒಂದು ಹಣವನ್ನು ನೀವು ನಿಮ್ಮ ಶೈಕ್ಷಣಿಕ ಖರ್ಚು ವೆಚ್ಚಗಳಿಗೆ ನೀವು ಈಗ ಬಳಕೆಯನ್ನು ಮಾಡಿಕೊಳ್ಳಬಹುದು.

WhatsApp Group Join Now
Telegram Group Join Now

Leave a Comment

error: Content is protected !!