Rajeeva Gandhi Vasati Yojana: ಬಡ ಜನರಿಗೆ ಈಗ ಸ್ವಂತ ಮನೆ ನಿರ್ಮಾಣ ಮಾಡಿಕೊಳ್ಳಲು 2.5ಲಕ್ಷದವರೆಗೆ ಸಹಾಯಧನ! ಈಗಲೇ ಅರ್ಜಿ ಸಲ್ಲಿಸಿ.

Rajeeva Gandhi Vasati Yojana: ಬಡ ಜನರಿಗೆ ಈಗ ಸ್ವಂತ ಮನೆ ನಿರ್ಮಾಣ ಮಾಡಿಕೊಳ್ಳಲು 2.5ಲಕ್ಷದವರೆಗೆ ಸಹಾಯಧನ! ಈಗಲೇ ಅರ್ಜಿ ಸಲ್ಲಿಸಿ.

WhatsApp Float Button

ಈಗ ಕರ್ನಾಟಕ ಸರ್ಕಾರದ ಅತ್ಯಂತ ಜನಪರ ಹಾಗೂ ಪರಿಣಾಮಕಾರಿ ವಸತಿ ಯೋಜನೆಯಲ್ಲಿ ಒಂದಾದಂತಹ ಯೋಜನೆ ಅಂದರೆ ಅದು ರಾಜೀವ್ ಗಾಂಧಿ ವಸತಿ ಯೋಜನೆ. ಈ ಒಂದು ಯೋಜನೆ ಅಡಿಯಲ್ಲಿ ಈಗ ಬಡ ಮತ್ತು ಮಧ್ಯಮ ವರ್ಗದ ಮನೆ ಇಲ್ಲದ ಕುಟುಂಬಗಳಿಗೆ ಹೊಸ ಭರವಸೆ ಆಗಿದೆ ಎಂದು ಹೇಳಿದರೆ ತಪ್ಪಾಗುವುದಿಲ್ಲ.

Rajeeva Gandhi Vasati Yojana

ಈಗ ಈ ಒಂದು ಯೋಜನೆಯ ಮೂಲಕ ಮನೆ ಇಲ್ಲದವರು ಅಥವಾ ಹಾಳಾದ ಮನೆ ಹೊಂದಿರುವವರಂತವರು ಉಚಿತ ಸಬ್ಸಿಡಿ ಸಹಾಯಧನದ ಮೂಲಕ ತಮ್ಮ ಸ್ವಂತ ಮನೆಯನ್ನು ಕಟ್ಟಿಕೊಳ್ಳಲು ಇದೊಂದು ಅವಕಾಶ ಎಂದು ಹೇಳಬಹುದು. ಈಗ ನೀವು ಕೂಡ ಈ ಒಂದು ಯೋಜನೆಗೆ ಅರ್ಜಿ ಸಲ್ಲಿಕೆ ಮಾಡಿದ್ದೆ. ಆದರೆ ಈಗ ನೀವು ಕೂಡ ಈ ಒಂದು ಯೋಜನೆಯ ಮೂಲಕ ಈಗ ಉಚಿತ ಹಾಗೂ ಸಬ್ಸಿಡಿ ಮನೆಯನ್ನು ಪಡೆದುಕೊಳ್ಳಬಹುದು.

ಯೋಜನೆಯ ಉದ್ದೇಶ ಏನು?

ಈಗ ಈ ಒಂದು ಯೋಜನೆ ಮುಖ್ಯ ಉದ್ದೇಶವೇನೆಂದರೆ ಈಗ ಮನೆ ಇಲ್ಲದ ಕುಟುಂಬಗಳಿಗೆ ಸ್ಥಿರ ವಸತಿ ಸೌಲಭ್ಯ ನೀಡುವುದು. ಹಾಗೆ ಗ್ರಾಮ ಮತ್ತು ನಗರ ಪ್ರದೇಶಗಳ ನಡುವಿನ ವಸತಿ ಅಸಮಾನತೆಯನ್ನು ಕಡಿಮೆ ಮಾಡುವುದು. ಈ ಒಂದು ಯೋಜನೆ ಉದ್ದೇಶ ಹಾಗೂ ಮಹಿಳೆಯರಿಗೆ ಮನೆ ಮಾಲೀಕತ್ವದಲ್ಲಿ ಮೊದಲ ಆದ್ಯತೆಯನ್ನು ನೀಡುವುದು. ಈ ಒಂದು ಯೋಜನೆ ಮುಖ್ಯ ಉದ್ದೇಶವಾಗಿದೆ.

ಆನಂತರ ಈ ಒಂದು ಯೋಜನೆ ಅಡಿಯಲ್ಲಿ ಈಗ ಅರ್ಜಿ ಸಲ್ಲಿಕೆ ಮಾಡಿದವರಿಗೆ ಆರ್ಥಿಕವಾಗಿ ದುರ್ಬಲ ವರ್ಗದ ಜೀವನ ಮಟ್ಟವನ್ನು ಸುಧಾರಿಸುವುದು. ಹಾಗೆಯೇ ಮನೆ ನಿರ್ಮಾಣದ ಮೂಲಕ ಸ್ಥಳೀಯ ಉದ್ಯೋಗಾವಕಾಶವನ್ನು ಸೃಷ್ಟಿಸುವುದು. ಈ ಒಂದು ಯೋಜನೆಯ ಮುಖ್ಯ ಉದ್ದೇಶವಾಗಿದೆ ಎಂದು ಹೇಳಿದರೆ ತಪ್ಪಾಗುವುದಿಲ್ಲ.

ಅರ್ಹತೆಗಳು ಏನು?

  • ಈ ಒಂದು ಯೋಜನೆಗೆ ಅರ್ಜಿ ಸಲ್ಲಿಕೆ ಮಾಡುವಂತಹ ಅಭ್ಯರ್ಥಿಗಳು ಕರ್ನಾಟಕದ ಖಾಯಂ ನಿವಾಸಿ ಆಗಿರಬೇಕು.
  • ಆನಂತರ ಅವರ ಆದಾಯದ ಮಿತಿ ವಾರ್ಷಿಕವಾಗಿ 3 ಲಕ್ಷಕ್ಕಿಂತ ಕಡಿಮೆ ಇರಬೇಕು.
  • ಆನಂತರ ಅವರು ಕಡ್ಡಾಯವಾಗಿ ರೇಷನ್ ಕಾರ್ಡನ್ನು ಹೊಂದಿರಬೇಕು.
  • ಹಾಗೆ ಮನೆ ಇಲ್ಲದವರು ಮತ್ತು ಹಳೆಯ ಮನೆ ಇದ್ದರೆ ಅವರು ಅರ್ಜಿಯನ್ನು ಸಲ್ಲಿಕೆ ಮಾಡಬಹುದು.

ದೊರೆಯುವ ಸಹಾಯಧನ ಎಷ್ಟು?

ಈಗ ನೀವೇನಾದ್ರೂ ಈ ಒಂದು ಯೋಜನೆಗೆ ಅರ್ಜಿ ಸಲ್ಲಿಕೆ ಮಾಡಿದ್ದೆ ಆದರೆ ಈಗ ಗ್ರಾಮೀಣ ಪ್ರದೇಶದಲ್ಲಿ ಇರುವಂತಹ ಜನರಿಗೆ ಈಗ 1.75 ಲಕ್ಷದಿಂದ 2 ಲಕ್ಷದವರೆಗೆ ಹಣವನ್ನು ನೀಡಲಾಗುತ್ತದೆ. ಆನಂತರ ನಗರ ಪ್ರದೇಶದಲ್ಲಿ ಇರುವಂತ ಜನರಿಗೆ 2.25 ಲಕ್ಷದಿಂದ 2.50 ಲಕ್ಷದವರೆಗೆ ಈ ಒಂದು ಯೋಜನೆ ಮೂಲಕ ಹಣವನ್ನು ನೀಡಲಾಗುತ್ತದೆ.

ಬೇಕಾಗುವ ದಾಖಲೆಗಳು ಏನು?

  • ಆಧಾರ್ ಕಾರ್ಡ್
  • ಪಡಿತರ ಚೀಟಿ
  • ಭೂಮಿಯ ದಾಖಲಾತಿಗಳು
  • ಸ್ಥಳದ ಫೋಟೋ
  • ಬ್ಯಾಂಕ್ ಖಾತೆ ವಿವರ
  • ಮತದಾರರ ಚೀಟಿ
  • ಇತ್ತೀಚಿನ ಭಾವಚಿತ್ರ

ಅರ್ಜಿಯನ್ನು ಸಲ್ಲಿಸುವುದು ಹೇಗೆ?

  • ಈಗ ನೀವು ಕೂಡ ಅರ್ಜಿಯನ್ನು ಸಲ್ಲಿಕೆ ಮಾಡಬೇಕೆಂದರೆ ಈಗ ನಿಮ್ಮ ಹತ್ತಿರ ಇರುವಂತ ಗ್ರಾಮ ಒನ್  ಅಥವಾ ನಗರ ಸೇವಾ ಕೇಂದ್ರಕ್ಕೆ ಭೇಟಿಯನ್ನು ನೀಡಿ.
  • ಆನಂತರ ನೀವು ಅದರಲ್ಲಿ RGHCL  ಹೌಸಿಂಗ್ ಅಪ್ಲಿಕೇಶನ್ ಆಯ್ಕೆ ಮಾಡಿಕೊಳ್ಳಿ.
  • ಆನಂತರ ನೀವು ಅದರಲ್ಲಿ ಬೇಕಾಗುವಂತಹ ಅಗತ್ಯ ದಾಖಲೆಗಳನ್ನು ಸ್ಕ್ಯಾನ್ ಮಾಡಿ ಅಪ್ಲೋಡ್ ಮಾಡಿ.
  • ನೀವು ಅಪ್ಲೋಡ್ ಮಾಡುವ ದಾಖಲೆಗಳು ಸರಿಯಾಗಿದ್ದರೆ ಅವುಗಳನ್ನು ಒಂದು ಬಾರಿ ಪರಿಶೀಲನೆ ಮಾಡಿ .ಸಬ್ಮಿಟ್ ಬಟನ್ ಮೇಲೆ ಕ್ಲಿಕ್ ಮಾಡಿ ಅರ್ಜಿ ಮಾಡಿ.

ಇವರ ಈ ಒಂದು ರಾಜೀವ್ ಗಾಂಧಿ ವಸತಿ ಯೋಜನೆ ಕರ್ನಾಟಕದ ಬಡ ಮತ್ತು ಮಧ್ಯಮ ವರ್ಗದ ಕುಟುಂಬಗಳಿಗೆ ನಿಜವಾದ ಆಶಾಕಿರಣವಾಗಿದೆ ಎಂದು ಹೇಳಿದರೆ ತಪ್ಪಾಗುವುದಿಲ್ಲ. ಸರ್ಕಾರದ ಸಹಾಯಧನದಿಂದ ಲಕ್ಷಾಂತರ ಜನರು ತಮ್ಮ ಸ್ವಂತ ಮನೆಯ ಕನಸನ್ನು ನನಸು ಮಾಡಿಕೊಂಡಿದ್ದಾರೆ.

LINK : Apply Now 

WhatsApp Group Join Now
Telegram Group Join Now

Leave a Comment

error: Content is protected !!