SSP Scholarship Update News: SSP ವಿದ್ಯಾರ್ಥಿ ವೇತನಕ್ಕೆ ಅರ್ಜಿ ಪ್ರಾರಂಭ! ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಏನು? ಇಲ್ಲಿದೆ ನೋಡಿ ಮಾಹಿತಿ.
ಈಗ ನಮ್ಮ ಕರ್ನಾಟಕದ SSP ವಿದ್ಯಾರ್ಥಿಗಳಿಗೆ ಮೆಟ್ರಿಕ್ ಪೂರ್ವ ಮತ್ತು ನಂತರದ ಸ್ಕಾಲರ್ ಶಿಪ್ ಅರ್ಜಿ ಸಲ್ಲಿಕೆ ಪ್ರಾರಂಭವಾಗಿವೆ. ಅದೇ ರೀತಿಯಾಗಿ ಈಗ ಶಿಕ್ಷಣದಲ್ಲಿ ಆರ್ಥಿಕ ತೊಂದರೆಗಳು ಪ್ರತಿಭಾವಂತ ವಿದ್ಯಾರ್ಥಿಗಳನ್ನು ಹಿಂದೆ ಸೆಳೆಯುತ್ತವೆ ಎಂದು ಹೇಳಿದರೆ ತಪ್ಪಾಗುವುದಿಲ್ಲ. ಆದರೆ ಈಗ ಕರ್ನಾಟಕ ಸಮಾಜ ಕಲ್ಯಾಣ ಇಲಾಖೆ SSP ಸ್ಕಾಲರ್ಶಿಪ್ ನ ಮೂಲಕ ಈಗ ಪರಿಶಿಷ್ಟ ಜಾತಿ ವಿದ್ಯಾರ್ಥಿಗಳಿಗೆ ಮತ್ತೊಂದು ಅವಕಾಶವನ್ನು ನೀಡಿದೆ ಎಂದು ಹೇಳಿದರೆ ತಪ್ಪಾಗುವುದಿಲ್ಲ.

ಹಾಗೆ ಈಗ 2025 26ನೇ ಶೈಕ್ಷಣಿಕ ವರ್ಷಕ್ಕೆ ಮ್ಯಾಟ್ರಿಕ್ ಪೂರ್ವ ನಂತರ ಮತ್ತು ಮೆಟ್ರಿಕ್ ನಂತರದ ವಿದ್ಯಾರ್ಥಿ ವೇತನಕ್ಕೆ ಈಗ ಆನ್ಲೈನ್ ಮೂಲಕ ಅರ್ಜಿ ಸಲ್ಲಿಕೆ ಪ್ರಾರಂಭವಾಗಿದ್ದು. ಇದು ಕೇವಲ ಹಣದ ನೆರವು ಮಾತ್ರ ಹಾಗೆ ಪರೀಕ್ಷೆ ಶುಲ್ಕ ಮರುಪಾವತಿ. ಹಾಗೆ DBT ಮೂಲಕ ನೇರವಾಗಿ ಈ ಒಂದು ಹಣವು ನಿಮ್ಮ ಖಾತೆಗೆ ಜಮಾ ಆಗುತ್ತದೆ.
SSP ವಿದ್ಯಾರ್ಥಿ ವೇತನದ ಉದ್ದೇಶ
ಈ ಒಂದು ವಿದ್ಯಾರ್ಥಿ ವೇತನಕ್ಕೆ ಅರ್ಜಿಯನ್ನು ಸಲ್ಲಿಕೆ ಮಾಡಿದಂತಹ ಅಭ್ಯರ್ಥಿಗಳು ಈಗ ತಮ್ಮ ಶಿಕ್ಷಣದ ಖರ್ಚುಗಳನ್ನು ಈಗ ಮುಂದುವರೆಸಿಕೊಂಡು ಹೋಗಲು ಸಹಾಯ ಮಾಡುತ್ತದೆ. ಅಂದ್ರೆ ತಮ್ಮ ಶಿಕ್ಷಣದಲ್ಲಿ ಆಗುವಂಥ ಕೆಲವೊಂದು ಖರ್ಚುಗಳಿಗೆ ಈ ಒಂದು ಯೋಜನೆ ಸಹಾಯ ಮಾಡುವ ಉದ್ದೇಶದಿಂದ ಈ ಒಂದು ಯೋಜನೆಯನ್ನು ಬಿಡುಗಡೆ ಮಾಡಲಾಗಿದೆ.
ಅರ್ಹತೆಗಳು ಏನು?
- ಈ ಯೋಜನೆಗೆ ಅರ್ಜಿಯನ್ನು ಸಲ್ಲಿಕೆ ಮಾಡಲು ಈಗ ಪರಿಶಿಷ್ಟ ಜಾತಿ ಸರಕಾರಿ ಪ್ರಮಾಣ ಪತ್ರವನ್ನು ಹೊಂದಿರಬೇಕು.
- ಆನಂತರ ಕುಟುಂಬದ ವಾರ್ಷಿಕ ಆದಾಯ 2 ಲಕ್ಷಕ್ಕಿಂತ ಕಡಿಮೆ ಇರಬೇಕು.
- ಆನಂತರ ಈ ಹಿಂದ ಸರ್ಕಾರಿ ವಿದ್ಯಾರ್ಥಿ ವೇತನ ಪಡೆದವರು ಕೂಡ ಅರ್ಜಿ ಸಲ್ಲಿಕೆ ಮಾಡಬಹುದು.
- ಆನಂತರ ಸರ್ಕಾರದ ಖಾಸಗಿ ಕಾಲೇಜುಗಳಲ್ಲಿ ನೋಂದಾವಣೆಯನ್ನು ಮಾಡಿಕೊಂಡಿರಬೇಕು.
- ಆನಂತರ ಕರ್ನಾಟಕದ ಖಾಯಂ ನಿವಾಸಿ ಆಗಿರಬೇಕು.
ಬೇಕಾಗುವ ದಾಖಲೆಗಳು ಏನು?
- ಆಧಾರ್ ಕಾರ್ಡ್
- ಜಾತಿ ಮತ್ತು ಅದೇ ಪ್ರಮಾಣ ಪತ್ರ
- ಎಸ್ ಸಿ ಜಾತಿ ಪ್ರಮಾಣ ಪತ್ರ
- ಬ್ಯಾಂಕ್ ಖಾತೆಯ
- ಮಾರ್ಕ್ಸ್ ಕಾರ್ಡ್
- ಪಾಸ್ ಪೋರ್ಟ್ ಅಳತೆಯ ಭಾವಚಿತ್ರ
- ಶುಲ್ಕ ರಶೀದಿ
ಅರ್ಜಿ ಸಲ್ಲಿಸುವುದು ಹೇಗೆ?
- ಈಗ ನೀವು ಕೂಡ ಅರ್ಜಿಯನ್ನು ಸಲ್ಲಿಕೆ ಮಾಡಲು ಈಗ SSP ಅಧಿಕೃತ ವೆಬ್ ಸೈಟ್ ಗೆ ಭೇಟಿಯನ್ನು ನೀಡಿ.
- LINK : Apply Now
- ಆನಂತರ ನೀವು ಅದರಲ್ಲಿ ನಿಮ್ಮ ಆಧಾರ್ ಕಾರ್ಡ್ ಮತ್ತು ಓಟಿಪಿ ಮೂಲಕ ಲಾಗಿನ್ ಮಾಡಿಕೊಳ್ಳಿ.
- ಆನಂತರ ಅದರಲ್ಲಿ ಕೆಲವೊಂದು ದಾಖಲೆಗಳನ್ನು ಸರಿಯಾದ ರೀತಿಯಲ್ಲಿ ಭರ್ತಿ ಮಾಡಿಕೊಳ್ಳಿ.
- ಆನಂತರ ನೀವು ಅದರಲ್ಲಿ ದಾಖಲೆ ಮಾಡಿರುವಂತಹ ಪ್ರತಿಯೊಂದು ದಾಖಲಾತಿಗಳು ಸರಿಯಾದ ರೀತಿಯಲ್ಲಿದ್ದರೆ Submit ಬಟನ್ ಮೇಲೆ ಕ್ಲಿಕ್ ಮಾಡಿ ಅರ್ಜಿಯನ್ನು ಸಲ್ಲಿಕೆ ಮಾಡಿ.
ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ನವೆಂಬರ್ 30 2025