Post Payment Bank Requerment: ಇಂಡಿಯಾ ಪೋಸ್ಟ್ ಪೇಮೆಂಟ್ಸ್ ಬ್ಯಾಂಕ್ ನಲ್ಲಿ ಈಗ ಭರ್ಜರಿ ನೇಮಕಾತಿ! ಈಗಲೇ ಅರ್ಜಿ ಸಲ್ಲಿಸಿ.
ಈಗ ಸರ್ಕಾರಿ ಉದ್ಯೋಗ ಕನಸನ್ನು ಕಾಣುತ್ತಿರುವ ಪ್ರತಿಯೊಬ್ಬರಿಗೂ ಕೂಡ ಸಿಹಿ ಸುದ್ದಿ ಎಂದು ಹೇಳಬಹುದು. ಈಗ ಇಂಡಿಯಾ ಪೋಸ್ಟ್ ಪೇಮೆಂಟ್ಸ್ ಬ್ಯಾಂಕ್ ನಲ್ಲಿ ನೇಮಕಾತಿ ಅಧಿಸೂಚನೆ ಬಿಡುಗಡೆ ಮಾಡಿದ್ದು. ಈಗ ಸಹಾಯಕ ವ್ಯವಸ್ಥಾಪಕ ಮತ್ತು ಜೂನಿಯರ್ ಅಸೋಸಿಯೇಟ ಹುದ್ದೆಗಳಿಗೆ ಈಗ ಅರ್ಜಿ ಸಲ್ಲಿಕೆಗಳು ಪ್ರಾರಂಭವಾಗಿದೆ.

ಅದೇ ರೀತಿಯಾಗಿ ಈಗ ಅಖಿಲ ಭಾರತದ ಮಟ್ಟದ ಅವಕಾಶ ಪದವಿ ಪೂರ್ಣಗೊಂಡ ಯುವಕ ಯುವತಿಯರು ಈಗ ಈ ಒಂದು ಹುದ್ದೆಗಳಿಗೆ ಅರ್ಜಿ ಸಲ್ಲಿಕೆ ಮಾಡಬಹುದಾಗಿದೆ. ಹಾಗಿದ್ದರೆ ಈಗ ಈ ಒಂದು ಹುದ್ದೆಗೆ ಅರ್ಜಿ ಸಲ್ಲಿಸಲು ಅರ್ಹ ಮತ್ತು ಅರ್ಜಿಯ ದಿನಾಂಕಗಳು ಏನು ಎಂಬುವುದರ ಬಗ್ಗೆ ಸಂಪೂರ್ಣ ಮಾಹಿತಿ ತಿಳಿಯೋಣ ಬನ್ನಿ.
ನೇಮಕಾತಿಯ ಮಾಹಿತಿ
ಈಗ ಇಂಡಿಯನ್ ಪೋಸ್ಟ್ ಪೇಮೆಂಟ್ ಬ್ಯಾಂಕ್ ನಲ್ಲಿ ಭಾರತದ ಸರಕಾರದ ಇಲಾಖೆ ಅಡಿಯಲ್ಲಿ ಈಗ ಕಾರ್ಯನಿರ್ವಹಿಸುತ್ತಾ ಇದ್ದು. ಈ ಒಂದು ಡಿಜಿಟಲ್ ಬ್ಯಾಂಕಿಂಗ್ ಸೇವೆಗಳನ್ನು ಈಗ ಗ್ರಾಮೀಣ ಪ್ರದೇಶಗಳಲ್ಲಿ ತಲುಪಿಸುವಂತಹ ಉದ್ದೇಶದಿಂದಾಗಿ ಸ್ಥಾಪಿತವಾದಂತ ಈ ಒಂದು ಬ್ಯಾಂಕ್ ನೇಮಕಾತಿಯನ್ನು ಮಾಡುತ್ತಾ ಇದೆ. ಅದೇ ರೀತಿಯಾಗಿ ಈಗ ಈ ಒಂದು ಇಲಾಖೆಯಲ್ಲಿ 309 ಹುದ್ದೆಗಳು ಖಾಲಿಯಿದ್ದು. ಈ ಒಂದು ಹುದ್ದೆಗಳಿಗೆ ಈಗ ನೀವು ಕೂಡ ಅರ್ಜಿಯನ್ನು ಸಲ್ಲಿಕೆ ಮಾಡಬಹುದು.
ಶೈಕ್ಷಣಿಕ ಅರ್ಹತೆ ಏನು?
ಈಗ ಈ ಒಂದು ಹುದ್ದೆಗೆ ಅರ್ಜಿಯನ್ನು ಸಲ್ಲಿಕೆ ಮಾಡುವಂತ ಅಭ್ಯರ್ಥಿಗಳು ಕಡ್ಡಾಯವಾಗಿ ಪದವಿಯನ್ನು ಪಾಸ್ ಆಗಿರಬೇಕಾಗುತ್ತದೆ. ಆಗ ಮಾತ್ರ ಅವರು ಅರ್ಜಿಯನ್ನು ಸಲ್ಲಿಕೆ ಮಾಡಬಹುದು. ಆನಂತರ ಒಂದು ಅಭ್ಯರ್ಥಿಗಳು ಕಂಪ್ಯೂಟರ್ ಜ್ಞಾನವನ್ನು ಕಡ್ಡಾಯವಾಗಿ ಹೊಂದಿರಬೇಕು.
ವಯೋಮಿತಿ ಏನು?
ಈ ಒಂದು ಹುದ್ದೆಗೆ ಅರ್ಜಿಯನ್ನು ಸಲ್ಲಿಕೆ ಮಾಡಲು ಅಭ್ಯರ್ಥಿಗಳು ಕಡ್ಡಾಯವಾಗಿ ಕನಿಷ್ಠ 21 ವರ್ಷದಿಂದ 40 ವರ್ಷದ ಒಳಗೆ ಇರಬೇಕಾಗುತ್ತದೆ.
ಅರ್ಜಿ ಶುಲ್ಕದ ಮಾಹಿತಿ
ಈಗ ಈ ಒಂದು ಹುದ್ದೆಗೆ ಅರ್ಜಿಯನ್ನು ಸಲ್ಲಿಕೆ ಮಾಡಲು ಈಗ ಸಾಮಾನ್ಯ ಅಭ್ಯರ್ಥಿಗಳಿಗೆ ರೂ.750 ಹಾಗೂ ಎಸ್ಸಿ ಎಸ್ಟಿ ಅಭ್ಯರ್ಥಿಗಳಿಗೆ ರೂ.100 ಪುರಸಭೆಯನ್ನು ಶುಲ್ಕ ಆನ್ಲೈನ್ ಮೂಲಕ ಪಾವತಿ ಮಾಡಬೇಕಾಗುತ್ತದೆ.
ಆಯ್ಕೆ ಪ್ರಕ್ರಿಯೆ ಏನು?
ಈಗ ನೀವು ಕೂಡ ಈ ಒಂದು ಹುದ್ದೆಗೆ ಅರ್ಜಿಯನ್ನು ಸಲ್ಲಿಕೆ ಮಾಡಿದರೆ ಆಯ್ಕೆ ಮಾಡಿಕೊಳ್ಳಲು ಮೊದಲು ಆನ್ಲೈನ್ ಮೂಲಕ ಪರೀಕ್ಷೆ ಆನಂತರ ಗುಂಪು ಚರ್ಚೆ ನಂತರ ನಿಮ್ಮ ದಾಖಲೆಗಳು ಪರಿಶೀಲನೆ ಮಾಡಿ. ನೇರ ಸಂದರ್ಶನದ ಮೂಲಕ ನಿಮ್ಮನ್ನು ಆಯ್ಕೆ ಮಾಡಿಕೊಳ್ಳಲಾಗುತ್ತದೆ.
ಬೇಕಾಗುವ ದಾಖಲೆಗಳು ಏನು?
- ಆಧಾರ್ ಕಾರ್ಡ್
- ಜಾತಿ ಮತ್ತು ಅದೇ ಪ್ರಮಾಣ ಪತ್ರ
- ಬ್ಯಾಂಕ್ ಖಾತೆ ವಿವರ
- ಶೈಕ್ಷಣಿಕ ಪ್ರಮಾಣ ಪತ್ರಗಳು
- ಇತ್ತೀಚಿನ ಭಾವಚಿತ್ರ
- ಮೊಬೈಲ್ ನಂಬರ್
- ಇಮೇಲ್ ಐಡಿ
ಅರ್ಜಿ ಸಲ್ಲಿಸುವುದು ಹೇಗೆ?
- ಈಗ ಈ ಒಂದು ಹುದ್ದೆಗೆ ಅರ್ಜಿ ಸಲ್ಲಿಸಲು ನಾವು ಈ ಕೆಳಗೆ ನೀಡಿರುವ ಅಧಿಕೃತ ವೆಬ್ ಸೈಟ್ ಗೆ ಭೇಟಿ ನೀಡಿ.
- LINK : Apply Now
- ಆನಂತರ ನೀವು ಅದರಲ್ಲಿ ರಿಕ್ವೈರ್ಮೆಂಟ್ ಅಪ್ಲಿಕೇಶನ್ ನ ಮೇಲೆ ಕ್ಲಿಕ್ ಮಾಡಿ.
- ಆನಂತರ ನೀವು ಅದರಲ್ಲಿ Apply Online ಮೇಲೆ ಕ್ಲಿಕ್ ಮಾಡಿ. ಮೊಬೈಲ್ ನಂಬರ್ ಒಟಿಪಿ ಮೂಲಕ ಪರಿಶೀಲನೆ ಮಾಡಿಕೊಳ್ಳಿ.
- ಆನಂತರ ಅದರಲ್ಲಿ ಕೇಳುವಂತ ಪ್ರತಿಯೊಂದು ದಾಖಲೆಗಳನ್ನು ಸರಿಯಾಗಿ ಮಾಡಿಕೊಳ್ಳಿ.
- ತದನಂತರ ನೀವು ಅದರಲ್ಲಿಯೇ ಬೇಕಾಗುವಂತ ಶುಲ್ಕವನ್ನು ಪಾವತಿ ಮಾಡಿ.
- ಆನಂತರ ನೀವು ಭರ್ತಿ ಮಾಡಿದೆ ಪ್ರತಿಯೊಂದು ದಾಖಲೆಗಳು ಸರಿಯಾದ ರೀತಿಯಲ್ಲಿದ್ದರೆ Submit ಬಟನ್ ಮೇಲೆ ಕ್ಲಿಕ್ ಮಾಡಿ ಅರ್ಜಿ ಮಾಡಿ.