Sarojini Damodaran Scholarship In 2025:  ಪದವಿ ವಿದ್ಯಾರ್ಥಿಗಳಿಗೆ ಈಗ 75,000 ವಿದ್ಯಾರ್ಥಿ ವೇತನ! ಈ ಕೂಡಲೇ ಅರ್ಜಿಯನ್ನು ಸಲ್ಲಿಕೆ ಮಾಡಿ.

Sarojini Damodaran Scholarship In 2025:  ಪದವಿ ವಿದ್ಯಾರ್ಥಿಗಳಿಗೆ ಈಗ 75,000 ವಿದ್ಯಾರ್ಥಿ ವೇತನ! ಈ ಕೂಡಲೇ ಅರ್ಜಿಯನ್ನು ಸಲ್ಲಿಕೆ ಮಾಡಿ.

WhatsApp Float Button

ಈಗ ಆರ್ಥಿಕವಾಗಿ ದುರ್ಬಲವಾಗಿರುವ ಅಂತ ಕುಟುಂಬಗಳಿಂದ ಬಂದಂತಹ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಈಗ ಉನ್ನತ ಶಿಕ್ಷಣವನ್ನು ಮುಂದುವರಿಸಿಕೊಂಡು ಹೋಗಲು ಹಣಕಾಸಿನ ನೆರವು ನೀಡುವುದು ಅಗತ್ಯವಾಗಿರುತ್ತದೆ. ಅಷ್ಟೇ ಅಲ್ಲದೆ ಈಗ ಈ ಒಂದು ಮಹತ್ವವನ್ನು ಈಗ ಅರಿತು ಸರೋಜಿನಿ ದಾಮೋದರನ್ ಫೌಂಡೇಶನ್ ವತಿಯಿಂದ ಈಗ ವಿದ್ಯಾದಾನ ಗೊಮಾಬಾಯಿ ಕಾರ್ಯಕ್ರಮದ ಅಡಿಯಲ್ಲಿ ಈಗ ಪದವಿ ವಿದ್ಯಾರ್ಥಿಗಳಿಗೆ ಬೃಹತ್ ವಿದ್ಯಾರ್ಥಿ ವೇತನಕ್ಕೆ ಅರ್ಜಿಗಳನ್ನು ಪ್ರಾರಂಭ ಮಾಡಲಾಗಿದೆ.

Sarojini Damodaran Scholarship In 2025

ಈಗ ಈ ಒಂದು ಕಾರ್ಯಕ್ರಮದ ಅಡಿಯಲ್ಲಿ ಆಯ್ಕೆ ಆದಂತಹ ಅರ್ಹ ವಿದ್ಯಾರ್ಥಿಗಳು ಈಗ ತಮ್ಮ ಸಂಪೂರ್ಣ ಪದವಿ ಕೋರ್ಸ್ ಅವಧಿಗೆ ಈಗ ವಾರ್ಷಿಕವಾಗಿ 75,000ವರೆಗೆ ಆರ್ಥಿಕ ಸಹಾಯವನ್ನು ಪಡೆಯಲು ಈಗ ಅವಕಾಶವನ್ನು ನೀಡಲಾಗಿದೆ. ಈಗ ಆರ್ಥಿಕ ಆಡಚಣೆಗಳಿಂದ ಉನ್ನತ ಶಿಕ್ಷಣ ಮುಟುಕುಗೊಳಿಸದಿರಲು ಈ ಯೋಜನೆ ಒಂದು ಭರವಸೆಯ ಸೇತುವೆಯಾಗಿದೆ ಎಂದು ಹೇಳಿದರೇ ತಪ್ಪಾಗುವುದಿಲ್ಲ. ಈಗ ನೀವು ಕೂಡ ಈ ಒಂದು ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಕೆ ಮಾಡಬೇಕೆಂದರೆ ಈ ಒಂದು ಲೇಖನದಲ್ಲಿರುವ ಸಂಪೂರ್ಣವಾದ ಮಾಹಿತಿಗಳನ್ನು ಕೊನೆಯವರೆಗೂ ಓದಿಕೊಳ್ಳಿ.

ವಿದ್ಯಾರ್ಥಿ ವೇತನದ ಸೌಲಭ್ಯಗಳು ಏನು?

ಈಗ ಈ ಒಂದು ವಿದ್ಯಾರ್ಥಿ ವೇತನ ಯೋಜನೆಯು ಕೇವಲ ಆರ್ಥಿಕ ಸಹಾಯಕ್ಕೆ ಸೀಮಿತವಾಗಿಲ್ಲ. ಈಗ ವಿದ್ಯಾಧನ ಕಾರ್ಯಕ್ರಮದ ಅಡಿಯಲ್ಲಿ ಆಯ್ಕೆಯಾದ ಅಭ್ಯರ್ಥಿಗಳಿಗೆ ಈಗ ಹಣಕಾಸಿನ ನೆರವಿನ ಜೊತೆಗೆ ವೈಯಕ್ತಿಕ ಮತ್ತು ಶೈಕ್ಷಣಿಕ ಬೆಳವಣಿಗೆಯನ್ನು ಉತ್ತೇಜಿಸುವ ಸಲುವಾಗಿ ವಿನ್ಯಾಸಗೊಳಿಸಲು ಆದಂತಹ ಸಮಗ್ರ ತರಬೇತಿ ಮತ್ತು ಮಾರ್ಗದರ್ಶನ ಕಾರ್ಯಕ್ರಮಗಳ ಪ್ರಯೋಜನವನ್ನು ಕೂಡ ಒದಗಿಸಲಾಗುತ್ತದೆ.

ಅರ್ಹತೆಗಳು ಏನು?

  • ಅರ್ಜಿದಾರರು ಭಾರತದ ಖಾಯಂ ನಿವಾಸಿ ಆಗಿರಬೇಕು.
  • ಆನಂತರ ವಿದ್ಯಾರ್ಥಿಗಳು ಕಡ್ಡಾಯವಾಗಿ 2025 26 ನೇ ಸಾಲಿನಲ್ಲಿ ಪದವಿ ಕೋರ್ಸಿಗೆ ಪ್ರವೇಶವನ್ನು ಪಡೆದಿರಬೇಕು.
  • ಹಾಗೆ ಈಗ ಅಂಗವಿಕಲ ವಿದ್ಯಾರ್ಥಿಗಳಿಗೆ ಈ ಒಂದು ಕನಿಷ್ಠ ಅಂಕಗಳ ಮಾನದಂಡದಲ್ಲಿ ವಿನಾಯತಿ ನೀಡಲಾಗುತ್ತದೆ.
  • ಆನಂತರ ವಿದ್ಯಾರ್ಥಿಯ ಕುಟುಂಬದ ವಾರ್ಷಿಕ ಆದಾಯ 3 ಲಕ್ಷಕ್ಕಿಂತ ಕಡಿಮೆ ಇರಬೇಕಾಗುತ್ತದೆ.
  • ಹಾಗೆ ವಿದ್ಯಾರ್ಥಿಗಳು 12ನೇ ತರಗತಿಯಲ್ಲಿ 75% ರಷ್ಟು ಹೆಚ್ಚಿನ ಅಂಕಗಳನ್ನು ಗಳಿಸಬೇಕು.

ಬೇಕಾಗುವ ದಾಖಲೆಗಳು ಏನು?

  • ಆಧಾರ್ ಕಾರ್ಡ್
  • ಜಾತಿ ಮತ್ತು ಆದಾಯ ಪ್ರಮಾಣ ಪತ್ರ
  • ಶೈಕ್ಷಣಿಕ ಅಂಕ ಪಟ್ಟಿಗಳು
  • ಪದವಿ ಕೋರ್ಸ್ ಪಡೆದ ಪ್ರವೇಶ ಪತ್ರ
  • ಪಾಸ್ಪೋರ್ಟ್ ಅಳತೆಯ ಭಾವಚಿತ್ರ
  • ಮೊಬೈಲ್ ನಂಬರ್
  • ಇಮೇಲ್ ಐಡಿ

ಅರ್ಜಿ ಸಲ್ಲಿಸುವುದು ಹೇಗೆ?

ಈಗ ಈ ಒಂದು ಸರೋಜಿನಿ ದಾಮೋದರ್ ಅಂಡ್ ಫೌಂಡೇಶನ್ ಈ ಒಂದು ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಕೆ ಮಾಡಲು ಈಗ ಆನ್ಲೈನ್ ಮೂಲಕ ನಾವು ಈ ಕೆಳಗೆ ನೀಡಿರುವ ಸಂಪೂರ್ಣ ಹಂತಗಳನ್ನು ಅನುಸರಿಸುವುದರ ಮೂಲಕ ನೀವು ಕೂಡ ಅರ್ಜಿ ಸಲ್ಲಿಕೆ ಮಾಡಬಹುದು.

  • ಈಗ ಅರ್ಹ ಇರುವಂತ ವಿದ್ಯಾರ್ಥಿಗಳು ಮೊದಲು ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಬೇಕಾಗುತ್ತದೆ.
  • ಆನಂತರ ಅದರಲ್ಲಿ ನೀವು ಅಪ್ಲೈ ಮೇಲೆ ಕ್ಲಿಕ್ ಮಾಡಿ. ಅದರಲ್ಲಿ ಕೇಳುವ ಮಾಹಿತಿಗಳನ್ನು ನೀಡಿ. ನೀವು ಲಾಗಿನ್ ಆಗಬೇಕಾಗುತ್ತದೆ.
  • ಆನಂತರ ನೀವು ಲಾಗಿನ್ ಆದ ನಂತರ ಅದರಲ್ಲಿ ಅರ್ಜಿ ನಮೂನೆಯನ್ನು ತೆರೆದುಕೊಂಡು ಅದರಲ್ಲಿ ಕೇಳುವ ವಯಕ್ತಿಕ ಶೈಕ್ಷಣಿಕ ಮತ್ತು ಕೌಟುಂಬಿಕ ವಿವರಗಳನ್ನು ಸರಿಯಾದ ರೀತಿಯಲ್ಲಿ ಭರ್ತಿ ಮಾಡಿ ಅಗತ್ಯವಿರುವ ದಾಖಲೆಗಳನ್ನು ಅಪ್ಲೋಡ್ ಮಾಡಿ.
  • ನೀವು ಭರ್ತಿ ಮಾಡಿರೋ ಪ್ರತಿಯೊಂದು ಮಾಹಿತಿಗಳು ಸರಿಯಾದ ರೀತಿಯಲ್ಲಿ ಇದೆ ಇಲ್ಲವೇ ಎಂಬುದನ್ನು ಒಂದು ಬಾರಿ ಪರಿಶೀಲಿಸಿ ಕೊನೆಗೆ SUBMIT ಬಟನ್ ಮೇಲೆ ಕ್ಲಿಕ್ ಮಾಡಿ. ಅರ್ಜಿ ಸಲ್ಲಿಕೆ ಮಾಡಿ.
WhatsApp Group Join Now
Telegram Group Join Now

Leave a Comment

error: Content is protected !!