Nikon Scholarship For Students: ಈಗ ಪಿಯುಸಿ ಪಾಸಾದಂತ ವಿದ್ಯಾರ್ಥಿಗಳಿಗೆ 1 ಲಕ್ಷದವರೆಗೆ ವಿದ್ಯಾರ್ಥಿ ವೇತನ! ಈಗಲೇ ಅರ್ಜಿ ಸಲ್ಲಿಸಿ.

Nikon Scholarship For Students: ಈಗ ಪಿಯುಸಿ ಪಾಸಾದಂತ ವಿದ್ಯಾರ್ಥಿಗಳಿಗೆ 1 ಲಕ್ಷದವರೆಗೆ ವಿದ್ಯಾರ್ಥಿ ವೇತನ! ಈಗಲೇ ಅರ್ಜಿ ಸಲ್ಲಿಸಿ.

WhatsApp Float Button

ಈಗ ಈ ಒಂದು ಪಿಯುಸಿ ಅನ್ನು ಪಾಸ್ ಆಗಿರುವಂತ ಪ್ರತಿಯೊಬ್ಬರು ಕೂಡ ಈ ಒಂದು ವಿದ್ಯಾರ್ಥಿ ವೇತನಕ್ಕೆ ಈಗ ಅರ್ಜಿ ಸಲ್ಲಿಕೆ ಮಾಡಿ. ಈಗ 1 ಲಕ್ಷದವರೆಗೆ ಈ ಸ್ಕಾಲರ್ಶಿಪ್ ಅನ್ನು ಪಡೆದುಕೊಳ್ಳಬಹುದಾಗಿದೆ.

Nikon Scholarship For Students

ಈಗ ನಮ್ಮ ಜಪಾನನ ಪ್ರಸಿದ್ಧ NIKON ಕ್ಯಾಮೆರಾ ಇಂಡಿಯಾ ತನ್ನ ಕಾರ್ಪೊರೇಟ್ ಸಾಮಾಜಿಕ ಹೊಣೆಗಾರಿಕೆ ಯೋಜನೆ ಅಡಿಯಲ್ಲಿ ಈಗ ಶೈಕ್ಷಣಿಕ ವರ್ಷಕ್ಕೆ ಅಂದರೆ 2025 26ನೇ ಶೈಕ್ಷಣಿಕ ವರ್ಷಕ್ಕೆ 1 ಲಕ್ಷದವರೆಗೆ ವಿದ್ಯಾರ್ಥಿ ವೇತನವನ್ನು ನೀಡಲಾಗುತ್ತಿದೆ. ಹಾಗೆ ಈ ಒಂದು ಹಣವು ನೇರವಾಗಿ ವಿದ್ಯಾರ್ಥಿಗಳ ಖಾತೆಗಳಿಗೆ ಜಮಾ ಆಗುತ್ತದೆ.

ವಿದ್ಯಾರ್ಥಿ ವೇತನದ ಮಾಹಿತಿ

ಈಗ ಆರ್ಥಿಕವಾಗಿ ಹಿಂದುಳಿದಿರುವಂತ ಪ್ರತಿಭಾವಂತ ವಿದ್ಯಾರ್ಥಿಗಳು ಪಿಯುಸಿ ಪಾಸಾದ ನಂತರ ತಮ್ಮ ಉನ್ನತ ಶಿಕ್ಷಣಕ್ಕಾಗಿ ಯಾವುದೇ ರೀತಿಯಾದಂತಹ ಅಡಚಣೆ ಇಲ್ಲದೆ ಈಗ ಈ ಒಂದು ನಿಕಾನ್ ಇಂಡಿಯಾ ಸ್ಕಾಲರ್ಶಿಪ್ ನ ಬಳಕೆ ಮಾಡಿಕೊಂಡು ಅವರು ತಮ್ಮ ಶಿಕ್ಷಣವನ್ನು ಸರಿಯಾದ ರೀತಿಯಲ್ಲಿ ಮುಂದುವರಿಸಿಕೊಂಡು ಹೋಗಬಹುದು.

ಅದೇ ರೀತಿಯಾಗಿ ಈ ಒಂದು ಕಂಪನಿ ಈಗ ಪ್ರತಿ ವರ್ಷವೂ ಕೂಡ ನೂರಾರು ವಿದ್ಯಾರ್ಥಿಗಳಿಗೆ ಸೌಲಭ್ಯಗಳನ್ನು ನೀಡುತ್ತಾ ಇದ್ದು. ಈಗ ನೀವು ಕೂಡ ಈ ಒಂದು ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಕೆ ಮಾಡಿ. ಪ್ರತಿ ವರ್ಷ ಕೂಡ 1 ಲಕ್ಷದವರೆಗೆ ವಿದ್ಯಾರ್ಥಿ ವೇತನವನ್ನು ಪಡೆದುಕೊಳ್ಳಬಹುದಾಗಿದೆ. ಈಗ ನೀವು ಕೂಡ ಈ ಒಂದು ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಕೆ ಮಾಡಬೇಕೆಂದರೆ ಈ ಒಂದು ಲೇಖನವನ್ನು ಕೊನೆವರೆಗೂ ಓದಿಕೊಳ್ಳಿ. ಏಕೆಂದರೆ ನಾವು ಇದರಲ್ಲಿ ಈ ಒಂದು ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು ಅರ್ಹತೆಗಳು ಏನು? ಬೇಕಾಗುವ ದಾಖಲೆಗಳು  ಏನು ಮತ್ತು ಅರ್ಜಿ ಸಲ್ಲಿಸುವುದು ಹೇಗೆ ಎಂಬುದರ ಬಗ್ಗೆ ಸಂಪೂರ್ಣವಾದ ಮಾಹಿತಿ ಈ ಲೇಖನದಲ್ಲಿ ಇದೆ.

ಅರ್ಹತೆಗಳು ಏನು?

  • ಈ ಒಂದು ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು ಭಾರತೀಯ ಪ್ರಜೆಗಳು ಆಗಿರಬೇಕು.
  • ಆನಂತರ ಯಾವುದೇ ಮಾನ್ಯತೆ ಪಡೆದರು ಅಂತ ಮಂಡಳಿಗಳಿಂದ 12ನೇ ತರಗತಿಯನ್ನು ಪಾಸ್ ಆಗಿರಬೇಕು.
  • ಕುಟುಂಬದ ವಾರ್ಷಿಕ ಆದಾಯ 6 ಲಕ್ಷಕ್ಕಿಂತ ಕಡಿಮೆ ಇರಬೇಕು.
  • ಆನಂತರ ಕಡ್ಡಾಯವಾಗಿ ಪದವಿ ಕಾಲೇಜ್ ಪ್ರವೇಶಗಳನ್ನು ಪಡೆದಿರಬೇಕು.

ದೊರೆಯುವ ಹಣ ಎಷ್ಟು?

ಈ ಒಂದು ವಿದ್ಯಾರ್ಥಿ ವೇತನಕ್ಕೆ ಅರ್ಜಿಯನ್ನು ಸಲ್ಲಿಕೆ ಮಾಡಿ, ಆಯ್ಕೆ ಆದಂತಹ ವಿದ್ಯಾರ್ಥಿಗಳಿಗೆ 1 ಲಕ್ಷದವರೆಗೆ ವಿದ್ಯಾರ್ಥಿ ವೇತನವನ್ನು ನೀಡಲಾಗುತ್ತದೆ. ಈಗ ನೀವೇನಾದರೂ ಅರ್ಹ ಇದ್ದರೆ ಕೂಡಲೇ ಈ ಒಂದು ವಿದ್ಯಾರ್ಥಿ ವೇತನಕ್ಕೆ ಈಗ ಅರ್ಜಿಯನ್ನು ಸಲ್ಲಿಕೆ ಮಾಡಿ.

ಬೇಕಾಗುವ ದಾಖಲೆಗಳು ಏನು?

  • ಆಧಾರ್ ಕಾರ್ಡ್
  • ಜಾತಿ ಮತ್ತು ಆದಾಯ ಪ್ರಮಾಣ ಪತ್ರ
  • ಕಾಲೇಜ್ ಪ್ರವೇಶ ಪತ್ರ
  • 12ನೇ ತರಗತಿ ಅಂಕ ಪಟ್ಟಿಗಳು
  • ಮೊಬೈಲ್ ನಂಬರ್
  • ಇಮೇಲ್ ಐಡಿ
  • ಬ್ಯಾಂಕ್ ಖಾತೆಯ ವಿವರ
  • ಪಾಸ್ ಪೋರ್ಟ್ ಅಳತೆಯ ಭಾವಚಿತ್ರ

ಅರ್ಜಿ ಸಲ್ಲಿಸುವುದು ಹೇಗೆ?

  • ಈಗ ನಾವು ನಿಮಗೆ ಈ ಕೆಳಗೆ ನೀಡಿರುವ ಅಧಿಕೃತ ವೆಬ್ ಸೈಟ್ ಗೆ ಮೊದಲು ನೀವು ಭೇಟಿಯನ್ನು ನೀಡಿ.
  • ಆನಂತರ ನೀವು ಅದರಲ್ಲಿ ನಿಕಾನ್ ಸ್ಕಾಲರ್ಶಿಪ್ ಪ್ರೋಗ್ರಾಮ್ ಮೇಲೆ ಕ್ಲಿಕ್ ಮಾಡಿ.
  • ಆನಂತರ ನೀವು ಅದರಲ್ಲಿ ಅಪ್ಲೈ ನೌ ಬಟನ್ ಮೇಲೆ ಕ್ಲಿಕ್ ಮಾಡಿಕೊಳ್ಳಿ.
  • ತದನಂತರ ನೀವು ಮೊಬೈಲ್ ನಂಬರ್ ಇಮೇಲ್ ಐಡಿ ಇಂದ ರೆಜಿಸ್ಟರ್ ಅಥವಾ ಲಾಗಿನ್ ಮಾಡಿಕೊಳ್ಳಿ.
  • ಆನಂತರ ಅದರಲ್ಲಿ ಕೇಳುವಂತ ಪ್ರತಿಯೊಂದು ದಾಖಲೆಗಳನ್ನು ಭರ್ತಿ ಮಾಡಿಕೊಳ್ಳುವುದರ ಮಾಡಿ ಈಗ ನೀವು ಕೂಡ ಅರ್ಜಿಯನ್ನು ಸಲ್ಲಿಕೆ ಮಾಡಿ.

ಅರ್ಜಿ ಸಲ್ಲಿಕೆ ಮಾಡುವ ಕೊನೆಯ ದಿನಾಂಕ: 28 ನವೆಂಬರ್ 2025

 

WhatsApp Group Join Now
Telegram Group Join Now

Leave a Comment

error: Content is protected !!