Post Payment Bank Requerment: ಇಂಡಿಯನ್ ಪೋಸ್ಟ್ ಬ್ಯಾಂನಲ್ಲಿ ಭರ್ಜರಿ ನೇಮಕಾತಿ! ಈಗಲೇ ಅರ್ಜಿಯನ್ನು ಸಲ್ಲಿಸಿ.

Post Payment Bank Requerment: ಇಂಡಿಯನ್ ಪೋಸ್ಟ್ ಬ್ಯಾಂನಲ್ಲಿ ಭರ್ಜರಿ ನೇಮಕಾತಿ! ಈಗಲೇ ಅರ್ಜಿಯನ್ನು ಸಲ್ಲಿಸಿ.

WhatsApp Float Button

ಈಗ ನಮ್ಮ ಭಾರತದ ಅಂಚೆ ಇಲಾಖೆಯ ಭಾಗವಾಗಿ ಕಾರ್ಯನಿರ್ವಹಿಸುತ್ತಿರುವ ಅಂತಹ ಈ ಒಂದು ಇಂಡಿಯನ್ ಪೋಸ್ಟ ಪೇಮೆಂಟ್ ಬ್ಯಾಂಕ್ ನಲ್ಲಿ ಈಗ ಭರ್ಜರಿ ನೇಮಕಾತಿ ಪ್ರಾರಂಭವಾಗಿದ್ದು. ಈಗ ನೀವು ಕೂಡ ಅರ್ಹರಿದ್ದರೆ ಕೂಡಲೇ ಈ ಒಂದು ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಕೆ ಮಾಡಬಹುದು.

Post Payment Bank Requerment

ಅದೇ ರೀತಿಯಾಗಿ ಈಗ ನಮ್ಮ ದೇಶಾದ್ಯಂತ 1.20 ಲಕ್ಷ ಕಚೇರಿಗಳ ಜಾಲವನ್ನು ಬಲಪಡಿಸುವ ಉದ್ದೇಶದಿಂದ ಈಗ ಬ್ಯಾಂಕಿಂಗ್ ಸೇವೆಗಳನ್ನು ಗ್ರಾಮೀಣ ಮತ್ತು ನಗರ ಪ್ರದೇಶಗಳಲ್ಲಿ ತಲುಪಿಸುವ ಉದ್ದೇಶದಿಂದ ಈ ಒಂದು ಬ್ಯಾಂಕ್ ನಲ್ಲಿ ಈಗ ಖಾಲಿ ಇರುವ ಜೂನಿಯರ್ ಅಸೋಸಿಯೇಟ್ ಮತ್ತು ಅಸಿಸ್ಟೆಂಟ್ ಮ್ಯಾನೇಜರ್ ಹುದ್ದೆಗಳಿಗೆ ಈಗ ಅರ್ಜಿ ಸಲ್ಲಿಕೆಗಳು ಪ್ರಾರಂಭವಾಗಿದ್ದು. ಈ ಕೂಡಲೇ ಅರ್ಜಿಯನ್ನು ಸಲ್ಲಿಕೆ ಮಾಡಬಹುದು.

ಈಗ ಪದವೀಧರರ ಯುವಕ ಯುವತಿಯರು ಸರ್ಕಾರಿ ಬ್ಯಾಂಕಿಂಗ್  ಕ್ಷೇತ್ರದಲ್ಲಿ ಉದ್ಯೋಗ ಹುಡುಕುತ್ತಾ ಇದ್ದವರು. ಅಂಥವರು ಈ ಕೂಡಲೇ ಅರ್ಜಿಗಳನ್ನು ಸಲ್ಲಿಕೆ ಮಾಡಬಹುದು. ಈಗ ನೀವು ಕೂಡ ಈ ಒಂದು ಹುದ್ದೆಗೆ ಅರ್ಜಿಯನ್ನು ಸಲ್ಲಿಕೆ ಮಾಡಬೇಕೆಂದರೆ ನಾವು ಈ ಲೇಖನದಲ್ಲಿರುವ ಪ್ರತಿಯೊಂದು ಮಾಹಿತಿಗಳನ್ನು ಸರಿಯಾದ ರೀತಿಯಲ್ಲಿ ಓದಿಕೊಂಡು ಈಗ ನೀವು ಕೂಡ ಈ ಒಂದು ಹುದ್ದೆಗಳಿಗೆ ಅರ್ಜಿ ಸಲ್ಲಿಕೆ ಮಾಡಬಹುದು.

ನೇಮಕಾತಿಯ ಮಾಹಿತಿ

ಈ ಒಂದು ಹುದ್ದೆಗಳನ್ನು ಕರೆದರು ಇಂಡಿಯನ್ ಪೋಸ್ಟ್ ಪೆಮೆಂಟ್ ಬ್ಯಾಂಕ್ ಈ ಒಂದು ಇಲಾಖೆಯಲ್ಲಿನ ಒಟ್ಟಾರೆಗೆ 309 ಹುದ್ದೆಗಳು ಖಾಲಿ ಇದ್ದು. ಈಗ ನೀವೇನಾದರೂ ಈ ಒಂದು ಹುದ್ದೆಗಳಿಗೆ ಅರ್ಹರಿದ್ದರೆ ಕೂಡಲೇ ಈ ಒಂದು ಹುದ್ದೆಗಳಿಗೆ ಈಗ ಅರ್ಜಿಯನ್ನು ಸಲ್ಲಿಕೆ ಮಾಡಬಹುದು.

ಶೈಕ್ಷಣಿಕ ಅರ್ಹತೆ ಏನು?

ಈ ಒಂದು ಹುದ್ದೆಗೆ ಅರ್ಜಿಯನ್ನು ಸಲ್ಲಿಕೆ ಮಾಡಲು ಬಯಸುವಂತಹ ಅಭ್ಯರ್ಥಿಗಳು ಈಗ ಕಡ್ಡಾಯವಾಗಿ ಮಾನ್ಯತೆ ಪಡೆದಿರುವ ವಿಶ್ವವಿದ್ಯಾಲಯಗಳಿಂದ ಪದವಿಯನ್ನು ಕಡ್ಡಾಯವಾಗಿ ಪಾಸ್ ಆಗಿರಬೇಕು. ಆಗ ಮಾತ್ರ ಅವರು ಈ ಒಂದು ಹುದ್ದೆಗಳಿಗೆ ಅರ್ಜಿ ಸಲ್ಲಿಕೆ ಮಾಡಲು ಬರಬಹುದು.

ವಯೋಮಿತಿ ಏನು?

ಈಗ ಈ ಒಂದು ಹುದ್ದೆಗೆ ಅರ್ಜಿ ಸಲ್ಲಿಕೆ ಮಾಡಲು ಬಯಸುವಂತಹ ಅಂದರೆ ಇಚ್ಚಿಸುವಂತಹ ಅಭ್ಯರ್ಥಿಗಳು ಕನಿಷ್ಠ 20 ವರ್ಷ ಹಾಗೂ ಗರಿಷ್ಠ 32 ವರ್ಷ ವಯಸ್ಸನ್ನು ಹೊಂದಿರಬೇಕು. SC/ST  ಅಭ್ಯರ್ಥಿಗಳಿಗೆ 5 ವರ್ಷಗಳು ಹಾಗೂ OBC ಅಭ್ಯರ್ಥಿಗಳಿಗೆ 3 ವರ್ಷಗಳ ಕಾಲ ಮೀಸಲಾತಿಯನ್ನು ನೀಡಲಾಗಿದೆ.

ಅರ್ಜಿ ಶುಲ್ಕದ ಮಾಹಿತಿ

ಈಗ ಈ ಒಂದು ಹುದ್ದೆಗೆ ಅರ್ಜಿ ಸಲ್ಲಿಕೆ ಮಾಡುವಂತಹ ಪ್ರತಿಯೊಬ್ಬ ಅಭ್ಯರ್ಥಿಗಳಿಗೂ ಕೂಡ ಈಗ 750 ರೂಪಾಯಿಗಳ ಅರ್ಜಿ ಶುಲ್ಕವನ್ನು ಅವರು ಕಡ್ಡಾಯವಾಗಿ ಪಾವತಿ ಮಾಡಬೇಕಾಗುತ್ತದೆ.

ಸಂಬಳದ ವಿವರ

ಈ ಹುದ್ದೆಗ ಅರ್ಜಿ ಸಲ್ಲಿಸಿ ಆಯ್ಕೆಯಾದ ಅಭ್ಯರ್ಥಿಗಳಿಗೆ ಆಯ್ಕೆ ಆದರೆ ಅವರಿಗೆ ಪ್ರತಿ ತಿಂಗಳು ಕೂಡ 25,000 ದಿಂದ 80,000 ವರೆಗೆ ಮಾಸಿಕ ವೇತನ ನೀಡಲಾಗುತ್ತದೆ.

ಆಯ್ಕೆ ವಿಧಾನ ಏನು?

ಈಗ ಈ ಒಂದು ಹುದ್ದೆಗೆ ಅರ್ಜಿಯನ್ನು ಸಲ್ಲಿಕೆ ಮಾಡಿದಂತಹ ಅಭ್ಯರ್ಥಿಗಳಿಗೆ ಮೊದಲು ಪರೀಕ್ಷೆ ತೆಗೆದುಕೊಂಡು ಆನಂತರ ಅವರನ್ನು ಪದವಿ ಪರೀಕ್ಷೆಯಲ್ಲಿ ಪಡೆದ ಅಂಕಗಳ ಆಧಾರದ ಮೇಲೆ ಅವರನ್ನು ನೇರವಾಗಿ ಆಯ್ಕೆ ಮಾಡಿಕೊಳ್ಳಲಾಗುತ್ತದೆ.

ಬೇಕಾಗುವ ದಾಖಲೆಗಳು ಏನು?

  • ಆಧಾರ್ ಕಾರ್ಡ್
  • ಜಾತಿ ಮತ್ತು ಆದಾಯ ಪ್ರಮಾಣ ಪತ್ರ
  • ಪಾಸ್ಪೋರ್ಟ್ ಅಳತೆಯ ಭಾವಚಿತ್ರ
  • ಮೊಬೈಲ್ ನಂಬರ್
  • ಇಮೇಲ್ ಐಡಿ
  • ಶೈಕ್ಷಣಿಕ ಪ್ರಮಾಣ ಪತ್ರಗಳು

ಅರ್ಜಿ ಸಲ್ಲಿಸುವುದು ಹೇಗೆ?

  • ಈಗ ಎಬ್ಬಿಸಲಿಕ್ಕೆ ಮಾಡಬೇಕೆಂದರೆ ನಾವು ಈ ಕೆಳಗೆ ನೀಡಿರುವ ಅಧಿಕೃತ ವೆಬ್ ಸೈಟ್ ಗೆ ಭೇಟಿ ನೀಡಿ.
  • ಆನಂತರ ಆದರೆ ಹೋಂ ಪೇಜ್ ನಲ್ಲಿ ಈಗ ನೀವು ರಿಕ್ವಾರ್ಮೆಂಟ್ ಫಾರ್ ಜೂನಿಯರ್ ಅಸೋಸಿಯೇಟ್ ಮೇಲೆ ಕ್ಲಿಕ್ ಮಾಡಿ.
  • ಆನಂತರ ನೀವು ಹೊಸ ಬಳಕೆದಾರರಾಗಿದ್ದರೆ ಮೊದಲು ರಿಜಿಸ್ಟ್ರೇಷನ್ ಅನ್ನು ಮಾಡಿಕೊಳ್ಳಿ..
  • ಆನಂತರ ನಿಮಗೆ ಬರುವಂತಹ ರಿಜಿಸ್ಟ್ರೇಷನ್ ನಂಬರ್ ಮತ್ತು ಪಾಸ್ವರ್ಡ್ ಅನ್ನು ನೀವು ಅದರಲ್ಲಿ ಎಂಟರ್ ಮಾಡಿ ಲಾಗಿನ್ ಆಗಿ.
  • ಆನಂತರ ಅದರಲ್ಲಿ ಕೇಳುವಂತಹ ಪ್ರತಿಯೊಂದು ವೈಯಕ್ತಿಕ ಮಾಹಿತಿ ಮತ್ತು ಶೈಕ್ಷಣಿಕ ವಿವರಗಳನ್ನು ಭರ್ತಿ ಮಾಡಿ.
  • ಆನಂತರ ಅದಕ್ಕೆ ಬೇಕಾಗಿರುವಂತ ಪ್ರತಿಯೊಂದು ದಾಖಲೆಗಳನ್ನು ಸರಿಯಾದ ರೀತಿಯಲ್ಲಿ ಅಪ್ಲೋಡ್ ಮಾಡಿ.
  • ತದನಂತರ ನೀವು ಆನ್ಲೈನ್ ಮೂಲಕ ಪಾವತಿ ಮಾಡಬೇಕಾದಂತ 750 ಹಣವನ್ನು ಪಾವತಿ ಮಾಡಿ.
  • ಈ ಒಂದು ಎಲ್ಲಾ ಹಂತಗಳನ್ನು ಮುಗಿಸಿದ ನಂತರ ಸರಿಯಾಗಿದ್ದರೆ Submit ಮೇಲೆ ಕ್ಲಿಕ್ ಮಾಡಿ ಅರ್ಜಿ ಸಲ್ಲಿಸಿ.

LINK : Apply Now 

ಪ್ರಮುಖ ದಿನಾಂಕಗಳು

  • ಅರ್ಜಿ ಸಲ್ಲಿಕೆ ಪ್ರಾರಂಭದ ದಿನಾಂಕ: ನವೆಂಬರ್ 11 2025
  • ಅರ್ಜಿ ಸಲ್ಲಿಕೆ ಮಾಡಲು ಕೊನೆಯ ದಿನಾಂಕ: ಡಿಸೆಂಬರ್ 1 2025
WhatsApp Group Join Now
Telegram Group Join Now

Leave a Comment

error: Content is protected !!