Rajeeva Gandhi Vasati Yojane: ಮನೆ ಇಲ್ಲದ ಬಡ ಕುಟುಂಬಗಳಿಗೆ ಸ್ವಂತ ಮನೆ ನಿರ್ಮಾಣ ಮಾಡಲು ಅರ್ಜಿ ಸಲ್ಲಿಕೆ ಪ್ರಾರಂಭ! ಈಗಲೇ ಅರ್ಜಿ ಸಲ್ಲಿಕೆ ಮಾಡಿ.

Rajeeva Gandhi Vasati Yojane: ಮನೆ ಇಲ್ಲದ ಬಡ ಕುಟುಂಬಗಳಿಗೆ ಸ್ವಂತ ಮನೆ ನಿರ್ಮಾಣ ಮಾಡಲು ಅರ್ಜಿ ಸಲ್ಲಿಕೆ ಪ್ರಾರಂಭ! ಈಗಲೇ ಅರ್ಜಿ ಸಲ್ಲಿಕೆ ಮಾಡಿ.

WhatsApp Float Button

ಈಗ ರಾಜೀವ್ ಗಾಂಧಿ ವಸತಿ ಯೋಜನೆ ಅಡಿಯಲ್ಲಿ ಈಗ ಮನೆ ಇಲ್ಲದ ಬಡ ಕುಟುಂಬಗಳಿಗೆ ಈಗ ಸ್ವಂತ ಮನೆ ನಿರ್ಮಾಣ ಮಾಡಲು ಈಗ ಅರ್ಜಿಗಳನ್ನು ಪ್ರಾರಂಭ ಮಾಡಿದ್ದು. ಈಗ ನೀವು ಕೂಡ ಈ ಒಂದು ಯೋಜನೆ ಬಗ್ಗೆ ಸಂಪೂರ್ಣವಾದ ಮಾಹಿತಿಯನ್ನು ಪಡೆದುಕೊಂಡು ಈಗ ನೀವು ಕೂಡ ಈ ಒಂದು ಯೋಜನೆಗೆ ಅರ್ಜಿಯನ್ನು ಸಲ್ಲಿಕೆ ಮಾಡಬಹುದು.

Rajeeva Gandhi Vasati Yojane

ಹಾಗೆ ಈಗ ನಮ್ಮ ಕರ್ನಾಟಕದಲ್ಲಿ ಇಂದಿಗೂ ಕೂಡ ಲಕ್ಷಾಂತರ ಕುಟುಂಬಗಳು ತಮ್ಮ ತಲೆಗೆ ಗೂಡು ಇಲ್ಲದೆ ಈಗಾಗಲೇ ಅಲೆದಾಡುತ್ತಾ ಇದ್ದಾರೆ. ಈಗ ಹಗಲು ರಾತ್ರಿ ಕಷ್ಟಪಟ್ಟು ಗಳಿಸಿದ ಹಣದಲ್ಲಿ ಮನೆ ಕಟ್ಟುವ ಕನಸು ದೂರದ ಮಾತಾಗಿರುವುದರಿಂದ ಈಗ ಸರ್ಕಾರವು ಈ ಒಂದು ಯೋಜನೆಯ ಮೂಲಕ ನೀವು ಸ್ವಂತ ಮನೆಯ ಕನಸನ್ನು ಈಗ ನನಸು ಮಾಡಿಕೊಳ್ಳಬಹುದು. ಅಷ್ಟೇ ಅಲ್ಲದೆ ಈಗ ಮನೆ ಇಲ್ಲದವರಿಗೆ ಹೊಸ ಮನೆ ನಿರ್ಮಾಣ ಮತ್ತು ಹಳೆಯ ಮನೆಯ ಹಾಳಾದರೆ ಮರು ನಿರ್ಮಾಣಕ್ಕೆ ಎರಡುಕ್ಕು ಸರ್ಕಾರ ಸಬ್ಸಿಡಿ ಹಣವನ್ನು ನೀಡುತ್ತಾ ಇದ್ದು. ಈಗ ನೀವು ಕೂಡ ಅರ್ಹ ಇದ್ದರೆ ಕೂಡಲೇ ಅರ್ಜಿಯನ್ನು ಸಲ್ಲಿಕೆ ಮಾಡಿ.

ಯೋಜನೆಯ ಉದ್ದೇಶ ಏನು?

ಈ ಒಂದು ರಾಜೀವ್ ಗಾಂಧಿ ವಸತಿ ಯೋಜನೆ ಕೇವಲ ಹಣ ನೀಡುವ ಯೋಜನೆ ಅಲ್ಲ. ಇದರ ಬದಲಿಗೆ ಈಗ ಬಡತನದಿಂದ ಬಳಲುತ್ತಿರುವಂತಹ ಕುಟುಂಬಗಳಿಗೆ ಈಗ ಸ್ಥಿರ ಜೀವನವನ್ನು ನೀಡುವುದು. ಹಾಗೆ ಮಹಿಳೆಯರಿಗೆ ಈಗ ಮನೆ ಮಾಲೀಕತ್ವದ ಮೂಲಕ ಸಬಲೀಕರಣವನ್ನು ನೀಡುವುದು. ಈ ಒಂದು ಯೋಜನೆ ಮುಖ್ಯ ಉದ್ದೇಶವಾಗಿದೆ.

ಅದೇ ರೀತಿಯಾಗಿ ಈಗ ಈ ಒಂದು ಯೋಜನೆ ಅಡಿಯಲ್ಲಿ ಪ್ರತಿ ವರ್ಷವೂ ಕೂಡ ಸಾವಿರಾರು ಕುಟುಂಬಗಳು ತಮ್ಮ ಸ್ವಂತ ಮನೆ ಮಾಡಿಕೊಳ್ಳುತ್ತಾ ಇದ್ದಾರೆ. ಈಗ ನೀವು ಕೂಡ ಈ ಒಂದು ಯೋಜನೆಗೆ ಅರ್ಜಿ ಸಲ್ಲಿಸಿ. ನಿಮ್ಮ ಸ್ವಂತ ಮನೆ ನಿರ್ಮಾಣದ ಕನಸನ್ನು ನನಸು ಮಾಡಿಕೊಳ್ಳಬಹುದು. ಹಾಗಿದ್ದರೆ ಈಗ ಅರ್ಜಿ ಸಲ್ಲಿಸಲು ಅರ್ಹತೆಗಳು ಏನು? ಬೇಕಾಗುವ ದಾಖಲೆಗಳು ಏನು ಎಂಬುದರ ಬಗ್ಗೆ ಸಂಪೂರ್ಣವಾದ ಮಾಹಿತಿ ಈ ಲೇಖನದಲ್ಲಿ ಇದೆ.

ಅರ್ಹತೆಗಳು ಏನು?

  • ಈಗ ಈ ಒಂದು ಯೋಜನೆಗೆ ಅರ್ಜಿ ಸಲ್ಲಿಕೆ ಮಾಡಲು ಕಡ್ಡಾಯವಾಗಿ ಆಧಾರ್ ಕಾರ್ಡನ್ನು ಹೊಂದಿರಬೇಕು.
  • ಆನಂತರ ಕುಟುಂಬದ ವಾರ್ಷಿಕ ಆದಾಯ 3 ಲಕ್ಷಕ್ಕಿಂತ ಕಡಿಮೆ ಇರಬೇಕು.
  • ತದನಂತರ ನೀವು ರೇಷನ್ ಕಾರ್ಡನ್ನು ಹೊಂದಿರಬೇಕಾಗುತ್ತದೆ.
  • ಹಾಗೆ ಈಗ ಸಂಪೂರ್ಣ ಮನೆ ಇಲ್ಲದೆ ಇರಬೇಕು ಅಥವಾ ಇರುವ ಮನೆ ಏನಾದ್ರೂ ಹಾಳಾಗಿರಬೇಕು. ಆಗ ಮಾತ್ರ ಅರ್ಜಿ ಸಲ್ಲಿಸಬಹುದು.
  • ಆನಂತರ ಅವರು ತಮ್ಮ ಸ್ವಂತ ಜಾಗವನ್ನು ಹೊಂದಿರಬೇಕು.
  • ಹಾಗೆ ಮನೆಯ ಮಾಲಿಕತ್ವ ಪತ್ನಿಯ ಹೆಸರಿಗೆ ನೀಡುವುದು ಮೊದಲ ಆದ್ಯತೆ.

ದೊರೆಯುವ ಸಹಾಯಧನ ಎಷ್ಟು?

ಈಗ ಗ್ರಾಮೀಣ ಪ್ರದೇಶದಲ್ಲಿ ಇರುವಂತಹ ಮಹಿಳೆಯರಿಗೆ ಅಂದರೆ ಫಲಾನುಭವಿಗಳಿಗೆ ಈಗ 1.75 ಲಕ್ಷದಿಂದ 2 ಲಕ್ಷದವರೆಗೆ ಸಹಾಯಧನವನ್ನು ನೀಡಲಾಗುತ್ತದೆ.

ಆನಂತರ ನಗರ ಅಥವಾ ಪುರಸಭೆ ಪ್ರದೇಶಗಳಲ್ಲಿ ಈಗ ಅರ್ಜಿ ಸಲ್ಲಿಕೆ ಮಾಡಿದವರು. 2.25 ಲಕ್ಷದಿಂದ 2.5 ಲಕ್ಷದವರೆಗೆ ಸಬ್ಸಿಡಿ ಸಹಾಯಧನವನ್ನು ಪಡೆದುಕೊಳ್ಳಬಹುದು.

ಆನಂತರ ಈ ಒಂದು ಹಣವನ್ನು ಪ್ರತಿ ಹಂತದಲ್ಲೂ ಕೂಡ ಗ್ರಾಮ ಪಂಚಾಯತಿ ಅಧಿಕಾರಿಗಳು ಸ್ಥಳಕ್ಕೆ ಬಂದು ತಪಾಸನೆ ನಡೆಸಿ ಫೋಟೋಗಳ ಅಪ್ಲೋಡ್ ಮಾಡಿ. 3 ಹಂತಗಳಲ್ಲಿ ಈ ಒಂದು ಹಣವನ್ನು ಈಗ ಬಿಡುಗಡೆ ಮಾಡಲಾಗುತ್ತದೆ.

ಬೇಕಾಗುವ ದಾಖಲೆಗಳು ಏನು?

  • ಆಧಾರ್ ಕಾರ್ಡ್
  • ರೇಷನ್ ಕಾರ್ಡ್
  • ಜಾತಿ ಮತ್ತು ಆದಾಯ ಪ್ರಮಾಣ ಪತ್ರ
  • ಖಾಲಿ ಜಾಗದ ಫೋಟೋಗಳು
  • ಭೂ ದಾಖಲೆಗಳು
  • ಬ್ಯಾಂಕ್ ಖಾತೆಗೆ ವಿವರ
  • ವೋಟರ್ ಐಡಿ
  • ಮೊಬೈಲ್ ನಂಬರ್

ಅರ್ಜಿ ಸಲ್ಲಿಸುವುದು ಹೇಗೆ?

ಈಗ ನೀವೇನಾದರೂ ಈ ಒಂದು ಯೋಜನೆಗೆ ಅರ್ಜಿ ಸಲ್ಲಿಕೆ ಮಾಡಬೇಕೆಂದರೆ ಈಗ ನೀವು ನಿಮ್ಮ ಹತ್ತಿರ ಇರುವ ಗ್ರಾಮ ಒನ್, ಕರ್ನಾಟಕ ಒನ್, ಬೆಂಗಳೂರು ಒನ್ ಕೇಂದ್ರಕ್ಕೆ ಭೇಟಿ ನೀಡಿ. ಅರ್ಜಿ ಸಲ್ಲಿಸಬಹುದು ಇಲ್ಲವೇ ನಾವು ಈ ಕೆಳಗಿನ ಅಧಿಕೃತ ವೆಬ್ ಸೈಟ್ ಗೆ  ಭೇಟಿಯನ್ನು ನೀಡಿ.

  • ಆನಂತರ ಅದರಲ್ಲಿ ರಾಜೀವ್ ಗಾಂಧಿ ಹೌಸಿಂಗ್  ಅಪ್ಲಿಕೇಶನ್ ಅನ್ನು ಆಯ್ಕೆ ಮಾಡಿಕೊಳ್ಳಿ.
  • ನಂತರ ನೀವು ಅದಕ್ಕೆ ಬೇಕಾಗುವ ಪ್ರತಿಯೊಂದು ದಾಖಲೆಗಳನ್ನು ಸರಿಯಾದ ರೀತಿಯಲ್ಲಿ ಭರ್ತಿ ಮಾಡಿ ಅಪ್ಲೋಡ್ ಮಾಡಿ.
  • ನಂತರ ನೀವು ಭರ್ತಿ ಮಾಡಿರೋ ಪ್ರತಿಯೊಂದು ದಾಖಲೆಗಳು ಸರಿಯಾದ ರೀತಿಯಲ್ಲಿದ್ದರೆ ಸಬ್ಮಿಟ್ ಬಟನ್ ಮೇಲೆ ಕ್ಲಿಕ್ ಮಾಡಿ ಅರ್ಜಿಯನ್ನು ಸಲ್ಲಿಕೆ ಮಾಡಿ.

LINK : Apply Now 

WhatsApp Group Join Now
Telegram Group Join Now

Leave a Comment

error: Content is protected !!