Aditya Birla Capital Foundation Scholarship: 9 ರಿಂದ 12ನೇ ತರಗತಿ ಓದುತ್ತಿರುವ ಪ್ರತಿಯೊಬ್ಬ ವಿದ್ಯಾರ್ಥಿಗಳಿಗೆ ಈಗ ಸಿಹಿ ಸುದ್ದಿ? 25,000ದವರೆಗೆ ವಿದ್ಯಾರ್ಥಿ ವೇತನ! ಈಗಲೇ ಅರ್ಜಿ ಸಲ್ಲಿಸಿ.
ಈಗ ನಮ್ಮ ಕರ್ನಾಟಕದ ಜೊತೆಗೆ ದೇಶಾದ್ಯಂತ ಆರ್ಥಿಕ ಸಂಕಷ್ಟಗಳಲ್ಲಿ ಓದುತ್ತಿರುವ ಪ್ರತಿಯೊಬ್ಬ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಈಗ ಮತ್ತೊಂದು ದೊಡ್ಡ ಅವಕಾಶವನ್ನು ನೀಡಲಾಗಿದೆ. ಈಗ ಈ ಒಂದು ಆದಿತ್ಯ ಬಿರ್ಲಾ ಕ್ಯಾಪಿಟಲ್ ಫೌಂಡೇಶನ್ ವತಿಯಿಂದ ಪ್ರಾರಂಭ ವಾದಂತಹ ಈ ಆದಿತ್ಯ ಬಿರ್ಲಾ ಕ್ಯಾಪಿಟಲ್ ವಿದ್ಯಾರ್ಥಿ ವೇತನ 2025 26ನೇ ಯೋಜನೆಯ ಈಗ ವಿದ್ಯಾರ್ಥಿನಿಯರಿಗೆ ಈಗ ವಿಶೇಷ ಹೊತ್ತು ನೀಡುತ್ತಾ ಇದೆ.

ಈ ಒಂದು ಯೋಜನೆಯು ಈಗ ಕೇವಲ ಹಣದ ನೆರವಲ್ಲ ಬದಲಿಗೆ ಶಿಕ್ಷಣದ ಮೂಲಕ ಸಾಮಾಜಿಕ ಬದಲಾವಣೆಯನ್ನು ತರುವಂತಹ ಮೂಲ ಉದ್ದೇಶವನ್ನು ಹೊಂದಿದೆ. ಕಳೆದ ವರ್ಷವೂ ಕೂಡ ಈ ಒಂದು ಯೋಜನೆ ಅಡಿಯಲ್ಲಿ 5000ಕ್ಕೂ ಹೆಚ್ಚು ವಿದ್ಯಾರ್ಥಿಗಳು ಈಗಾಗಲೇ ಪ್ರಯೋಜನವನ್ನು ಪಡೆದುಕೊಂಡಿದ್ದಾರೆ ಎಂಬ ಮಾಹಿತಿಯನ್ನು ನೀಡಿದ್ದಾರೆ.
ಅದೇ ರೀತಿಯಾಗಿ ಈಗ ಗ್ರಾಮೀಣ ಮತ್ತು ನಗರದ ಬಡ ಕುಟುಂಬಗಳ ವಿದ್ಯಾರ್ಥಿಗಳು ಈಗ ಪ್ರತಿಷ್ಠಿತ ಸಂಸ್ಥೆಗಳಲ್ಲಿ ವಿದ್ಯಾಭ್ಯಾಸ ಮಾಡುವ ಕನಸನ್ನು ನನಸು ಮಾಡಿಕೊಳ್ಳಲು ಈ ಒಂದು ವಿದ್ಯಾರ್ಥಿ ವೇತನ ಸಹಾಯ ಮಾಡುತ್ತದೆ. ಈಗ ನೀವು ಕೂಡ ಈ ಒಂದು ವಿದ್ಯಾರ್ಥಿ ವೇತನಕ್ಕೆ ಈಗ ಅರ್ಜಿಯನ್ನು ಸಲ್ಲಿಕೆ ಮಾಡಬೇಕೆಂದರೆ ಈಗ ನಾವು ಈ ಲೇಖನದಲ್ಲಿ ತಿಳಿಸಿರುವ ಸಂಪೂರ್ಣ ಮಾಹಿತಿಯನ್ನು ಕೊನೆಯವರೆಗೂ ಓದಿಕೊಳ್ಳಿ.
ಅರ್ಹತೆಗಳು ಏನು?
- ಈ ಒಂದು ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು ವಿದ್ಯಾರ್ಥಿನಿಯರಿಗೆ ಮಾತ್ರ ಅವಕಾಶ.
- ಆನಂತರ ಅರ್ಜಿ ಸಲ್ಲಿಸುವಂತಹ ಅಭ್ಯರ್ಥಿಗಳು ಭಾರತದ ಕಾಯಂ ನಿವಾಸಿ ಆಗಿರಬೇಕು.
- ತದನಂತರ ಅವರ ಕುಟುಂಬದ ವಾರ್ಷಿಕ ಆದಾಯ 6 ಲಕ್ಷಕ್ಕಿಂತ ಕಡಿಮೆ ಇರಬೇಕು.
- ಆನಂತರ ಅವರು ಆದಿತ್ಯ ಬಿರ್ಲಾ ಗ್ರೂಪ್ ಅಥವಾ ಸಹವರ್ತಿಯು ಸಂಸ್ಥೆಗಳು ಉದ್ಯೋಗಿಗಳು ಮಕ್ಕಳು ಅರ್ಹರಿರುವುದಿಲ್ಲ.
- 9 ರಿಂದ 12ನೇ ತರಗತಿ ಓದುತ್ತಿರುವ ಪ್ರತಿಯೊಬ್ಬ ವಿದ್ಯಾರ್ಥಿನಿಯರು ಅರ್ಜಿ ಸಲ್ಲಿಸಬಹುದು.
- ಕಳೆದ ಶೈಕ್ಷಣಿಕ ವರ್ಷದಲ್ಲಿ ಈಗ ಕನಿಷ್ಠ 60% ಅಂಕಗಳನ್ನು ಪಡೆದಿರಬೇಕು.
ವಿದ್ಯಾರ್ಥಿ ವೇತನದ ಮಾಹಿತಿ
ಈಗ ಈ ಒಂದು ವಿದ್ಯಾರ್ಥಿ ವೇತನಕ್ಕೆ ಈಗ ಅರ್ಜಿಯನ್ನು ಸಲ್ಲಿಕೆ ಮಾಡಿದಂತಹ ವಿದ್ಯಾರ್ಥಿನಿಯರಿಗೆ ಈಗ 9 ರಿಂದ 12ನೇ ತರಗತಿ ಓದುತ್ತಿರುವ ಪ್ರತಿಯೊಬ್ಬ ವಿದ್ಯಾರ್ಥಿಗಳಿಗೆ ಈಗ 25,000 ವರೆಗೆ ಈ ಒಂದು ವಿದ್ಯಾರ್ಥಿ ವೇತನದ ಮೂಲಕ ವಿದ್ಯಾರ್ಥಿ ವೇತನವನ್ನು ನೀಡಲಾಗುತ್ತ ಇದೆ.
ಬೇಕಾಗುವಂತಹ ದಾಖಲೆಗಳು ಏನು?
- ಆಧಾರ್ ಕಾರ್ಡ್
- ಜಾತಿ ಮತ್ತು ಆದಾಯ ಪ್ರಮಾಣ ಪತ್ರ
- ಪ್ರವೇಶದ ಪುರಾವೆಗಳು
- ಪಾಸ್ ಪೋರ್ಟ್ ಅಳತೆಯ ಭಾವಚಿತ್ರ
- ಬ್ಯಾಂಕ ಖಾತೆಗೆ ವಿವರ
- ಶೈಕ್ಷಣಿಕ ಪ್ರಮಾಣ ಪತ್ರಗಳು
ಅರ್ಜಿ ಸಲ್ಲಿಸುವುದು ಹೇಗೆ?
- ಈಗ ನೀವೇನಾದ್ರೂ ಈ ಒಂದು ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಕೆ ಮಾಡಬೇಕೆಂದರೆ ನಾವು ಈ ಕೆಳಗೆ ನೀಡಿರುವ ಲಿಂಕ್ ನ ಮೇಲೆ ನೀವು ಕ್ಲಿಕ್ ಮಾಡಿಕೊಳ್ಳಿ.
- ತದನಂತರ ನೀವೇನಾದರೂ ಹೊಸ ಬಳಕೆದಾರರಾಗಿದ್ದರೆ ನಿಮ್ಮ ಮೊಬೈಲ್ ನಂಬರ್ ಮತ್ತು ಇಮೇಲ್ ಮೂಲಕ ನೋಂದಣಿಯನ್ನು ಮಾಡಿಕೊಳ್ಳಿ.
- ತದನಂತರ ನೀವು ಆ ಒಂದು ವೆಬ್ಸೈಟ್ನಲ್ಲಿ ಲಾಗಿನ್ ಆಗಿ.
- ನಂತರ ನೀವು ಅಪ್ಲೈ ನೌ ಬಟನ್ ಮೇಲೆ ಕ್ಲಿಕ್ ಮಾಡಿ ಅದರಲ್ಲಿ ನಿಮ್ಮ ವೈಯಕ್ತಿಕ ದಾಖಲೆಗಳು ಮತ್ತು ಆದಾಯದ ವಿವರಗಳನ್ನು ಸರಿಯಾದ ರೀತಿಯಲ್ಲಿ ಭರ್ತಿ ಮಾಡಿ.
- ಆನಂತರ ಅದಕ್ಕೆ ಬೇಕಾಗುವಂತಹ ಅಗತ್ಯ ದಾಖಲೆಗಳನ್ನು ಸರಿಯಾದ ರೀತಿಯಲ್ಲಿ ಸ್ಕ್ಯಾನ್ ಮಾಡಿ ಅಪ್ಲೋಡ್ ಮಾಡಿ.
- ಆನಂತರ ನೀವು ಅದರಲ್ಲಿ ಭರ್ತಿ ಮಾಡುವ ದಾಖಲೆಗಳು ಸರಿಯಾಗಿ ಇದೆಯೇ ಇಲ್ಲವೇ ಎಂಬುದನ್ನು ಒಂದು ಬಾರಿ ಪರಿಶೀಲನೆ ಮಾಡಿಕೊಂಡು ನೀವು ಸಬ್ಮಿಟ್ ಬಟನ್ ಮೇಲೆ ಕ್ಲಿಕ್ ಮಾಡಿ ಅರ್ಜಿಯನ್ನು ಸಲ್ಲಿಸಿ.
Link : Apply Now