MGNREGA Cow Shed Subsidy Scheme: ಹಸು ಎಮ್ಮೆ ಕೊಟ್ಟಿಗೆ ನಿರ್ಮಾಣ ಮಾಡಲು 57,000 ಸಹಾಯಧನ! ಈಗಲೇ ಅರ್ಜಿ ಸಲ್ಲಿಸಿ.
ಈಗ ಈ ಒಂದು ಹಸು, ಎಮ್ಮೆ, ಕುರಿ ಸಾಕಾಣಿಕೆ ಮಾಡುವಂತಹ ರೈತರಿಗೆ ಸರ್ಕಾರದಿಂದ ಭರ್ಜರಿ ಸಿಹಿ ಸುದ್ದಿ. ಈಗ ಈ ಒಂದು ಮಹಾತ್ಮ ಗಾಂಧಿ ಉದ್ಯೋಗ ಖಾತ್ರಿ ಯೋಜನೆ ಅಡಿಯಲ್ಲಿ ದನಗಳ ಕೊಟ್ಟಿಗೆ ನಿರ್ಮಾಣಕ್ಕೆ ಈಗ 57,000 ಸಹಾಯಧನವನ್ನು ಪಡೆದುಕೊಳ್ಳಬಹುದು. ಈ ಯೋಜನೆಗೆ ಅರ್ಜಿ ಸಲ್ಲಿಸಲು ಈಗ ನೀವು ಆನ್ಲೈನ್ ಸೆಂಟರಿಗೆ ಹೋಗುವ ಅವಶ್ಯಕತೆ ಇಲ್ಲ. ಈಗ ನಿಮ್ಮ ಗ್ರಾಮ ಪಂಚಾಯತಿಗೆ ಹೋಗಿ ಅಲ್ಲಿ ಈಗ ಈ ಒಂದು ಯೋಜನೆಗೆ ಅರ್ಜಿಯನ್ನು ಸಲ್ಲಿಕೆ ಮಾಡಬಹುದು.

ಈಗ ನೀವು ಕೂಡ ಈ ಒಂದು ಯೋಜನೆಗೆ ಅರ್ಜಿಯನ್ನು ಸಲ್ಲಿಕೆ ಮಾಡಬೇಕಾ. ಹಾಗಿದ್ದರೆ ಈಗ ಈ ಒಂದು ಲೇಖನದಲ್ಲಿ ನೀಡಿರುವಂತಹ ಸಂಪೂರ್ಣವಾದ ಮಾಹಿತಿಗಳನ್ನು ಕೊನೆಯವರೆಗೂ ಓದಿಕೊಳ್ಳಿ. ಏಕೆಂದರೆ ನಾವು ಈ ಒಂದು ಲೇಖನದಲ್ಲಿ ಅರ್ಜಿಯನ್ನು ಸಲ್ಲಿಸಲು ಬೇಕಾಗುವ ದಾಖಲೆಗಳು ಏನು? ಅರ್ಹತೆಗಳು ಏನು ಹಾಗೂ ಹಣವು ಯಾವ ರೀತಿಯಾಗಿ ಬರುತ್ತದೆ ಎಂಬುದರ ಬಗ್ಗೆ ಸಂಪೂರ್ಣವಾದ ಮಾಹಿತಿ ಈಗ ಈ ಒಂದು ಲೇಖನದಲ್ಲಿ ಇದೆ.
ಈ ಯೋಜನೆಯ ಮಾಹಿತಿ
ಈಗ ಈ ಒಂದು ಮಹಾತ್ಮ ಗಾಂಧಿ ಖಾತರಿ ಯೋಜನೆ ಅಡಿಯಲ್ಲಿ ಈಗ ಇದು ಈ ರೀತಿ ಇನ್ನೂ ಹಲವಾರು ರೀತಿಯ ಯೋಜನೆಗಳು ಇವೆ. ಇದೀಗ ನೀವು ಕೂಡ ಈ ಒಂದು ಯೋಜನೆ ಅಡಿಯಲ್ಲಿ ಈಗ ಈ ಒಂದು ದನದ ಕೊಟ್ಟಿಗೆ ನಿರ್ಮಾಣ ಮಾಡಿಕೊಳ್ಳಲು ಈಗ ಸರ್ಕಾರದ ಕಡೆಯಿಂದ 57,000 ವರೆಗೆ ಸಹಾಯಧನವನ್ನು ಪಡೆದುಕೊಳ್ಳಬಹುದಾಗಿದೆ. ಈಗ ಈ ಒಂದು ಲೇಖನದ ಮೂಲಕ ನೀವು ಕೂಡ ಯಾವ ರೀತಿಯಾಗಿ ಅರ್ಜಿ ಸಲ್ಲಿಸಬೇಕೆಂಬುದರ ಸಂಪೂರ್ಣ ಮಾಹಿತಿಯನ್ನು ಪಡೆದುಕೊಳ್ಳಿ.
ಯಾರೆಲ್ಲ ಸೌಲಭ್ಯ ಪಡೆಯಬಹುದು
- ಈಗ ಮನೆಯಲ್ಲಿ ಕನಿಷ್ಠ 2 ರಿಂದ 3 ಹಸು, ಎಮ್ಮೆ ಅಥವಾ ಇತರ ಜಾನುವಾರುಗಳನ್ನು ಹೊಂದಿರಬೇಕು.
- ಈಗ ಕೊಟ್ಟಿಗೆ ನಿರ್ಮಾಣ ಮಾಡಲು ಸ್ವಂತ ಜಾಗವನ್ನು ಹೊಂದಿರಬೇಕು.
- ಸಣ್ಣ ಮತ್ತು ಅತಿ ಸಣ್ಣ ರೈತರಿಗೆ ಮೊದಲ ಆದ್ಯತೆಯನ್ನು ನೀಡಲಾಗುತ್ತದೆ.
- ಹಾಗೆ ಅರ್ಜಿದಾರರು ಕಡ್ಡಾಯವಾಗಿ ನರೇಗಾ ಜಾಬ್ ಕಾರ್ಡ್ ಅನ್ನು ಹೊಂದಿರಬೇಕು.
- ಹಾಗೆ ಅವನು ಅಭ್ಯರ್ಥಿಗಳು ಕರ್ನಾಟಕದ ಖಾಯಂ ನಿವಾಸಿ ಆಗಿರಬೇಕು.
ಬೇಕಾಗುವ ದಾಖಲೆಗಳು ಏನು?
- ಆಧಾರ್ ಕಾರ್ಡ್
- ಜಾಬ್ ಕಾರ್ಡ್
- ಬ್ಯಾಂಕ್ ಖಾತೆ ವಿವರ
- ಪಹಣಿ
- ಮೊಬೈಲ್ ನಂಬರ್
ಹಣ ಬರುವುದು ಹೇಗೆ?
ಈಗ ಈ ಒಂದು ಅನುಭವ 3 ಹಂತಗಳಲ್ಲಿ ನಿಮಗೆ ಬಿಡುಗಡೆ ಆಗುತ್ತದೆ.
- ಈಗ ಮೊದಲ ಹಂತದ ಫೋಟೋ ಆದ ನಂತರ ನಿಮಗೆ ಕೊಟ್ಟಿಗೆ ಕಟ್ಟುವ ಜಾಗ ಖಾಲಿ ಇರುವಾಗ ಫೋಟೋ ತೆಗೆದುಕೊಳ್ಳಬೇಕು.
- ಆನಂತರ ಎರಡನೇದಾಗಿ ನೀವು ಅರ್ಧ ಕೆಲಸ ಮುಗುದಾಗ ಒಂದು ಫೋಟೋವನ್ನು ತೆಗೆದುಕೊಳ್ಳಬೇಕು.
- ಆನಂತರ ನೀವು ಪೂರ್ತಿ ಕೊಟ್ಟಿಗೆಯನ್ನು ಸಿದ್ಧವಾದ ನಂತರ ಮೂರನೇ ಫೋಟೋವನ್ನು ತೆಗೆದುಕೊಂಡು ಜಿಪಿಎಸ್ ಫೋಟೋ ಅಪ್ಲೋಡ್ ಆದ ನಂತರವೇ ನಿಮ್ಮ ಖಾತೆಗೆ ಈ ಒಂದು ಜಮಾ ಆಗುತ್ತದೆ.
ಅರ್ಜಿ ಸಲ್ಲಿಸುವುದು ಹೇಗೆ?
ಈಗ ನೀವು ಕೂಡ ಈ ಒಂದು ಯೋಜನೆಗೆ ಅರ್ಜಿ ಸಲ್ಲಿಕೆ ಮಾಡಬೇಕೆಂದರೆ ನಿಮ್ಮ ಗ್ರಾಮ ಪಂಚಾಯತಿಗಳಿಗೆ ಹೋಗಿ ಅಲ್ಲಿ ನರೇಗಾ ಕೊಟ್ಟಿಗೆ ಯೋಜನೆ ಅಡಿಯಲ್ಲಿ ಫಾರ್ಮನ್ನು ಪಡೆದುಕೊಂಡು ಅದಕ್ಕೆ ಬೇಕಾಗುವಂತ ಪ್ರತಿಯೊಂದು ದಾಖಲೆಗಳನ್ನು ಅವರಿಗೆ ನೀಡುವುದರ ಮೂಲಕ ಈಗ ನೀವು ಕೂಡ ಈ ಒಂದು ಯೋಜನೆಗೆ ಅರ್ಜಿಯನ್ನು ಸಲ್ಲಿಕೆ ಮಾಡಿ. ಈ ಒಂದು ಯೋಜನೆಯ ಮೂಲಕ 57,000 ದವರೆಗೆ ಸಹಾಯಧನವನ್ನು ಪಡೆದುಕೊಳ್ಳಬಹುದು.