Gruhalakshmi Yojane New Update: ಈ ಜಿಲ್ಲೆಗಳಿಗೆ ಗೃಹಲಕ್ಷ್ಮಿ ಯೋಜನೆ ಹಣ ಬಿಡುಗಡೆ! ಈಗಲೇ ಖಾತೆಯನ್ನು ಚೆಕ್ ಮಾಡಿಕೊಳ್ಳಿ?
ಈಗ ಈ ಒಂದು ಹಾವೇರಿ, ಬೆಂಗಳೂರು, ಧಾರವಾಡ ಸೇರಿದಂತೆ ಕೆಲವೊಂದಿಷ್ಟು ಜಿಲ್ಲೆಗಳಿಗೆ ಈ ಒಂದು ಗೃಹಲಕ್ಷ್ಮಿ ಯೋಜನೆ ಹಣವು ಜಮಾ ಆಗಿದೆ ಎಂಬ ಮಾಹಿತಿಯನ್ನು ನೀಡಿದ್ದಾರೆ. ಈಗ ನಮ್ಮ ರಾಜ್ಯದಲ್ಲಿ ಆಡಳಿತ ಮಾಡುತ್ತಿರುವಂತಹ ಕಾಂಗ್ರೆಸ್ ಸರಕಾರ ನೀಡಿರುವ ಗ್ಯಾರಂಟಿ ಯೋಜನೆಗಳಲ್ಲಿ ಅತ್ಯಂತ ಜನಪ್ರಿಯ ಹಾಗೂ ಪ್ರಮುಖ ಯೋಜನೆ ಅಂದರೆ ಗೃಹಲಕ್ಷ್ಮಿ ಯೋಜನೆ ಈಗ ಈ ಒಂದು ಯೋಜನೆ ಮೂಲಕ ಮಹಿಳೆಯರು ಪ್ರತಿ ತಿಂಗಳು 2000 ಹಣವನ್ನು ನೇರವಾಗಿ ಅವರ ಖಾತೆಗಳಿಗೆ ಈಗ ಪಡೆದುಕೊಳ್ಳಬಹುದಾಗಿದೆ.

ಅದೇ ರೀತಿಯಾಗಿ ಈಗ ಸಚಿವರು ನೀಡಿರುವಂತಹ ಮಾಹಿತಿ ಪ್ರಕಾರ ನವೆಂಬರ್ 28ರಂದು ಈ ಒಂದು ಗೃಹಲಕ್ಷ್ಮಿ ಯೋಜನೆಯ ಕಂತಿನ ಹಣಗಳನ್ನು ಈಗ ಬಿಡುಗಡೆ ಮಾಡಿದ್ದು. ಪ್ರತಿಯೊಬ್ಬ ಮಹಿಳೆಯರ ಖಾತೆಗಳಿಗೆ ಈ ಒಂದು ಗೃಹಲಕ್ಷ್ಮಿ ಯೋಜನೆ ಹಣವನ್ನು ಜಮಾ ಮಾಡಲಾಗಿದೆ ಎಂಬ ಮಾಹಿತಿಯನ್ನು ನೀಡಿದ್ದಾರೆ. ಆದರೆ ಇನ್ನೂ ಕೆಲವೊಂದು ಮಹಿಳೆಯರ ಖಾತೆಗಳಿಗೆ ಈ ಒಂದು ಗೃಹಲಕ್ಷ್ಮಿ ಯೋಜನೆ ಹಣವು ಬಂದು ತಲುಪಿಲ್ಲ. ಆದಕಾರಣ ಎಲ್ಲಾ ಮಹಿಳೆಯರು ಕೂಡ ಈಗ ಸರ್ಕಾರದ ವಿರುದ್ಧ ಆಕ್ರೋಶವನ್ನು ವ್ಯಕ್ತಪಡಿಸುತ್ತಾ ಇದ್ದಾರೆ.
ಅದೇ ರೀತಿಯಾಗಿ ಈಗ ಸಚಿವರು ನೀಡಿರುವ ಮಾಹಿತಿ ಪ್ರಕಾರ ಈಗಾಗಲೇ ಈ ಒಂದು ಯೋಜನೆ ಅಡಿಯಲ್ಲಿ 1.24 ಕೋಟಿ ಮಹಿಳೆಯರು ಈ ಒಂದು ಪ್ರಯೋಜನವನ್ನು ಪಡೆದುಕೊಳ್ಳುತ್ತಿದ್ದು. ಆ ಪ್ರತಿಯೊಬ್ಬ ಮಹಿಳೆಯರಿಗೂ ಕೂಡ ಈಗ ಈ ಒಂದು 23ನೇ ಕಂತಿನ ಹಣವನ್ನು ಬಿಡುಗಡೆ ಮಾಡಲು ಪ್ರಾರಂಭ ಮಾಡಿದ್ದೇವೆ ಎಂಬ ಮಾಹಿತಿಯನ್ನು ನೀಡಿದ್ದಾರೆ. ಅದೇ ರೀತಿಯಾಗಿ ಈಗ ನಿಮ್ಮ ಖಾತೆಗೂ ಕೂಡ ಈ ಒಂದು ಗೃಹಲಕ್ಷ್ಮೀ ಯೋಜನೆಯ ಹಣ ಬಂದು ತಲುಪಿದೆ ಇಲ್ಲವೇ ಎಂಬುವುದರ ಬಗ್ಗೆ ಈಗ ನೀವು ಮಾಹಿತಿಯನ್ನು ಪಡೆದುಕೊಳ್ಳಬೇಕೆಂದುಕೊಂಡಿದ್ದರೆ ಈಗ ಈ ಒಂದು ಲೇಖನವನ್ನು ನೀವು ತಪ್ಪದೆ ಕೊನೆಯವರೆಗೂ ಓದಿಕೊಳ್ಳಿ.
ಗೃಹಲಕ್ಷ್ಮಿ ಯೋಜನೆಯ ಮಾಹಿತಿ
ಈಗ ನಮ್ಮ ರಾಜ್ಯದಲ್ಲಿ ಆಡಳಿತ ಮಾಡುತ್ತಿರುವ ಕಾಂಗ್ರೆಸ್ ಸರ್ಕಾರ ನೀಡಿರುವಂತಹ ಯೋಜನೆಗಳಲ್ಲಿ ಅತ್ಯಂತ ಜನಪ್ರಿಯ ಹಾಗೂ ಪ್ರಮುಖ ಯೋಜನೆ ಅಂದರೆ ಅದು ಗೃಹಲಕ್ಷ್ಮಿ ಯೋಜನೆ ಆಗಿದೆ. ಈಗ ಈ ಒಂದು ಯೋಜನೆಯ ಬಿಡುಗಡೆ ಮಾಡಿ 22 ಕಂತಿನ ಹಣವನ್ನು ಈಗಾಗಲೇ ಪ್ರತಿಯೊಬ್ಬ ಮಹಿಳೆಯರು ಪಡೆದುಕೊಂಡಿದ್ದು. ಅವುಗಳಲ್ಲಿನ ಕೆಲವೊಂದು ಅಷ್ಟು ಕಂತಿನ ಹಣಗಳು ಪೆಂಡಿಂಗ್ ಇದೆ. ಅದೇ ರೀತಿಯಾಗಿ ಈಗ 23ನೇ ಕಂತಿನ ಹಣವನ್ನು ಸರ್ಕಾರ ಬಿಡುಗಡೆ ಮಾಡಿದ್ದು. ಆವೊಂದು ಹಣದ ಸಂಪೂರ್ಣ ಮಾಹಿತಿ ಇಲ್ಲಿದೆ.
ಈಗ ಸರ್ಕಾರವು ನೀಡಿರುವಂತಹ ಮಾಹಿತಿ ಪ್ರಕಾರ ಈಗ ಈ ಒಂದು ಗೃಹಲಕ್ಷ್ಮಿ ಯೋಜನೆ 23ನೇ ಕಂತಿನ ಹಣವನ್ನು ನವೆಂಬರ್ 28ರಂದು ಪ್ರತಿಯೊಬ್ಬ ಮಹಿರ ಖಾತೆಗಳಿಗೆ ಜಮಾ ಮಾಡುವ ಪ್ರಕ್ರಿಯೆಯನ್ನು ಈಗ DBT ಮೂಲಕ ಮುಂದುವರಿಸಲಾಗಿದೆ ಎಂಬ ಮಾಹಿತಿಯನ್ನು ನೀಡಿದ್ದಾರೆ. ಅದೇ ರೀತಿಯಾಗಿ ಇನ್ನು ಕೆಲವೇ ದಿನಗಳಲ್ಲಿ ಪ್ರತಿಯೊಬ್ಬ ಮಹಿಳೆಯರ ಖಾತೆಗಳಿಗೂ ಈ ಒಂದು ಗೃಹಲಕ್ಷ್ಮಿ ಯೋಜನೆಯನ್ನು ಬಂದು ತಲುಪುವ ಸಾಧ್ಯತೆ ಇದೆ ಎಂದು ಈಗ ಸಚಿವರು ಸ್ಪಷ್ಟ ಮಾಹಿತಿ ನೀಡಿದ್ದಾರೆ.
ಅದೇ ರೀತಿಯಾಗಿ ನಮ್ಮ ರಾಜ್ಯದ ಕೆಲವೊಂದು ಅಷ್ಟು ಜಿಲ್ಲೆಗಳಿಗೆ ಅಂದರೆ ಹಾವೇರಿ ಬೆಂಗಳೂರು, ಧಾರವಾಡ. ಉಡುಪಿ ಇನ್ನು ಕೆಲವೊಂದಷ್ಟು ಜಿಲ್ಲೆಗಳಿಗೆ ಈಗಾಗಲೇ ಈ ಒಂದು ಗೃಹಲಕ್ಷ್ಮಿ ಯೋಜನೆಯ 23ನೇ ಕಂತಿನ ಹಣವು ಮಹಿಳೆಯರ ಖಾತೆಗಳಿಗೆ ಜಮಾ ಆಗಿದೆ ಎಂಬ ಮಾಹಿತಿ ದೊರೆತಿದೆ. ಅದೇ ರೀತಿಯಾಗಿ ಇನ್ನು ಕೆಲವೇ ದಿನಗಳಲ್ಲಿ ಪ್ರತಿಯೊಬ್ಬ ಮಹಿಳೆಯರ ಖಾತೆಗಳಿಗೂ ಕೂಡ ಈ ಒಂದು ಗೃಹಲಕ್ಷ್ಮಿ ಯೋಜನೆ ಹಣವನ್ನು ಈಗ ಜಮಾ ಮಾಡಲಾಗುತ್ತದೆ ಎಂಬ ಮಾಹಿತಿಯನ್ನು ನೀಡಿದ್ದಾರೆ.
ಹಣದ ವಿಳಂಬಕ್ಕೆ ಕಾರಣಗಳು ಏನು?
ಈಗ ಈ ಒಂದು ಗೃಹಲಕ್ಷ್ಮಿ ಯೋಜನೆಯ ಹಣದ ವಿಳಂಬಕ್ಕೆ ಮುಖ್ಯ ಕಾರಣಗಳು ಏನೆಂದರೆ ಈಗ ಪ್ರತಿ ಫಲಾನುಭವಿಗಳ ಖಾತೆಗಳಿಗೆ ಆಗದೆ ಇರುವುದು ಹಾಗೂ ಆಧಾರ್ ಕಾರ್ಡ್ ಅಪ್ಡೇಟ್ ಆಗದೆ ಇರುವುದು ಅಷ್ಟೇ ಅಲ್ಲದೆ ತಮ್ಮ ರೇಷನ್ ಕಾರ್ಡ್ಗಳಿಗೆ EKYC ಆಗದೆ ಇರುವುದು ಬಹು ಮುಖ್ಯ ಕಾರಣವಾಗಿದೆ ಎಂದು ಈಗ ಸರ್ಕಾರ ಮಾಹಿತಿಯನ್ನು ನೀಡಿದೆ.
ಅಷ್ಟೇ ಅಲ್ಲದೆ ಈಗ ಈ ಒಂದು ಹಣವನ್ನು ವರ್ಗಾವಣೆ ಮಾಡುವಂತ ಸಮಯದಲ್ಲಿ ಈಗ ಕೆಲವೊಂದಷ್ಟು ತಾಂತ್ರಿಕ ಸಮಸ್ಯೆಗಳಿಂದಾಗಿ ಈ ಒಂದು ಹಣವು ಬಿಡುಗಡೆಯಾಗುವ ಪ್ರಕ್ರಿಯೆಯಲ್ಲಿ ವಿಳಂಬವಾಗುತ್ತದೆ ಎಂಬ ಮಾಹಿತಿಯನ್ನು ಕೂಡ ಸರ್ಕಾರವು ಹಂಚಿಕೊಂಡಿದೆ. ಈಗ ನೀವು ಕೂಡ ಈ ಒಂದು ಯೋಜನೆ ಸ್ಟೇಟಸ್ ಅನ್ನು ಚೆಕ್ ಮಾಡಿಕೊಳ್ಳಲು ಈ ಕೆಳಗಿನ ಹಂತಗಳನ್ನು ಅನುಸರಿಸಿ.
ಸ್ಟೇಟಸ್ ಚೆಕ್ ಮಾಡುವುದು ಹೇಗೆ?
- ಈಗ ಈ ಒಂದು ಗೃಹಲಕ್ಷ್ಮಿ ಯೋಜನೆ ಹಣದ ಸ್ಟೇಟಸ್ ಚೆಕ್ ಮಾಡಿಕೊಳ್ಳಲು ಕರ್ನಾಟಕ DBT ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿಕೊಳ್ಳಿ.
- ಆನಂತರ ನೀವು ಅದರಲ್ಲಿ ಆಧಾರ್ ಕಾರ್ಡ್ ನಂಬರ್ ಅನ್ನು ಎಂಟರ್ ಮಾಡಿ ಮುಂದುವರೆಯಿರಿ.
- ಆನಂತರ ಅದರಲ್ಲಿ ನೀವು ಪೇಮೆಂಟ್ ಸ್ಟೇಟಸ್ನ ಮೇಲೆ ಕ್ಲಿಕ್ ಮಾಡಿಕೊಳ್ಳಿ.
- ತದನಂತರ ಅದರಲ್ಲಿ ಗೃಹಲಕ್ಷ್ಮಿ ಯೋಜನೆ ಮೇಲೆ ಕ್ಲಿಕ್ ಮಾಡಿಕೊಂಡು ಮುಂದುವರೆಯಿರಿ.
- ತದನಂತರ ನಿಮಗೆ ಇದುವರೆಗೂ ಸರಕಾರದ ಕಡೆಯಿಂದ ಬಂದಿರುವಂತ ಪ್ರತಿಯೊಂದು ಗೃಹಲಕ್ಷ್ಮಿ ಯೋಜನೆ ಕಂತಿನ ಹಣದ ಬಗ್ಗೆ ಸಂಪೂರ್ಣ ಮಾಹಿತಿ ಅದರಲ್ಲಿ ಇರುತ್ತದೆ.