Anganavadi Requerment In 2025: ಮಹಿಳೆಯರಿಗೆ ಭರ್ಜರಿ ಸಿಹಿ ಸುದ್ದಿ? ಅಂಗನವಾಡಿ ಇಲಾಖೆಯಲ್ಲಿ ಭರ್ಜರಿ ನೇಮಕಾತಿ! ಈಗಲೇ ಅರ್ಜಿ ಸಲ್ಲಿಸಿ.
ಈಗ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಅಡಿಯಲ್ಲಿ ಈಗ ಶಿಶು ಅಭಿವೃದ್ಧಿ ಯೋಜನೆ ಅಡಿಯಲ್ಲಿ ಕಾರ್ಯ ನಿರ್ವಹಣೆ ಮಾಡುತ್ತಿರುವಂತಹ ಅಂಗನವಾಡಿ ಕೇಂದ್ರಗಳಲ್ಲಿ ಖಾಲಿ ಇರುವ ಕಾರ್ಯಕರ್ತೆ ಮತ್ತು ಸಹಾಯಕಿ ಹುದ್ದೆಗಳಿಗೆ ಈಗ ಅರ್ಜಿ ಸಲ್ಲಿಕೆಗಳು ಪ್ರಾರಂಭವಾಗಿವೆ.

ಈಗ ಈ ಒಂದು ಮಹಿಳಾ ಅಭ್ಯರ್ಥಿಗಳು ಮತ್ತು ಲಿಂಗತ್ವ ಅಲ್ಪಸಂಖ್ಯಾತರು ಅಭ್ಯರ್ಥಿಗಳು ಈ ಒಂದು ಮಹತ್ವದ ಅವಕಾಶವನ್ನು ಈಗ ಬಳಕೆ ಮಾಡಿಕೊಂಡು ಅವರು ಕೂಡ ಈ ಒಂದು ಹುದ್ದೆಗಳಿಗೆ ಅರ್ಜಿ ಸಲ್ಲಿಸಿ. ಈ ಒಂದು ಹುದ್ದೆಗಳ ಲಾಭಗಳನ್ನು ಇವರು ಪಡೆದುಕೊಳ್ಳಬಹುದಾಗಿದೆ. ಈಗ ಅರ್ಜಿ ಸಲ್ಲಿಸಲು ಈ ಒಂದು ಲೇಖನದಲ್ಲಿ ನೀಡಿರುವಂತಹ ಅರ್ಹತೆಗಳು ಬೇಕಾಗುವಂತಹ ದಾಖಲೆಗಳು ಮತ್ತು ಯಾವ ರೀತಿಯಾಗಿ ಅರ್ಜಿಯನ್ನು ಸಲ್ಲಿಸಬೇಕೆಂಬುದರ ಬಗ್ಗೆ ಸಂಪೂರ್ಣವಾದ ಮಾಹಿತಿ ಪಡೆದುಕೊಂಡು ಈಗ ನೀವು ಕೂಡ ಅರ್ಜಿಯನ್ನು ಸಲ್ಲಿಕೆ ಮಾಡಬಹುದು.
ಹುದ್ದೆಯ ವಿವರ
ಈ ಒಂದು ಹುದ್ದೆಗಳನ್ನು ಕರೆದಿರುವಂತಹ ಜಿಲ್ಲೆಗಳು ಎಂದರೆ ಅವುಗಳು ಈಗ ಉತ್ತರ ಕನ್ನಡ ಮತ್ತು ಮೈಸೂರು ಜಿಲ್ಲೆಗಳಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಸಲ್ಲಿಕೆಗಳು ಈಗ ಪ್ರಾರಂಭವಾಗಿವೆ. ಅಷ್ಟೇ ಅಲ್ಲದೆ ಈಗ ನಮ್ಮ ಉತ್ತರ ಕನ್ನಡ ಜಿಲ್ಲೆಯಲ್ಲಿ 299 ಹುದ್ದೆಗಳು ಹಾಗೂ ಮೈಸೂರು ಜಿಲ್ಲೆಯಲ್ಲಿ 272 ಹುದ್ದೆಗಳು ಖಾಲಿ ಇವೆ. ಈಗ ನೀವು ಕೂಡ ಅರ್ಹರಿದ್ದರೆ ಕೂಡಲೇ ಈ ಒಂದು ಹುದ್ದೆಗಳಿಗೆ ಅರ್ಜಿ ಸಲ್ಲಿಕೆ ಮಾಡಬಹುದು.
ಶೈಕ್ಷಣಿಕ ಅರ್ಹತೆ ಏನು?
ಈ ಒಂದು ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಕೆ ಮಾಡಲು ಈಗ ನೀವು ಅಂಗನವಾಡಿ ಕಾರ್ಯಕರ್ತೆ ಹುದ್ದೆಗೆ ಅರ್ಜಿ ಸಲ್ಲಿಸಲು ಕನಿಷ್ಠ ದ್ವಿತೀಯ ಪಿಯುಸಿ ಪಾಸ್ ಆಗಿರಬೇಕು. ಹಾಗೆ ಅಂಗನವಾಡಿ ಸಹಾಯಕಿ ಹುದ್ದೆಗಳಿಗೆ ಅರ್ಜಿ ಸಲ್ಲಿಕೆ ಮಾಡಲು ಎಸ್ ಎಸ್ ಎಲ್ ಸಿ ಪಾಸ್ ಆಗಿರಬೇಕು. ಆಗ ಮಾತ್ರ ನೀವು ಅರ್ಜಿಯನ್ನು ಸಲ್ಲಿಕೆ ಮಾಡಬಹುದು.
ವಯೋಮಿತಿ ಏನು?
ಈಗ ಈ ಒಂದು ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಕೆ ಮಾಡಲು ಬಯಸುವಂತಹ ಅಭ್ಯರ್ಥಿಗಳು ಕನಿಷ್ಠ 19 ವರ್ಷ ಹಾಗೂ ಗರಿಷ್ಠ 35 ವರ್ಷ ವಯಸ್ಸನ್ನು ಹೊಂದಿರಬೇಕು.
ಆಯ್ಕೆ ವಿಧಾನ ಏನು?
ಈ ಒಂದು ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಕೆ ಮಾಡಿದಂತಹ ಅಭ್ಯರ್ಥಿಗಳನ್ನು ಮೆರಿಟ್ ಮತ್ತು ಮೀಸಲಾತಿ ಆಧಾರದ ಮೇಲೆ ಅವರನ್ನು ಆಯ್ಕೆ ಮಾಡಿಕೊಳ್ಳಲಾಗುತ್ತದೆ.
ಬೇಕಾಗುವ ದಾಖಲೆಗಳು ಏನು?
- ಆಧಾರ್ ಕಾರ್ಡ್
- ಜಾತಿ ಮತ್ತು ಆದಾಯ ಪ್ರಮಾಣ ಪತ್ರ
- ಶೈಕ್ಷಣಿಕ ಪ್ರಮಾಣ ಚಿತ್ರ
- ಪಾಸ್ ಪೋರ್ಟ್ ಅಳತೆಯ ಭಾವಚಿತ್ರ
- ಬ್ಯಾಂಕ್ ಖಾತೆಗೆ ವಿವರ
- ಮೊಬೈಲ್ ನಂಬರ್
- ಇಮೇಲ್ ಐಡಿ
ಅರ್ಜಿ ಸಲ್ಲಿಸುವುದು ಹೇಗೆ?
ಈಗ ನೀವು ಕೂಡ ಅರ್ಜಿಯನ್ನು ಸಲ್ಲಿಕೆ ಮಾಡಬೇಕೆಂದರೆ ನಾವು ಈ ಕೆಳಗೆ ನೀಡಿರುವ ಅಧಿಕೃತ ವೆಬ್ ಸೈಟ್ ಗೆ ಭೇಟಿಯನ್ನು ನೀಡಿ. ಅದರಲ್ಲಿ ಕೇಳುವ ಪ್ರತಿಯೊಂದು ದಾಖಲೆಗಳನ್ನು ಭರ್ತಿ ಮಾಡಿ. ಈಗ ನೀವು ಕೂಡ ಈ ಒಂದು ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಕೆ ಮಾಡಿ. ಈ ಒಂದು ಹುದ್ದೆ ಲಾಭವನ್ನು ಪಡೆಯಬಹುದು.
LINK : Apply Now
ಪ್ರಮುಖ ದಿನಾಂಕಗಳು
- ಉತ್ತರ ಕನ್ನಡ ಜಿಲ್ಲೆಯಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 31.12.2025
- ಮೈಸೂರು ಜಿಲ್ಲೆಯಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 30.12. 2025