Today Gold Price In Karnataka: ಇಂದಿನ ಬಂಗಾರದ ಬೆಲೆ ಭರ್ಜರಿ ಇಳಿಕೆ! ಈಗಲೇ ಬಂಗಾರದ ಬೆಲೆ ತಿಳಿಯಿರಿ.

Today Gold Price In Karnataka: ಇಂದಿನ ಬಂಗಾರದ ಬೆಲೆ ಭರ್ಜರಿ ಇಳಿಕೆ! ಈಗಲೇ ಬಂಗಾರದ ಬೆಲೆ ತಿಳಿಯಿರಿ.

WhatsApp Float Button

ಈಗ ಸ್ನೇಹಿತರೆ ಇಂದಿನ ದಿನಮಾನಗಳಲ್ಲಿ ಬಂಗಾರದ ಬೆಲೆಯು ದಿನದಿಂದ ದಿನಕ್ಕೆ ಏರಿಕೆ ಆಗುತ್ತಲೇ ಇತ್ತು. ಆದರೆ ಇವತ್ತು ಬಂಗಾರದ ಬೆಲೆಯು ಈಗ ಭರ್ಜರಿ ಇಳಿಕೆಯನ್ನು ಕಂಡಿದ್ದು. ಈಗ ನೀವೇನಾದರೂ ಬಂಗಾರವನ್ನು ಖರೀದಿ ಮಾಡಿಕೊಳ್ಳಬೇಕೆಂದುಕೊಂಡಿದ್ದರೆ ಈ ಕೂಡಲೇ ಹೋಗಿ ಬಂಗಾರವನ್ನು ಖರೀದಿ ಮಾಡಿಕೊಳ್ಳಲು ಒಂದು ಒಳ್ಳೆಯ ಸಮಯ ಎಂದು ಹೇಳಬಹುದು.

Today Gold Price In Karnataka

ಅಷ್ಟೇ ಅಲ್ಲದೆ ಈ ಬಂಗಾರದ ಬೆಲೆ ಯಾವತ್ತಿಗೂ ಕೂಡ ಸ್ಥಿರವಾಗಿ ಇರುವುದಿಲ್ಲ. ಕೆಲವೊಂದಷ್ಟು ಬಾರಿ ಏರಿಕೆಗಳನ್ನು ಕಾಣುತ್ತದೆ ಹಾಗೂ ಇಳಿಕೆಗಳನ್ನು ಕಾಣುತ್ತಾ ಇರುತ್ತದೆ. ಆದರೆ ನೀವು ಸರಿಯಾದ ಬೆಲೆಯನ್ನು ತಿಳಿದುಕೊಳ್ಳದೆ ಹೋದರೆ ನೀವು ಹೆಚ್ಚಿನ ಬೆಲೆಯನ್ನು ನೀಡಿ ಬಂಗಾರವನ್ನು ಖರೀದಿ ಮಾಡುವಂತ ಸಮಯ ಬರಬಹುದು. ಆದಕಾರಣ ಕೂಡಲೇ ಬಂಗಾರದ ಬೆಲೆಯನ್ನು ತಿಳಿದುಕೊಂಡು ನೀವು ಕೂಡ ಈಗ ಬಂಗಾರವನ್ನು ಖರೀದಿ ಮಾಡಿಕೊಳ್ಳಬಹುದು. ಈಗ ಬಂಗಾರದ ಬೆಲೆಯನ್ನು ತಿಳಿದುಕೊಳ್ಳಲು ಈ ಒಂದು ಲೇಖನವನ್ನು ಈಗ ನೀವು ಸಂಪೂರ್ಣವಾಗಿ ಓದಿಕೊಳ್ಳಿ.

ಬಂಗಾರದ ಬೆಲೆ ಭರ್ಜರಿ ಇಳಿಕೆ

18 ಕ್ಯಾರೆಟ್ ಬಂಗಾರದ ಬೆಲೆ

  • 18 ಕ್ಯಾರೆಟ್ ಬಂಗಾರದ ಬೆಲೆ (1 ಗ್ರಾಂ ಗೆ ): 9757
  • 18 ಕ್ಯಾರೆಟ್ ಬಂಗಾರದ ಬೆಲೆ (10 ಗ್ರಾಂ ಗೆ ): 97,570
  • 18 ಕ್ಯಾರೆಟ್ ಬಂಗಾರದ ಬೆಲೆ (100 ಗ್ರಾಂ ಗೆ ): 9,75,700

ಈಗ ನಾವು ನಿಮಗೆ ಈ ಮೇಲೆ ತಿಳಿಸುವಂತ ಮಾಹಿತಿ ಪ್ರಕಾರವಾಗಿ ಈಗ ಇಂದು ಬಂಗಾರದ ಬೆಲೆಯು ಪ್ರತಿ ಗ್ರಾಂ ಗೆ 25 ರೂಪಾಯಿಗಳವರೆಗೆ ಭರ್ಜರಿ ಇಳಿಕೆಯನ್ನು ಕಂಡಿದೆ.

22 ಕ್ಯಾರೆಟ್ ಬಂಗಾರದ ಬೆಲೆ

  • 22 ಕ್ಯಾರೆಟ್ ಬಂಗಾರದ ಬೆಲೆ (1 ಗ್ರಾಂ ಗೆ): 11,925
  • 22 ಕ್ಯಾರೆಟ್ ಬಂಗಾರದ ಬೆಲೆ (10 ಗ್ರಾಂ ಗೆ): 1,19,250
  • 22 ಕ್ಯಾರೆಟ್ ಬಂಗಾರದ ಬೆಲೆ (100 ಗ್ರಾಂ ಗೆ): 11,92,500

ಈಗ ನಾವು ಈ ಮೇಲೆ ತಿಳಿಸಿರುವ ಮಾಹಿತಿ ಪ್ರಕಾರ 22ಕ್ಯಾರೆಟ್ ಬಂಗಾರ ಬೆಲೆ ಇವತ್ತು ಒಂದು ಗ್ರಾಂ ಗೆ 30 ರೂಪಾಯಿಗಳವರೆಗೆ ಭರ್ಜರಿ ಇಳಿಕೆಯನ್ನು ಕಂಡಿದೆ.

24 ಕ್ಯಾರೆಟ್ ಬಂಗಾರದ ಬೆಲೆ

  • 24 ಕ್ಯಾರೆಟ್ ಬಂಗಾರದ ಬೆಲೆ (1 ಗ್ರಾಂ ಗೆ): 13,009
  • 24 ಕ್ಯಾರೆಟ್ ಬಂಗಾರದ ಬೆಲೆ (10 ಗ್ರಾಂ ಗೆ): 1,30,090
  • 24 ಕ್ಯಾರೆಟ್ ಬಂಗಾರದ ಬೆಲೆ (100 ಗ್ರಾಂ ಗೆ): 13,00,900

ಈಗ ನಾವು ಈ ಮೇಲೆ ತಿಳಿಸಿರುವ ಮಾಹಿತಿ ಪ್ರಕಾರ 24 ಕ್ಯಾರೆಟ್ ಬಂಗಾರದ ಬೆಲೆಯು ಪ್ರತಿ ಗ್ರಾಂ ಗೆ ರೂ.33 ರವರೆಗೆ ಭರ್ಜರಿ ಇಳಿಕೆಯನ್ನು ಕಂಡಿದೆ. ಈಗ ನಾವು ಈ ಮೇಲೆ ತಿಳಿಸಿರುವ ಬಂಗಾರದ ಬೆಲೆಯನ್ನು ತಿಳಿದುಕೊಂಡು ಈಗ ನೀವು ಕೂಡ ಬಂಗಾರವನ್ನು ಖರೀದಿ ಮಾಡಲು ಇದು ಒಳ್ಳೆಯ ಸಮಯ ಎಂದು ಹೇಳಬಹುದು. ಈ ಕೂಡಲೇ ನೀವು ಕೂಡ ಈ ಒಂದು ಲೇಖನ ಓದಿಕೊಂಡು ನೀವು ಕೂಡ ಬಂಗಾರ ಖರೀದಿ ಮಾಡಿ.

WhatsApp Group Join Now
Telegram Group Join Now

Leave a Comment

error: Content is protected !!