Shrama Shakti Loan Scheme: ಈಗ ಶ್ರಮಶಕ್ತಿ ಯೋಜನೆ ಅಡಿಯಲ್ಲಿ 50,000 ಸಹಾಯಧನ! ಈಗಲೇ ಅರ್ಜಿಯನ್ನು ಸಲ್ಲಿಸಿ.

Shrama Shakti Loan Scheme: ಈಗ ಶ್ರಮಶಕ್ತಿ ಯೋಜನೆ ಅಡಿಯಲ್ಲಿ 50,000 ಸಹಾಯಧನ! ಈಗಲೇ ಅರ್ಜಿಯನ್ನು ಸಲ್ಲಿಸಿ.

WhatsApp Float Button

ಈಗ ನಮ್ಮ ಕರ್ನಾಟಕದ ಕ್ರಿಶ್ಚಿಯನ್ ಸಮುದಾಯದ ಯುವಕ ಯುವತಿಯರಿಗೆ ನಮ್ಮ ರಾಜ್ಯ ಸರ್ಕಾರದಿಂದ ಬಂದಿರುವಂತ ಅತ್ಯಂತ ದೊಡ್ಡ ಸಿಹಿ ಸುದ್ದಿ ಎಂದು ಹೇಳಬಹುದು. ಈಗ ಈ ಒಂದು ಕರ್ನಾಟಕ ಕ್ರಿಶ್ಚಿಯನ್ ಸಮುದಾಯ ಅಭಿವೃದ್ಧಿ ನಿಗಮದ ನಿಯಮಿತ ಅಡಿಯಲ್ಲಿ ನಡೆಯುವಂತ ಈ ಒಂದು ಶ್ರಮ ಶಕ್ತಿ ಯೋಜನೆಯ ಮೂಲಕ ಈಗ ಕೌಶಲ್ಯಾಭಿವೃದ್ಧಿ ಅಥವಾ ಸಣ್ಣ ವ್ಯಾಪಾರ ಪ್ರಾರಂಭ ಮಾಡಲು 50,000 ದವರೆಗೆ ಸಹಾಯಧನವನ್ನು ನೀಡಬಹುದು. ಅಷ್ಟೇ ಅಲ್ಲದೆ ಇದರಿಂದ ಈಗ ಆರ್ಥಿಕವಾಗಿ ಹಿಂದುಳಿದವರು ಸ್ವಾವಲಂಬಿಯಾಗಿ ಮುನ್ನಡೆಯುವ ಅವಕಾಶವನ್ನು ಸೃಷ್ಟಿ ಮಾಡಿದಂತಾಗುತ್ತದೆ.

Shrama Shakti Loan Scheme

ಹಾಗೆ ಈ ಒಂದು ಯೋಜನೆಯು ಈಗ 2010ರಲ್ಲಿ ಪ್ರಾರಂಭವಾಗಿ ಇದುವರೆಗೂ 10,000ಕ್ಕೂ ಹೆಚ್ಚು ಯುವಕರಿಗೆ ನೆರವನ್ನು ನೀಡುತ್ತಿದೆ. ಅದರಲ್ಲಿ ಈಗ ಕೆಲವೊಂದು ಅಷ್ಟು ಜನರು ತಾಂತ್ರಿಕ ಕೌಶಲ್ಯಗಳೊಂದಿಗೆ ಸ್ವಂತ ವರ್ಕ್ ಶಾಪ್ ತೆರೆದು ತಿಂಗಳಿಗೆ 15,000 ದಿಂದ 30,000 ಆದಾಯವನ್ನು ಪಡೆದುಕೊಳ್ಳುತ್ತಿದ್ದಾರೆ. ಅದೇ ರೀತಿಯಾಗಿ ಈಗ ಸಬ್ಸಿಡಿ ನೇರವಾಗಿ ಅವರ ಬ್ಯಾಂಕ್ ಖಾತೆಗೆ ಬರುವುದರಿಂದ ಹೆಚ್ಚು ಪಾರದರ್ಶಕತೆ ಆಗಿದೆ. ಅಷ್ಟೇ ಅಲ್ಲದೆ 4% ಬಡ್ಡಿ ದರದಲ್ಲಿ ಈಗ ನೀವು ಬಡ್ಡಿ ಸಾಲವನ್ನು ಪಡೆದುಕೊಳ್ಳಬಹುದು. ಈಗ ನೀವು ಕೂಡ ಸಾಲಕ್ಕೆ ಅರ್ಜಿಯನ್ನು ಸಲ್ಲಿಕೆ ಮಾಡಬೇಕೆಂದರೆ ಈ ಲೇಖನವನ್ನು ಈಗ ಕೊನೆವರೆಗೂ ಓದಿಕೊಂಡು ನೀವು ಕೂಡ ಅರ್ಜಿಯನ್ನು ಸಲ್ಲಿಸಿ.

ಶ್ರಮಶಕ್ತಿ ಯೋಜನೆಯ ಮಾಹಿತಿ

ಈಗ ಈ ಒಂದು ಶ್ರಮ ಶಕ್ತಿ ಯೋಜನೆಯು ಕರ್ನಾಟಕ ಕ್ರಿಶ್ಚಿಯನ್ ಸಮುದಾಯ ಅಭಿವೃದ್ಧಿ ನಿಗಮ ನಿಯಮಿತದ ಅಡಿಯಲ್ಲಿ ನಡೆಯುವಂತಹ ಒಂದು ಪ್ರಮುಖ ಕಾರ್ಯಕ್ರಮವಾಗಿದೆ. ಹಾಗೆ ಈಗ ಕ್ರಿಶ್ಚಿಯನ್ ಸಮುದಾಯದ ಯುವಕರ ಕೌಶಲ್ಯ ಅಭಿವೃದ್ಧಿ ಮತ್ತು ಸ್ವಯಂ ಉದ್ಯೋಗಕ್ಕೆ ಬೆಂಬಲವನ್ನು ನೀಡುವಂತಹ ಗುರಿಯನ್ನು ಇದು ಹೊಂದಿದೆ.

ಈಗ ಈ ಒಂದು ಯೋಜನೆ ಮೂಲ ಉದ್ದೇಶವೇನೆಂದರೆ ಈಗ ಆರ್ಥಿಕವಾಗಿ ಹಿಂದುಳಿದಿರುವಂತ ಕುಟುಂಬಗಳ ಯುವಕರನ್ನು ತಾಂತ್ರಿಕ ಕೌಶಲ್ಯಗಳಲ್ಲಿ ಈಗ ತರಬೇತಿ ನೀಡಿ. ಅವರು ಕೂಡ ತರಬೇತಿಯನ್ನು ಪಡೆದುಕೊಂಡು ಸಣ್ಣ ವ್ಯಾಪಾರ ಅಥವಾ ಸೇವಾ ಉದ್ಯಮವನ್ನು ಪ್ರಾರಂಭ ಮಾಡುವ ಉದ್ದೇಶವನ್ನು ಈ ಒಂದು ಯೋಜನೆಯು ಹೊಂದಿದೆ.

ಅರ್ಹತೆಗಳು ಏನು?

  • ಈ ಒಂದು ಯೋಜನೆಗೆ ಈಗ ಅರ್ಜಿ ಸಲ್ಲಿಕೆ ಮಾಡಲು ಅರ್ಜಿದಾರರು ಕ್ರಿಶ್ಚಿಯನ್ ಸಮುದಾಯಕ್ಕೆ ಸೇರಿದವರು ಆಗಿರಬೇಕು.
  • ಹಾಗೆ ಆ ಒಂದು ಅಭ್ಯರ್ಥಿಗಳು ಕರ್ನಾಟಕದ ಖಾಯಂ ನಿವಾಸಿ ಆಗಿರಬೇಕು.
  • ಹಾಗೆ ಅವರ ವಯಸ್ಸು 18 ರಿಂದ 55 ವರ್ಷದ ಒಳಗೆ ಇರಬೇಕಾಗುತ್ತದೆ..
  • ಹಾಗೆ ಆ ಒಂದು ಅಭ್ಯರ್ಥಿಗಳು ಯಾವುದೇ ರೀತಿಯಾದಂತಹ ಸರಕಾರಿ ನೌಕರಿಯನ್ನು ಹೊಂದಿರಬಾರದು.
  • ಕುಟುಂಬದ ವಾರ್ಷಿಕ ಆದಾಯ 6 ಲಕ್ಷಕ್ಕಿಂತ ಕಡಿಮೆ ಇರಬೇಕು.

ದೊರೆಯುವ ಸಹಾಯಧನ ಎಷ್ಟು?

ಈಗ ನೀವು ಕೂಡ ಈ ಒಂದು ಯೋಜನೆಗೆ ಅರ್ಜಿಯನ್ನು ಸಲ್ಲಿಕೆ ಮಾಡಿದ್ದೆ. ಆದರೆ ಈ ಒಂದು ಯೋಜನೆಯ ಮೂಲಕ 50,000 ಸಹಾಯಧನವನ್ನು ಪಡೆದುಕೊಳ್ಳಬಹುದು. ಅಷ್ಟೇ ಅಲ್ಲದೆ ಇದರಲ್ಲಿ ಈಗ ನಿಮಗೆ 50% ಸಾಲ ಮತ್ತು 50% ಸಬ್ಸಿಡಿ ನೀಡಲಾಗುತ್ತದೆ. ಈ ಕೂಡಲೇ ಅರ್ಜಿಯನ್ನು ಸಲ್ಲಿಕೆ ಮಾಡಬಹುದು.

ಬೇಕಾಗುವ ದಾಖಲೆಗಳು ಏನು?

  • ಆಧಾರ್ ಕಾರ್ಡ್
  • ಜಾತಿ ಮತ್ತು ಆದಾಯ ಪ್ರಮಾಣ ಪತ್ರ
  • ಯೋಜನಾ ವರದಿ ಪತ್ರ
  • ಪಾಸ್ ಪೋರ್ಟ್ ಅಳತೆಯ ಭಾವಚಿತ್ರ
  • ಬ್ಯಾಂಕ್ ಖಾತೆ ವಿವರ
  • ಸ್ವಯಂ ಘೋಷಣೆ ಪತ್ರ

ಅರ್ಜಿ ಸಲ್ಲಿಸುವುದು ಹೇಗೆ?

  • ಈಗ ಈ ಒಂದು ಯೋಜನೆಗೆ ಅರ್ಜಿಯನ್ನು ಸಲ್ಲಿಕೆ ಮಾಡಲು ನಾವು ಈ ಕೆಳಗಿನ ಅಧಿಕೃತ ವೆಬ್ಸೈಟ್ ಗೆ ಮೊದಲು ನೀವು ಭೇಟಿಯನ್ನು ನೀಡಿ.
  • ಆನಂತರ ನೀವು ಅದರಲ್ಲಿ ಶ್ರಮಶಕ್ತಿ ಯೋಜನೆ ವಿಭಾಗಕ್ಕೆ ಹೋಗಿ. ಅದರಲ್ಲಿ ನೋಂದಣಿಯನ್ನು ಮಾಡಿಕೊಳ್ಳಿ.
  • ಆನಂತರ ಅದಕ್ಕೆ ಬೇಕಾಗಿರುವಂತಹ ಪ್ರತಿಯೊಂದು ದಾಖಲೆಗಳನ್ನು ಸರಿಯಾಗಿ ಭರ್ತಿ ಮಾಡಿ.
  • ಆನಂತರ ನೀವು ಭರ್ತಿ ಮಾಡಿರೋ ದಾಖಲೆಗಳು ಸರಿಯಾಗಿದ್ದರೆ ಸಬ್ಮಿಟ್ ಬಟನ್ ಮೇಲೆ ಕ್ಲಿಕ್ ಮಾಡಿ ಅರ್ಜಿ ಸಲ್ಲಿಸಿ.

LINK : Apply Now 

WhatsApp Group Join Now
Telegram Group Join Now

Leave a Comment

error: Content is protected !!