Vidyasiri Scholarship Update: ವಿದ್ಯಾ ಸಿರಿ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಕೆ ಪ್ರಾರಂಭ! ಈಗಲೇ ಅರ್ಜಿ ಸಲ್ಲಿಸಿ.

Vidyasiri Scholarship Update: ವಿದ್ಯಾ ಸಿರಿ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಕೆ ಪ್ರಾರಂಭ! ಈಗಲೇ ಅರ್ಜಿ ಸಲ್ಲಿಸಿ.

WhatsApp Float Button

ಈಗ ನಮ್ಮ ಕರ್ನಾಟಕದ ಹಿಂದುಳಿದ ವರ್ಗಗಳ ಮಕ್ಕಳಿಗೆ ಒಂದು ದೊಡ್ಡ ಅವಕಾಶ ಎಂದು ಹೇಳಬಹುದು. ಈಗ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ 2025 26ನೇ ಶೈಕ್ಷಣಿಕ ವರ್ಷಕ್ಕೆ ಈಗ ವಿದ್ಯಾಸಿರಿ ವಿದ್ಯಾರ್ಥಿ ವೇತನವನ್ನು ಈಗ ಬಿಡುಗಡೆ ಮಾಡಿದ್ದು. ಈಗ ನೀವು ಕೂಡ ಈಗ ಡಿಸೆಂಬರ್ 20ರ ಒಳಗಾಗಿ ಈ ಒಂದು ವಿದ್ಯಾರ್ಥಿ ವೇತನಕ್ಕೆ ಅರ್ಜಿಯನ್ನು ಸಲ್ಲಿಕೆ ಮಾಡಿ. ಆ ಮಕ್ಕಳು ತಮ್ಮ ಶಿಕ್ಷಣದ ಕನಸುಗಳನ್ನು ಈಗ ನನಸು ಮಾಡಿಕೊಳ್ಳಬಹುದು.

Vidyasiri Scholarship Update

ಅದೇ ರೀತಿಯಾಗಿ ಈಗ ಈ ಒಂದು ವಿದ್ಯಾರ್ಥಿ ವೇತನಕ್ಕೆ ಈಗ ಪ್ರತಿಯೊಬ್ಬರೂ ಕೂಡ ಅರ್ಜಿಯನ್ನು ಸಲ್ಲಿಕೆ ಮಾಡಿ. ಪ್ರತಿ ತಿಂಗಳು 2000 ದಿಂದ ವಾರ್ಷಿಕವಾಗಿ 20,000 ದವರೆಗೆ ವಿದ್ಯಾರ್ಥಿ ವೇತನವನ್ನು ಪಡೆದುಕೊಳ್ಳಬಹುದು. ನೀವು ಕೂಡ ಈ ಒಂದು ವಿದ್ಯಾರ್ಥಿ ವೇತನದ ಬಗ್ಗೆ ಮಾಹಿತಿ ಪಡೆದುಕೊಂಡು ನೀವು ಕೂಡ ಅರ್ಜಿಯನ್ನು ಸಲ್ಲಿಕೆ ಮಾಡಬೇಕೆಂದರೆ ಕೂಡಲೇ ಈ ಒಂದು ವಿದ್ಯಾರ್ಥಿ ವೇತನ ಲೇಖನವನ್ನು ಈಗ ಸಂಪೂರ್ಣವಾಗಿ ಓದಿಕೊಂಡು ಈಗ ನೀವು ಕೂಡ ಈ ಒಂದು ವಿದ್ಯಾರ್ಥಿ ವೇತನಕ್ಕೆ ಅರ್ಜಿಯನ್ನು ಸಲ್ಲಿಕೆ ಮಾಡಿ.

ವಿದ್ಯಾ ಸಿರಿ ವಿದ್ಯಾರ್ಥಿ ವೇತನದ ಮಾಹಿತಿ

ಈಗ ವಿದ್ಯಾಸಿರಿ ಯೋಜನೆಯು ಕರ್ನಾಟಕ ಸರಕಾರದ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಪ್ರಮುಖ ಕಾರ್ಯಕ್ರಮವಾಗಿದೆ. ಅಷ್ಟೇ ಅಲ್ಲದೆ ಈಗ ಬ್ಯಾಕ್ವರ್ಡ್ ಕ್ಲಾಸ್ ವಿದ್ಯಾರ್ಥಿಗಳು ಮತ್ತು ಪ್ರವರ್ಗ 1ರ ಅಲೆಮಾರಿ ಮತ್ತು  ಅರೆ ಅಲೆಮಾರಿ ಜನಾಂಗಗಳ ಮಕ್ಕಳ ಉನ್ನತ ಶಿಕ್ಷಣವನ್ನು ಖಚಿತಪಡಿಸುವ ಗುರಿಯನ್ನು ಈ ಒಂದು ವಿದ್ಯಾರ್ಥಿ ವೇತನ ಹೊಂದಿದೆ.

ಅರ್ಹತೆಗಳು ಏನು?

  • ಈಗ ಈ ಒಂದು ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸುವವರು ಕರ್ನಾಟಕದ ಖಾಯಂ ನಿವಾಸಿ ಆಗಿರಬೇಕು.
  • ಆನಂತರ ಹಿಂದುಳಿದ ವರ್ಗ ಪ್ರವರ್ಗ 1ರ, ಅಲೆಮಾರಿ ಮತ್ತು ಅರೆ ಅಲೆಮಾರಿ ಜನಾಂಗಕ್ಕೆ ಸೇರಿದ ವಿದ್ಯಾರ್ಥಿಗಳು ಆಗಿರಬೇಕು.
  • ಈಗ 10ನೇ ತರಗತಿಯಿಂದ ಹಿಡಿದು ಸ್ನಾತಕೋತ್ತರ ಪದವಿವರೆಗೆ ಓದುತ್ತಿರುವ ಪ್ರತಿಯೊಬ್ಬರೂ ಕೂಡ ಅರ್ಜಿ ಸಲ್ಲಿಸಬಹುದು.
  • ಹಾಗೆ ಅವರ ಕುಟುಂಬದ ವಾರ್ಷಿಕ ಆದಾಯವು 2.5 ಲಕ್ಷಕ್ಕಿಂತ ಕಡಿಮೆ ಇರಬೇಕು.
  • ಆ ಒಂದು ಕುಟುಂಬದಲ್ಲಿ ಎರಡು ಮಕ್ಕಳಿಗೆ ಮಾತ್ರ ಆರ್ಥಿಕ ಸಹಾಯವನ್ನು ನೀವು ಪಡೆದುಕೊಳ್ಳಬಹುದು.

ದೊರೆಯುವ ವಿದ್ಯಾರ್ಥಿ ವೇತನ ಎಷ್ಟು ?

ಈ ಒಂದು ವಿದ್ಯಾರ್ಥಿ ವೇತನಕ್ಕೆ ನೀವೇನಾದರೂ ಅರ್ಜಿಯನ್ನು ಸಲ್ಲಿಕೆ ಮಾಡಿದ್ದೇ ಆದರೆ ಪ್ರತಿ ತಿಂಗಳು 2000 ದಂತೆ ಒಟ್ಟಾರೆಯಾಗಿ 10 ತಿಂಗಳಿಗೆ 20,000 ದವರೆಗೆ ವಿದ್ಯಾರ್ಥಿ ವೇತನವನ್ನು ಈ ಒಂದು ವಿದ್ಯಾರ್ಥಿ ವೇತನದ ಮೂಲಕ ಪಡೆದುಕೊಳ್ಳಬಹುದು.

ಬೇಕಾಗುವ ದಾಖಲೆಗಳು ಏನು?

  • ಆಧಾರ್ ಕಾರ್ಡ್
  • ಜಾತಿ ಮತ್ತು ಆದಾಯ ಪ್ರಮಾಣ ಪತ್ರ
  • 10ನೇ ತರಗತಿ ಅಂಕಪಟ್ಟಿಗಳು
  • ಶುಲ್ಕ ರಶೀದಿ
  • ಬ್ಯಾಂಕ್ ಖಾತೆಗೆ ವಿವರ
  • ಮೊಬೈಲ್ ನಂಬರ್
  • ಇಮೇಲ್ ಐಡಿ
  • ಪಾಸ್ ಪೋರ್ಟ್ ಅಳತೆಯ ಭಾವಚಿತ್ರ

ಅರ್ಜಿ ಸಲ್ಲಿಸುವುದು ಹೇಗೆ?

  • ಈಗ ಸ್ನೇಹಿತರೆ ನಾವು ನಿಮಗೆ ಈ ಕೆಳಗಿನ ಕೆಳಗೆ ನೀಡಿರುವ ಲಿಂಕ್ ಮೇಲೆ ಕ್ಲಿಕ್ ಮಾಡಿ ಅದರಲ್ಲಿ ಮೊದಲಿಗೆ ನೀವು ರಿಜಿಸ್ಟ್ರೇಷನ್ ಅನ್ನು ಮಾಡಿಕೊಳ್ಳಬೇಕಾಗುತ್ತದೆ.
  • ನೀವು ರಿಜಿಸ್ಟ್ರೇಷನ್ ಅನ್ನು ಮಾಡಿಕೊಳ್ಳಲು ನಿಮ್ಮ ಆಧಾರ್ ಕಾರ್ಡ್ ನಂಬರ್ ಮತ್ತು ಮೊಬೈಲ್ ಹಾಗೂ ಇಮೇಲ್ ನ ಎಂಟರ್ ಮಾಡಿ. ಒಟಿಪಿ ಮೂಲಕ ರಿಜಿಸ್ಟರ್ ಮಾಡಿಕೊಳ್ಳಬೇಕು..
  • ನೀವು ನಿಮ್ಮ ಲಾಗಿನ್ ಐಡಿಯನ್ನು ಬಳಕೆ ಮಾಡಿಕೊಂಡು ಅದರಲ್ಲಿ ವಿದ್ಯಾಸಿರಿ ಯೋಜನೆ ಆಯ್ಕೆ ಮಾಡಿಕೊಂಡು ಅದರಲ್ಲಿ ಕೇಳುವಂತಹ ಪ್ರತಿಯೊಂದು ವೈಯಕ್ತಿಕ ಹಾಗೂ ಶೈಕ್ಷಣಿಕ ಮಾಹಿತಿಗಳನ್ನು ಸರಿಯಾದ ರೀತಿಯಲ್ಲಿ ಭರ್ತಿ ಮಾಡಿ.
  • ಹಾಗೆ ಅದಕ್ಕೆ ಬೇಕಾಗುವ ದಾಖಲೆಗಳನ್ನು ಪಿಡಿಎಫ್ ಮೂಲಕ ಈಗ ನೀವು ಅಪ್ಲೋಡ್ ಮಾಡಿ ಅರ್ಜಿಯನ್ನು ಸಲ್ಲಿಕೆ ಮಾಡಬಹುದು.

LINK : Apply Now 

 

WhatsApp Group Join Now
Telegram Group Join Now

Leave a Comment

error: Content is protected !!