PMAY Scheme New Update: ಮನೆ ನಿರ್ಮಾಣಕ್ಕೆ ಈಗ ಕೇಂದ್ರ ಸರ್ಕಾರದಿಂದ 2.67 ಲಕ್ಷದವರೆಗೆ ಸಹಾಯಧನ! ಈಗಲೇ ಅರ್ಜಿ ಸಲ್ಲಿಸಿ.
ಈಗ ನೀವು ಕೂಡ ಬಾಡಿಗೆ ಮನೆಯ ಚಿಂತೆಯಿಂದ ಮುಕ್ತರಾಗಿ ಸ್ವಂತ ಮನೆಯ ಕನಸನ್ನು ಕಟ್ಟಿಕೊಳ್ಳುವ ಆಸೆಯನ್ನು ಹೊಂದಿದ್ದರೆ ಕೂಡಲೇ ಈಗ ಈ ಒಂದು ಲೇಖನವನ್ನು ಸಂಪೂರ್ಣವಾಗಿ ಓದಿಕೊಂಡು ಈಗ ನೀವು ಕೂಡ ಈಗ ಈ ಒಂದು ಯೋಜನೆಗೆ ಅರ್ಜಿ ಸಲ್ಲಿಕೆ ಮಾಡಿ. ಸ್ವಂತ ಮನೆಯನ್ನು ನಿರ್ಮಾಣ ಮಾಡಿಕೊಳ್ಳಲು ಸಹಾಯಧನವನ್ನು ಈಗ ನೀವು ಪಡೆದುಕೊಳ್ಳಬಹುದು.

ಅದೇ ರೀತಿಯಾಗಿ ಈಗ ಈ ಒಂದು ಯೋಜನೆಯನ್ನು ಬಿಡುಗಡೆ ಮಾಡಿರುವುದು ಈಗ ಕೇಂದ್ರ ಸರ್ಕಾರ. ಈಗ ಈ ಒಂದು ಸರ್ಕಾರದ ಅಡಿಯಲ್ಲಿ ಈಗ ಅಂದರೆ ಈ ಒಂದು ಯೋಜನೆ ಅಡಿಯಲ್ಲಿ ಈಗ ಬಡ ಮತ್ತು ಮಧ್ಯಮ ವರ್ಗದವರಿಗೆ ಸ್ವಂತ ಮನೆಯನ್ನು ನಿರ್ಮಾಣ ಮಾಡಿಕೊಳ್ಳಲು 2.67 ಲಕ್ಷ ಸಹಾಯಧನ ನೀಡಲಾಗುತ್ತಿದೆ. ಅದೇ ರೀತಿಯಾಗಿ ಈಗ ನೀವು ಕೂಡ ಅರ್ಜಿಯನ್ನು ಸಲ್ಲಿಕೆ ಮಾಡಬೇಕೆಂದರೆ ಡಿಸೆಂಬರ್ 31ರ ಒಳಗಾಗಿ ಅರ್ಜಿಯನ್ನು ಸಲ್ಲಿಕೆ ಮಾಡಬಹುದು. ಆಗ ಮಾತ್ರ ನೀವು ಕೂಡ ಅರ್ಜಿಯನ್ನು ಸಲ್ಲಿಕೆ ಮಾಡಬಹುದು.
ಈಗ ನೀವು ಕೂಡ ಈ ಒಂದು ಯೋಜನೆಗೆ ಅರ್ಜಿಯನ್ನು ಸಲ್ಲಿಕೆ ಮಾಡಿ. ಸ್ವಂತ ಮನೆ ನಿರ್ಮಾಣ ಮಾಡಲು ಈಗ ಹಣವನ್ನು ಪಡೆದುಕೊಳ್ಳಬೇಕಾ ಹಾಗಿದ್ದರೆ ಈಗ ಕೂಡಲೇ ಈ ಒಂದು ಲೇಖನವನ್ನು ಸಂಪೂರ್ಣವಾಗಿ ಓದಿಕೊಂಡು ನೀವು ಕೂಡ ಈಗ ಈ ಒಂದು ಯೋಜನೆ ಸಂಪೂರ್ಣ ಮಾಹಿತಿ ಅಂದರೆ ಅರ್ಹತೆಗಳು ಏನು? ಬೇಕಾಗುವ ದಾಖಲೆಗಳು ಹಾಗೂ ಯಾವ ರೀತಿಯ ಅರ್ಜಿ ಸಲ್ಲಿಸಬೇಕು ಎಂಬುದರ ಬಗ್ಗೆ ಮಾಹಿತಿಯನ್ನು ಪಡೆಯಿರಿ.
ಪಿಎಂ ಆವಾಸ್ ಯೋಜನೆಯ ಮಾಹಿತಿ
ಈಗ ನಿಮಗೆ ತಿಳಿದಿರುವಂತೆ ಈ ಒಂದು ಪ್ರಧಾನ ಮಂತ್ರಿ ಆವಾಸ್ ಯೋಜನೆಯನ್ನು ಈಗ 2018ರಲ್ಲಿ ಪ್ರಾರಂಭ ಮಾಡಿದ್ದು. ಈಗ 2024ರವರೆಗೂ ವಿಸ್ತರಣೆಯನ್ನು ಮಾಡಲಾಗಿತ್ತು. ಇದರ ಮೂಲಕ ಅಂದರೆ ಈ ಒಂದು ಯೋಜನೆಯ ಮೂಲಕ ಬಡ ಮತ್ತು ಮಧ್ಯಮ ವರ್ಗದವರಿಗೆ ಸ್ವಂತ ಮನೆಯನ್ನು ನಿರ್ಮಾಣ ಮಾಡಿಕೊಳ್ಳ ಆರ್ಥಿಕ ನೆರವನ್ನು ಈಗ ಈ ಒಂದು ಯೋಜನೆಯ ಮೂಲಕ ನೀಡಲಾಗುತ್ತ ಇದೆ.
ಅದೇ ರೀತಿಯಾಗಿ ಈಗ ಗ್ರಾಮೀಣ ಪ್ರದೇಶದಲ್ಲಿ ಇರುವಂತಹ ಅಂದರೆ ಮನೆ ಇಲ್ಲದ ಅಥವಾ ಕಚ್ಚಾ ಮನೆಯಲ್ಲಿರುವವರಿಗೆ ನೇರ ನಗದು ಹಣ ಸಹಾಯವನ್ನು ಈಗ ಪಡೆದುಕೊಳ್ಳಬಹುದು. ಹಾಗೆ ಈಗ ನಗರಗಳಲ್ಲಿ ಬಾಡಿಗೆ ಮನೆಯಲ್ಲಿ ಇರುವಂಥವರು ಕೂಡ ಈಗ ಈ ಒಂದು ಯೋಜನೆ ಮೂಲಕ 3.6 ಲಕ್ಷದವರೆಗೆ ಈಗ ಆದಾಯವನ್ನು ಹೊಂದಿದ್ದರೆ ಕೂಡ ಈ ಒಂದು ಯೋಜನೆಗೆ ಅರ್ಜಿಯನ್ನು ಸಲ್ಲಿಕೆ ಮಾಡಬಹುದು.
ಅರ್ಹತೆಗಳು ಏನು?
- ಈ ಯೋಜನೆಗೆ ಅರ್ಜಿಯನ್ನು ಸಲ್ಲಿಕೆ ಮಾಡುವ ಅಭ್ಯರ್ಥಿಗಳು ಭಾರತದ ಕಾಯಂ ನಿವಾಸಿಯಾಗಿರಬೇಕು.
- ಆನಂತರ ಒಂದು ಅಭ್ಯರ್ಥಿಗಳು ಭಾರತದಲ್ಲಿ ಎಲ್ಲಿಯೂ ಕೂಡ ಸ್ವಂತ ಮನೆಯನ್ನು ಹೊಂದಿರಬಾರದು.
- ಅದೇ ರೀತಿಯಾಗಿ ಈಗ ಯಾವುದೇ ರೀತಿಯಾದಂತಹ ವಸತಿ ಯೋಜನೆ ಲಾಭಗಳನ್ನು ಪಡೆದುಕೊಂಡಿರಬಾರದು.
- ಅದೇ ರೀತಿಯಾಗಿ ಈಗ ವಾರ್ಷಿಕ ಆದಾಯವು 3 ಲಕ್ಷಕ್ಕಿಂತ ಕಡಿಮೆ ಇರಬೇಕು.
ಬೇಕಾಗುವ ದಾಖಲೆಗಳು ಏನು?
- ಆಧಾರ್ ಕಾರ್ಡ್
- ಪ್ಯಾನ್ ಕಾರ್ಡ್
- ಜಾತಿ ಮತ್ತು ಆದಾಯ ಪ್ರಮಾಣ ಪತ್ರ
- ರೇಷನ್ ಕಾರ್ಡ್
- ಬ್ಯಾಂಕ್ ಖಾತೆಯ ವಿವರ
- ಭೂಮಿಯ ದಾಖಲೆಗಳು
- ಪಾಸ್ಪೋರ್ಟ್ ಅಳತೆಯ ಭಾವಚಿತ್ರ
ಅರ್ಜಿ ಸಲ್ಲಿಸುವುದು ಹೇಗೆ?
- ಈಗ ಈ ಒಂದು ಯೋಜನೆಗೆ ಅರ್ಜ್ಯನ್ನು ಸಲ್ಲಿಕೆ ಮಾಡುವ ಅಭ್ಯರ್ಥಿಗಳು ನಾವು ಈ ಕೆಳಗೆ ನೀಡಿರುವ ಅಧಿಕೃತಕ್ಕೆ ವೆಬ್ ಸೈಟ್ ಗೆ ಭೇಟಿ ನೀಡಿ.
- ಆನಂತರ ಅದರಲ್ಲಿ ನೀವು ನಿಮ್ಮ ಆಧಾರ್ ಕಾರ್ಡ್ ನಂಬರ್ ಅನ್ನು ಎಂಟರ್ ಮಾಡಿ ಲಾಗಿನ್ ಮಾಡಿಕೊಳ್ಳಿ.
- ತದನಂತರ ಅದರಲ್ಲಿ ಕೇಳುವಂತಹ ಪ್ರತಿಯೊಂದು ಮಾಹಿತಿಗಳನ್ನು ನೀವು ಸರಿಯಾದ ರೀತಿಯಲ್ಲಿ ಭರ್ತಿ ಮಾಡಿ.
- ಅದಕ್ಕೆ ಬೇಕಾಗುವ ಪ್ರತಿಯೊಂದು ದಾಖಲೆಗಳನ್ನು ಅಪ್ಲೋಡ್ ಮಾಡಿ ನೀವು ಕೂಡ ಈ ಒಂದು ಯೋಜನೆಗೆ ಅರ್ಜಿ ಸಲ್ಲಿಸಿದ ಉಚಿತ ಮನೆಯನ್ನು ಪಡೆದುಕೊಳ್ಳಲು ಅರ್ಜಿ ಸಲ್ಲಿಕೆ ಮಾಡಬಹುದು.
LINK : Apply Now