NSP Scholarship For All Students: ವಿದ್ಯಾರ್ಥಿಗಳಿಗೆ 50,000 ವಿದ್ಯಾರ್ಥಿ ವೇತನ! ಈಗಲೇ ಅರ್ಜಿ ಸಲ್ಲಿಸಿ.
ಈಗ ಸ್ನೇಹಿತರೆ ಶಿಕ್ಷಣದ ಹಾದಿಯಲ್ಲಿ ಹಣದ ಕೊರತೆಯಿಂದಾಗಿ ಕೆಲವೊಂದಿಷ್ಟು ವಿದ್ಯಾರ್ಥಿಗಳು ತಮ್ಮ ವಿದ್ಯಾಭ್ಯಾಸವನ್ನು ಅರ್ಧದಲ್ಲಿ ಈಗ ನಿಲ್ಲಿಸುತ್ತಾ ಇದ್ದಾರೆ. ಆದರೆ ಈಗ ನಮ್ಮ ಸರ್ಕಾರವು ದೊಡ್ಡ ಉಪಕ್ರಮವಾದಂತ ನ್ಯಾಷನಲ್ ಸ್ಕಾಲರ್ಶಿಪ್ ಪೋರ್ಟಲ್ ನ ಮೂಲಕ ಈಗ 2025 26ರ ಶೈಕ್ಷಣಿಕ ವರ್ಷಕ್ಕೆ NSP ಮೂಲಕ ಕೇಂದ್ರ ಮತ್ತು ರಾಜ್ಯ ಸರಕಾರಗಳ 300ಕ್ಕೂ ಹೆಚ್ಚು ವಿದ್ಯಾರ್ಥಿ ವೇತನ ಯೋಜನೆಗಳಿಗೆ ಈಗ ಅರ್ಜಿ ಸಲ್ಲಿಸಲು ಅವಕಾಶವನ್ನು ನೀಡಿದೆ.

ಈ ಆರ್ಥಿಕವಾಗಿ ದುರ್ಬಲ ವಿದ್ಯಾರ್ಥಿಗಳಿಗೆ ಈಗ ಹಣದ ಸಹಾಯದ ಮೂಲಕ ಈಗ ಅವರು ಕೂಡ ತಮ್ಮ ಶಿಕ್ಷಣ ಮುಂದೆವರೆಸಿಕೊಂಡು ಹೋಗಲು ಸಹಾಯ ಮಾಡುವ ಉದ್ದೇಶದಿಂದ ಈ ಒಂದು ಸ್ಕಾಲರ್ಶಿಪ್ಗಳನ್ನು ಈಗ ಸರ್ಕಾರವು ಬಿಡುಗಡೆ ಮಾಡಿದೆ. ಈಗ ನೀವು ಕೂಡ ಅರ್ಜಿಯನ್ನು ಸಲ್ಲಿಕೆ ಮಾಡಬೇಕೆಂದರೆ ಅರ್ಹತೆಗಳು ಏನು? ದಾಖಲೆಗಳು ಹಾಗೂ ಅರ್ಜಿಗಳನ್ನು ಯಾವ ರೀತಿಯಾಗಿ ಸಲ್ಲಿಸಬೇಕೆಂಬುದರ ಸಂಪೂರ್ಣ ಮಾಹಿತಿ ಈ ಲೇಖನದಲ್ಲಿ ಇದೆ.
ವಿದ್ಯಾರ್ಥಿ ವೇತನದ ಮಾಹಿತಿ
ಈಗ ನ್ಯಾಷನಲ್ ಸ್ಕಾಲರ್ಶಿಪ್ ಪೋರ್ಟಲ್ ಎಂಬುದು ಈಗ ಎಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ ತಂತ್ರಜ್ಞಾನದ ಸಚಿವಾಲಯದ ಅಡಿಯಲ್ಲಿ ಕಾರ್ಯನಿರ್ವಹಣೆಯನ್ನು ಮಾಡುವಂತ ವೇದಿಕೆ ಆಗಿದೆ. ಇದು ಈಗ ವಿದ್ಯಾರ್ಥಿ ವೇತನದ ಅರ್ಜಿಗಳನ್ನು ಸರಳತೆ ಮಾಡಿಕೊಂಡು ಆರ್ಥಿಕತೆಯನ್ನು ಹೆಚ್ಚಿಸುವಲ್ಲಿ ಸಹಾಯ ಮಾಡುತ್ತದೆ.
ಇದರ ಮೂಲಕ ವಿದ್ಯಾರ್ಥಿ ವೇತನದ ಹಣ ನೇರವಾಗಿ ಬ್ಯಾಂಕ್ ಖಾತೆಗೆ DBT ಮೂಲಕ ಜಮಾ ಆಗುತ್ತಾ ಇದ್ದು ಮತ್ತು ದುರ್ಬಳಕೆಯನ್ನು ಕೂಡ ತಡೆಯಲು ಸಹಾಯ ಮಾಡುತ್ತದೆ. ಅದೇ ರೀತಿಯಾಗಿ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳು ತಮ್ಮ ಶಿಕ್ಷಣವನ್ನು ಮುಂದುವರಿಸಿಕೊಂಡು ಹೋಗಲು ನೆರವು ನೀಡುವುದು ಅಷ್ಟೇ ಅಲ್ಲದೆ ಪ್ರತಿಭಾವಂತರಿಗೆ ನೀಡುವುದು. ಈ ಒಂದು ವಿದ್ಯಾರ್ಥಿ ವೇತನದ ಮುಖ್ಯ ಉದ್ದೇಶವು ಆಗಿದೆ.
ಅರ್ಹತೆಗಳು ಏನು?
- ಅರ್ಜಿ ಸಲ್ಲಿಸುವ ವಿದ್ಯಾರ್ಥಿಗಳು ಭಾರತದ ನಾಗರಿಕರು ಆಗಿರಬೇಕು.
- ಹಾಗೆ ಅವರು ವಾರ್ಷಿಕ ಆದಾಯವು 2.5 ಲಕ್ಷಕ್ಕಿಂತ ಕಡಿಮೆ ಇರಬೇಕು.
- ಹಾಗೆ ಅವರು ತಮ್ಮ ಹಿಂದಿನ ವರ್ಷದಲ್ಲಿ ಕನಿಷ್ಠ 50 ರಿಂದ 60% ಅಂಕಗಳನ್ನು ಹೊಂದಿರಬೇಕು.
- ಹಾಗೆ ಅವರು ಮಾನ್ಯತೆ ಪಡೆದ ಶಾಲಾ ಕಾಲೇಜು ಅಥವಾ ವಿಶ್ವವಿದ್ಯಾಲಯದಲ್ಲಿ ವಿದ್ಯಾಭ್ಯಾಸ ಮಾಡುತ್ತಾ ಇರಬೇಕು.
ಬೇಕಾಗುವ ದಾಖಲೆಗಳು ಏನು?
- ಆಧಾರ್ ಕಾರ್ಡ್
- ಜಾತಿ ಮತ್ತು ಆದಾಯ ಪ್ರಮಾಣ ಪತ್ರ
- ಶೈಕ್ಷಣಿಕ ಅಂಕ ಪಟ್ಟಿಗಳು
- ಬ್ಯಾಂಕ್ ಖಾತೆ ವಿವರ
- ಶಾಲಾ ಶುಲ್ಕ ರಶೀದಿ
- ಪಾಸ್ ಪೋರ್ಟ್ ಅಳತೆಯ ಭಾವಚಿತ್ರ
ಅರ್ಜಿ ಸಲ್ಲಿಸುವುದು ಹೇಗೆ?
- ಈಗ ನೀವು ಕೂಡ ಅರ್ಜಿಯನ್ನು ಸಲ್ಲಿಕೆ ಮಾಡಬೇಕಾದರೆ ನಾವು ಈ ಕೆಳಗೆ ನೀಡಿರುವ NSP ಅಧಿಕೃತ ವೆಬ್ಸೈಟ್ ಗೆ ಮೊದಲು ಬೇಟೆಯನ್ನು ನೀಡಿ.
- ಈಗ ನೀವೇನಾದರೂ ಹೊಸದಾಗಿ ರಿಜಿಸ್ಟ್ರೇಷನ್ ಮಾಡಿಕೊಳ್ಳಬೇಕೆಂದರೆ ಹೊಸ ನೋಂದಣಿ ಆಯ್ಕೆ ಮೇಲೆ ಕ್ಲಿಕ್ ಮಾಡಿಕೊಳ್ಳಿ.
- ಆನಂತರ ನೀವು ಅದರಲ್ಲಿ ನಿಮ್ಮ ಹೆಸರು, ಆಧಾರ ಕಾರ್ಡ್ ನಂಬರ್ ಮೊಬೈಲ್ ನಂಬರ್ ಅನ್ನು ಎಂಟರ್ ಮಾಡಿ. ಮೊದಲು ನೋಂದಣಿಯನ್ನು ಮಾಡಿಕೊಳ್ಳಿ.
- ಆನಂತರ ಸ್ನೇಹಿತರೆ ನೀವು ಅದರಲ್ಲಿ ಲಾಗಿನ್ ಮಾಡಿಕೊಂಡು ಅದಕ್ಕೆ ಬೇಕಾಗುವ ಪ್ರತಿಯೊಂದು ವೈಯಕ್ತಿಕ ಮಾಹಿತಿಗಳು ಹಾಗೂ ಶೈಕ್ಷಣಿಕ ಮಾಹಿತಿಗಳನ್ನು ಸರಿಯಾದ ರೀತಿಯಲ್ಲಿ ಭರ್ತಿ ಮಾಡಿ.
- ನೀವು ಭರ್ತಿ ಮಾಡಿದ ದಾಖಲೆಗಳು ಸರಿಯಾಗಿದ್ದರೆ ಸಲ್ಲಿಸಿ ಬಟನ್ ಮೇಲೆ ಕ್ಲಿಕ್ ಮಾಡಿ ಅರ್ಜಿಯನ್ನು ಸಲ್ಲಿಕೆ ಮಾಡಿ.
LINK : Apply Now