PDO Requerment: ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ ಹುದ್ದೆಗಳ ನೇಮಕಾತಿ! 994 ಹುದ್ದೆಗಳು ಖಾಲಿ ಹುದ್ದೆಗಳು, ಈಗಲಿ ಅರ್ಜಿ ಸಲ್ಲಿಸಿ.
ಈಗ ನಮ್ಮ ಕರ್ನಾಟಕದ ಗ್ರಾಮೀಣ ಭಾಗದಲ್ಲಿ ಆಡಳಿತದ ಮೂಲ ಸ್ತಂಭವಾಗಿರುವಂತ ಈ ಒಂದು ಗ್ರಾಮ ಪಂಚಾಯಿತಿಗಳಲ್ಲಿ ಈಗ ಪಿಡಿಒ ಹುದ್ದೆಗಳಿಗೆ ಅರ್ಜಿ ಸಲ್ಲಿಕೆ ಪ್ರಾರಂಭವಾಗಿದ್ದು. ಈಗ ಅರ್ಹ ಇರುವಂತಹ ಪ್ರತಿಯೊಬ್ಬರೂ ಕೂಡ ಈ ಒಂದು ಹುದ್ದೆಗಳಿಗೆ ಅರ್ಜಿ ಸಲ್ಲಿಕೆ ಮಾಡಬಹುದಾಗಿದೆ.

ಅದೇ ರೀತಿಯಾಗಿ ಈಗ ಕಳೆದ ಕೆಲವು ವರ್ಷಗಳಲ್ಲಿ ಈ ಒಂದು ಹುದ್ದೆಗಳು ಖಾಲಿ ಆಗಿರುವುದರಿಂದ ಗ್ರಾಮ ಪಂಚಾಯತ್ ಗಳ ಕಾರ್ಯಗಳ ನಿಧಾನವಾಗುತ್ತದೆ. ಅದೇ ರೀತಿಯಾಗಿ ಈಗ ಡಿಸೆಂಬರ್ 15 2025 ರಂದು ಬೆಳಗಾವಿ ಸುವರ್ಣ ವಿಧಾನಸೌಧದಲ್ಲಿ ನಡೆದಂತ ವಿಧಾನ ಮಂಡಲ ಅಧಿವೇಶನದಲ್ಲಿ ಈಗ ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಸಚಿವ ಪ್ರಿಯಾಂಕ ಖರ್ಗೆ ಗೆ ಅವರು 994 ಪಿಡಿಒ ಹುದ್ದೆಗಳನ್ನು ಈಗ ಶೀಘ್ರ ಭರ್ತಿ ಮಾಡುವ ಘೋಷಣೆಯನ್ನು ನೀಡಿದ್ದಾರೆ.
ಹಾಗೆ ಇದರಲ್ಲಿ ಈಗಾಗಲೇ ಕರ್ನಾಟಕ ಲೋಕಸೇವಾ ಆಯೋಗ ಮೂಲಕ 247 ಹುದ್ದೆಗಳನ್ನು ಭರ್ತಿ ಮಾಡಲಾಗಿದ್ದು ಮತ್ತು ಉಳಿದವುಗಳಿಗೆ ಈಗ ಅಧಿಸೂಚನೆ ಶೀಘ್ರ ಬಿಡುಗಡೆ ಮಾಡಲಾಗುತ್ತದೆ. ನೀವು ಕೂಡ ಈ ಒಂದು ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಕೆ ಮಾಡಬೇಕೆಂಬ ಆಸೆಯನ್ನು ಹೊಂದಿದ್ದರೆ ನಾವು ಈ ಲೇಖನದಲ್ಲಿ ನೀಡಿರುವಂತಹ ಪ್ರತಿಯೊಂದು ಅರ್ಹತೆಗಳನ್ನು ನೀವು ಹೊಂದಿರಬೇಕಾಗುತ್ತದೆ..
ಹುದ್ದೆಯ ಮಾಹಿತಿ
ಈಗ ಸಚಿವ ಪ್ರಿಯಾಂಕ ಖರ್ಗೆ ಅವರು ಘೋಷಣೆ ಪ್ರಕಾರ ಈಗ KPSC ಮೂಲಕ 247 ಹುದ್ದೆಗಳು ಭರ್ತಿಯಾಗಿದ್ದು. 150 ಸಾಮಾನ್ಯ ವರ್ಗಕ್ಕೆ ಮತ್ತು 97 ಕಲ್ಯಾಣ ಕರ್ನಾಟಕಕ್ಕೆ ಈಗ ಅವುಗಳನ್ನು ಹಂಚಿಕೆ ಮಾಡಲಾಗಿದೆ. ಅಷ್ಟೇ ಅಲ್ಲದೆ ಇನ್ನು ಉಳಿದಂತೆ 994 ಹುದ್ದೆಗಳಿಗೆ ಶೀಘ್ರ ಅಧಿಸೂಚನೆ ಬಿಡುಗಡೆ ಮಾಡಲಾಗುತ್ತದೆ ಎಂದು ಮಾಹಿತಿಯನ್ನು ನೀಡಿದ್ದಾರೆ.
ಶೈಕ್ಷಣಿಕ ಅರ್ಹತೆ ಏನು?
ಈಗ ಸ್ನೇಹಿತರೆ ನೀವು ಕೂಡ ಈ ಒಂದು ಹುದ್ದೆಗೆ ಅರ್ಜಿಯನ್ನು ಸಲ್ಲಿಕೆ ಮಾಡಬೇಕೆಂದರೆ ಈಗ ಯಾವುದೇ ಮಾನ್ಯತೆ ಪಡೆದಿರುವ ವಿಶ್ವವಿದ್ಯಾಲಯದಿಂದ ಯಾವುದೇ ಪದವಿಯನ್ನು ನೀವು ಪಾಸಾಗಿದ್ದರು ಕೂಡ ಈಗ ಅರ್ಜಿಯನ್ನು ಸಲ್ಲಿಕೆ ಮಾಡಬಹುದಾಗಿದೆ.
ವಯಸ್ಸಿನ ಮಿತಿ ಏನು?
ಅದೇ ರೀತಿಯಾಗಿ ಸ್ನೇಹಿತರೆ ಈ ಒಂದು ಹುದ್ದೆಗೆ ಅರ್ಜಿ ಸಲ್ಲಿಸಲು ಸಾಮಾನ್ಯವಾಗಿ ವರ್ಗಕ್ಕೆ 18 ರಿಂದ 35 ವರ್ಷದ ಒಳಗೆ ಇರುವಂತ ಪ್ರತಿಯೊಬ್ಬ ಅಭ್ಯರ್ಥಿಗಳು ಕೂಡ ಅರ್ಜಿಯನ್ನು ಸಲ್ಲಿಕೆ ಮಾಡಬಹುದಾಗಿದೆ.
ಆಯ್ಕೆ ಪ್ರಕ್ರಿಯೆ ಏನು?
ಒಂದು ಹುದ್ದೆಗಳಿಗೆ ಈಗ ಅರ್ಜಿಯನ್ನು ಸಲ್ಲಿಕೆ ಮಾಡಿದಂತಹ ಅಭ್ಯರ್ಥಿಗಳಿಗೆ ಮೊದಲು ಲಿಖಿತ ಪರೀಕ್ಷೆ ಆನಂತರ ಕನ್ನಡ ಭಾಷೆ ಪರೀಕ್ಷೆ ಹಾಗೆ ದಾಖಲೆಗಳನ್ನು ಪರಿಶೀಲನೆ ಮಾಡಿಕೊಂಡು ಆ ಒಂದು ಅಭ್ಯರ್ಥಿಗಳನ್ನು ಈಗ ಈ ಒಂದು ಹುದ್ದೆಗಳಿಗೆ ಆಯ್ಕೆ ಮಾಡಿಕೊಳ್ಳಲಾಗುತ್ತದೆ.
ಅಧಿಸೂಚನೆ ಬಿಡುಗಡೆ ಯಾವಾಗ!
ಈಗ ಸ್ನೇಹಿತರೆ ಈ ಒಂದು PDO ನೇಮಕಾತಿ 2025 ಕ್ಕೆ ಸಂಬಂಧಿಸಿದಂತೆ ಅಧಿಸೂಚನೆ ಈಗ KPSC ಅಥವಾ RDPR ಇಲಾಖೆ ಅಧಿಕೃತ ವೆಬ್ಸೈಟ್ಗಳಲ್ಲಿ ಶೀಘ್ರ ಬಿಡುಗಡೆ ಮಾಡಲಾಗುತ್ತಾ ಇದ್ದು. ಅರ್ಜಿ ಸಲ್ಲಿಸಲು ಈಗ 32 ರಿಂದ 45 ದಿನಗಳ ಅವಧಿ ಒಳಗೆ ಇರುತ್ತದೆ.
ನಾವು ಈ ಕೆಳಗೆ ನೀಡಿರುವಂತಹ ಈ ಒಂದು ಲಿಂಕ್ ನ ಬೆಲೆ ನೀವು ಕ್ಲಿಕ್ ಮಾಡಿಕೊಂಡು ಆ ಒಂದು ಹುದ್ದೆಗಳು ಬಿಡುಗಡೆಯಾದ ನಂತರ ನೀವು ಕೂಡ ಆ ಒಂದು PDO ಹುದ್ದೆಗಳಿಗೆ ಈಗ ಅರ್ಜಿ ಸಲ್ಲಿಕೆ ಮಾಡಬಹುದು.
LINK : Apply Now