Ganga Kalyana Yojana Apply Start: ಉಚಿತ ಬೋರವೆಲ್  ಕೊರೆಸಲು ಸರ್ಕಾರದಿಂದ ಅರ್ಜಿ ಸಲ್ಲಿಕೆ ಪ್ರಾರಂಭ! 3.5 ಲಕ್ಷದವರೆಗೆ ಸಬ್ಸಿಡಿ ಪಡೆಯಿರಿ! ಈಗಲೇ ಅರ್ಜಿ ಸಲ್ಲಿಸಿ.

Ganga Kalyana Yojana Apply Start: ಉಚಿತ ಬೋರವೆಲ್  ಕೊರೆಸಲು ಸರ್ಕಾರದಿಂದ ಅರ್ಜಿ ಸಲ್ಲಿಕೆ ಪ್ರಾರಂಭ! 3.5 ಲಕ್ಷದವರೆಗೆ ಸಬ್ಸಿಡಿ ಪಡೆಯಿರಿ! ಈಗಲೇ ಅರ್ಜಿ ಸಲ್ಲಿಸಿ.

WhatsApp Float Button

ಈಗ ಕರ್ನಾಟಕದ ಗ್ರಾಮೀಣ ಭಾಗದಲ್ಲಿ ಕೃಷಿಯನ್ನು ಮಳೆಯ ಮೇಲೆ ಅವಲಂಬಿತವಾಗಿದೆ. ಅಷ್ಟೇ ಅಲ್ಲದೆ ಮಳೆ ಕಡಿಮೆ ಆದರೆ ಬೆಳೆ ನಾಶ ಮತ್ತು ರೈತನ ಜೀವನ ತುಂಬಾ ಕಷ್ಟಕರವಾಗುತ್ತದೆ. ಈ ಒಂದು ಸಮಸ್ಯೆಗೆ ಪರಿಹಾರವನ್ನು ನೀಡಲು ಈಗ ಸರ್ಕಾರವು ಗಂಗಾ ಕಲ್ಯಾಣ ಯೋಜನೆಯನ್ನು ಜಾರಿಗೆ ಮಾಡಿದೆ. ಈಗ ಈ ಒಂದು ಯೋಜನೆ ಸಂಪೂರ್ಣ ಮಾಹಿತಿ ಈ ಒಂದು ಲೇಖನದಲ್ಲಿ ಇದೆ. ಆದಕಾರಣ ಲೇಖನವನ್ನು ಸಂಪೂರ್ಣವಾಗಿ ಕೊನೆಯವರೆಗೂ ಓದಿಕೊಳ್ಳಿ.

Ganga Kalyana Yojana Apply Start

ಈಗ ಈ ಒಂದು 2025 ರಲ್ಲಿ ಈ ಒಂದು ಯೋಜನೆ ಸಣ್ಣ ಮತ್ತು ಅತಿ ಸಣ್ಣ ರೈತರಿಗೆ ಉಚಿತ ಬೋರ್ವೆಲ್ ಕೊರಿಸಲು ಈಗ ಸಬ್ಸಿಡಿ ನೀಡುವುದರ ಮೂಲಕ ಈಗ ಸ್ಥಿರ ನೀರಾವರಿ ವ್ಯವಸ್ಥೆಯನ್ನು ಒದಗಿಸಲು ಮುಂದಾಗಿದೆ. ಈಗ ಈ ಒಂದು ಯೋಜನೆ ಅಡಿಯಲ್ಲಿ ಈಗ ನೀವು 3.50 ಲಕ್ಷದವರೆಗೆ ಸಬ್ಸಿಡಿ ಪಡೆದುಕೊಳ್ಳಬಹುದು. ಹಾಗಿದ್ದರೆ ಬನ್ನಿ ಈ ಒಂದು ಯೋಜನೆಗೆ ಯಾರೆಲ್ಲ ಅರ್ಜಿ ಸಲ್ಲಿಸಬಹುದು ಎಂಬುದರ ಬಗ್ಗೆ ಮಾಹಿತಿ ಪಡೆಯೋಣ.

ಗಂಗಾ ಕಲ್ಯಾಣ ಯೋಜನೆಯ ಮಾಹಿತಿ

ಈಗ ಕರ್ನಾಟಕದಲ್ಲಿ ಸಾವಿರಾರು ರೈತರು 2.5 ಎಕರೆಗಿಂತ ಕಡಿಮೆ ಭೂಮಿಯನ್ನು ಹೊಂದಿದ್ದರೆ. ಹಾಗೆಯೇ ಮಳೆ ನಿಶ್ಚಿತತೆಯಿಂದಾಗಿ ಅವರ ಆದಾಯವು ಕೂಡ ಈಗ ಸ್ಥಿರವಾಗಿ ಇರುವುದಿಲ್ಲ. ಹಾಗೆ ಗಂಗಾ ಕಲ್ಯಾಣ ಯೋಜನೆ ಮೂಲಕ ಈಗ ಸರ್ಕಾರವು ಬೋರ್ವೆಲ್ ಕೊರೆಸಲು ಮತ್ತು ಪಂಪ್ ಸೆಟ್ ಅಳವಡಿಸಿ ವಿದ್ಯುತ್ ಸಂಪರ್ಕ, ನೀರಾವರಿ ಸೌಲಭ್ಯವನ್ನು ನೀಡಲು ಮುಂದಾಗಿದೆ.

ಯಾರೆಲ್ಲ ಅರ್ಹರು

  • ಈಗ ಈ ಒಂದು ಯೋಜನೆಗೆ ಅರ್ಜಿಯನ್ನು ಸಲ್ಲಿಸುವಂತಹ ಅಭ್ಯರ್ಥಿಗಳು ಕರ್ನಾಟಕದ ಖಾಯಂ ನಿವಾಸಿ ಆಗಿರಬೇಕು.
  • ಹಾಗೆ ಅರ್ಜಿಯನ್ನು ಸಲ್ಲಿಸಲು ಸಣ್ಣ ಮತ್ತು ಅತಿ ಸಣ್ಣ ರೈತರು ಆಗಿರಬೇಕು.
  • ಆನಂತರ ಆ ಒಂದು ರೈತರು ಸ್ವಂತ ಕೃಷಿ ಭೂಮಿಯನ್ನು ಕಡ್ಡಾಯವಾಗಿ ಹೊಂದಿರಲೇಬೇಕು.
  • ಅದೇ ರೀತಿಯಾಗಿ ಹಿಂದುಳಿದ ವರ್ಗಗಳು ಅಲ್ಪಸಂಖ್ಯಾತರ ಸಮುದಾಯದವರು ಈ ಒಂದು ಯೋಜನೆಗೆ ಅರ್ಜಿ ಸಲ್ಲಿಕೆ ಮಾಡಬಹುದು.

ಸಬ್ಸಿಡಿ ಮೊತ್ತದ ಮಾಹಿತಿ

ಈಗ ಸ್ನೇಹಿತರೆ ರೈತರ ಆರ್ಥಿಕ ಸ್ಥಿತಿ ಮತ್ತು ಭೂಮಿಯ ಪ್ರದೇಶವನ್ನು ಆಧರಿಸಿ ಈಗ ಸರ್ಕಾರವು 1.50 ಲಕ್ಷದಿಂದ 3.50 ಲಕ್ಷದ ವರೆಗೆ ಸಬ್ಸಿಡಿ ಹಣವನ್ನು ನೀಡಲಾಗುತ್ತದೆ. ಹಾಗೆ ಈ ಒಂದು ಹಣವನ್ನು ಬೋರ್ವೆಲ್ ಕೊರೆಯುವುದು, ಪಂಪ್ಸೆಟ್ ಖರೀದಿ, ಪೈಪ್ ಲೈನ್ ಹಾಕುವುದು ಮತ್ತು ವಿದ್ಯುತ್ ಸಂಪರ್ಕಕ್ಕೆ ಈಗ ನೀವು ಬಳಕೆ ಮಾಡಿಕೊಳ್ಳಬಹುದಾಗಿದೆ.

ಅರ್ಜಿ ಸಲ್ಲಿಸಲು ಬೇಕಾಗುವ ದಾಖಲೆಗಳು ಏನು?

  • ಆಧಾರ್ ಕಾರ್ಡ್
  • ಜಾತಿ ಮತ್ತು ಆದಾಯ ಪ್ರಮಾಣ ಪತ್ರ
  • ಪಹಣಿ ಪತ್ರಗಳು
  • ಬ್ಯಾಂಕ್ ಖಾತೆಗೆ ವಿವರ
  • ಇತ್ತೀಚಿನ ಭಾವಚಿತ್ರ
  • ಮೊಬೈಲ್ ನಂಬರ್
  • ಇಮೇಲ್ ಐಡಿ

ಅರ್ಜಿ ಸಲ್ಲಿಕೆ ಪ್ರಕ್ರಿಯೆ ಹೇಗೆ?

ಈಗ ನೀವು ಕೂಡ ಈ ಒಂದು ಯೋಜನೆಗೆ ಅರ್ಜಿಯನ್ನು ಸಲ್ಲಿಕೆ ಮಾಡಬೇಕೆಂದುಕೊಂಡಿದ್ದರು. ಈಗ ನಿಮ್ಮ ಹತ್ತಿರದ ಸಮಾಜ ಕಲ್ಯಾಣ ಇಲಾಖೆ ಕಚೇರಿಗೆ ಅಥವಾ ಸಂಬಂಧಿತ ನಿಗಮಕ್ಕೆ ನೀವು ಭೇಟಿಯನ್ನು ನೀಡಿ. ಅಲ್ಲಿ ಗಂಗಾ ಕಲ್ಯಾಣ ಯೋಜನೆಯ ಅರ್ಜಿ ಫಾರಂ ಗಳನ್ನು ಪಡೆದುಕೊಂಡು ಅದಕ್ಕೆ ಬೇಕಾಗುವಂತ ಪ್ರತಿಯೊಂದು ದಾಖಲೆಗಳನ್ನು ಸರಿಯಾದ ರೀತಿಯಲ್ಲಿ ಭರ್ತಿ ಮಾಡಿಕೊಳ್ಳುವುದರ ಮೂಲಕ ನೀವು ಕೂಡ ಈ ಒಂದು ಯೋಜನೆಗೆ ಅರ್ಜಿ ಸಲ್ಲಿಕೆ ಮಾಡಬಹುದು.

WhatsApp Group Join Now
Telegram Group Join Now

1 thought on “Ganga Kalyana Yojana Apply Start: ಉಚಿತ ಬೋರವೆಲ್  ಕೊರೆಸಲು ಸರ್ಕಾರದಿಂದ ಅರ್ಜಿ ಸಲ್ಲಿಕೆ ಪ್ರಾರಂಭ! 3.5 ಲಕ್ಷದವರೆಗೆ ಸಬ್ಸಿಡಿ ಪಡೆಯಿರಿ! ಈಗಲೇ ಅರ್ಜಿ ಸಲ್ಲಿಸಿ.”

Leave a Comment

error: Content is protected !!