Forest Department Requerment: ಅರಣ್ಯ ಇಲಾಖೆಯಲ್ಲಿ ಭರ್ಜರಿ ನೇಮಕಾತಿ! ಖಾಲಿ ಇರುವ 6,000 ಹುದ್ದೆಗಳಿಗೆ ನೇಮಕಾತಿ ಪ್ರಾರಂಭ!
ಈಗ ನಮ್ಮ ಕರ್ನಾಟಕದ ಅರಣ್ಯ ಮತ್ತು ಪರಿಸರ ಸಚಿವ ಈಶ್ವರ್ ಬಿ ಖಂಡ್ರೆ ಅವರು ಇತ್ತೀಚಿಗೆ ನೀಡುವ ಮಾಹಿತಿ ಪ್ರಕಾರ ನಮ್ಮ ರಾಜ್ಯದ ಅರಣ್ಯ ಇಲಾಖೆಯಲ್ಲಿ ಖಾಲಿ ಇರುವ ಸುಮಾರು 6,000 ಹುದ್ದೆಗಳನ್ನು ಈಗ ಶೀಘ್ರದಲ್ಲಿ ಭರ್ತಿ ಮಾಡಲಾಗುತ್ತದೆ ಎಂಬ ಮಾಹಿತಿಯನ್ನು ನೀಡಿದ್ದಾರೆ. ಈಗ ನೀವು ಕೂಡ ಅರ್ಜಿಯನ್ನು ಸಲ್ಲಿಕೆ ಮಾಡಬೇಕೆಂದರೆ ಈಗ ನಮ್ಮ ಈ ಒಂದು ಲೇಖನವನ್ನು ಸಂಪೂರ್ಣವಾಗಿ ಓದಿಕೊಳ್ಳಿ.

ಈಗ ಇದು ಕೇವಲ ಉದ್ಯೋಗಾವಕಾಶವಲ್ಲ. ಈಗ ವನ್ಯ ಜೀವಿ ಸಂರಕ್ಷಣೆ, ಅರಣ್ಯ ನಿರ್ವಹಣೆ ಮತ್ತು ಮಾನವ ವನ್ಯಜೀವಿ ಸಂಘರ್ಷ ನಿರ್ವಹಣೆಗೆ ಬಲವಾದ ತಂಡವನ್ನು ನಿರ್ವಹಣೆ ಮಾಡುವ ಬಲವಾದ ತಂಡವನ್ನು ರೂಪಿಸುವ ದೊಡ್ಡ ಹಂತ ಎಂದು ಹೇಳಬಹುದು. ಈ ಒಂದು ಜ್ಯೂದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಏನೆಲ್ಲಾ ಅರ್ಹತೆಗಳನ್ನು ಹೊಂದಿರಬೇಕು ಹಾಗೂ ಏನೆಲ್ಲ ದಾಖಲೆಗಳು ಬೇಕು ಹಾಗೂ ಯಾವ ರೀತಿ ಅರ್ಜಿ ಸಲ್ಲಿಕೆ ಮಾಡಬೇಕೆಂದರೆ ಸಂಪೂರ್ಣ ಮಾಹಿತಿ ಈ ಲೇಖನದಲ್ಲಿ ಇದೆ.
ಹುದ್ದೆಯ ಮಾಹಿತಿ
ಈ ಒಂದು ಹುದ್ದೆಗಳನ್ನು ಕರೆದಿರುವಂತೆ ಇಲಾಖೆಯ ಹೆಸರು ಈಗ ಅರಣ್ಯ ಇಲಾಖೆ ಈ ಒಂದು ಇಲಾಖೆಯಲ್ಲಿ ಸುಮಾರು 6,000ಕ್ಕೂ ಹೆಚ್ಚು ಹುದ್ದೆಗಳು ಖಾಲಿ ಇದ್ದು, ಅರ್ಹತೆಗಳನ್ನು ಪಡೆದಿರುವಂಥ ಪ್ರತಿಯೊಬ್ಬ ಅಭ್ಯರ್ಥಿಗಳು ಕೂಡ ಈ ಒಂದು ಲೇಖನದಲ್ಲಿರುವಂತ ಸಂಪೂರ್ಣ ಮಾಹಿತಿಗಳನ್ನು ಓದಿಕೊಂಡು ಈ ಒಂದು ಹುದ್ದೆಗಳಿಗೆ ಈಗ ಅರ್ಜಿಯನ್ನು ಸಲ್ಲಿಕೆ ಮಾಡಬಹುದು.
ಶೈಕ್ಷಣಿಕ ಅರ್ಹತೆ ಏನು?
ಈಗ ಈ ಒಂದು ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಕೆ ಮಾಡಲು ಬಯಸುವಂತಹ ಅಭ್ಯರ್ಥಿಗಳು ಕಡ್ಡಾಯವಾಗಿ 10ನೇ ತರಗತಿಯನ್ನು ಪಾಸ್ ಆಗಿರಬೇಕಾಗುತ್ತದೆ. ಆಗ ಮಾತ್ರ ಅವರು ಈ ಒಂದು ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಕೆ ಮಾಡಿ. ಈ ಒಂದು ಹುದ್ದೆಯ ಲಾಭವನ್ನು ಪಡೆಯಬಹುದು.
ವಯೋಮಿತಿ ಏನು?
ಈಗ ಈ ಒಂದು ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಕೆ ಮಾಡಲು ಬಯಸುವಂತಹ ವಿದ್ಯಾರ್ಥಿಗಳು ಈಗ ಅಂದರೆ ಅಭ್ಯರ್ಥಿಗಳು 18 ವರ್ಷದಿಂದ 35 ವರ್ಷದ ಒಳಗೆ ಇರಬೇಕಾಗುತ್ತದೆ. ಆಗ ಮಾತ್ರ ಈ ಹುದ್ದೆಗೆ ಅರ್ಜಿ ಸಲ್ಲಿಸಲು ಅವಕಾಶವನ್ನು ಪಡೆದುಕೊಳ್ಳಬಹುದು.
ಆಯ್ಕೆ ಪ್ರಕ್ರಿಯೆ ಏನು?
ಈಗ ಈ ಒಂದು ಹುದ್ದೆಗೆ ಅರ್ಜಿಯನ್ನು ಸಲ್ಲಿಕೆ ಮಾಡಿದಂತ ಪ್ರತಿಯೊಬ್ಬ ಅಭ್ಯರ್ಥಿಗಳಿಗೆ ಮೊದಲು ಲಿಖಿತ ಪರೀಕ್ಷೆಯನ್ನು ತೆಗೆದುಕೊಂಡು, ನಂತರ ಅವರ ದೈಹಿಕ ಸಾಮರ್ಥ್ಯದ ಪರೀಕ್ಷೆ ತೆಗೆದುಕೊಂಡು, ಆನಂತರ ಅವರನ್ನು ವೈದ್ಯಕೀಯ ಪರೀಕ್ಷೆ, ನಂತರ ಅವರ ದಾಖಲೆಗಳನ್ನು ಪರಿಶೀಲನೆ ಮಾಡಿಕೊಂಡು ಮೆರಿಟ್ ಆಧಾರದ ಮೇಲೆ ಅವರನ್ನು ಈ ಒಂದು ಹುದ್ದೆಗಳಿಗೆ ಆಯ್ಕೆ ಮಾಡಿಕೊಳ್ಳಲಾಗುತ್ತದೆ.
ಬೇಕಾಗುವ ದಾಖಲೆಗಳು ಏನು?
- ಆಧಾರ್ ಕಾರ್ಡ್
- ಜಾತಿ ಮತ್ತು ಆದಾಯ ಪ್ರಮಾಣ ಪತ್ರ
- ಮೊಬೈಲ್ ನಂಬರ್
- ಇಮೇಲ್ ಐಡಿ
- ಇತ್ತೀಚಿನ ಭಾವಚಿತ್ರ
- ಬ್ಯಾಂಕ್ ಖಾತೆ ವಿವರ
- ಶೈಕ್ಷಣಿಕ ದಾಖಲೆಗಳು
ಅರ್ಜಿಯನ್ನು ಸಲ್ಲಿಸುವುದು ಹೇಗೆ?
- ಈಗ ನೀವು ಕೂಡ ಅರ್ಜಿಯನ್ನು ಸಲ್ಲಿಕೆ ಮಾಡಬೇಕೆಂದರೆ ನಾವು ಈ ಕೆಳಗೆ ನೀಡಿರುವ ಅರಣ್ಯ ಇಲಖೆಯ ಅಧಿಕೃತ ವೆಬ್ ಸೈಟ್ ಗೆ ಮೊದಲು ಭೇಟಿ ಮಾಡಿಕೊಳ್ಳಿ.
- ಆನಂತರ ಅದರಲ್ಲಿ ನೀವು ಅಧಿಸೂಚನೆ PDF ಅನ್ನು ಡೌನ್ಲೋಡ್ ಮಾಡಿಕೊಂಡು ಅದರಲ್ಲಿ ಇರುವ ಮಾಹಿತಿ ಓದಿಕೊಳ್ಳಿ.
- ಆನಂತರ ಆನ್ಲೈನ್ ಮೂಲಕ ಅರ್ಜಿ ಸಲ್ಲಿಕೆ ಬಟನ್ ಮೇಲಿನ ಕ್ಲಿಕ್ ಮಾಡಿಕೊಂಡು ಮುಂದುವರೆಯಿರಿ.
- ತದನಂತರ ಸ್ನೇಹಿತರೆ ಅದರಲ್ಲಿ ನಿಮ್ಮ ವೈಯಕ್ತಿಕ ಮಾಹಿತಿಗಳು ಶೈಕ್ಷಣಿಕ ದಾಖಲೆಗಳನ್ನು ಸರಿಯಾದ ರೀತಿಯಲ್ಲಿ ಭರ್ತಿ ಮಾಡಿ.
- ಆನಂತರ ಅದರಲ್ಲಿ ನೀವು ನಿಮ್ಮ ಫೋಟೋ ಮತ್ತು ಸಹಿಯನ್ನು ಅಪ್ಲೋಡ್ ಮಾಡಿ.
- ಆನಂತರ ಒಂದು ಹುದ್ದೆಗೆ ಬೇಕಾಗುವಂತಹ ಆನ್ಲೈನ್ ಶುಲ್ಕವನ್ನು ಪಾವತಿ ಮಾಡಿ.
- ಆನಂತರ ಸಬ್ಮಿಟ್ ಮೇಲೆ ಕ್ಲಿಕ್ ಮಾಡಿಕೊಂಡು ನೀವು ಕೂಡ ಈ ಒಂದು ಹುದ್ದೆಗೆ ಅರ್ಜಿ ಸಲ್ಲಿಸಿ.
LINK : Apply Now