Axis Bank Personal Loan: ಆಕ್ಸಿಸ್ ಬ್ಯಾಂಕ್ ನ ಮೂಲಕ ಕಡಿಮೆ ಬಡ್ಡಿ ದರದಲ್ಲಿ ಗರಿಷ್ಠ 10 ಲಕ್ಷದವರೆಗೆ ಸಾಲ ಪಡೆಯಿರಿ. ಇಲ್ಲಿದೆ ನೋಡಿ ಮಾಹಿತಿ.
ಈಗ ನಮ್ಮ ಜೀವನದಲ್ಲಿ ಹಣದ ಅಗತ್ಯತೆಗೆ ತುರ್ತು ಸಂದರ್ಭಗಳಲ್ಲಿ ಈಗ ನಿಮಗೆ ಯಾರು ಕೂಡ ಹಣದ ಸಹಾಯವನ್ನು ಮಾಡಲು ಮುಂದೆ ಬರುವುದಿಲ್ಲ. ಆದರೆ ಈಗ ಖಾಸಗಿ ಬ್ಯಾಂಕುಗಳ ಕಠಿಣ ನಿಯಮಗಳು ಮತ್ತು ಹೆಚ್ಚು ಬಡ್ಡಿ ದರಗಳು ಅದೇ ರೀತಿಯಾಗಿ ದೀರ್ಘ ಪ್ರಕ್ರಿಯೆಗಳ ಮೂಲಕ ನಿಮಗೆ ತೊಂದರೆಯಾಗುತ್ತ ಇದ್ದರೆ ಈಗ ಆಕ್ಸಿಸ್ ಬ್ಯಾಂಕ್ ನ ಮೂಲಕ ನೀವು ಕಡಿಮೆ ಬಡ್ಡಿ ದರದಲ್ಲಿ ವೈಯಕ್ತಿಕ ಸಾಲವನ್ನು ಪಡೆದುಕೊಳ್ಳಬಹುದು.

ಈಗಾಗಲೇ ಈ ಒಂದು ಆಕ್ಸಿಸ್ ಬ್ಯಾಂಕ್ ನ 5000ಕ್ಕೂ ಹೆಚ್ಚು ಶಾಖೆಗಳ ಮೂಲಕ ಮೂರು ಕೋಟಿಗೂ ಹೆಚ್ಚು ಗ್ರಾಹಕರನ್ನು ತಲುಪಿದ್ದು. ಈಗ 2025 ರಲ್ಲಿ 20% ಹೆಚ್ಚಳವನ್ನು ಕೂಡ ಹೊಂದಿದೆ. ಈಗ ನೀವು ಕೂಡ ಈ ಒಂದು ಬ್ಯಾಂಕ್ ನ ಮೂಲಕ ಸಾಲವನ್ನು ಪಡೆದುಕೊಳ್ಳಬೇಕೆಂದುಕೊಂಡಿದ್ದರೆ ಈಗ ಈ ಒಂದು ಲೇಖನದಲ್ಲಿ ನೀಡಿರುವ ಅರ್ಹತೆಗಳು, ದಾಖಲೆಗಳು ಮತ್ತು ಮರುಪಾವತಿಯ ವಿಧಾನ ಅದೇ ರೀತಿಯಾಗಿ ಯಾವ ರೀತಿಯಾಗಿ ಸಾಲ ಪಡೆಯಬೇಕು ಎಂಬುದರ ಬಗ್ಗೆ ಸಂಪೂರ್ಣವಾದ ಮಾಹಿತಿ ಈಗ ಈ ಒಂದು ಲೇಖನದಲ್ಲಿ ಇದೆ.
AXIS ಬ್ಯಾಂಕ್ ವೈಯಕ್ತಿಕ ಸಾಲದ ಮಾಹಿತಿ
ಈಗ ಎಕ್ಸಿಸ್ ಬ್ಯಾಂಕ್ ನ ಮೂಲಕ ವೈಯಕ್ತಿಕ ಸಾಲವು ಭಾರತದ ಪ್ರಮುಖ ಖಾಸಗಿ ಬ್ಯಾಂಕನಿಂದ ಈಗ ಸಾಲ ನೀಡುತ್ತಾ ಇದ್ದು, ತುರ್ತು ಹಣದ ಅಗತ್ಯತೆಗಳಿಗೆ ಈಗ ನೀವು ಯಾವುದೇ ರೀತಿಯಾದಂತಹ ಗ್ಯಾರಂಟಿಗಳನ್ನು ನೀಡುವ ಅಗತ್ಯ ಇಲ್ಲದೆ ಈಗ ರೂ.30,000 ದಿಂದ ಈ 10 ಲಕ್ಷದವರೆಗೆ ಈಗ ನೀವು ಅತ್ಯಂತ ಕಡಿಮೆ ಬಡ್ಡಿ ದರದಲ್ಲಿ ಈಗ ಸಾಲವನ್ನು ಪಡೆದುಕೊಳ್ಳಬಹುದು.
ಈಗ ನೀವೇನಾದರೂ ಈ ಒಂದು ಆಕ್ಸಿಸ್ ಬ್ಯಾಂಕ್ ನ ಮೂಲಕ ಸಾಲವನ್ನು ಪಡೆದುಕೊಂಡಿದ್ದೆ. ಆದರೆ ನೀವು ಪಡೆದುಕೊಂಡಿರುವ ಸಾಲಕ್ಕೆ ಈಗ 10.49% ನಿಂದ ನಿಮಗೆ ಬಡ್ಡಿದರವನ್ನು ಪ್ರಾರಂಭ ಮಾಡಲಾಗುತ್ತದೆ. ಅಂದರೆ ಈ ಒಂದು ಬಡ್ಡಿ ದರವು ನಿಮ್ಮ ಸಿವಿಲ್ ಸ್ಕೋರ್ನ ಆಧಾರದ ಮೇಲೆ ಇರುತ್ತದೆ. ಅದೇ ರೀತಿಯಾಗಿ ಈ ಒಂದು ಹಣವನ್ನು ಮರುಪಾವತಿ ಮಾಡಲು ನಿಮಗೆ 12 ತಿಂಗಳಿನಿಂದ 84 ತಿಂಗಳ ವರೆಗೆ ನಿಮಗೆ ಮರುಪಾವತಿಯನ್ನು ಮಾಡಲು ಈಗ ಅವಧಿಯನ್ನು ನೀಡಲಾಗುತ್ತದೆ.
ಅರ್ಹತೆಗಳು ಏನು?
- ಈ ಒಂದು ಸಾಲವನ್ನು ಪಡೆಯುವಂಥ ಅಭ್ಯರ್ಥಿಗಳು ಭಾರತದ ಕಾಯಂ ನಿವಾಸಿ ಆಗಿರಬೇಕು.
- ಈಗ 21 ರಿಂದ 60 ವರ್ಷದ ಒಳಗೆ ಇರಬೇಕು.
- ತದನಂತರ ಅವರ ಆದಾಯದ ಮಿತಿ ಪ್ರತಿ ತಿಂಗಳ 15,000 ಕ್ಕಿಂತ ಹೆಚ್ಚಿಗೆ ಇರಬೇಕು.
- ಹಾಗೆ ಅವರ ಸಿವಿಲ್ ಸ್ಕೋರ 700 ಕ್ಕಿಂತ ಹೆಚ್ಚಿಗೆ ಇರಬೇಕು.
ಬೇಕಾಗುವ ದಾಖಲೆಗಳು ಏನು?
- ಆಧಾರ್ ಕಾರ್ಡ್
- ಪ್ಯಾನ್ ಕಾರ್ಡ್
- ಜಾತಿ ಮತ್ತು ಆದಾಯ ಪ್ರಮಾಣ ಪತ್ರ
- ಉದ್ಯೋಗ ಪ್ರಮಾಣ ಪತ್ರ
- ಬ್ಯಾಂಕ್ ಖಾತೆ ವಿವರ
- ರೇಷನ್ ಕಾರ್ಡ್
ಅರ್ಜಿ ಸಲ್ಲಿಸುವುದು ಹೇಗೆ?
- ಈಗ ಆನ್ಲೈನ್ ಮೂಲಕ ಈ ಒಂದು ಲೋನ್ ಗೆ ಅರ್ಜಿಯನ್ನು ಸಲ್ಲಿಕೆ ಮಾಡಲು ಈಗ ನಾವು ಈ ಕೆಳಗೆ ನೀಡಿರುವ ಆಕ್ಸಿಸ್ ಬ್ಯಾಂಕ್ ನ ಅಧಿಕೃತ ವೆಬ್ ಸೈಟ್ ಗೆ ಭೇಟಿಯನ್ನು ನೀಡಿ.
- ಆನಂತರ ಅದರಲ್ಲಿ ನೀವು ಪರ್ಸನಲ್ ಲೋನ್ ಆಯ್ಕೆ ಮೇಲೆ ಕ್ಲಿಕ್ ಮಾಡಿಕೊಳ್ಳಿ.
- ನಂತರ ಅದರಲ್ಲಿ ನೀವು ನಿಮ್ಮ ಆಧಾರ್ ಕಾರ್ಡ್ ಮೊಬೈಲ್ ನಂಬರ್ ಮೂಲಕ ನಿಮ್ಮ ಆದಾಯದ ವಿವರಗಳು ಮತ್ತು ವೈಯಕ್ತಿಕ ವಿವರಗಳನ್ನು ಭರ್ತಿ ಮಾಡಿ.
- ಆನಂತರ ಅದರಲ್ಲಿ ನೀವು ಸಾಲದ ಮೊತ್ತ ಅವಧಿಗಳನ್ನು ಆಯ್ಕೆ ಮಾಡಿಕೊಂಡು ಮುಂದುವರೆಯಿರಿ.
- ಆನಂತರ ಓಟಿಪಿ ದೃಢೀಕರಣ ಮಾಡಿಕೊಂಡು ಅರ್ಜಿ ಸಲ್ಲಿಸು ಮೇಲೆ ಕ್ಲಿಕ್ ಮಾಡಿಕೊಂಡು ನೀವು ಕೂಡ ಅರ್ಜಿ ಸಲ್ಲಿಕೆ ಮಾಡಬಹುದು.
LINK : Apply Now
ಈಗ ಆಫ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಕೆ ಮಾಡಲು ನಿಮ್ಮ ಹತ್ತಿರ ಇರುವಂತ ಆಕ್ಸಿಸ್ ಬ್ಯಾಂಕ್ ಶಾಖೆಗೆ ಬೇಟಿಯನ್ನು ನೀಡಿ. ಈಗ ನೀವು ಅಲ್ಲಿಯೂ ಕೂಡ ಈ ಒಂದು ಸಾಲಕ್ಕೆ ಈಗ ನೀವು ಕೂಡ ಆಫ್ ಲೈನ್ ಮೂಲಕ ಅರ್ಜಿಯನ್ನು ಸಲ್ಲಿಕೆ ಮಾಡಬಹುದು.