TATA Scholarship For Students: ಈಗ ವಿದ್ಯಾರ್ಥಿಗಳಿಗೆ 15,000 ದಿಂದ 1 ಲಕ್ಷ ಸ್ಕಾಲರ್ಶಿಪ್! ಈಗಲೇ ಅರ್ಜಿ ಸಲ್ಲಿಸಿ.

TATA Scholarship For Students: ಈಗ ವಿದ್ಯಾರ್ಥಿಗಳಿಗೆ 15,000 ದಿಂದ 1 ಲಕ್ಷ ಸ್ಕಾಲರ್ಶಿಪ್! ಈಗಲೇ ಅರ್ಜಿ ಸಲ್ಲಿಸಿ.

WhatsApp Float Button

ಈಗ ಸ್ನೇಹಿತರೆ ಯಾರೆಲ್ಲ ಹಣದ ಕೊರತೆಯಿಂದಾಗಿ ತಮ್ಮ ಶಿಕ್ಷಣವನ್ನು ಅರ್ಥದಲ್ಲಿಯೇ ಬಿಡುತ್ತಿದ್ದಾರೋ. ಅಂತವರಿಗೆ ಇದೊಂದು ಒಳ್ಳೆಯ ಸಿಹಿ ಸುದ್ದಿ ಎಂದು ಹೇಳಬಹುದು. ಈಗ ಈ ಒಂದು ಟಾಟಾ ಗ್ರೂಪ್ನ ಯೋಜನೆಯಿಂದ ಪ್ರತಿಭಾವಂತ ಅಂದರೆ ಆರ್ಥಿಕವಾಗಿ ಹಿಂದುಳಿದಂತ ವಿದ್ಯಾರ್ಥಿಗಳಿಗೆ ಈಗ ಒಂದು ಸಿಹಿ ಸುದ್ದಿ ಎಂದು ಹೇಳಬಹುದು. ಈಗ ಕಳೆದ ವರ್ಷಗಳಲ್ಲಿ 13,000ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಈ ಸ್ಕಾಲರ್ಶಿಪ್ ನ ಮೂಲಕ ಈಗ ಸಹಾಯಧನವನ್ನು ಮಾಡಿದ್ದು. ಈಗ ಕೂಡ ಈ ಒಂದು ಸ್ಕಾಲರ್ಶಿಪ್ ಅನ್ನು ಬಿಡುಗಡೆ ಮಾಡಿದ್ದಾರೆ.

TATA Scholarship For Students

ಈಗ ನೀವು ಕೂಡ ಈ ಒಂದು ಟಾಟಾ ಗ್ರೂಪ್ ನ ಸ್ಕಾಲರ್ಶಿಪ್ ಗೆ ಅರ್ಜಿಯನ್ನು ಸಲ್ಲಿಕೆ ಮಾಡಿ. ಈಗ ನೀವು ಕೂಡ ಸ್ಕಾಲರ್ಶಿಪ್ ಅನ್ನು ಪಡೆದುಕೊಳ್ಳಬೇಕೆಂದು ಕೊಂಡಿದ್ದರೆ ಈಗ ನಾವು ಈ ಲೇಖನದಲ್ಲಿ ತಿಳಿಸಿರುವ ಸಂಪೂರ್ಣ ವಾದಂತಹ ಮಾಹಿತಿಗಳು ಅಂದರೆ ಅರ್ಹತೆಗಳು, ಬೇಕಾಗುವ ದಾಖಲೆಗಳು ಹಾಗು ಯಾವ ರೀತಿಯಾಗಿ ಅರ್ಜಿ ಸಲ್ಲಿಸಬೇಕು ಎಂಬುದರ ಸಂಪೂರ್ಣ ವಾದಂತಹ ಮಾಹಿತಿಯನ್ನು ಈಗ ನಾವು ಈ ಒಂದು ಲೇಖನದಲ್ಲಿ ತಿಳಿಯೋಣ ಬನ್ನಿ.

ಯಾರೆಲ್ಲ ಅರ್ಜಿ ಸಲ್ಲಿಸಬಹುದು

ಈಗ ಸ್ನೇಹಿತರೆ ಈ ಒಂದು ಸ್ಕಾಲರ್ಶಿಪ್ ಗೆ ಅರ್ಜಿ ಸಲ್ಲಿಕೆ ಮಾಡುವಂತಹ ಅಭ್ಯರ್ಥಿಗಳು ನಾವು ಈ ಕೆಳಗೆ ತಿಳಿಸಿರುವ ಶೈಕ್ಷಣಿಕ ವರ್ಷಗಳಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದರೆ. ಹಾಗೆ ಆ ಒಂದು ವಿದ್ಯಾರ್ಥಿಗಳು ಯಾರು ಏನು ಎಂಬುದರ ಬಗ್ಗೆ ಸಂಪೂರ್ಣವಾದ ಮಾಹಿತಿ ಈಗ ಈ ಒಂದು ಲೇಖನದಲ್ಲಿ ಇದೆ.

ಅದೇ ರೀತಿಯಾಗಿ ಈಗ ಪಿಯುಸಿಯಲ್ಲಿ ಅಂದರೆ 11ನೇ ತರಗತಿ ಹಾಗೂ 12 ತರಗತಿಯಲ್ಲಿ ಓದುತ್ತಿರುವ ಪ್ರತಿಯೊಬ್ಬರು ಕೂಡ ಅರ್ಜಿ ಸಲ್ಲಿಕೆ ಮಾಡಬಹುದು. ಅದೇ ರೀತಿಯಾಗಿ ಪದವಿ, ಡಿಪ್ಲೋಮಾ, ಐಟಿಐ ಹಾಗೂ ವೃತ್ತಿಪರ ಡಿಗ್ರಿಗಳನ್ನು ಓದುತ್ತಿರುವಂತಹ ಎಂಜಿನಿಯರಿಂಗ್, ಮೆಡಿಕಲ್, ಎಂಬಿಎ ವಿದ್ಯಾರ್ಥಿಗಳು ಕೂಡ ಈಗ ಒಂದು ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಕೆ ಮಾಡಿ. ಈ ಒಂದು ವಿದ್ಯಾರ್ಥಿ ವೇತನದ ಮೂಲಕ ವಿದ್ಯಾರ್ಥಿ ವೇತನ ಪಡೆದುಕೊಂಡು ಅವರು ತಮ್ಮ ಶಿಕ್ಷಣವನ್ನು ಮುಂದುವರಿಸಿಕೊಂಡು ಹೋಗಲು ಇದು ಸಹಾಯ ಮಾಡುತ್ತದೆ.

ಸ್ಕಾಲರ್ಶಿಪ್ ಹಣ ಎಷ್ಟು?

  • ಈಗ ಪಿಯುಸಿ ವಿದ್ಯಾರ್ಥಿಗಳಿಗೆ 15,000 ದವರೆಗೆ ಈ ಒಂದು ವಿದ್ಯಾರ್ಥಿ ವೇತನವನ್ನು ನೀಡಲಾಗುತ್ತದೆ.
  • ಆನಂತರ ಪದವಿ, ಡಿಪ್ಲೋಮಾ, ಐಟಿಐ ಓದುತ್ತಿರುವ ವಿದ್ಯಾರ್ಥಿಗಳಿಗೆ 18,000 ವಿದ್ಯಾರ್ಥಿ ವೇತನ.
  • ಹಾಗೆ ವೃತ್ತಿಪರ ಕೋರ್ಸ್ ಗಳಲ್ಲಿ ವಿದ್ಯಾಭ್ಯಾಸ ಮಾಡುತ್ತಿರುವವರಿಗೆ 1 ಲಕ್ಷದವರೆಗೆ ವಿದ್ಯಾರ್ಥಿ

ಅರ್ಹತೆಗಳು ಏನು?

  • ಈ ಒಂದು ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸುವಂತ ಅಭ್ಯರ್ಥಿಗಳು ಭಾರತದ ನಿವಾಸಿ ಆಗಿರಬೇಕು.
  • ಆನಂತರ ಅವರು ಯಾವುದಾದರೂ ಶೈಕ್ಷಣಿಕ ವರ್ಷದಲ್ಲಿ ವಿದ್ಯಾಭ್ಯಾಸ ಮಾಡುತ್ತಾರೆ.
  • ಹಾಗೆ ಅವರು ಹಿಂದಿನ ಶೈಕ್ಷಣಿಕ ವರ್ಷದಲ್ಲಿ ಕನಿಷ್ಠ 60% ಅಂಕಗಳನ್ನು ಪಡೆದಿರಬೇಕು.
  • ಹಾಗೆ ಕುಟುಂಬದ ವಾರ್ಷಿಕ ಆದಾಯ 2.5 ಲಕ್ಷಕ್ಕಿಂತ ಕಡಿಮೆ ಇರಬೇಕು.

ಬೇಕಾಗುವ ದಾಖಲೆಗಳು ಏನು?

  • ಆಧಾರ್ ಕಾರ್ಡ್
  • ಜಾತಿ ಮತ್ತು ಆದಾಯ ಪ್ರಮಾಣ ಪತ್ರ
  • ಶೈಕ್ಷಣಿಕ ಅಂಕಪಟ್ಟಿಗಳು
  • ಬ್ಯಾಂಕ್ ಖಾತೆ ವಿವರ
  • ಮೊಬೈಲ್ ನಂಬರ್
  • ಇಮೇಲ್ ಐಡಿ

ಅರ್ಜಿ ಸಲ್ಲಿಸುವುದು ಹೇಗೆ?

  • ಈಗ ನೀವು ಕೂಡ ಈ ವಿದ್ಯಾರ್ಥಿ ವೇತನಕ್ಕೆ ಅರ್ಜಿಯನ್ನು ಸಲ್ಲಿಸಬೇಕಾ, ಹಾಗಿದ್ದರೆ ನಾವು ಈ ಕೆಳಗೆ ನೀಡಿರುವ ಅಧಿಕೃತ ವೆಬ್ಸೈಟ್ ಗೆ ಮೊದಲು ಭೇಟಿ ನೀಡಿ.
  • ಆನಂತರ ಆದರೆ ನೀವು ನಿಮ್ಮ ಮೊಬೈಲ್ ನಂಬರ್ ಹಾಗೂ ಇಮೇಲ್ ಮೂಲಕ ರಿಜಿಸ್ಟ್ರೇಷನ್ ಅನ್ನು ಮಾಡಿಕೊಳ್ಳಿ.
  • ನಂತರ ಆದರೆ ನೀವು ನಿಮ್ಮ ವೈಯಕ್ತಿಕ ಮಾಹಿತಿಗಳು ಹಾಗು ಶೈಕ್ಷಣಿಕ  ಮಾಹಿತಿಗಳನ್ನು ಸರಿಯಾಗಿ ಭರ್ತಿ ಮಾಡಿ.
  • ತದನಂತರ ಅದರಲ್ಲಿ ನೀವು ಭರ್ತಿ ಮಾಡಿರೋ ದಾಖಲೆಗಳು ಸರಿಯಾಗಿದ್ದರೆ Submit ಬಟನ್ ಮೇಲೆಕ್ಲಿಕ್ ಮಾಡಿ ಅರ್ಜಿ ಸಲ್ಲಿಸಿ.

LINK : Apply Now 

WhatsApp Group Join Now
Telegram Group Join Now

Leave a Comment

error: Content is protected !!