Ration Card Update News: ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಕೆ ಪ್ರಾರಂಭ! ಹಾಗೆ ತಿದ್ದುಪಡಿ ಮಾಡಲು ಕೂಡ ಅವಕಾಶ! ಈಗಲೇ ಮಾಹಿತಿ ಪಡೆಯಿರಿ.
ಈಗ ಯಾರೆಲ್ಲ ಹೊಸದಾಗಿ ಪಡಿತರ ಚೀಟಿ ಅಥವಾ ರೇಷನ್ ಕಾರ್ಡ್ ಪಡೆಯಲು ಬಯಸುತ್ತಿದ್ದರು ಅಂತವರಿಗೆ ಇದೊಂದು ನಮ್ಮ ರಾಜ್ಯ ಸರ್ಕಾರದ ಕಡೆಯಿಂದ ಸಿಹಿ ಸುದ್ದಿ ಎಂದು ಹೇಳಬಹುದು. ಏಕೆಂದರೆ ಸ್ನೇಹಿತರೆ ಈಗ ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಕೆ ಮಾಡಲು ಸರ್ಕಾರದ ಕಡೆಯಿಂದ ಅನುಮತಿಯನ್ನು ನೀಡಲಾಗಿದೆ.

ಅದೇ ರೀತಿಯಾಗಿ ಈಗ ಯಾರೆಲ್ಲ ರೇಷನ್ ಕಾರ್ಡನ್ನು ಹೊಂದಿಲ್ಲ ಅಂತವರು ಈ ಕೂಡಲೇ ಹೋಗಿ ಈ ಒಂದು ಹೊಸ ರೇಷನ್ ಕಾರ್ಡಿಗೆ ಅರ್ಜಿಯನ್ನು ಸಲ್ಲಿಕೆ ಮಾಡಬಹುದು. ಅದೇ ರೀತಿಯಾಗಿ ಈಗ ನಿಮ್ಮ ರೇಷನ್ ಕಾರ್ಡ್ ನಲ್ಲಿ ಏನಾದರೂ ತಿದ್ದುಪಡಿಗಳು ಇದ್ದರೆ ಕೂಡಲೇ ನೀವು ಆ ಒಂದು ತಿದ್ದುಪಡಿಗಳನ್ನು ಮಾಡಿಸಿಕೊಳ್ಳಬೇಕು. ಅದೇ ರೀತಿಯಾಗಿ ಈಗ ತಿದ್ದುಪಡಿಯನ್ನು ಮಾಡಲು ಕೂಡ ಈಗ ಸರ್ಕಾರವು ಅವಕಾಶವನ್ನು ನೀಡಿದೆ.
ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಕೆ ಪ್ರಾರಂಭ!
ಈಗ ಸ್ನೇಹಿತರೆ ಕಳೆದ ನಾಲ್ಕು ದಿನಗಳಿಂದ ಹೊಸ ರೇಷನ್ ಕಾರ್ಡ್ ಗೆ ಹಾಗೂ ಹೊಸ ರೇಷನ್ ಕಾರ್ಡ್ ಅರ್ಜಿ ಸಲ್ಲಿಕೆ ಮಾಡಲು ಸರ್ಕಾರವು ಅವಕಾಶವನ್ನು ಮಾಡಿಕೊಟ್ಟಿದೆ. ಈಗ ಪ್ರತಿದಿನವೂ ಕೂಡ 10 ಗಂಟೆಯಿಂದ ಸಂಜೆ 5:00 ವರೆಗೆ ನಿಮ್ಮ ಹತ್ತಿರ ಇರುವಂತಹ ಪ್ರತಿಯೊಂದು ಗ್ರಾಮ ಒನ್, ಬೆಂಗಳೂರು ಒನ್ ಅಥವಾ ಆನ್ಲೈನ್ ಕೇಂದ್ರಗಳಿಗೆ ಭೇಟಿಯನ್ನು ನೀಡಿ. ಈಗ ನೀವು ಕೂಡ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಬಹುದು ಅಥವಾ ತಿದ್ದುಪಡಿಗಳನ್ನು ಈಗ ಮಾಡಿಸಿಕೊಳ್ಳಬಹುದಾಗಿದೆ.
ಈಗ ಸ್ನೇಹಿತರೆ ನಿಮಗೆ ತಿಳಿದಿರುವಂತೆ ಕಳೆದ ನಾಲ್ಕು ದಿನಗಳಿಂದ ಈ ಒಂದು ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಕೆ ಪ್ರಾರಂಭವಾಗಿದ್ದು ಆಸಕ್ತ ಇರುವಂತ ಅಭ್ಯರ್ಥಿಗಳು 31 ಅಕ್ಟೋಬರ್ 2025 ರ ಒಳಗೆ ಈ ಒಂದು ಹೊಸ ರೇಷನ್ ಕಾರ್ಡಿಗೆ ಈಗ ಅರ್ಜಿಯನ್ನು ಸಲ್ಲಿಕೆ ಮಾಡಿ. ಹೊಸ ರೇಷನ್ ಕಾರ್ಡ್ ಅನ್ನು ಅವರು ಪಡೆದುಕೊಳ್ಳಬಹುದು. ಇನ್ನು ಹೆಚ್ಚಿನ ಮಾಹಿತಿಯನ್ನು ಪಡೆಯಲು ಈಗ ಆಹಾರ ಇಲಾಖೆ ಅಧಿಕೃತ ವೆಬ್ ಸೈಟ್ ಗೆ ಭೇಟಿ ನೀಡಿ. ಅಲ್ಲಿಯೂ ಕೂಡ ಮಾಹಿತಿಯನ್ನು ಪಡೆಯಬಹುದು.
ಈ ಶ್ರಮ ಕಾರ್ಡ್ ಇದ್ದವರಿಗೆ ವಿಶೇಷ ಅವಕಾಶ
ಈಗ ಕೇಂದ್ರ ಸರ್ಕಾರದ ಇದೀಗ ಈ ಶ್ರಮ ಕಾರ್ಡ್ ಹೊಂದಿದ ಪ್ರತಿಯೊಬ್ಬ ಫಲಾನುಭವಿಗಳಿಗೆ ಈಗ ರೇಷನ್ ಕಾರ್ಡ್ ಪಡಿತರ ಚೀಟಿ ಪಡೆಯಲು ಈಗ ಅವಕಾಶವನ್ನು ನೀಡಲಾಗಿದೆ. ಈಗ ನಿಮ್ಮ ಬಳಿ ಏನಾದರು ಈ ಶ್ರಮ ಕಾರ್ಡ್ ಇದ್ದರೆ ಕೂಡಲೇ ಹೋಗಿ ನೀವು ಈಗ ಈ ಒಂದು ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಕೆ ಮಾಡಬಹುದು. ಹಾಗೆ ಈ ಒಂದು ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಈ ಶ್ರಮ ಕಾರ್ಡ್ದರರಿಗೆ ಈಗ 31 ಮಾರ್ಚ್ 2026ರ ವರೆಗೆ ಅವರು ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಕೆ ಮಾಡಬಹುದು.
ಬೇಕಾಗುವ ದಾಖಲೆಗಳು ಏನು?
- ಆಧಾರ್ ಕಾರ್ಡ್
- ಜಾತಿ ಮತ್ತು ಆದಾಯ ಪ್ರಮಾಣ ಪತ್ರ
- ಈ ಶ್ರಮ ಕಾರ್ಡ್
- ಆರು ವರ್ಷದ ಒಳಗಿನ ಮಕ್ಕಳ ಜನನ ಪ್ರಮಾಣ ಪತ್ರ
- ಮೊಬೈಲ್ ನಂಬರ್
ರೇಷನ್ ಕಾರ್ಡ್ ತಿದ್ದುಪಡಿ ಕೊನೆಯ ದಿನಾಂಕ ವಿಸ್ತರಣೆ
ಈ ಒಂದು ರೇಷನ್ ಕಾರ್ಡ್ ಈಗ ನೀವೇನಾದರೂ ಹೊಸ ಸದಸ್ಯರನ್ನು ಸೇರ್ಪಡೆ ಮಾಡಲು ಹಾಗೂ ರೇಷನ್ ಕಾರ್ಡ್ ನಲ್ಲಿರುವ ಸದಸ್ಯರಿಗೆ ಆಧಾರ್ ಕಾರ್ಡ್ ಲಿಂಕ್ ಮಾಡಲು ಈಗ ಹಾಗೂ ಕುಟುಂಬದ ಮುಖ್ಯಸ್ಥರ ಬದಲಾವಣೆ ಹಾಗೂ ರೇಷನ್ ಕಾರ್ಡ್ ಬದಲಾವಣೆಯನ್ನು ಹಲವಾರು ರೀತಿಯ ತಿದ್ದುಪಡಿಗಳನ್ನು ಮಾಡಲು ಈಗ ಸರ್ಕಾರವು ಸುದೀರ್ಘಾವಕಾಶವನ್ನು ನೀಡಿದೆ.
ಅದೇ ರೀತಿಯಾಗಿ ಈ ಒಂದು ರೇಷನ್ ಕಾರ್ಡ್ ನಲ್ಲಿ ಈಗ ತಿದ್ದುಪಡಿಗಳನ್ನು ಮಾಡಿಸಿಕೊಳ್ಳಲು 31 ಮಾರ್ಚ್ 2026 ರವರೆಗೆ ಸರ್ಕಾರದ ಅವಕಾಶವನ್ನು ಮಾಡಿದೆ. ಈಗ ಆಸಕ್ತಿ ಇರುವಂತಹ ಅಭ್ಯರ್ಥಿಗಳು ಈ ಒಂದು ದಿನಾಂಕದ ಒಳಗಾಗಿ ರೇಷನ್ ಕಾರ್ಡ್ ತಿದ್ದುಪಡಿಗಳು ಅಥವಾ ಇತರೆ ಬದಲಾವಣೆಗಳನ್ನು ಅವರು ಮಾಡಿಸಿಕೊಳ್ಳಬಹುದಾಗಿದೆ.
ಈಗ ಈ ಒಂದು ತಿದ್ದುಪಡಿಗಳನ್ನು ಮಾಡಿಸಿಕೊಳ್ಳಲು ಈಗ ನೀವು ಬೆಳಗ್ಗೆ 10 ಗಂಟೆಯಿಂದ ಸಂಜೆ 5:00 ಗಂಟೆಯವರೆಗೆ ನಿಮ್ಮ ಹತ್ತಿರ ಇರುವಂತಹ ಆನ್ಲೈನ್ ಕೇಂದ್ರಗಳಿಗೆ ಭೇಟಿಯನ್ನು ನೀಡಿ. ಆ ಒಂದು ತಿದ್ದುಪಡಿಗಳನ್ನು ನೀವು ಮಾಡಿಸಿಕೊಳ್ಳಬಹುದಾಗಿದೆ. ಇದೇ ತರದ ಹೊಸ ಹೊಸ ಮಾಹಿತಿ ತಿಳಿಯಲು ನಮ್ಮ ಮಾಧ್ಯಮದ ವಾಟ್ಸಪ್ ಹಾಗೂ ಟೆಲಿಗ್ರಾಮ್ ಆಗಿ.