Ajim Prem Ji Scholarship: ವಿದ್ಯಾರ್ಥಿಗಳಿಗೆ ಭರ್ಜರಿ ಸಿಹಿ ಸುದ್ದಿ? ವಿದ್ಯಾರ್ಥಿಗಳಿಗೆ 30,000 ವಿದ್ಯಾರ್ಥಿ ವೇತನ! ಈಗಲೇ ಅರ್ಜಿ ಸಲ್ಲಿಸಿ.
ಈಗ ನಮ್ಮ ಭವಿಷ್ಯದಲ್ಲಿ ಹೆಣ್ಣು ಮಕ್ಕಳು ತಮ್ಮ ಶಿಕ್ಷಣವನ್ನು ಪಡೆದುಕೊಳ್ಳಲು ಈಗ ಈ ಒಂದು ಅಜೀಮ್ ಪ್ರೇಮ್ ಜಿ ಫೌಂಡೇಶನ್ ವತಿಯಿಂದ ಅಜೀಮ್ ಪ್ರೇಮ್ ಜಿ ವಿದ್ಯಾರ್ಥಿ ವೇತನಕ್ಕೆ ಅರ್ಜಿಯನ್ನು ಸಲ್ಲಿಕೆ ಮಾಡಲು ಈಗ ಅವಕಾಶವನ್ನು ನೀಡಿದ್ದಾರೆ. ಈ ಒಂದು ವಿದ್ಯಾರ್ಥಿ ವೇತನದ ಮೂಲಕ ಈಗ ನೀವು ವಾರ್ಷಿಕವಾಗಿ 30,000 ವರೆಗೆ ಈಗ ವಿದ್ಯಾರ್ಥಿ ವೇತನವನ್ನು ಪಡೆದುಕೊಳ್ಳಬಹುದಾಗಿದೆ.

ಹಾಗಿದ್ದರೆ ಸ್ನೇಹಿತರೆ ಈಗ ನೀವು ಕೂಡ ಈ ಒಂದು ವಿದ್ಯಾರ್ಥಿ ವೇತನಕ್ಕೆ ಅರ್ಜಿಯನ್ನು ಸಲ್ಲಿಕೆ ಮಾಡಿ. ಈ ಒಂದು ವಿದ್ಯಾರ್ಥಿ ವೇತನದ ಮೂಲಕ ವಿದ್ಯಾರ್ಥಿ ವೇತನವನ್ನು ಯಾವ ರೀತಿಯಾಗಿ ಪಡೆದುಕೊಳ್ಳಬೇಕು ಎಂಬುದರ ಬಗ್ಗೆ ಸಂಪೂರ್ಣವಾದಂತ ಮಾಹಿತಿ ಈಗ ಈ ಒಂದು ಲೇಖನದಲ್ಲಿ ಇದೆ.
ವಿದ್ಯಾರ್ಥಿ ವೇತನದ ಮಾಹಿತಿ
ಈಗ ಈ ಒಂದು ಅಜಿಮ್ ಪ್ರೇಮ ಜಿ ವಿದ್ಯಾರ್ಥಿ ವೇತನಕ್ಕೆ ಅರ್ಜಿಯನ್ನು ಸಲ್ಲಿಕೆ ಮಾಡಲು ಈಗ ನೀವು ಈಗ ಈ ಒಂದು ಲೇಖನದಲ್ಲಿ ನೀಡಿರುವಂತಹ ಸಂಪೂರ್ಣ ವಾದಂತಹ ಮಾಹಿತಿಗಳನ್ನು ಈಗ ನೀವು ತಿಳಿದುಕೊಳ್ಳ ಬೇಕಾಗುತ್ತದೆ. ಅಂದರೆ ಈಗ ಕೇವಲ ಈ ಒಂದು ವಿದ್ಯಾರ್ಥಿ ವೇತನ ಹೆಣ್ಣುಮಕ್ಕಳ ಕಾಲೇಜು ಮುಂದುವರಿಸುತ್ತಿರುವವರಿಗೆ ಈಗ ಬೆಂಬಲ ನೀಡುವ ಉದ್ದೇಶದಿಂದ ಬಿಡುಗಡೆ ಮಾಡಿದ್ದು. ಈಗ ಪ್ರತಿಯೊಬ್ಬ ಹೆಣ್ಣು ಮಕ್ಕಳು ಕೂಡ ಈಗ ಈ ಒಂದು ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಕೆ ಮಾಡಬಹುದು.
ಈಗ ನೀವು ಕೂಡ ಈ ಒಂದು ವಿದ್ಯಾರ್ಥಿ ವೇತನ ಅರ್ಜಿ ಸಲ್ಲಿಸಲು ಅರ್ಹ ಇದ್ದರೆ ಕೂಡಲೇ ಅರ್ಜಿಯನ್ನು ಸಲ್ಲಿಕೆ ಮಾಡಬಹುದು. ಈಗ ಪ್ರತಿಯೊಬ್ಬ ವಿದ್ಯಾರ್ಥಿಗಳಿಗೆ ಈಗ 30,000 ದವರೆಗೆ ಈ ಒಂದು ವಿದ್ಯಾರ್ಥಿ ವೇತನದ ಮೂಲಕ ವಿದ್ಯಾರ್ಥಿ ವೇತನ ನೀಡಲಾಗುತ್ತದೆ.
ಅರ್ಹತೆಗಳು ಏನು?
- ಈ ಒಂದು ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು ಈಗ ಹೆಣ್ಣು ಮಕ್ಕಳಿಗೆ ಮಾತ್ರ ಅವಕಾಶ.
- ಅವರು ಈಗ ಖಾಸಗಿ ಅಥವಾ ಸರ್ಕಾರಿ ಶಾಲೆಗಳಲ್ಲಿ ವಿದ್ಯಾಭ್ಯಾಸ ಮಾಡುತ್ತಿರಬೇಕು.
- ಹಾಗೆ ಅವರು 12ನೇ ತರಗತಿಯಲ್ಲಿ ಉತ್ತೀರ್ಣರಾಗಿರಬೇಕು.
- ಹಾಗೆ ಅವರು ಮಾನ್ಯತೆ ಪಡೆದಿರುವ ವಿಶ್ವವಿದ್ಯಾಲಯಗಳಿಂದ ಪದವಿಯನ್ನು ಓದುತ್ತಾ ಇರಬೇಕು.
ಬೇಕಾಗುವ ದಾಖಲೆಗಳು ಏನು?
- ಆಧಾರ್ ಕಾರ್ಡ್
- ಜಾತಿ ಮತ್ತು ಆದಾಯ ಪ್ರಮಾಣ ಪತ್ರ
- 12ನೇ ತರಗತಿ ಅಂಕಪಟ್ಟಿಗಳು
- ಬ್ಯಾಂಕ್ ಖಾತೆ ವಿವರ
- ಮೊಬೈಲ್ ನಂಬರ್
- ಇಮೇಲ್ ಐಡಿ
- ಪಾಸ್ ಪೋರ್ಟ್ ಅಳತೆಯ ಭಾವಚಿತ್ರ
- ಕಾಲೇಜು ದಾಖಲಾತಿ ಪತ್ರಗಳು
ಅರ್ಜಿ ಸಲ್ಲಿಸುವುದು ಹೇಗೆ?
- ಈಗ ನೀವು ಕೂಡ ಈ ಒಂದು ವಿದ್ಯಾರ್ಥಿ ವೇತನಕ್ಕೆ ಅರ್ಜಿಯನ್ನು ಸಲ್ಲಿಕೆ ಮಾಡಬೇಕು ಎಂದರೆ ನಾವು ಈ ಕೆಳಗೆ ನೀಡಿರುವ ಅಧಿಕೃತ ವೆಬ್ ಸೈಟ್ ಗೆ ಭೇಟಿಯನ್ನು ನೀಡಿ.
- ಆನಂತರ ಅದರಲ್ಲಿ ನೀವು ಈ ಮೇಲೆ ತಿಳಿಸಿದ ಪ್ರತಿಯೊಂದು ದಾಖಲಾತಿಗಳನ್ನು ಸರಿಯಾದ ರೀತಿಯಲ್ಲಿ ಭರ್ತಿ ಮಾಡಿಕೊಳ್ಳಿ.
- ತದನಂತರ ನೀವು ಆನ್ಲೈನಲ್ಲಿ ಅದಕ್ಕೆ ಬೇಕಾಗುವಂತಹ ಸಂಪೂರ್ಣ ದಾಖಲೆಗಳನ್ನು ಸ್ಕ್ಯಾನ್ ಮಾಡಿ ಅಪ್ಲೋಡ್ ಮಾಡಿ.
- ನೀವು ಭರ್ತಿ ಮಾಡುವಂತಹ ದಾಖಲಾತಿಗಳು ಸರಿಯಾಗಿದ್ದರೆ ಸಬ್ಮಿಟ್ ಮೇಲೆ ಕ್ಲಿಕ್ ಮಾಡಿ ಅರ್ಜಿಯನ್ನು ಸಲ್ಲಿಕೆ ಮಾಡಿ.
LINK : Apply Now