Gruhalakshmi Yojane Amount Update: ಗೃಹಲಕ್ಷ್ಮಿ ಮಹಿಳೆಯರಿಗೆ ಸಂಕ್ರಾಂತಿ ಹಬ್ಬಕ್ಕೆ ಸಿಹಿಸುದ್ದಿ? ಬಾಕಿ ಇರುವ 2 ತಿಂಗಳ 4000 ಹಣಬಿಡುಗಡೆ! ಇಲ್ಲಿದೆ ನೋಡಿ ಮಾಹಿತಿ.
ಈಗ ನಮ್ಮ ರಾಜ್ಯದಲ್ಲಿ ಆಡಳಿತ ಮಾಡುತ್ತಿರುವಂತಹ ರಾಜ್ಯ ಸರ್ಕಾರವು ಅಂದರೆ ಕಾಂಗ್ರೆಸ್ ಸರ್ಕಾರ ನೀಡಿರುವಂತಹ 5 ಗ್ಯಾರಂಟಿ ಯೋಜನೆಗಳಲ್ಲಿ ಅತ್ಯಂತ ಪ್ರಮುಖವಾಗಿರುವಂತಹ ಯೋಜನೆ ಎಂದರೆ ಅದು ಗೃಹಲಕ್ಷ್ಮಿ ಯೋಜನೆಯಾಗಿದೆ. ಈ ಒಂದು ಯೋಜನೆ ಮೂಲಕ ಮಹಿಳೆಯರು ಪ್ರತಿ ತಿಂಗಳು ಹಣವನ್ನು ಪಡೆಯುತ್ತಾ ಇದ್ದಾರೆ.

ಅದೇ ರೀತಿ ಈಗ ನಿಮಗೆ ತಿಳಿದಿರುವಂತೆ ಕೆಲವು ತಿಂಗಳುಗಳ ಹಿಂದೆ ಕೆಲವೊಂದು ಅಷ್ಟು ಕಂತಿನ ಹಣವನ್ನು ಸರ್ಕಾರವು ಜಮಾ ಮಾಡುವುದರಲ್ಲಿ ವಿಳಂಬ ಮಾಡಿತ್ತು. ಆದರೆ ಈಗ ಒಂದು ಹಣದ ಬಗ್ಗೆ ಮತ್ತಷ್ಟು ಹೊಸ ಅಪ್ಡೇಟ್ಗಳು ದೊರೆತಿದ್ದು. ಆ ಒಂದು ಅಪ್ಡೇಟ್ಗಳು ಏನು ಹಾಗೂ ಆ ಒಂದು ಹಣದ ಸ್ಟೇಟಸ್ ಅನ್ನು ಯಾವ ರೀತಿಯಾಗಿ ಚೆಕ್ ಮಾಡಿಕೊಳ್ಳಬೇಕು ಎಂಬುದರ ಬಗ್ಗೆ ಸಂಪೂರ್ಣವಾದ ಮಾಹಿತಿ ಇಲ್ಲಿದೆ.
ಗೃಹಲಕ್ಷ್ಮಿ ಯೋಜನೆ ಮಾಹಿತಿ
ಈಗ ಈ ಒಂದು ಯೋಜನೆ ಮುಖ್ಯ ಉದ್ದೇಶವೇನೆಂದರೆ ಈಗ ಈ ಒಂದು ಯೋಜನೆಯ ಮೂಲಕ ಯಾರೆಲ್ಲಾ ಅರ್ಜಿಯನ್ನು ಸಲ್ಲಿಕೆ ಮಾಡಿದ್ದಾರೆ. ಆ ಒಂದು ಮಹಿಳೆಯರ ಖಾತೆಗಳಿಗೆ ಪ್ರತಿ ತಿಂಗಳಿಗೆ 2000 ಹಣವನ್ನು ಜಮಾ ಮಾಡುವುದು ಈ ಒಂದು ಯೋಜನೆ ಮುಖ್ಯ ಉದ್ದೇಶವಾಗಿದೆ. ಅಷ್ಟೇ ಅಲ್ಲದೆ ಮಹಿಳೆಯರನ್ನು ಸ್ವಾವಲಂಬಿಯಾಗಿ ಬದುಕುವಂತೆ ಮಾಡಲು ಕೂಡ ಈ ಒಂದು ಯೋಜನೆ ಸಹಾಯ ಮಾಡುತ್ತದೆ.
ಅದೇ ರೀತಿಯಾಗಿ ಈಗ ಕಳೆದ ಕೆಲವು ತಿಂಗಳುಗಳಿಂದ ಈ ಒಂದು ಗೃಹಲಕ್ಷ್ಮಿ ಯೋಜನೆ ಹಣ ಜಮಾ ಆಗದ ಕಾರಣ ಮಹಿಳೆಯರು ಸರಕಾರದ ವಿರುದ್ಧ ಆಕ್ರೋಶವನ್ನು ವ್ಯಕ್ತಪಡಿಸುತ್ತಾ ಇದ್ದಾರೆ. ಅದೇ ರೀತಿಯಾಗಿ ಕಳೆದ ತಿಂಗಳು ಡಿಸೆಂಬರ್ ತಿಂಗಳಲ್ಲಿ ಒಟ್ಟಾರೆಯಾಗಿ 4000 ಹಣವನ್ನು ಸರ್ಕಾರವು ಜಮ ಮಾಡಿದ್ದು. ಇನ್ನುಳಿದಂತಹ ಹಣವನ್ನು ಸಂಕ್ರಾಂತಿ ಹಬ್ಬದ ದಿನದಂದು ಮಹಿಳೆಯರ ಖಾತೆಗಳಿಗೆ ಜಮಾ ಮಾಡುವ ಸಾಧ್ಯತೆ ಇದೆ ಎಂದು ಮಾಹಿತಿಗಳನ್ನು ಹಂಚಿಕೊಂಡಿದ್ದಾರೆ.
ಗೃಹಲಕ್ಷ್ಮಿ ಯೋಜನೆ ಹಣ ವಿಳಂಬಕ್ಕೆ ಕಾರಣಗಳು ಏನು?
ಈಗ ಈ ಒಂದು ಗೃಹಲಕ್ಷ್ಮಿ ಯೋಜನೆ ಹಣ ಜಮಾ ಆಗುವ ಪ್ರಕ್ರಿಯೆ ನಿಧಾನವಾಗಿ ಅಂದರೆ ಕೆಲವೊಂದಿಷ್ಟು ತಾಂತ್ರಿಕ ತೊಂದರೆಗಳಿಂದಾಗಿ ಈ ಒಂದು ಹಣವು ಜಮಾ ಆಗುವ ಪ್ರಕ್ರಿಯೆಯಲ್ಲಿ ವಿಳಂಬವಾಗುತ್ತ ಇತ್ತು. ಅದೇ ರೀತಿಯಾಗಿ ಈಗ ಆಹಾರ ಇಲಾಖೆಯ ತೆಗೆದುಕೊಂಡು ಇರುವಂತಹ ನಿರ್ಧಾರ ಅಂದರೆ ರೇಷನ್ ಕಾರ್ಡ್ ರದ್ದತಿಗಳು ಆರಂಭವಾಗುತ್ತಾ ಇದ್ದು. ಈ ಒಂದು ರದ್ದತಿಯ ಪ್ರಕ್ರಿಯೆಯಲ್ಲಿ ಈಗ ಈ ಒಂದು ಹಣವು ಜಮಾ ಆಗುವುದು ತಡವಾಗುತ್ತಾ ಇದೆ.
ಫೆಬ್ರುವರಿ ಮತ್ತು ಮಾರ್ಚ್ ತಿಂಗಳ ಹಣ ಬಿಡುಗಡೆ ಯಾವಾಗ!
ಈಗ ಈ ಒಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಆದಂತಹ ಲಕ್ಷ್ಮಿ ಹೆಬ್ಬಾಳ್ಕರ್ ಅವರು ನೀಡುವ ಮಾಹಿತಿಯ ಪ್ರಕಾರ ಫೆಬ್ರುವರಿ ಮತ್ತು ಮಾರ್ಚ್ ತಿಂಗಳ ಹಣವನ್ನು ಶೀಘ್ರದಲ್ಲಿ ಬಿಡುಗಡೆ ಮಾಡಲಾಗುತ್ತದೆ ಎಂಬ ಮಾಹಿತಿ ನೀಡಿದ್ದಾರೆ.
ಈಗಾಗಲೇ ಈ ಒಂದು ಹಣಕ್ಕೆ ಸಂಬಂಧಿಸಿದಂತೆ ಎಲ್ಲಾ ಹಂತಗಳು ಈಗ ಮುಗಿದಿದ್ದು. ಮುಖ್ಯಮಂತ್ರಿಗಳ ಅನುಮೋದನೆ ದೊರೆತ ತಕ್ಷಣವೇ DBT ಮೂಲಕ ನೇರವಾಗಿ ಮಹಿಳೆಯರ ಖಾತೆಗಳಿಗೆ ಈ ಒಂದು ಹಣವನ್ನು ಜಮಾ ಮಾಡಲಾಗುತ್ತದೆ ಎಂಬ ಮಾಹಿತಿಯನ್ನು ನೀಡಿದ್ದಾರೆ.
ಸ್ಟೇಟಸ್ ಚೆಕ್ ಮಾಡಿಕೊಳ್ಳುವುದು ಹೇಗೆ?
ಈಗ ನಿಮ್ಮ ಖಾತೆಗೂ ಕೂಡ ಹಣವು ಜಮಾ ಆಗಿದೆ ಇಲ್ಲವೇ ಎಂಬುದರ ಬಗ್ಗೆ ನೀವು ಮಾಹಿತಿಯನ್ನು ಪಡೆದುಕೊಳ್ಳಬೇಕೆಂದುಕೊಂಡಿದ್ದರೆ ಈಗ ನೀವು ನಿಮ್ಮ ಮೊಬೈಲ್ ನಲ್ಲಿ DBT ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿಕೊಂಡು ಅದರಲ್ಲಿ ಕೇಳುವಂತಹ ಪ್ರತಿಯೊಂದು ದಾಖಲಾತಿಗಳನ್ನು ನೀವು ಸರಿಯಾದ ರೀತಿಯಲ್ಲಿ ಭರ್ತಿ ಮಾಡಿಕೊಳ್ಳುವುದರ ಮೂಲಕ ಈಗ ನಿಮ್ಮ ಖಾತೆಗೂ ಕೂಡ ಈ ಒಂದು ಗೃಹಲಕ್ಷ್ಮಿ ಯೋಜನೆ ಹಣ ಜಮಾ ಆಗಿದೆ ಇಲ್ಲವೇ ಎಂಬುದರ ಬಗ್ಗೆ ಸಂಪೂರ್ಣ ವಾದಂತಹ ಮಾಹಿತಿಯನ್ನು ಪಡೆದುಕೊಳ್ಳಬಹುದಾಗಿದೆ.