Shree Shakti Scheme For Womans: ಮಹಿಳೆಯರಿಗೆ 20 ಲಕ್ಷದವರೆಗೆ ಸಾಲ ಸೌಲಭ್ಯ! ಈ ಕೂಡಲೇ ಈ ಒಂದು ಯೋಜನೆ ಬಗ್ಗೆ ಮಾಹಿತಿ ಪಡೆಯಿರಿ.
ಈಗ ಸ್ನೇಹಿತರೆ ನೀವೇನಾದರೂ ನಿಮ್ಮ ಮನೆಯಲ್ಲಿ ಈಗ ಸ್ವಂತ ಬಿಜಿನೆಸ್ ಅನ್ನು ಪ್ರಾರಂಭ ಮಾಡಬೇಕೆಂದು ಕೊಂಡಿದ್ದೀರಾ ಅಂತವರು ಈಗ ಸ್ವಂತ ಬಿಜಿನೆಸ್ ಅನ್ನು ಮಾಡಲು ಸರ್ಕಾರವೇ ಮತ್ತೊಂದು ಹೊಸ ಯೋಜನೆ ಅನ್ನು ಬಿಡುಗಡೆ ಮಾಡಿದ್ದು. ಈಗ ಅವುಗಳಲ್ಲಿ ಈಗ SBI ಬ್ಯಾಂಕ್ ಮತ್ತೊಂದು ಮಹಿಳೆಯರಿಗಾಗಿ ಹೊಸ ಪ್ಯಾಕೇಜ್ ಅನ್ನು ಬಿಡುಗಡೆ ಮಾಡಿದ್ದು. ಹಾಗಿದ್ದರೆ ಆ ಒಂದು ಪ್ಯಾಕೇಜ್ ಏನು ಎಂಬುದರ ಬಗ್ಗೆ ಸಂಪೂರ್ಣ ಮಾಹಿತಿ ಇಲ್ಲಿದೆ.

ಅದೇ ರೀತಿಯಾಗಿ ಸ್ನೇಹಿತರಿಗೆ ನೀವು ಕೂಡ ಈ ಒಂದು ಎಸ್ ಬಿ ಐ ನೀಡಿರುವಂತಹ ಈ ಒಂದು ಮಹಿಳೆಯರ ವಿಶೇಷವಾದಂತಹ ಯೋಜನೆಯ ಏನು ಹಾಗೂ ಈ ಒಂದು ಯೋಜನೆಗೆ ಯಾವ ರೀತಿಯಾಗಿ ಅರ್ಜಿ ಸಲ್ಲಿಸಬೇಕು ಮತ್ತು ಅರ್ಜಿಯನ್ನು ಸಲ್ಲಿಸಲು ನೀವು ಏನೆಲ್ಲ ದಾಖಲೆ ನೀಡಬೇಕು ಎಂಬುದರ ಬಗ್ಗೆ ಸಂಪೂರ್ಣ ಮಾಹಿತಿ ಈ ಒಂದು ಲೇಖನದಲ್ಲಿ ಇದೆ.
ಯೋಜನೆಯ ಮಾಹಿತಿ
ಈಗ ಸ್ನೇಹಿತರೆ ನಮ್ಮ ದೇಶದ ಅತ್ಯಂತ ದೊಡ್ಡ ಬ್ಯಾಂಕುಗಳಲ್ಲಿ ಒಂದಾದಂತ ಈ ಒಂದು ಎಸ್ ಬಿ ಐ ಬ್ಯಾಂಕ್ ನ ವತಿಯಿಂದ ಈಗ ವಿಶೇಷ ಸಾಲ ಯೋಜನೆಯನ್ನು ಬಿಡುಗಡೆ ಮಾಡಲಾಗಿದ್ದು. ಇದರ ಮೂಲಕ ಈಗ ಮಹಿಳೆಯರು ಆರ್ಥಿಕವಾಗಿ ಸ್ವಾವಲಂಬಿಗಳಾಗಿ ಮಾಡಬಹುದು ಉದ್ದೇಶದಿಂದ ಈ ಒಂದು ಯೋಜನೆಯನ್ನು ಈಗ ಬಿಡುಗಡೆ ಮಾಡಲಾಗಿದ್ದು. ಈಗ ಪ್ರತಿಯೊಬ್ಬ ಮಹಿಳೆಯರು ಕೂಡ ಈ ಒಂದು ಯೋಜನೆಯ ಲಾಭಗಳನ್ನು ಈಗ ಪಡೆದುಕೊಳ್ಳಬಹುದಾಗಿದೆ.
ಅದೇ ರೀತಿಯಾಗಿ ಈ ಒಂದು ಯೋಜನೆ ಅಡಿಯಲ್ಲಿ ನೀವೇನಾದರೂ ಸಾಲವನ್ನು ತೆಗೆದುಕೊಂಡಿದ್ದೆ. ಆದರೆ ಈಗ ಕನಿಷ್ಠ 50,000 ದಿಂದ 20 ಲಕ್ಷದವರೆಗೆ ಈಗ ನೀವು ಸಾಲವನ್ನು ಯೋಜನೆ ಮೂಲಕ ಈಗ ನಿಮ್ಮ ಸಾಲವನ್ನು ಪಡೆದುಕೊಳ್ಳಬಹುದಾಗಿದೆ. ಅಷ್ಟೇ ಅಲ್ದೆ ಈಗ ನೀವು ತೆಗೆದುಕೊಳ್ಳುವ ಸಾಲಕ್ಕೆ ಯಾವುದೇ ರೀತಿಯಾದಂತಹ ಶೂರಿಟಿಯನ್ನು ನೀಡುವ ಅವಶ್ಯಕತೆ ಇಲ್ಲ.
ಅರ್ಜಿ ಸಲ್ಲಿಸಲು ಅರ್ಹತೆಗಳು ಏನು?
- ಈಗ ಈ ಒಂದು ಯೋಜನೆಗೆ ಅರ್ಜಿ ಸಲ್ಲಿಸುವಂತಹ ಅಭ್ಯರ್ಥಿಗಳು ಮಹಿಳೆಯ ಅಭ್ಯರ್ಥಿಗಳು ಆಗಿರಬೇಕು.
- ಆನಂತರ ಆ ಒಂದು ಮಹಿಳೆಯರು ಕರ್ನಾಟಕದ ಖಾಯಂ ನಿವಾಸಿಗಳು ಆಗಿರಬೇಕು.
- ಆನಂತರ ಅವರು ಕಡ್ಡಾಯವಾಗಿ ಉದ್ಯಮ ರಿಜಿಸ್ಟ್ರೇಷನ್ ಅನ್ನು ಮಾಡಿಸಿಕೊಂಡಿರಬೇಕಾಗುತ್ತದೆ.
- ಹಾಗೆ ಅವರು ಸ್ವಂತ ಬಿಜಿನೆಸ್ ಅನ್ನು ಮಾಡಲು ಈಗ ಆ ಒಂದು ಬಿಜಿನೆಸ್ಸಿಗೆ ತಕ್ಕಂತೆ ತರಬೇತಿಯನ್ನು ಅವರು ಪಡೆದುಕೊಂಡಿರಬೇಕು.
ಬೇಕಾಗುವ ದಾಖಲೆಗಳು ಏನು?
- ಆಧಾರ್ ಕಾರ್ಡ್
- ಉದ್ಯಮ ನೊಂದಣಿ ಪತ್ರ
- ಪ್ಯಾನ್ ಕಾರ್ಡ್
- ವೋಟರ್ ಐಡಿ
- ಬ್ಯಾಂಕ್ ಖಾತೆಯ ವಿವರ
- ಮೊಬೈಲ್ ನಂಬರ್
- ಇತ್ತೀಚಿನ ಭಾವಚಿತ್ರ
ಅರ್ಜಿ ಸಲ್ಲಿಸುವುದು ಹೇಗೆ?
ಈಗ ನೀವು ಕೂಡ ಈ ಒಂದು ಯೋಜನೆ ಮೂಲಕ ಈಗ ಸಾಲವನ್ನು ಪಡೆದುಕೊಂಡು ಸ್ವಂತ ಉದ್ಯಮವನ್ನು ಪ್ರಾರಂಭ ಮಾಡಿಕೊಳ್ಳಬೇಕೆಂದು ಕೊಂಡಿದ್ದರೆ ಈಗ ನೀವು ಕೂಡ ಈಗ ನಿಮ್ಮ ಹತ್ತಿರ ಇರುವಂತ ಎಸ್ ಬಿ ಐ ಬ್ಯಾಂಕ್ ಶಾಖೆಗೆ ಭೇಟಿಯನ್ನು ನೀಡಿ. ಒಂದು ಯೋಜನೆ ಬಗ್ಗೆ ಈಗ ಹೆಚ್ಚಿನ ಮಾಹಿತಿಯನ್ನು ಪಡೆದುಕೊಂಡು ಅಲ್ಲಿ ಫಾರ್ಮನ್ನು ತೆಗೆದುಕೊಂಡು ಆನಂತರ ಅದಕ್ಕೆ ಬೇಕಾಗಿರುವ ಪ್ರತಿಯೊಂದು ದಾಖಲಾತಿಗಳನ್ನು ಅವರಿಗೆ ನೀಡುವುದರ ಮೂಲಕ ಈಗ ನೀವು ಕೂಡ ಸಾಲವನ್ನು ಪಡೆದುಕೊಳ್ಳಬಹುದು.