Myntra Scholarship: ವಿದ್ಯಾರ್ಥಿಗಳಿಗೆ ಭರ್ಜರಿ ಸಿಹಿ ಸುದ್ದಿ? ವಿದ್ಯಾರ್ಥಿಗಳಿಗೆ ಮೈತ್ರ ಕಂಪನಿಯಿಂದ 60,000 ವಿದ್ಯಾರ್ಥಿ ವೇತನ! ಇಂದೇ ಅರ್ಜಿ ಸಲ್ಲಿಸಿ.
ಈಗ ಸ್ನೇಹಿತರೆ ಮೈತ್ರ ಕಂಪನಿಯಿಂದ ತನ್ನ ಸಾಮಾಜಿಕ ಜವಾಬ್ದಾರಿಯ ಮೂಲಕ ಈಗ ವಿದ್ಯಾರ್ಥಿಗಳಿಗೆ ಶಿಕ್ಷಣ ಬೆಂಬಲವನ್ನು ನೀಡುವ ಉದ್ದೇಶದಿಂದಾಗಿ ಈ ಒಂದು ವಿದ್ಯಾರ್ಥಿ ವೇತನವನ್ನು ಬಿಡುಗಡೆ ಮಾಡಿದ್ದು. ಈಗ ಈ ಒಂದು ವಿದ್ಯಾರ್ಥಿ ವೇತನದ ಮೂಲಕ ಯಾರೆಲ್ಲಾ ವಿದ್ಯಾರ್ಥಿಗಳು ಅರ್ಜಿಯನ್ನು ಸಲ್ಲಿಕೆ ಮಾಡುತ್ತಾರೋ ಅಂತವರು ಈಗ ಈ ಒಂದು ವಿದ್ಯಾರ್ಥಿ ವೇತನದ ಅಡಿಯಲ್ಲಿ 60,000 ದವರೆಗೆ ಈಗ ಅವರು ಕೂಡ ವಿದ್ಯಾರ್ಥಿ ವೇತನವನ್ನು ಪಡೆದುಕೊಳ್ಳಬಹುದಾಗಿದೆ.

ಈಗ ಈ ಕೆಲವು ಮಾಹಿತಿಗಳ ಪ್ರಕಾರವಾಗಿ ಮೈತ್ರ ತನ್ನ ಸಿಎಸ್ಆರ್ ಚಟುವಟಿಕೆಗಳಲ್ಲಿ ಶಿಕ್ಷಣದ ಜೊತೆಗೆ ಈಗ ಪರಿಸರ ಸಂರಕ್ಷಣೆ ಮತ್ತು ಮಹಿಳಾ ಸಬಲೀಕರಣಕ್ಕೂ ಕೂಡ ಆದ್ಯತೆಯನ್ನು ನೀಡುತ್ತಾ ಇದೆ ಎಂಬ ಮಾಹಿತಿ ನೀಡಿದ್ದಾರೆ. ಹಾಗಿದ್ದರೆ ಈಗ ಈ ಒಂದು ವಿದ್ಯಾರ್ಥಿ ವೇತನಕ್ಕೆ ಅರ್ಜಿಯನ್ನು ಸಲ್ಲಿಸಲು ಏನೆಲ್ಲ ಅರ್ಹತೆಗಳನ್ನು ಪಡೆದಿರಬೇಕು ಮತ್ತು ಯಾವ ರೀತಿಯಾಗಿ ಅರ್ಜಿ ಸಲ್ಲಿಕೆ ಮಾಡಬೇಕು ಎಂಬುವುದರ ಬಗ್ಗೆ ಸಂಪೂರ್ಣವಾದಂತ ಮಾಹಿತಿ ಈಗ ಈ ಒಂದು ಲೇಖನದಲ್ಲಿ ಇದೆ.
ವಿದ್ಯಾರ್ಥಿ ವೇತನದ ಮಾಹಿತಿ
ಈಗ ನಿಮಗೆ ತಿಳಿದಿರುವಂತೆ ನಮ್ಮ ದೇಶದಲ್ಲಿ ಹಲವಾರು ರೀತಿಯ ವಿದ್ಯಾರ್ಥಿ ವೇತನಗಳು ಇವೆ. ಇದೀಗ ನೀವು ಕೂಡ ಈ ಒಂದು ವಿದ್ಯಾರ್ಥಿ ವೇತನಗಳ ಬಗ್ಗೆ ಇನ್ನೂ ಹೆಚ್ಚಿನ ಮಾಹಿತಿ ಪಡೆದುಕೊಂಡು ಆ ಒಂದು ವಿದ್ಯಾರ್ಥಿಗಳಿಗೆ ಯಾವ ರೀತಿಯಾಗಿ ಅರ್ಜಿ ಸಲ್ಲಿಕೆ ಮಾಡಬೇಕು ಎಂಬುವುದರ ಬಗ್ಗೆ ಸಂಪೂರ್ಣವಾದ ಮಾಹಿತಿಗಾಗಿ ಈ ಒಂದು ಲೇಖನದಲ್ಲಿ ಇದೆ.
ಅದೇ ರೀತಿಯಾಗಿ ಸ್ನೇಹಿತರೆ ಈಗ ಈ ಒಂದು ವಿದ್ಯಾರ್ಥಿ ವೇತನಕ್ಕೆ ಆಯ್ಕೆಯಾದ ವಿದ್ಯಾರ್ಥಿಗಳಿಗೆ ಈಗ ಪ್ರತಿ ವರ್ಷವೂ ಕೂಡ 20,000 ದಂತೆ ಒಟ್ಟಾರೆಯಾಗಿ 60,000 ಸಾವಿರ ಸಹಾಯಧನವನ್ನು ನೀಡಲಾಗುತ್ತದೆ. ಈಗ ಒಂದು ವಿದ್ಯಾರ್ಥಿ ವೇತನವನ್ನು ವಿದ್ಯಾರ್ಥಿಗಳು ಅವರ ಶಿಕ್ಷಣದ ಖರ್ಚುಗಳಿಗೆ ಈಗ ಬಳಕೆ ಮಾಡಿಕೊಳ್ಳಬಹುದಾಗಿದೆ..
ಅರ್ಹತೆಗಳು ಏನು?
- ಈಗ ನೀವು ಕೂಡ ಈ ಒಂದು ವಿದ್ಯಾರ್ಥಿ ವೇತನಕ್ಕೆ ಅರ್ಜಿಯನ್ನು ಸಲ್ಲಿಕೆ ಮಾಡಬೇಕೆಂದು ಕೊಂಡಿದರೆ ಕರ್ನಾಟಕದ ಖಾಯಂ ನಿವಾಸಿಗಳು ಆಗಿರಬೇಕಾಗುತ್ತದೆ.
- ಆನಂತರ ವಿದ್ಯಾರ್ಥಿಗಳು ದ್ವಿತೀಯ ಪಿಯುಸಿಯಲ್ಲಿ 60% ಅಂಕಗಳನ್ನು ಗಳಿಸಬೇಕು.
- ಹಾಗೆ ಅವರು ಮಾನ್ಯತೆ ಪಡೆಡಿರುವ ವಿಶ್ವವಿದ್ಯಾಲಯಗಳಲ್ಲಿ ಪದವಿ ಕೋರ್ಸ್ ಗಳಿಗೆ ಪ್ರವೇಶವನ್ನು ಪಡೆದಿರಬೇಕು.
- ಹಾಗೆ ಅವರ ಕುಟುಂಬದ ವಾರ್ಷಿಕ ಆದಾಯವು 50,000 ಕ್ಕಿಂತ ಕಡಿಮೆ ಇರಬೇಕು.
ಬೇಕಾಗುವ ದಾಖಲಾತಿಗಳು ಏನು?
- ಆಧಾರ್ ಕಾರ್ಡ್
- ಕಾಲೇಜು ಪ್ರವೇಶ ಪತ್ರ
- ಜಾತಿ ಮತ್ತು ಆದಾಯ ಪ್ರಮಾಣ ಪತ್ರ
- ಪಾಸ್ ಪೋರ್ಟ್ ಅಳತೆಯ ಭಾವಚಿತ್ರ
- ಮೊಬೈಲ್ ನಂಬರ್
- ಇಮೇಲ್ ಐಡಿ
ಅರ್ಜಿ ಸಲ್ಲಿಸುವುದು ಹೇಗೆ?
ಈಗ ನೀವು ಕೂಡ ಈ ಒಂದು ವಿದ್ಯಾರ್ಥಿ ವೇತನಕ್ಕೆ ಅರ್ಜಿಯನ್ನು ಸಲ್ಲಿಕೆ ಮಾಡಬೇಕೆಂದುಕೊಂಡಿದ್ದರೆ ಈಗ ಈ ಒಂದು ಲೇಖನದಲ್ಲಿ ನೀಡಿರುವಂತಹ ಲಿಂಕಿನ ಮೇಲೆ ಕ್ಲಿಕ್ ಮಾಡಿ ಅಧಿಕೃತ ವೆಬ್ ಸೈಟ್ ಗೆ ಮೊದಲು ಭೇಟಿ ನೀಡಿ. ಅದರಲ್ಲಿ ನಾವು ಈ ಮೇಲೆ ತಿಳಿಸಿರುವ ಪ್ರತಿಯೊಂದು ದಾಖಲಾತಿಗಳನ್ನು ಸರಿಯಾದ ರೀತಿಯಲ್ಲಿ ಭರ್ತಿ ಮಾಡಿಕೊಂಡು ನೀವು ಕೂಡ ಈಗ ಈ ಒಂದು ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಬಹುದು.
LINK : Apply Now