SBI Bank Personal Bank Loan Update: SBI ಬ್ಯಾಂಕ್ ನ ಮೂಲಕ ಈಗ 10 ಲಕ್ಷದವರೆಗೆ ವೈಯಕ್ತಿಕ ಸಾಲ! ಈ ಕೂಡಲೇ ಅರ್ಜಿ ಸಲ್ಲಿಸಿ.

SBI Bank Personal Bank Loan Update: SBI ಬ್ಯಾಂಕ್ ನ ಮೂಲಕ ಈಗ 10 ಲಕ್ಷದವರೆಗೆ ವೈಯಕ್ತಿಕ ಸಾಲ! ಈ ಕೂಡಲೇ ಅರ್ಜಿ ಸಲ್ಲಿಸಿ.

ಅದೇ ರೀತಿಯಾಗಿ ಸ್ನೇಹಿತರೆ ಈಗ ನಿಮಗೆ ಈಗ ಅತ್ಯಂತ ಅವಶ್ಯಕವಾದ ಸಂದರ್ಭಗಳಲ್ಲಿ ಈಗ ಹಣದ ಸಹಾಯ ಬೇಕು ಎಂದರೆ ನಿಮಗೆ ಯಾರು ಕೂಡ ಸರಿಯಾದ ಸಮಯಕ್ಕೆ ಹಣದ ಅವಶ್ಯಕತೆಯಲ್ಲಿ ನಿಮಗೆ ಸಹಾಯಧನವನ್ನು ಮಾಡುವುದಿಲ್ಲ. ಹಾಗಿದ್ದರೆ ಈಗ ನೀವು ನಿಮ್ಮ ಹತ್ತಿರ ಇರುವಂತ ಈ ಒಂದು ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ ಈಗ ಅತ್ಯಂತ ಕಡಿಮೆ ಬದ್ದು ದರದಲ್ಲಿ ಈಗ ನೀವು 10 ಲಕ್ಷದವರೆಗೆ ಈಗ ವೈಯಕ್ತಿಕ ಸಾಲವನ್ನು ಈಗ ನೀವು ಪಡೆದುಕೊಳ್ಳಬಹುದಾಗಿದೆ.

SBI Bank Personal Bank Loan Update

ಈಗ ಸ್ನೇಹಿತರೆ ನಿಮಗೂ ಕೂಡ ಈ ಒಂದು ಎಸ್ ಬಿ ಐ ಬ್ಯಾಂಕ್ ನ ಮೂಲಕ ನೀವೇನಾದರೂ ಸಾಲವನ್ನು ಪಡೆಯಲು ಅರ್ಹತೆಗಳು ಏನು ಹಾಗೂ ಯಾವ ರೀತಿಯ ಸಾಲ ಪಡೆಯಬೇಕು ಮತ್ತು ಏನೆಲ್ಲ ದಾಖಲಾತಿಗಳನ್ನು ನೀಡಬೇಕು ಎಂಬುದರ ಬಗ್ಗೆ ಈಗ ಸಂಪೂರ್ಣ ವಾದಂತಹ ಮಾಹಿತಿಯನ್ನು ಈಗ ನೀವು ಈ ಒಂದು ಲೇಖನದ ಮೂಲಕ ತಿಳಿದುಕೊಳ್ಳಬಹುದು.

SBI ವೈಯಕ್ತಿಕ ಸಾಲದ ಮಾಹಿತಿ

ಈಗ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಗ್ರಾಹಕರಿಗೆ ಮತ್ತು ಸಾಲದ ಅವಶ್ಯಕತೆ ಹೊಂದಿರುವ ಜನರಿಗೆ ಈಗ ಅತ್ಯಂತ ಕಡಿಮೆ ಬಡ್ಡಿ ದರದಲ್ಲಿ ಈಗ ವಾರ್ಷಿಕವಾಗಿ 10.30 ರಿಂದ 15% ವರೆಗೆ ಈಗ ವರ್ಷಕ್ಕೆ ಬಡ್ಡಿದರವನ್ನು ನಿಗದಿ ಮಾಡಲಾಗಿದೆ. ಈಗ ನಿಮಗೆ ತುರ್ತು ಸಮಯದಲ್ಲಿ ನೀವು ಇತರ ಯಾವುದೇ ಬ್ಯಾಂಕುಗಳ ಮೂಲಕ ಸಾಲವನ್ನು ಪಡೆದುಕೊಳ್ಳದೆ ಈಗ ನೀವು ನಿಮ್ಮ ಸ್ಟೇಟ್ ಬ್ಯಾಂಕ್ ನಲ್ಲಿ ಕೂಡ ಅತಿ ಕಡಿಮೆ ಬಡ್ಡಿ ದರದಲ್ಲಿ ಸಾಲಕ್ಕೆ ಅರ್ಜಿಯನ್ನು ಸಲ್ಲಿಕೆ ಮಾಡಬಹುದು.

ಹಾಗಿದ್ದರೆ ಈಗ ಸ್ನೇಹಿತರೆ ಈ ಒಂದು ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದ ಮೂಲಕ ನೀವು ಸಾಲವನ್ನು ಪಡೆದುಕೊಳ್ಳಬೇಕೆಂದುಕೊಂಡಿದ್ದರೆ ಅರ್ಹತೆಗಳು ಸಾಲದ ವಿವರ ಮತ್ತು ಬೇಕಾಗುವ ದಾಖಲಾತಿಗಳ ಬಗ್ಗೆ ಸಂಪೂರ್ಣ ಮಾಹಿತಿ ಈ ಕೆಳಗೆ ಇದೆ.

ಸಾಲದ ಮಾಹಿತಿ

ಈಗ ಈ ಒಂದು ಸಾಲದ ನೀಡುವಂತಹ ಸಂಸ್ಥೆ ಅಂದರೆ ಈಗ ಎಸ್ ಬಿ ಐ ಬ್ಯಾಂಕ್ ಈ ಒಂದು ಬ್ಯಾಂಕಿನ ಮೂಲಕ ಈಗ ನೀವು ಗರಿಷ್ಠ 10 ಲಕ್ಷದವರೆಗೆ ಸಾಲವನ್ನು ಪಡೆದುಕೊಳ್ಳಬಹುದು. ಅದೇ ರೀತಿಯಾಗಿ ಈ ಒಂದು ಸಾಲವನ್ನು ಮರುಪಾವತಿ ಮಾಡಲು ಕೂಡ ನಿಮಗೆ 6 ವರ್ಷದ 7 ವರ್ಷಗಳವರೆಗೆ ಕಾಲಾವಧಿಯನ್ನು ನೀಡಲಾಗುತ್ತದೆ.

ಅರ್ಹತೆಗಳು ಏನು?

  • ಈ ಒಂದು ಸಾಲ ಪಡೆಯುವ ಅಭ್ಯರ್ಥಿ ಭಾರತದ ಕಾಯಂ ನಿವಾಸಿಗಳು ಆಗಿರಬೇಕು.
  • ಆನಂತರ ಆ ಒಂದು ಅಭ್ಯರ್ಥಿಗಳು ಕನಿಷ್ಠ 21 ವರ್ಷದಿಂದ ಗರಿಷ್ಠ 50 ವರ್ಷದ ಒಳಗೆ ಇರಬೇಕು.
  • ಹಾಗೆ ಅವರ ಸಿವಿಲ್ ಸ್ಕೋರ್  650 ಕ್ಕಿಂತ ಹೆಚ್ಚಿಗೆ ಹೊಂದಿರಬೇಕು.
  • ಅದೇ ರೀತಿಯಾಗಿ ಅವರು ಮಾಸಿಕವಾಗಿ 15000 ಕ್ಕಿಂತ ಹೆಚ್ಚಿಗೆ ಇರಬೇಕು.

ಬೇಕಾಗುವ ದಾಖಲಾತಿಗಳು ಏನು?

  • ಆಧಾರ್ ಕಾರ್ಡ್
  • ರೇಷನ್ ಕಾರ್ಡ್
  • ಉದ್ಯೋಗ ಪ್ರಮಾಣ ಪತ್ರ
  • ಬ್ಯಾಂಕ್ ಖಾತೆಯ ವಿವರ
  • ವೋಟರ್ ಐಡಿ
  • ಪ್ಯಾನ್ ಕಾರ್ಡ್
  • ಮೊಬೈಲ್ ನಂಬರ್

ಅರ್ಜಿ ಸಲ್ಲಿಸುವುದು ಹೇಗೆ?

ಈಗ ಸ್ನೇಹಿತರೆ ನೀವು ಕೂಡ ಈ ಒಂದು ಸಾಲಕ್ಕೆ ಅರ್ಜಿಯನ್ನು  ಸಲ್ಲಿಕೆ ಮಾಡಬೇಕೆಂದು ಕೊಂಡಿದ್ದರೆ ಈಗ ನಾವು ನಿಮಗೆ ಈ ಮೇಲೆ ನೀಡಿರುವಂತಹ ಸಂಪೂರ್ಣವಾದ ಮಾಹಿತಿಗಳನ್ನು ಕೊನೆಯವರೆಗೂ ಓದಿಕೊಂಡು ಆನಂತರ ನೀವು ನಿಮ್ಮ ಹತ್ತಿರ ಇರುವ ಎಸ್‌ಬಿಐ ಶಾಖೆಗೆ ಭೇಟಿಯನ್ನು ನೀಡಿ. ಅಲ್ಲಿರುವ ಮ್ಯಾನೇಜರ್ ನೊಂದಿಗೆ ಮಾತನಾಡಿಕೊಂಡು ಈಗ ನೀವು ಕೂಡ ಈ ಒಂದು ಎಸ್ ಬಿ ಐ ಬ್ಯಾಂಕಿನ ಮೂಲಕ ಈಗ ವೈಯಕ್ತಿಕ ಸಾಲಕ್ಕೆ ಅರ್ಜಿಯನ್ನು ಸಲ್ಲಿಕೆ ಮಾಡಬಹುದು.

WhatsApp Float Button

Leave a Comment

error: Content is protected !!