Earthworm Manure Tank Subsidy: ಎರೆಹುಳು ಗೊಬ್ಬರ ತೊಟ್ಟಿ ನಿರ್ಮಾಣ ಮಾಡಲು ಈಗ ಸರ್ಕಾರದಿಂದ 20,000 ಸಹಾಯಧನ! ಈಗಲೇ ಅರ್ಜಿ ಸಲ್ಲಿಸಿ.

Earthworm Manure Tank Subsidy: ಎರೆಹುಳು ಗೊಬ್ಬರ ತೊಟ್ಟಿ ನಿರ್ಮಾಣ ಮಾಡಲು ಈಗ ಸರ್ಕಾರದಿಂದ 20,000 ಸಹಾಯಧನ! ಈಗಲೇ ಅರ್ಜಿ ಸಲ್ಲಿಸಿ.

ಈಗ ಸ್ನೇಹಿತರೆ ಈ ಒಂದು ಅಮೃತ ಸ್ವಾಭಿಮಾನಿ ಕುರಿಗಾಹಿ  ಯೋಜನೆ ಅಡಿಯಲ್ಲಿ ಈಗ ನಮ್ಮ ಕರ್ನಾಟಕದ ಗ್ರಾಮೀಣ ಪ್ರದೇಶಗಳಲ್ಲಿ ಕೃಷಿ ಅಭಿವೃದ್ಧಿಗೆ ಸರಕಾರವು ಪ್ರಮುಖವಾದಂಥ ಸಹಾಯಧನವನ್ನು ಈಗ ಈ ಒಂದು ಯೋಜನೆ ಮೂಲಕ ನೀಡುತ್ತದೆ.

Earthworm Manure Tank Subsidy

ಅದೇ ರೀತಿಯಾಗಿ ಈಗ ಈ ಒಂದು ಯೋಜನೆಯು ನರೇಗಾ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆ ಅಡಿಯಲ್ಲಿ ನಡೆಯುತ್ತಿದೆ. ಈಗ ರೈತರು ಎರೆಹುಳು ಗೊಬ್ಬರ ತೊಟ್ಟಿಯನ್ನು ನಿರ್ಮಾಣ ಮಾಡಿಕೊಳ್ಳಲು ಸರ್ಕಾರದಿಂದ ಈಗ 20,000 ವರೆಗೆ ಸಹಾಯಧನವನ್ನು ಪಡೆದುಕೊಳ್ಳಬಹುದು. ಈಗ ನೀವು ಕೂಡ ಈಗ ಈ ಒಂದು ಯೋಜನೆ ಮೂಲಕ ಯಾವ ರೀತಿಯಾಗಿ ಹಣವನ್ನು ಪಡೆದುಕೊಳ್ಳಬೇಕು ಹಾಗೂ ಯಾವ ರೀತಿಯಾಗಿ ಅರ್ಜಿಯನ್ನು ಸಲ್ಲಿಕೆ ಮಾಡಬೇಕು ಎಂಬುದರ ಬಗ್ಗೆ ಸಂಪೂರ್ಣವಾದ ಮಾಹಿತಿ ಈ ಒಂದು ಲೇಖನದಲ್ಲಿ ಇದೆ.

ಯೋಜನೆಯ ಉದ್ದೇಶವೇನು?

ಈಗ ಈ ಒಂದು ಯೋಜನೆ ಮುಖ್ಯ ಉದ್ದೇಶವೇನೆಂದರೆ ಈಗ ಗ್ರಾಮೀಣ ರೈತರ ಜೀವನ ಮಟ್ಟವನ್ನು ಹೆಚ್ಚಿಗೆ ಮಾಡುವುದು ಮತ್ತು ಜೈವಿಕ ಕೃಷಿಯನ್ನು ಬಲಪಡಿಸುವುದು. ಈ ಒಂದು ಯೋಜನೆ ಮುಖ್ಯ ಉದ್ದೇಶ ಆಗಿದೆ. ಈಗ ಈ ಒಂದು ಎರೆಹುಳು ಗೊಬ್ಬರ ಮನೆಯ ತ್ಯಾಜ್ಯಗಳನ್ನು ಬಳಕೆ ಮಾಡಿಕೊಂಡು ತಯಾರಿಸುವುದರಿಂದ ಪರಿಸರ ಸಂರಕ್ಷಣೆ ಕೂಡ ಸಹಾಯವಾಗುತ್ತದೆ.

ಅದೇ ರೀತಿಯಾಗಿ ಈಗ ಈ ಒಂದು ಬೆಳೆಗಳಲ್ಲಿ ರೋಗನಿರೋಧಕ ಶಕ್ತಿ ಹೆಚ್ಚಿಗೆ ಮಾಡುವುದು, ರಾಸಾಯನಿಕ ಗೊಬ್ಬರಗಳ ವೆಚ್ಚಗಳನ್ನು ಕಡಿಮೆ ಮಾಡುವುದು ಹಾಗೂ ಮಾರುಕಟ್ಟೆಯಲ್ಲಿ ಜೈವಿಕ ಉತ್ಪನ್ನಗಳಿಗೆ ಹೆಚ್ಚಿನ ಬೆಲೆ ಸಿಗುವಂತೆ ಮಾಡುವುದು. ಹಾಗೆ ಮಣ್ಣಿನ ಆರೋಗ್ಯವನ್ನು ಕಾಪಾಡುವುದು ಈ ಒಂದು ಯೋಜನೆ ಮುಖ್ಯ ಉದ್ದೇಶವು ಆಗಿರುತ್ತದೆ.

ಅರ್ಜಿ ಸಲ್ಲಿಸಲು ಅರ್ಹತೆಗಳು ಏನು?

  • ಈಗ ಈ ಒಂದು ಯೋಜನೆಗೆ ಅರ್ಜಿಯನ್ನು ಸಲ್ಲಿಸುವಂತಹ ಅಭ್ಯರ್ಥಿಗಳು ಕರ್ನಾಟಕದ ಖಾಯಂ ನಿವಾಸಿಗಳು ಆಗಿರಬೇಕು.
  • ಹಾಗೆ ಅವರು ತಮ್ಮ ಹೆಸರಿನಲ್ಲಿ ಕೃಷಿ ಭೂಮಿಯನ್ನು ಹೊಂದಿರಬೇಕು.
  • ತದನಂತರ ಅವರು ಕಡ್ಡಾಯವಾಗಿ ನರೇಗಾ ಜಾಬ್ ಕಾರ್ಡ್ ಅನ್ನು ಹೊಂದಿರಬೇಕು.
  • ಹಾಗೆ ಅವರು ಕಡ್ಡಾಯವಾಗಿ ರೇಷನ್ ಕಾರ್ಡ್ ಅನ್ನು ಹೊಂದಿರಬೇಕು.

ಬೇಕಾಗುವ ದಾಖಲೆಗಳು ಏನು?

  • ಆಧಾರ್ ಕಾರ್ಡ್
  • ರೇಷನ್ ಕಾರ್ಡ್
  • ಭೂಮಿಯ ದಾಖಲೆಗಳು
  • ಜಾಬ್ ಕಾರ್ಡ್
  • ಇತ್ತೀಚಿನ ಭಾವಚಿತ್ರ
  • ಮೊಬೈಲ್ ನಂಬರ್
  • ಬ್ಯಾಂಕ್ ಖಾತೆಗೆ ವಿವರ

ಅರ್ಜಿ ಸಲ್ಲಿಸುವುದು ಹೇಗೆ?

ಇಲ್ಲ ಸ್ನೇಹಿತರ ನೀವು ಕೂಡ ಈ ಒಂದು ಯೋಜನೆಗೆ ಅರ್ಜಿಯನ್ನು ಸಲ್ಲಿಕೆ ಮಾಡಿ. ಈಗ ಈ ಒಂದು ಯೋಜನೆಯ ಮೂಲಕ ಲಾಭವನ್ನು ಪಡೆದುಕೊಳ್ಳಬೇಕೆಂದುಕೊಂಡಿದ್ದರೆ ಈಗ ನೀವು ನಿಮ್ಮ ಹತ್ತಿರ ಇರುವಂತಹ ಗ್ರಾಮ ಪಂಚಾಯಿತಿಗೆ ಭೇಟಿಯನ್ನು ನೀಡಿ. ಅಲ್ಲಿ ಈ ಒಂದು ಯೋಜನೆಗೆ ಸಂಬಂಧಪಟ್ಟಂತ ಮಾಹಿತಿಗಳನ್ನು ಪಡೆದುಕೊಂಡು ನೀವು ಕೂಡ ಆ ಒಂದು ಯೋಜನೆಗೆ ಅರ್ಜಿಯನ್ನು ಸಲ್ಲಿಕೆ ಮಾಡಿ. ಈ ಒಂದು ಯೋಜನೆಯ ಲಾಭವನ್ನು ಪಡೆಯಬಹುದಾಗಿದೆ.

WhatsApp Float Button

Leave a Comment

error: Content is protected !!