Railway Requerment In 2026: ರೈಲ್ವೆ ಇಲಾಖೆಯಲ್ಲಿ ಭರ್ಜರಿ ನೇಮಕಾತಿ! 22,000 ಹುದ್ದೆಗೆ ಅರ್ಜಿ ಪ್ರಾರಂಭ! ಈಗಲೇ ಅರ್ಜಿ ಸಲ್ಲಿಸಿ.

Railway Requerment In 2026: ರೈಲ್ವೆ ಇಲಾಖೆಯಲ್ಲಿ ಭರ್ಜರಿ ನೇಮಕಾತಿ! 22,000 ಹುದ್ದೆಗೆ ಅರ್ಜಿ ಪ್ರಾರಂಭ! ಈಗಲೇ ಅರ್ಜಿ ಸಲ್ಲಿಸಿ.

ಈಗ ಈ ಒಂದು ವರ್ಷದ ಮೊದಲ ದೊಡ್ಡ ಉದ್ಯೋಗ ಸುದ್ದಿ ಎಂದರೆ ಈಗ ಭಾರತ ರೈಲ್ವೆ ಇಲಾಖೆಯಲ್ಲಿ ನಮ್ಮ ದೇಶಾದ್ಯಂತ ಖಾಲಿ  ಇರುವಂತ ಈ ಒಂದು ರೈಲ್ವೆ ಇಲಾಖೆ 22000 ಗ್ರೂಪ್ ಡಿ ಹುದ್ದೆಗಳನ್ನು ಭರ್ತಿ ಮಾಡಲು ಈಗ ಈ ಒಂದು ಇಲಾಖೆ ಸಜ್ಜಾಗಿದ್ದು. ಈಗ ನೀವೇನಾದರೂ ಅರ್ಹ ಇದ್ದರೆ ಕೂಡಲೇ ಈ ಒಂದು ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಕೆ ಮಾಡಿ. ಈ ಒಂದು ಹುದ್ದೆಗಳ ಲಾಭಗಳನ್ನು ಈಗ ನೀವು ಪಡೆದುಕೊಳ್ಳಬಹುದು.

Railway Requerment In 2026

ಈಗ ಸ್ನೇಹಿತರೆ ರೈಲ್ವೆ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ನೀವೇನಾದರೂ ಈ ಒಂದು ಹುದ್ದೆಗಳಿಗೆ ಅರ್ಜಿ ಸಲ್ಲಿಸಬೇಕೆಂದರೆ  ಅರ್ಹತೆಗಳು ಏನು ಹಾಗೂ ಯಾವೆಲ್ಲ ದಾಖಲೆಗಳನ್ನು ನೀಡಬೇಕು ಮತ್ತು ಯಾವ ರೀತಿ ಅರ್ಜಿಯನ್ನು ಸಲ್ಲಿಕೆ ಮಾಡಬೇಕು ಎಂಬುದರ ಬಗ್ಗೆ ಸಂಪೂರ್ಣವಾದ ಮಾಹಿತಿಗಾಗಿ ಒಂದು ಲೇಖನದ ಮೂಲಕ ತಿಳಿದುಕೊಳ್ಳಿ.

ಭಾರತೀಯ ರೈಲ್ವೆ ಇಲಾಖೆ ಮಾಹಿತಿ

ಈಗ ಈ ಒಂದು ರೈಲ್ವೆ ನೇಮಕಾತಿ ಮಂಡಳಿಯು ಕೇಂದ್ರೀಕೃತ ಉದ್ಯೋಗ ಸೂಚನೆಯನ್ನು ಈಗ ಬಿಡುಗಡೆ ಮಾಡಿದ್ದು. ಈಗ ಒಟ್ಟಾರೆಯಾಗಿ 22,000 ಹೆಚ್ಚು ಹುದ್ದೆಗಳಿಗೆ ಅರ್ಜಿ ಸಲ್ಲಿಕೆಗಳನ್ನು ಪ್ರಾರಂಭ ಮಾಡಲಾಗಿದ್ದು. ಈಗ ಸ್ನೇಹಿತರೆ ನೀವೇನಾದರೂ ಈ ಒಂದು ಹುದ್ದೆಗಳಿಗೆ ಕೂಡಲೇ ಈಗ ಈ ಒಂದು ಲೇಖನದಲ್ಲಿ ನೀಡುವಂತಹ ಸಂಪೂರ್ಣವಾದ ಮಾಹಿತಿಗಳನ್ನು ಕೊನೆಯವರೆಗೂ ಓದಿಕೊಂಡು ನೀವು ಕೂಡ ಅರ್ಜಿಯನ್ನು ಸಲ್ಲಿಕೆ ಮಾಡಿ.

ಶೈಕ್ಷಣಿಕ ಅರ್ಹತೆ ಏನು?

ಈಗ ಈ ಒಂದು ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಕೆ ಮಾಡಲು ಬಯಸುವಂತಹ ಅಭ್ಯರ್ಥಿಗಳು ಈಗ 10ನೇ ತರಗತಿ ಹಾಗೂ ಐಟಿಐ ಅನ್ನು ಕಡ್ಡಾಯವಾಗಿ ಅವರು ಪಾಸ್ ಮಾಡಿರಲೇಬೇಕು. ಆಗಲೇ ಅವರು ಈ ಒಂದು ಹುದ್ದೆಗಳಿಗೆ ಈಗ ಅರ್ಜಿಯನ್ನು ಸಲ್ಲಿಕೆ ಮಾಡಬಹುದಾಗಿದೆ.

ವಯೋಮಿತಿ ಏನು?

ಈಗ ಈ ಒಂದು ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಕೆ ಮಾಡಲು ಬಯಸುವಂತಹ ಅಭ್ಯರ್ಥಿಗಳು ಈಗ ಕಡ್ಡಾಯವಾಗಿ 18 ರಿಂದ 33 ವರ್ಷದ ಒಳಗೆ ಇರಬೇಕಾಗುತ್ತದೆ. ಆಗಲೇ ಅವರು ಈ ಒಂದು ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಕೆ ಮಾಡಲು ಇರುತ್ತಾರೆ.

ಬೇಕಾಗುವ ದಾಖಲಾತಿಗಳು ಏನು?

  • ಆಧಾರ್ ಕಾರ್ಡ್
  • ಜಾತಿ ಮತ್ತು ಆದಾಯ ಪ್ರಮಾಣ ಪತ್ರ
  • ಮೊಬೈಲ್ ನಂಬರ್
  • ಇಮೇಲ್ ಐಡಿ
  • ಇತ್ತೀಚಿನ ಭಾವಚಿತ್ರ
  • ಸಹಿ

ಅರ್ಜಿ ಸಲ್ಲಿಸುವುದು ಹೇಗೆ?

ಈಗ ನೀವು ಕೂಡ ಈ ಒಂದು ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಕೆ ಮಾಡಬೇಕೆಂದುಕೊಂಡಿದ್ದರೆ ಈಗ ನಮ್ಮ ಈ ಒಂದು ಲೇಖನದಲ್ಲಿ ತಿಳಿಸಿರುವ ಸಂಪೂರ್ಣವಾದ ಮಾಹಿತಿಗಳನ್ನು ಕೊನೆಯವರೆಗೂ ಓದಿಕೊಂಡು. ಹಾಗೆ ಈಗ ನಾವು ಈ ಕೆಳಗೆ ನೀಡಿರುವ ಲಿಂಕ್  ಮೇಲೆ  ಕ್ಲಿಕ್ ಮಾಡಿಕೊಂಡು ಅದರಲ್ಲಿ ಕೇಳುವಂತ ಪ್ರತಿಯೊಂದು ಮಾಹಿತಿಗಳನ್ನು ಸರಿಯಾದ ರೀತಿಯಲ್ಲಿ ಭರ್ತಿ ಮಾಡಿಕೊಳ್ಳುವುದರ ಮೂಲಕ ಈಗ ನೀವು ಕೂಡ ಈ ಒಂದು ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಕೆ ಮಾಡಬಹುದು.

LINK : Apply Now 

ಪ್ರಮುಖ ದಿನಾಂಕಗಳು 

  • ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ: 21/01/2026
  • ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 20/02/2026
WhatsApp Float Button

Leave a Comment

error: Content is protected !!