Ration Card Applying Start: ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಕೆ ಪ್ರಾರಂಭ! ತಿದ್ದುಪಡಿ ಮಾಡಲು ಅವಕಾಶ! ಇಲ್ಲಿದೆ ನೋಡಿ ಮಾಹಿತಿ.
ಈಗ ನಮ್ಮ ಕರ್ನಾಟಕದ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯು ಬಡ ಮತ್ತು ಮಧ್ಯಮ ವರ್ಗದ ಕುಟುಂಬಗಳಿಗಾಗಿ ನೀಡುವ ಉದ್ದೇಶದಿಂದ ಈ ಒಂದು ರೇಷನ್ ಕಾರ್ಡನ್ನು ಈಗ ಅವರಿಗೆ ನೀಡಲಾಗಿತ್ತು, ಇತ್ತೀಚಿಗೆ ಈಗ ಹೊಸ ರೇಷನ್ ಕಾರ್ಡಿಗೆ ಅರ್ಜಿ ಪ್ರಕ್ರಿಯೆಯನ್ನು ಸರಣಿಕೃತಗೊಳಿಸಲಾಗಿದ್ದು. ಈಗ ಅಸಂಗಡಿತ ಕಾರ್ಮಿಕರು ಮತ್ತು ತುರ್ತು ಅಗತ್ಯವಿರುವವರಿಗೆ ಮೊದಲ ಆದ್ಯತೆಯನ್ನು ನೀಡಲಾಗುತ್ತಿದ್ದು. ಅವರು ಈಗ ಅರ್ಜಿಯನ್ನು ಸಲ್ಲಿಕೆ ಮಾಡಬಹುದು.

ಈಗ ನೀವು ಕೂಡ ಏನಾದರೂ ಹೊಸ ರೇಷನ್ ಕಾರ್ಡ್ ಗೆ ಅರ್ಜಿಯನ್ನು ಸಲ್ಲಿಕೆ ಮಾಡಬೇಕೆಂದುಕೊಂಡಿದ್ದರೆ ಅಂತ ಅಭ್ಯರ್ಥಿಗಳು ಈಗ ನಮ್ಮ ಈ ಒಂದು ಲೇಖನವನ್ನು ಸಂಪೂರ್ಣವಾಗಿ ಓದಿಕೊಂಡು ಈಗ ನಾವು ಈ ಒಂದು ಲೇಖನದಲ್ಲಿ ನೀಡಿರುವಂತಹ ಅರ್ಹತೆಗಳು ಹಾಗೂ ಬೇಕಾಗುವ ದಾಖಲೆಗಳು ಹಾಗೂ ಯಾವ ರೀತಿಯ ಅರ್ಜಿ ಸಲ್ಲಿಸಬೇಕು ಎಂಬುದರ ಬಗ್ಗೆ ಸಂಪೂರ್ಣ ವಾದಂತಹ ಮಾಹಿತಿಯನ್ನು ಪಡೆದುಕೊಂಡು. ನೀವು ಕೂಡ ಈ ಒಂದು ಹೊಸ ರೇಷನ್ ಕಾರ್ಡಿಗೆ ಅರ್ಜಿ ಸಲ್ಲಿಕೆ ಹಾಗು ತಿದ್ದುಪಡಿಗಳನ್ನು ಮಾಡಿಕೊಳ್ಳಬಹುದು..
ರೇಷನ್ ಕಾರ್ಡ್ ನ ಮಾಹಿತಿ
ಈಗ ಈ ಒಂದು ರೇಷನ್ ಕಾರ್ಡನ್ನು ಪಡೆದುಕೊಳ್ಳುವ ಮುಖ್ಯ ಉದ್ದೇಶವು ಏನೆಂದರೆ ಈಗ ನಮ್ಮ ರಾಜ್ಯದಲ್ಲಿ ಆಗಲಿ ಅಥವಾ ಕೇಂದ್ರ ಸರ್ಕಾರದಿಂದ ದೊರೆಯುವಂತ ಪ್ರತಿಯೊಂದು ಯೋಜನೆಗಳ ಲಾಭಗಳನ್ನು ಈಗ ನೀವು ಪಡೆದುಕೊಳ್ಳಬೇಕೆಂದುಕೊಂಡಿದ್ದರೆ ಈಗ ಈ ಒಂದು ರೇಷನ್ ಕಾರ್ಡ್ ಬಹುಮುಖ್ಯ ದಾಖಲೆ ಆಗಿರುತ್ತದೆ. ಆದ ಕಾರಣ ಎಲ್ಲರೂ ಕೂಡಲೇ ಈ ಒಂದು ಹೊಸ ರೇಷನ್ ಕಾರ್ಡ್ ಅನ್ನು ಪಡೆದುಕೊಳ್ಳಿ.
ಈಗ ಸ್ನೇಹಿತರೆ ಈಗ ಈ ಒಂದು ಹೊಸ ರೇಷನ್ ಕಾರ್ಡ್ ಗಳನ್ನು ಪಡೆದುಕೊಳ್ಳಲು ಕಾರ್ಮಿಕರು ಈ ಶ್ರಮ ಕಾರ್ಡ್ ಹೊಂದಿದ್ದರೆ ಈಗ ಅರ್ಜಿ ಸಲ್ಲಿಕೆ ಮಾಡಲು ಈಗ ಸರ್ಕಾರ ಅವಕಾಶವನ್ನು ನೀಡಿದೆ. ಅದೇ ರೀತಿಯಾಗಿ ಈಗ ತುರ್ತು ಮತ್ತು ವೈದ್ಯಕೀಯ ಅಗತ್ಯತೆಗಳಿಗೆ ಅಥವಾ ಚಿಕಿತ್ಸೆಗಾಗಿ ರೇಷನ್ ಕಾರ್ಡ್ ಬೇಕಾಗಿದ್ದರೆ ಅದಕ್ಕೂ ಕೂಡ ವಿಶೇಷ ಅನುಮತಿಯನ್ನು ನೀಡಲಾಗುತ್ತಾ ಇದೆ..
ಅರ್ಹತೆಗಳು ಏನು?
- ಈ ಒಂದು ಹೊಸ ರೇಷನ್ ಕಾರ್ಡನ್ನು ಪಡೆದುಕೊಳ್ಳಬೇಕೆಂದುಕೊಳ್ಳುವ ಅಭ್ಯರ್ಥಿಗಳು ಈಗ ಕರ್ನಾಟಕದ ನಿವಾಸಿಗಳು ಆಗಿರಬೇಕು.
- ಆನಂತರ ನೀವು ಕಡ್ಡಾಯವಾಗಿ ಜಾತಿ ಮತ್ತು ಆದಾಯ ಪ್ರಮಾಣ ಪತ್ರವನ್ನು ಹೊಂದಿರಬೇಕು.
- ಅದೇ ರೀತಿಯಾಗಿ ಅವರು ಕಡ್ಡಾಯವಾಗಿ ಈಶ್ರಮ ಕಾರ್ಡನ್ನು ಹೊಂದಿರಬೇಕಾಗುತ್ತದೆ.
ಬೇಕಾಗುವ ದಾಖಲೆಗಳು ಏನು?
- ಆಧಾರ್ ಕಾರ್ಡ್
- ಈ ಶ್ರಮ ಕಾರ್ಡ್
- ಆಸ್ಪತ್ರೆ ದಾಖಲೆಗಳು
- ಮೊಬೈಲ್ ನಂಬರ್
- ವಿಳಾಸದ ಪುರಾವೆಗಳು
- ಜಾತಿ ಮತ್ತು ಆದಾಯ ಪ್ರಮಾಣ ಪತ್ರ
ಅರ್ಜಿ ಸಲ್ಲಿಸುವುದು ಹೇಗೆ?
ಈಗ ಸ್ನೇಹಿತರೆ ನೀವೇನಾದರೂ ಈ ಒಂದು ಹೊಸ ರೇಷನ್ ಕಾರ್ಡ್ ಗೆ ಅರ್ಜಿಯನ್ನು ಸಲ್ಲಿಕೆ ಮಾಡಿಕೊಳ್ಳಬೇಕೆಂದುಕೊಂಡಿದ್ದರೆ ಈಗ ನೀವು ನಿಮ್ಮ ಹತ್ತಿರ ಇರುವಂತಹ ಆನ್ಲೈನ್ ಕೇಂದ್ರಗಳಾದ ಗ್ರಾಮ ಒನ್ ಕರ್ನಾಟಕ ಒನ್ ಇಲ್ಲವೇ CSC ಕೇಂದ್ರಗಳಿಗೆ ಭೇಟಿಯನ್ನು ನೀಡಿ. ಅದರಲ್ಲಿ ಈಗ ನೀವು ಕೂಡ ಈ ಒಂದು ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಕೆ ಹಾಗು ತಿದ್ದುಪಡಿಗಳನ್ನು ಮಾಡಿಕೊಳ್ಳಬಹುದಾಗಿದೆ.