Ashraya Nivasa Yojane: ಸ್ವಂತ ಮನೆಯನ್ನು ನಿರ್ಮಾಣ ಮಾಡಿಕೊಳ್ಳಲು ಸರ್ಕಾರದಿಂದ 2ಲಕ್ಷ ಸಹಾಯಧನ! ಈಗಲೇ ಅರ್ಜಿ ಸಲ್ಲಿಸಿ.

Ashraya Nivasa Yojane: ಸ್ವಂತ ಮನೆಯನ್ನು ನಿರ್ಮಾಣ ಮಾಡಿಕೊಳ್ಳಲು ಸರ್ಕಾರದಿಂದ 2ಲಕ್ಷ ಸಹಾಯಧನ! ಈಗಲೇ ಅರ್ಜಿ ಸಲ್ಲಿಸಿ.

WhatsApp Float Button

ಈಗ ಯಾರೆಲ್ಲ ಸ್ವಂತ ಮನೆಯನ್ನು ನಿರ್ಮಾಣ ಮಾಡಿಕೊಳ್ಳುವ ಕನಸನ್ನು ಕಾಣುತ್ತಾ ಇದ್ದೀರ. ಅಂತ ಅವರಿಗೆ ನಮ್ಮ ರಾಜ್ಯ ಸರ್ಕಾರದ ಕಡೆಯಿಂದ ಭರ್ಜರಿ ಸಿಹಿ ಸುದ್ದಿ ಎಂದು ಹೇಳಬಹುದು. ಈಗ ರಾಜೀವ್ ಗಾಂಧಿ ಗ್ರಾಮೀಣ ವಸತಿ ನಿಗಮ ಯೋಜನೆ ಅಡಿಯಲ್ಲಿ ಈಗ ಆಶ್ರಯ ವಸತಿ ಯೋಜನೆಯ ಮೂಲಕ ಈಗ ನೀವು ಮನೆಯ ಹೊಸ ಮನೆ ನಿರ್ಮಾಣ ಮಾಡಿಕೊಳ್ಳಲು ಸರ್ಕಾರದಿಂದ 2 ಲಕ್ಷದವರೆಗೆ ಸಹಾಯಧನವನ್ನು ಈಗ ನೀವು ಪಡೆದುಕೊಳ್ಳಬಹುದು.

Ashraya Nivasa Yojane

ಈಗ ನೀವು ಕೂಡ ಸ್ವಂತ ಮನೆಯನ್ನು ನಿರ್ಮಾಣ ಮಾಡಿಕೊಳ್ಳಲು ಸರ್ಕಾರದಿಂದ ಸಹಾಯಧನವನ್ನು ಪಡೆದುಕೊಳ್ಳಬೇಕೆಂದುಕೊಂಡಿದ್ದರೆ ನಮ್ಮ ಮಾಧ್ಯಮದಲ್ಲಿ ಈಗ ಬಿಡುಗಡೆ ಮಾಡಿರುವ ಈ ಒಂದು ಲೇಖನವನ್ನು ಸಂಪೂರ್ಣವಾಗಿ ಓದಿಕೊಂಡು ಅಂದರೆ ಸ್ನೇಹಿತರಿಗೆ ಈ ಲೇಖನದಲ್ಲಿ ನಾವು ಅರ್ಜಿ ಸಲ್ಲಿಸಲು ಬೇಕಾಗುವ ದಾಖಲೆಗಳು ಹಾಗೂ ಯಾವ ರೀತಿಯಾಗಿ ಅರ್ಜಿಯನ್ನು ಸಲ್ಲಿಕೆ ಮಾಡಬೇಕು ಎಂಬುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನು ನೀಡಿದ್ದೇವೆ.

ಯೋಜನೆಯ ಮಾಹಿತಿ

ಈಗ ಸ್ನೇಹಿತರೆ ಈ ಒಂದು ಬಸವ ವಸತಿ ಯೋಜನೆ ನಮ್ಮ ರಾಜ್ಯ ಸರ್ಕಾರದ ಮಹತ್ವಕಾಂಕ್ಷಿ ಯೋಜನೆಯಾಗಿದ್ದು. ಈಗ ಯಾರೆಲ್ಲಾ ಹೊಸ ಮನೆಯನ್ನು ನಿರ್ಮಾಣ ಮಾಡಿಕೊಳ್ಳುವ ಕನಸು ಕಾಣುತ್ತಾ ಇದ್ದೀರೋ ಅಂತವರಿಗೆ ಈಗ ಸರ್ಕಾರದ ಕಡೆಯಿಂದ ಸಹಾಯಧನವನ್ನು ನೀಡುವುದು. ಈ ಒಂದು ಯೋಜನೆ ಮುಖ್ಯ ಉದ್ದೇಶವು ಆಗಿದೆ.

ಅಷ್ಟೇ ಅಲ್ಲದೆ ಈಗಾಗಲೇ ಈ ಒಂದು ಯೋಜನೆ ಅಡಿಯಲ್ಲಿ ಈಗಾಗಲೇ 5 ಲಕ್ಷ ಹೆಚ್ಚು ಕುಟುಂಬಗಳಿಗೆ ಮನೆಗಳನ್ನು ನಿರ್ಮಾಣ ಮಾಡಿಕೊಳ್ಳಲು ಸಹಾಯಧನವನ್ನು ನೀಡಲಾಗಿದೆ ಎಂಬ ಮಾಹಿತಿಯನ್ನು ಹಂಚಿಕೊಂಡಿದ್ದಾರೆ. ಈಗ ನೀವು ಕೂಡ ಈ ಒಂದು ಹೊಸ ಮನೆಗಳಿಗೆ ಅರ್ಜಿಯನ್ನು ಸಲ್ಲಿಕೆ ಮಾಡಿ. ಮನೆ ನಿರ್ಮಾಣ ಮಾಡಿಕೊಳ್ಳಲು ಅರ್ಹ ಇದ್ದರೆ ಕೂಡಲೇ ಈಗ ಈ ಒಂದು ಯೋಜನೆಗೆ ಅರ್ಜಿಯನ್ನು ಸಲ್ಲಿಕೆ ಮಾಡಿ. ಈ ಒಂದು ಯೋಜನೆ ಲಾಭವನ್ನು ಪಡೆದುಕೊಳ್ಳಬಹುದು.

ಅರ್ಹತೆಗಳು ಏನು?

  • ಈ ಒಂದು ಯೋಜನೆಗೆ ಅರ್ಜಿ ಸಲ್ಲಿಸುವಂತಹ ಅಭ್ಯರ್ಥಿಗಳು ಮಹಿಳೆಯರಿಗೆ ಈಗ 18 ವರ್ಷ ಮೇಲ್ಪಟ್ಟಿರಬೇಕು.
  • ಅನಂತರ ಈ ಒಂದು ಯೋಜನೆಗೆ ಅರ್ಜಿ ಸಲ್ಲಿಸುವ ಅವರ ವಾರ್ಷಿಕ ಆದಾಯ 32,000 ಕ್ಕಿಂತ ಕಡಿಮೆ ಇರಬೇಕು.
  • ಹಾಗೆ ಅವರು ಕರ್ನಾಟಕದ ಕಾಯಂ ನಿವಾಸಿಗಳು ಆಗಿರಬೇಕು.
  • ಅಷ್ಟೇ ಅಲ್ಲದೆ ಅವರು ಈ ಹಿಂದೆ ಸರ್ಕಾರದ ಕಡೆಯಿಂದ ಯಾವುದೇ ರೀತಿಯಾದಂತ ಉಚಿತ ಮನೆಗಳಿಗೆ ಅರ್ಜಿಯನ್ನು ಸಲ್ಲಿಕೆ ಮಾಡಿರಬಾರದು.

ಬೇಕಾಗುವ ದಾಖಲೆಗಳು ಏನು?

  • ಆಧಾರ್ ಕಾರ್ಡ್
  • ರೇಷನ್ ಕಾರ್ಡ್
  • ಬ್ಯಾಂಕ್ ಖಾತೆ ವಿವರ
  • ಮೊಬೈಲ್ ನಂಬರ್
  • ಇತ್ತೀಚಿನ ಭಾವಚಿತ್ರ
  • ಜಾತಿ ಮತ್ತು ಆದಾಯ ಪ್ರಮಾಣ ಪತ್ರ
  • ನಿವೇಶದ ಪ್ರಮಾಣ ಪತ್ರಗಳು

ಸಹಾಯಧನದ ಮಾಹಿತಿ 

ಈಗ ಈ ಒಂದು ಯೋಜನೆಗಳಿಗೆ ಅರ್ಜಿಯನ್ನು ಸಲ್ಲಿಕೆ ಮಾಡಿದ ಗ್ರಾಮೀಣ ಪ್ರದೇಶದ ಜನರಿಗೆ ಈಗ 1.75 ಲಕ್ಷದವರೆಗೆ ಈ ಒಂದು ಯೋಜನೆ ಅಡಿಯಲ್ಲಿ ಸಹಾಯಧನವನ್ನು ಈಗ ನೀಡಲಾಗುತ್ತಿದೆ.

ಅದೇ ರೀತಿಯಾಗಿ ನಗರ ಪ್ರದೇಶಗಳಲ್ಲಿ ಅರ್ಜಿಯನ್ನು ಸಲ್ಲಿಕೆ ಮಾಡಿದಂತಹ ಅಭ್ಯರ್ಥಿಗಳಿಗೆ ಈ ಒಂದು ಯೋಜನೆಯ ಮೂಲಕ ಈಗ 2 ಲಕ್ಷದವರೆಗೆ ಹೊಸ ಮನೆ ನಿರ್ಮಾಣ ಮಾಡಿಕೊಳ್ಳಲು ಸರ್ಕಾರವು ಸಹಾಯಧನವನ್ನು ನೀಡುತ್ತಾ ಇದೆ.

ಅರ್ಜಿಯನ್ನು ಸಲ್ಲಿಸುವುದು ಹೇಗೆ?

  • ನೀವು ಕೂಡ ಈ ಒಂದು ಯೋಜನೆಗೆ ಅರ್ಜಿಯನ್ನು ಸಲ್ಲಿಕೆ ಮಾಡಬೇಕೆಂದರೆ ನಾವು ಈ ಕೆಳಗೆ ನೀಡಿರುವ ಆಶ್ರಯ ನಿವಾಸದ ಅಧಿಕೃತ ವೆಬ್ ಸೈಟ್ ಗೆ ಮೊದಲು ಭೇಟಿಯನ್ನು ನೀಡಿ.
  • ಆನಂತರ ಸ್ನೇಹಿತರು ಅದರಲ್ಲಿ ನೀವು ನಿಮ್ಮ ಆಧಾರ್ ಕಾರ್ಡ್ ಹಾಗೂ ಜಿಲ್ಲೆ, ಊರು ಹಾಗೂ ತಾಲೂಕುಗಳ ವಿವರಗಳನ್ನು ಭರ್ತಿ ಮಾಡಿಕೊಂಡು ನೀವು ಅದರಲ್ಲಿ ಮುಂದುವರಿಯಬೇಕು.
  • ಆನಂತರ ನೀವು ನಿಮ್ಮ ಕುಟುಂಬ ಸದಸ್ಯರ ಮಾಹಿತಿಗಳು ಹಾಗೂ ಆದಾಯದ ವಿವರಗಳನ್ನು ಸರಿಯಾದ ರೀತಿಯಲ್ಲಿ ಭರ್ತಿ ಮಾಡಿಕೊಳ್ಳಬೇಕು.
  • ಆನಂತರ ನೀವು ಭರ್ತಿ ಮಾಡಿರುವ ದಾಖಲೆಗಳು ಸರಿಯಾದ ರೀತಿಯಲ್ಲಿ ಇದೇ ಎಂಬುದನ್ನು ಒಂದು ಬಾರಿ ಪರಿಶೀಲನೆ ಮಾಡಿಕೊಂಡು OTP ಮೂಲಕ ದೃಢೀಕರಣ ಮಾಡಿ. ಅರ್ಜಿಯನ್ನು ಸಲ್ಲಿಕೆ ಮಾಡಿ.

LINK : Apply Now 

ಒಂದು ವೇಳೆ ನಿಮಗೆ ಅರ್ಜಿಯನ್ನು ಸಲ್ಲಿಕೆ ಮಾಡಲು ಬಾರದಿದ್ದರೆ ನಿಮ್ಮ ಹತ್ತಿರ ಇರುವ ಗ್ರಾಮ ಪಂಚಾಯತಿಗಳಿಗೆ ಹಾಗೂ ಇಲ್ಲವೇ ಆನ್ಲೈನ್ ಕೇಂದ್ರಗಳಿಗೆ ಭೇಟಿಯನ್ನು ನೀಡಿ. ಅಲ್ಲಿಯೂ ಕೂಡ ಈ ಮೇಲೆ ತಿಳಿಸಿದ ದಾಖಲೆಗಳನ್ನು ಅವರಿಗೆ ನೀಡುವುದರ ಮೂಲಕ ಈಗ ನೀವು ಕೂಡ ಈ ಒಂದು ಯೋಜನೆಗಳಿಗೆ ಈಗ ಅರ್ಜಿಯನ್ನು ಸಲ್ಲಿಕೆ ಮಾಡಬಹುದಾಗಿದೆ.

WhatsApp Group Join Now
Telegram Group Join Now

Leave a Comment

error: Content is protected !!