Bhoo Odetana Scheme: ಸ್ವಂತ ಜಮೀನನ್ನು ಖರೀದಿ ಮಾಡಲು ಸರ್ಕಾರದಿಂದ 12.5 ಲಕ್ಷ ಸಹಾಯಧನ! ಈಗಲೇ ಅರ್ಜಿ ಸಲ್ಲಿಸಿ.
ಈಗ ನಮ್ಮ ಕರ್ನಾಟಕದ ಭೂ ಒಡೆತನ ಯೋಜನೆ ಅಡಿಯಲ್ಲಿ ಈಗ ಮಹಿಳೆಯರಿಗೆ ಸ್ವಂತ ಜಮೀನನ್ನು ಖರೀದಿ ಮಾಡಲು ಈಗ ಸರಕಾರದಿಂದ ಸಹಾಯಧನವನ್ನು ನೀಡಲಾಗುತ್ತಿದೆ. ಅಷ್ಟೇ ಅಲ್ಲದೆ ನಮ್ಮ ಕರ್ನಾಟಕ ಸರ್ಕಾರದ ಭೂ ಒಡೆತನ ಯೋಜನೆ ಎಂದರೆ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಮಹಿಳಾ ಕೃಷಿ ಕಾರ್ಮಿಕರಿಗೆ ಈಗ ಸ್ವಂತ ಭೂಮಿಯನ್ನು ಖರೀದಿ ಮಾಡುವ ಕನಸು ನನಸು ಮಾಡುವ ಮಹತ್ವದ ಕಾರ್ಯಕ್ರಮವಾಗಿದೆ ಎಂದು ಹೇಳಿದರೆ ತಪ್ಪಾಗುವುದಿಲ್ಲ.

ಈಗ ಈ ಒಂದು ಯೋಜನೆ ಮೂಲಕ ಭೂ ರೈತ ಕುಟುಂಬಗಳಿಗ ಆರ್ಥಿಕ ನೆರವನ್ನು ನೀಡಿ. ಅವರನ್ನು ಕೃಷಿ ಮೂಲಕ ಸಾವಲಂಬಿಗಳನ್ನಾಗಿ ಮಾಡುವ ಉದ್ದೇಶ ಈ ಒಂದು ಯೋಜನೆ ಹೊಂದಿದೆ. ಅಷ್ಟೇ ಅಲ್ಲದೆ ಈಗ ನೀವು ಕೂಡ ಈ ಒಂದು ಯೋಜನೆಗೆ ಅರ್ಜಿಯನ್ನು ಸಲ್ಲಿಕೆ ಮಾಡಬೇಕೆಂದು ಕೊಂಡಿದ್ದರೆ ಈ ಒಂದು ಯೋಜನೆ ಅರ್ಜಿಯನ್ನು ಸಲ್ಲಿಸಲು ಏನೆಲ್ಲ ದಾಖಲೆಗಳನ್ನು ಪಡೆದುಕೊಳ್ಳಬೇಕು ಹಾಗೂ ಏನಿಲ್ಲ ಅರ್ಹತೆಗಳನ್ನು ಪಡೆದುಕೊಂಡಿರಬೇಕು ಎಂಬುದರ ಬಗ್ಗೆ ಸಂಪೂರ್ಣವಾದ ಮಾಹಿತಿಯನ್ನು ಈಗ ಈ ಒಂದು ಲೇಖನದ ಮೂಲಕ ತಿಳಿದುಕೊಳ್ಳಿ.
ಯೋಜನೆ ಉದ್ದೇಶ ಏನು?
ಈಗ ಈ ಒಂದು ಭೂ ಒಡೆತನ ಯೋಜನೆ ಮೂಲ ಗುರಿಯೇನೆಂದರೆ ಈಗ ಭೂ ರೈತ ಮಹಿಳಾ ಕಾರ್ಮಿಕರಿಗೆ ಕೃಷಿ ಭೂಮಿಯನ್ನು ಖರೀದಿ ಮಾಡಲು ನೆರವು ನೀಡುವುದು. ಈ ಒಂದು ಯೋಜನೆ ಮುಖ್ಯ ಉದ್ದೇಶ ಆಗಿದೆ. ಅದೇ ರೀತಿಯಾಗಿ ಈ ಒಂದು ಯೋಜನೆಯ ಗ್ರಾಮೀಣ ಪ್ರದೇಶಗಳಲ್ಲಿ ಬಡತನ ನಿರ್ಮೂಲನೆಗೆ ಕಾರಣವಾಗುತ್ತಾ ಇದ್ದು ಮತ್ತು ಮಹಿಳೆಯರ ಮೂಲಕ ಕೃಷಿ ಬೆಳವಣಿಗೆಯನ್ನು ಉತ್ತೇಜಿಸಲು ಸಹಾಯ ಮಾಡುತ್ತದೆ.
ದೊರೆಯುವ ಸಹಾಯಧನ ಎಷ್ಟು?
ಈಗ ಈ ಒಂದು ಯೋಜನೆ ಮೂಲಕ ಈಗ ಸರ್ಕಾರದಿಂದ 12.5 ಲಕ್ಷದ ವರೆಗೆ ಸಹಾಯಧನ ಪಡೆದುಕೊಳ್ಳುತ್ತಾ ಇದ್ದು. ಈಗ ಇದರಲ್ಲಿ ಈಗ 75% ಸಬ್ಸಿಡಿ ಮತ್ತು 25% ಅಷ್ಟು ಸಾಲದ ರೂಪದಲ್ಲಿ ನೀಡಲಾಗುತ್ತದೆ. ಅದೇ ರೀತಿಯಾಗಿ ಈಗ ಈ ಒಂದು ಭೂಮಿ ಖರೀದಿ ಮಾಡಲು 2 ಎಕರೆವರೆಗೆ ಅನುಮತಿಯನ್ನು ನೀಡಲಾಗುತ್ತಿದ್ದು. ಈ ಒಂದು ಮಹಿಳೆಯರ ಹೆಸರಿನಲ್ಲಿ ನೋಂದಣಿಯಾಗಿ ಅವರ ಭದ್ರತೆಯನ್ನು ಹೆಚ್ಚಿಗೆ ಮಾಡುತ್ತದೆ.
ಅರ್ಹತೆಗಳು ಏನು?
- ಈ ಒಂದು ಯೋಜನೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಪರಿಶಿಷ್ಟ ಜಾತಿ ಅಥವಾ ಪರಿಶಿಷ್ಟ ಪಂಗಡಕ್ಕೆ ಸೇರಿದವರು ಆಗಿರಬೇಕು.
- ಹಾಗೆವರ ವಯಸ್ಸು 18ರಿಂದ 55 ವರ್ಷದ ಒಳಗೆ ಇರಬೇಕು.
- ಅದೇ ರೀತಿಯಾಗಿ ಅವರು ಕರ್ನಾಟಕದ ಖಾಯಂ ನಿವಾಸಿಗಳು ಆಗಿರಬೇಕು.
- ಅದೇ ರೀತಿಯಾಗಿ ಅವರು ಸರ್ಕಾರ ನಿಗದಿ ಮಾಡಿರುವ ವಾರ್ಷಿಕ ಆದಾಯವನ್ನು ಹೊಂದಿರಬೇಕು.
ಬೇಕಾಗುವ ದಾಖಲಾತಿಗಳು ಏನು?
- ಆಧಾರ್ ಕಾರ್ಡ್
- ಜಾತಿ ಮತ್ತು ಆದಾಯ ಪ್ರಮಾಣ ಪತ್ರ
- ಇತ್ತೀಚಿನ ಭಾವಚಿತ್ರ
- ಮೊಬೈಲ್ ನಂಬರ್
- ಬ್ಯಾಂಕ್ ಖಾತೆಗೆ ವಿವರ
ಅರ್ಜಿ ಸಲ್ಲಿಸುವುದು ಹೇಗೆ?
- ಈಗ ನೀವು ಕೂಡ ಅರ್ಜಿಯನ್ನು ಸಲ್ಲಿಕೆ ಮಾಡಬೇಕೆಂದರೆ ಮೊದಲಿಗೆ ಸೇವಾ ಸಿಂದು ಪೋರ್ಟಲ್ ಅಥವಾ ನಿಗಮದ ಸೈಟಿಗೆ ಭೇಟಿಯನ್ನು ನೀಡಬೇಕಾಗುತ್ತದೆ.
- ತದನಂತರ ನೀವು ಹೊಸಬಳಕೆದಾರರಾಗಿದ್ದರೆ, ಮೊದಲು ನೋಂದಣಿಯನ್ನು ಮಾಡಿಕೊಳ್ಳಬೇಕಾಗುತ್ತದೆ.
- ಆನಂತರ ಅದರಲ್ಲಿ ನೀವು ಭೂ ಒಡೆತನ ಎಂಬುದನ್ನು ಸರ್ಚ್ ಮಾಡಿಕೊಂಡು ಆನಂತರ ಅದರಲ್ಲಿ ನಿಮ್ಮ ಕುಟುಂಬದ ಮಾಹಿತಿ ಹಾಗೂ ಭೂಮಿ ಖರೀದಿಯ ಮಾಹಿತಿ ಮಾಡಿ.
- ಆನಂತರ ಅದಕ್ಕೆ ಬೇಕಾಗುವಂತಹ ಪ್ರತಿಯೊಂದು ದಾಖಲಾತಿಗಳನ್ನು ಸರಿಯಾದ ರೀತಿಯಲ್ಲಿ ಭರ್ತಿ ಮಾಡಿ.
- ನಂತರ ನೀವು ಭರ್ತಿ ಮಾಡಿದ ಪ್ರತಿಯೊಂದು ದಾಖಲಾತಿಗಳು ಸರಿಯಾದ ರೀತಿಯಲ್ಲಿದ್ದರೆ ಸಬ್ಮಿಟ್ ಬಟನ್ ಮೇಲೆ ಕ್ಲಿಕ್ ಮಾಡಿಕೊಂಡು ಅರ್ಜಿಯನ್ನು ಸಲ್ಲಿಕೆ ಮಾಡಿ.
link: Apply Now