Canara Bank Personal Loan: ಕೆನರಾ ಬ್ಯಾಂಕ್ ನ ಮೂಲಕ ಕಡಿಮೆ ಬಡ್ಡಿ ದರದಲ್ಲಿ ಸಾಲ ಪಡೆಯಿರಿ! ವೈಯಕ್ತಿಕವಾಗಿ 10 ಲಕ್ಷದವರೆಗೆ ಸಾಲ!

Canara Bank Personal Loan: ಕೆನರಾ ಬ್ಯಾಂಕ್ ನ ಮೂಲಕ ಕಡಿಮೆ ಬಡ್ಡಿ ದರದಲ್ಲಿ ಸಾಲ ಪಡೆಯಿರಿ! ವೈಯಕ್ತಿಕವಾಗಿ 10 ಲಕ್ಷದವರೆಗೆ ಸಾಲ!

WhatsApp Float Button

ಇಂದಿನ ದಿನಮಾನಗಳಲ್ಲಿ ಈಗ ನಿಮಗೆ ತ್ವರಿತವಾಗಿ ನಿಮ್ಮ ಜೀವನದಲ್ಲಿ ಹಣಕಾಸಿನ ಸವಾಲುಗಳು ಎದುರಾಗುವುದು ಸಾಮಾನ್ಯವಾಗಿರುತ್ತದೆ. ಅಷ್ಟೇ ಅಲ್ಲದೆ ಈಗ ಮನೆಯ ನವೀಕರಣ, ಶಿಕ್ಷಣ, ವೈದ್ಯಕೀಯ ತುರ್ತು ಅಥವಾ ಕನಸಿನ ಮನೆ ಹಣದ ಅವಶ್ಯಕತೆ ಇದ್ದಾಗ ಈಗ ನೀವು ಈ ಒಂದು ಕೆನರಾ ಬ್ಯಾಂಕ್ ನ ಮೂಲಕ ವೈಯಕ್ತಿಕ ಸಾಲವನ್ನು ಪಡೆದುಕೊಂಡು ಅವುಗಳನ್ನು ಈಡೇರಿಸಿಕೊಳ್ಳಬಹುದಾಗಿದೆ.

Canara Bank Personal Loan

ಅದೇ ರೀತಿಯಾಗಿ ಈಗ ಸರ್ಕಾರಿ ಸಾರ್ವಜನಿಕ ವಲಯದ ಬ್ಯಾಂಕ್ ಆಗಿರುವಂತಹ ಈ ಒಂದು ಕೆನರಾ ಬ್ಯಾಂಕ್ ಅತ್ಯಂತ ಕಡಿಮೆ ಬಡ್ಡಿ ದರದಲ್ಲಿ ಗರಿಷ್ಠ 10 ಲಕ್ಷದವರೆಗೆ ಸಾಲವನ್ನು ನೀಡಲಾಗುತ್ತ ಇದೆ. ಈ ಒಂದು ಸಾಲವನ್ನು ಪಡೆಯಲು ಯಾವುದೇ ರೀತಿಯಾದಂತಹ ಗ್ಯಾರಂಟಿಗಳು ಅಗತ್ಯ ಇರುವುದಿಲ್ಲ. ಹಾಗಿದ್ದರೆ ಈಗ ನೀವು ಕೂಡ ಈ ಒಂದು ಬ್ಯಾಂಕ್ ನ ಮೂಲಕ ಯಾವ ರೀತಿಯಾಗಿ ಸಾಲ ಪಡೆಯಬೇಕು ಎಂಬುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನು ತಿಳಿದುಕೊಳ್ಳೋಣ.

ಕೆನರಾ ಬ್ಯಾಂಕ್ ಸಾಲದ ಮಾಹಿತಿ

ಈಗ ಈ ಒಂದು ಕೆನರಾ ಬ್ಯಾಂಕ್ ನ ವೈಯಕ್ತಿಕ ಸಾಲವು ಯಾವುದೇ ರೀತಿಯಾದಂತಹ ಗ್ಯಾರಂಟಿ ಇಲ್ಲದೆ ನೀಡುವಂತ ಸಾಲವಾಗಿವೆ ಅಂದರೆ ಯಾವುದೇ ರೀತಿಯಾದಂತಹ ಆಸ್ತಿ ಅಥವಾ ಭದ್ರತೆ ಅಗತ್ಯವಿಲ್ಲದೆ ಈ ಒಂದು ಬ್ಯಾಂಕ್ ನ ಮೂಲಕ ಸಾಲವನ್ನು ಪಡೆದುಕೊಳ್ಳಬಹುದು.

ಈಗ ನಿಮಗೆ ಏನಾದರೂ ಹಣದ ಅವಶ್ಯಕತೆ ಇದ್ದರೆ ನೀವು ಕೂಡ ಈ ಒಂದು ಬ್ಯಾಂಕ್ ನ ಮೂಲಕ ಈಗ ತ್ವರಿತವಾಗಿ 10 ಲಕ್ಷದವರೆಗೆ ಅತ್ಯಂತ ಕಡಿಮೆ ಬಡ್ಡಿ ದರದಲ್ಲಿ ಈಗ ನೀವು ಕೂಡ ಸಾಲವನ್ನು ಪಡೆದುಕೊಳ್ಳಬಹುದು.

ಯಾರೆಲ್ಲ ಅರ್ಹರು

  • ಈ ಸಾಲ ಪಡೆಯುವಂತಹ ಅಭ್ಯರ್ಥಿಗಳು 21 ರಿಂದ 60 ವರ್ಷದ ಒಳಗೆ ಇರಬೇಕಾಗುತ್ತದೆ.
  • ಹಾಗೆ ಆ ಒಂದು ಅಭ್ಯರ್ಥಿಯು ಕರ್ನಾಟಕದ ಖಾಯಂ ನಿವಾಸಿಯಾಗಿರಬೇಕು.
  • ಹಾಗೆ ಆ ಅಭ್ಯರ್ಥಿಯ ಪ್ರತಿ ತಿಂಗಳು 15000 ಹಣವನ್ನು ಹೊಂದಿರಬೇಕು.
  • ಆನಂತರ ಯಾವುದಾದರೂ ಒಂದು ಖಾಸಗಿ ಅಥವಾ ಸರ್ಕಾರಿ ಹುದ್ದೆಗಳನ್ನು ಹೊಂದಿರಬೇಕು.
  • ಆನಂತರ ಅವರ ಸಿವಿಲ್ ಸ್ಕೋರ್ 700 ಕ್ಕಿಂತ ಹೆಚ್ಚಿಗೆ ಇರಬೇಕು.

ಬೇಕಾಗುವ ದಾಖಲೆಗಳು ಏನು?

  • ಆಧಾರ್ ಕಾರ್ಡ್
  • ಪ್ಯಾನ್ ಕಾರ್ಡ್
  • ವೋಟರ್ ಐಡಿ
  • ಪಾಸ್ ಪೋರ್ಟ್ ಅಳತೆಯ ಚಿತ್ರ
  • ಸಂಬಳದ ವಿವರ
  • ಉದ್ಯೋಗ ಪ್ರಮಾಣ ಪತ್ರಗಳು
  • ಇತ್ತೀಚಿನ ಭಾವಚಿತ್ರ
  • ಮೊಬೈಲ್ ನಂಬರ್

ಅರ್ಜಿ ಸಲ್ಲಿಸುವುದು ಹೇಗೆ?

  • ಈಗ ಈ ಒಂದು ಯೋಜನೆಗೆ ಅರ್ಜಿಯನ್ನು ಸಲ್ಲಿಕೆ ಮಾಡಲು ಕೆನರಾ ಬ್ಯಾಂಕ್ ನ ಅಧಿಕೃತ ವೆಬ್ಸೈಟ್ಗೆ ಮೊದಲು ನೀವು ಭೇಟಿಯನ್ನು ನೀಡಬೇಕು.
  • ಆನಂತರ ಅದರಲ್ಲಿ ಲೋನ್ ವಿಭಾಗದಲ್ಲಿ ಪರ್ಸನಲ್ ಲೋನ್ ಎಂಬ ಆಯ್ಕೆ ಮೇಲೆ ಕ್ಲಿಕ್ ಮಾಡಿ.
  • ಆನಂತರ ಆ ಒಂದು ಅರ್ಜಿ ಫಾರ್ಮ್ ನಲ್ಲಿ ನಿಮ್ಮ ವೈಯಕ್ತಿಕ ಮತ್ತು ಆರ್ಥಿಕ ವಿವರಗಳನ್ನು ಭರ್ತಿ ಮಾಡಿ.
  • ಆನಂತರ ನಿಮ್ಮ ಅಗತ್ಯ ದಾಖಲೆಗಳನ್ನು ಡಿಜಿಟಲ್ ರೂಪದಲ್ಲಿ ಅದರಲ್ಲಿ ಅಪ್ಲೋಡ್ ಮಾಡಬೇಕು.

ಹಾಗೆ ನಿಮಗೆ ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಲು ಬಾರದೆ ಇದ್ದರೆ ನಿಮ್ಮ ಹತ್ತಿರ ಇರುವಂತಹ ಕೆನರಾ ಬ್ಯಾಂಕ್ ಗೆ ಭೇಟಿಯನ್ನು ನೀಡಿ. ಅಲ್ಲಿಯೂ ಕೂಡ ನೀವು ಈ ಒಂದು ಸಾಲಕ್ಕೆ ಈಗ ನೀವು ಕೂಡ ಅರ್ಜಿಯನ್ನು ಸಲ್ಲಿಕೆ ಮಾಡಿ. ಈ ಒಂದು ಸಾಲದ ಲಾಭವನ್ನು ಪಡೆದುಕೊಳ್ಳಬಹುದು.

WhatsApp Group Join Now
Telegram Group Join Now

Leave a Comment

error: Content is protected !!