Post Payment Bank Requerment: ಇಂಡಿಯಾ ಪೋಸ್ಟ್ ಪೆಮೆಂಟ್ ಬ್ಯಾಂಕ್ ನಲ್ಲಿ ಭರ್ಜರಿ ನೇಮಕಾತಿ! ಈಗಲೇ ಅರ್ಜಿ ಸಲ್ಲಿಸಿ.
Post Payment Bank Requerment: ಇಂಡಿಯಾ ಪೋಸ್ಟ್ ಪೆಮೆಂಟ್ ಬ್ಯಾಂಕ್ ನಲ್ಲಿ ಭರ್ಜರಿ ನೇಮಕಾತಿ! ಈಗಲೇ ಅರ್ಜಿ ಸಲ್ಲಿಸಿ. ಈಗ ನಮ್ಮ ಕೇಂದ್ರ ಸರ್ಕಾರದ ಸಚಿವಾಲಯದ ಅಡಿಯಲ್ಲಿ ಈಗ ಅಂಚೆ ಇಲಾಖೆಯಲ್ಲಿ ಈಗ ಭರ್ಜರಿ ನೇಮಕಾತಿಗಳು ಆರಂಭವಾಗಿದ್ದು. ಈಗ ಕೇಂದ್ರ ಸರ್ಕಾರದ ಉದ್ಯೋಗ ನೋಡ್ಕೋತಿದ್ದವರಿಗೆ ಇದೊಂದು ಸುವರ್ಣ ಅವಕಾಶ ಎಂದು ಹೇಳಿದರೆ ತಪ್ಪಾಗುವುದಿಲ್ಲ. ಈಗ ಪೋಸ್ಟ್ ಪೇಮೆಂಟ್ಸ್ ಬ್ಯಾಂಕ್ ಜೂನಿಯರ್ ಅಸೋಸಿಯೇಟ್ ಹಾಗೂ ಅಸಿಸ್ಟೆಂಟ್ ಮ್ಯಾನೇಜರ್ ಹುದ್ದೆಗಳಿಗೆ ನೇಮಕಾತಿ ಪ್ರಾರಂಭವಾಗಿದ್ದು. ಈಗ ನೀವು ಕೂಡ ಅರ್ಹ ಇದ್ದರೆ … Read more