Dr BR Ambedkar Vasati Yojane: ಸ್ವಂತ ಮನೆಯನ್ನು ನಿರ್ಮಾಣ ಮಾಡಲು 3.50 ಲಕ್ಷದವರೆಗೆ ಸಹಾಯಧನ! ಈಗಲೇ ಅರ್ಜಿಯನ್ನು ಸಲ್ಲಿಸಿ.
ಈಗ ನಿಮಗೆ ತಿಳಿದಿರುವಂತೆ ಪ್ರತಿಯೊಬ್ಬರಿಗೂ ಕೂಡ ತಮ್ಮದೇ ಆದಂತಹ ಮನೆಯನ್ನು ಹೊಂದಿರಬೇಕು ಎಂಬುದು ಕನಸಾಗಿರುತ್ತದೆ. ಆದರೆ ಈಗ ಒಂದು ಕನಸನ್ನು ನನಸು ಮಾಡಲು ಈಗ ನಮ್ಮ ರಾಜ್ಯ ಸರ್ಕಾರ ಡಾಕ್ಟರ್ ಬಿ ಆರ್ ಅಂಬೇಡ್ಕರ್ ನಿವಾಸ ಯೋಜನೆ ಬಿಡುಗಡೆ ಮಾಡಿದ್ದು. ಈಗ ವಿಶೇಷವಾಗಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಬಡ ಕುಟುಂಬಗಳಿಗೆ ಆರ್ಥಿಕ ನೆರವನ್ನು ನೀಡುವುದು. ಹಾಗೆ ಅವರಿಗೆ ಸ್ವಂತ ಮನೆಯನ್ನು ನಿರ್ಮಾಣ ಮಾಡಿಕೊಳ್ಳಲು ಸಹಾಯಧನವನ್ನು ನೀಡಲು ಸರ್ಕಾರವು ಮುಂದೆ ಬಂದಿದೆ.

ಅದೇ ರೀತಿಯಾಗಿ ಈಗ ಯಾರೆಲ್ಲಾ ಸ್ವಂತ ಮನೆಯನ್ನು ಹೊಂದಬೇಕೆಂಬ ಕನಸನ್ನು ಕಾಣುತ್ತಾ ಇದ್ದೀರೋ ಅಂತ ಅವರಿಗೆ ಇದೊಂದು ಒಳ್ಳೆಯ ಸುದ್ದಿ. ನೀವು ಕೂಡ ಈ ಒಂದು ಯೋಜನೆಗೆ ಅರ್ಜಿ ಸಲ್ಲಿಸಿ. ಈ ಒಂದು ಯೋಜನೆಯ ಮೂಲಕ ಉಚಿತ ಮನೆಯನ್ನು ಪಡೆದುಕೊಳ್ಳಬೇಕೆಂದುಕೊಂಡವರಿಗೆ ಈಗ ನೀವು ಕೂಡ ಈ ಲೇಖನವನ್ನು ಕೊನೆಯವರೆಗೂ ಓದಿಕೊಂಡು ಈಗ ಸಂಪೂರ್ಣ ಮಾಹಿತಿ ಪಡೆದುಕೊಂಡು ನೀವು ಕೂಡ ಅರ್ಜಿ ಸಲ್ಲಿಕೆ ಮಾಡಬಹುದಾಗಿದೆ.
ಯೋಜನೆಯ ಮಾಹಿತಿ
ಈಗ ಇತ್ತೀಚಿನ ದಿನಮಾನಗಳಲ್ಲಿ ಸ್ವಂತ ಮನೆಯನ್ನು ನಿರ್ಮಾಣ ಮಾಡಿಕೊಳ್ಳಬೇಕೆಂದರೆ ಈಗ ಸಾಕಷ್ಟು ಹಣವನ್ನು ನೀಡಬೇಕಾಗುತ್ತದೆ. ಅದೇ ರೀತಿಯಾಗಿ ಈಗ ಒಂದು ಸ್ವಂತ ಜಾಗವನ್ನು ಖರೀದಿ ಮಾಡಲು ಕೂಡ ಲಕ್ಷಾಂತರ ಹಣವನ್ನು ಈಗ ನೀವು ಹೂಡಿಕೆ ಮಾಡಬೇಕಾಗುವ ಸಂದರ್ಭ ಬರುತ್ತದೆ. ಆದರೆ ಈಗ ಸರ್ಕಾರದಿಂದ ಈ ಒಂದು ಯೋಜನೆಯ ಮೂಲಕ ನೀವೇನಾದರೂ ಸ್ವಂತ ಮನೆಯನ್ನು ನಿರ್ಮಾಣ ಮಾಡಿಕೊಳ್ಳಬೇಕೆಂದು ಕೊಂಡಿದ್ದರೆ ಈಗ ಸರ್ಕಾರ ಈ ಒಂದು ಯೋಜನೆ ಮೂಲಕ 3.50 ಲಕ್ಷದವರೆಗೆ ಸಹಾಯಧನವನ್ನು ನೀಡುತ್ತಾ ಇದೆ.
ದೊರೆಯುವ ಸಹಾಯಧನ ಎಷ್ಟು?
ಅದೇ ರೀತಿಯಾಗಿ ಸ್ನೇಹಿತರೆ ಈಗ ಗ್ರಾಮೀಣ ಪ್ರದೇಶಗಳಲ್ಲಿ ವಾಸ ಮಾಡುತ್ತಿರುವ ಪ್ರತಿಯೊಬ್ಬರಿಗೂ ಕೂಡ ಈಗ ಈ ಒಂದು ಯೋಜನೆ ಅಡಿಯಲ್ಲಿ ಅರ್ಜಿಯನ್ನು ಸಲ್ಲಿಕೆ ಮಾಡಿದ್ದೆ. ಆದರೆ ಅವರಿಗೆ 1.75 ಲಕ್ಷದವರೆಗೆ ಅವರಿಗೆ ಸಹಾಯಧನವನ್ನು ನೀಡಲಾಗುತ್ತದೆ.
ಆನಂತರ ಈಗ ನಗರ ಪ್ರದೇಶಗಳಲ್ಲಿ ಅಂದರೆ ಪಟ್ಟಣಗಳಿರುವ ವಾಸ ಮಾಡುತ್ತಿರುವ ಪ್ರತಿಯೊಬ್ಬರೂ ಕೂಡ ಈಗ ಈ ಒಂದು ಯೋಜನೆಗೆ ಏನಾದರೂ ಅರ್ಜಿಯನ್ನು ಸಲ್ಲಿಕೆ ಮಾಡಿದರೆ ಅವರಿಗೆ ಈ ಒಂದು ಯೋಜನೆ ಅಡಿಯಲ್ಲಿ 2 ಲಕ್ಷದವರೆಗೆ ಸಹಾಯಧನವನ್ನು ಈಗ ಅವರು ಸರ್ಕಾರದಿಂದ ಪಡೆದುಕೊಳ್ಳಬಹುದಾಗಿದೆ.
ಯಾರೆಲ್ಲ ಅರ್ಜಿಯನ್ನು ಸಲ್ಲಿಕೆ ಮಾಡಬಹುದು
- ಈಗ ಈ ಒಂದು ಯೋಜನೆಗೆ ಅರ್ಜಿಯನ್ನು ಸಲ್ಲಿಕೆ ಮಾಡುವಂತಹ ಅಭ್ಯರ್ಥಿಗಳು ಕರ್ನಾಟಕದ ಖಾಯಂ ನಿವಾಸಿಗಳು ಆಗಿರಬೇಕು.
- ಹಾಗೆ ಅರ್ಜಿ ಸಲ್ಲಿಸುವವರ ಹೆಸರಿನಲ್ಲಿ ಸ್ವಂತ ಜಾಗವನ್ನು ಅವರು ಹೊಂದಿರಬೇಕು.
- ಆನಂತರ ಅದೇ ರೀತಿ ಹಿಂದೆ ಸರ್ಕಾರದ ಕಡೆಯಿಂದ ಯಾವುದೇ ರೀತಿಯಾದಂತ ವಸತಿ ಯೋಜನೆಯ ಲಾಭಗಳನ್ನು ಪಡೆದುಕೊಂಡಿರಬಾರದು.
- ಅದೇ ರೀತಿಯಾಗಿ ಅರ್ಜಿದಾರರು ಕಡ್ಡಾಯವಾಗಿ SC ಅಥವಾ ST ಸಮುದಾಯಕ್ಕೆ ಸೇರಿದವರು ಆಗಿರಬೇಕು.
- ಹಾಗೆ ಈಗ ಹಳ್ಳಿಗಳಲ್ಲಿ ವಾಸ ಮಾಡುವವರು ವಾರ್ಷಿಕ ಆದಾಯ 32,000 ಹಾಗೂ ನಗರದ ಅಭಿವೃದ್ಧಿಗಳಿಗೆ 85,000 ಮೀರಬಾರದು.
ಬೇಕಾಗುವ ದಾಖಲಾತಿಗಳು ಏನು?
- ಆಧಾರ್ ಕಾರ್ಡ್
- ಜಾತಿ ಮತ್ತು ಆದಾಯ ಪ್ರಮಾಣ ಪತ್ರ
- ನಿವೇಶನದ ದಾಖಲೆಗಳು
- ಬ್ಯಾಂಕ್ ಖಾತೆ ವಿವರ
- ಮೊಬೈಲ್ ನಂಬರ್
ಅರ್ಜಿ ಸಲ್ಲಿಸುವುದು ಹೇಗೆ?
ಈಗ ಸ್ನೇಹಿತರೆ ನೀವು ಕೂಡ ಈ ಒಂದು ಯೋಜನೆಗೆ ಅರ್ಜಿಯನ್ನು ಸಲ್ಲಿಕೆ ಮಾಡಬೇಕೆಂದು ಕೊಂಡಿದ್ದರೆ. ಈಗ ನಾವು ಈ ಕೆಳಗೆ ನೀಡಿರುವ ಲಿಂಕ್ ನ ಮೂಲಕವೂ ಕೂಡ ನೀವು ಅದರಲ್ಲಿ ಕೇಳುವಂತಹ ಪ್ರತಿಯೊಂದು ದಾಖಲಾತಿಗಳನ್ನು ಸರಿಯಾದ ರೀತಿಯಲ್ಲಿ ಭರ್ತಿ ಮಾಡಿ. ಅಲ್ಲಿಯೂ ಕೂಡ ಅರ್ಜಿಯನ್ನು ಸಲ್ಲಿಕೆ ಮಾಡಬಹುದು. ಒಂದು ವೇಳೆ ನಿಮಗೆ ಅರ್ಜಿಯನ್ನು ಸಲ್ಲಿಸಲು ಬಾರದಿದ್ದರೆ ಈಗ ನೀವು ನಿಮ್ಮ ಹತ್ತಿರ ಇರುವ ಗ್ರಾಮ ಪಂಚಾಯಿತಿ ಅಥವಾ ನಗರದ ಕಚೇರಿಗಳಿಗೆ ಹೋಗಿ ಅಲ್ಲಿಯೂ ಕೂಡ ಫಾರ್ಮನ್ನು ಪಡೆದುಕೊಂಡು ಈಗ ನೀವು ಕೂಡ ಈ ಒಂದು ಯೋಜನೆಗೆ ಈಗ ಅರ್ಜಿಯನ್ನು ಸಲ್ಲಿಕೆ ಮಾಡಬಹುದು.
LINK : Apply Now