Free Laptop Scheme: ರಾಜ್ಯದ ವಿದ್ಯಾರ್ಥಿಗಳಿಗೆ ಈಗ ಉಚಿತ ಲ್ಯಾಪ್ಟಾಪ್ ವಿತರಣೆ! ಈ ಕೂಡಲೇ ಅರ್ಜಿ ಸಲ್ಲಿಸಿ.
ಈಗ ಇಂದಿನ ಡಿಜಿಟಲ್ ಯುಗದಲ್ಲಿ ಶಿಕ್ಷಣದ ಮುಂದಿನ ಹಂತಕ್ಕೆ ಹೊಂದಿಕೊಳ್ಳುವ ಅಗತ್ಯವಾದ ಸಾಧನೆಗಳನ್ನು ಒದಗಿಸುವ ಉದ್ದೇಶದಿಂದಾಗಿ ಈಗ ನಮ್ಮ ಕರ್ನಾಟಕ ರಾಜ್ಯ ಸಫಾಯಿ ಕರ್ಮಚಾರಿ ಅಭಿವೃದ್ಧಿ ನಿಗಮವು ಈ ಒಂದು ವಿಶೇಷ ಯೋಜನೆಯನ್ನು ಈಗ ಜಾರಿಗೆ ಮಾಡಿದೆ.

ಈಗ ಈ ಒಂದು ಯೋಜನೆ ಅಡಿಯಲ್ಲಿ ಪರಿಶಿಷ್ಟ ಜಾತಿಯ ಸಫಾಯಿ ಕರ್ಮಚಾರಿಗಳು, ಪೌರಕಾರ್ಮಿಕರ ಮಕ್ಕಳು ಉನ್ನತ ಶಿಕ್ಷಣ ಪಡೆಯುವುದಾದರೆ ಅವರಿಗೆ ಉಚಿತ ಲ್ಯಾಪ್ಟಾಪ್ ಗಳನ್ನೂ ಈಗ ವಿತರಣೆ ಮಾಡಲಾಗುತ್ತದೆ.
ಅಷ್ಟೇ ಅಲ್ಲದೆ ಈ ಒಂದು ಕಾರ್ಯಕ್ರಮವು ಈಗ ನಮ್ಮ ಸಾಮಾಜಿಕವಾಗಿ ಹಿಂದುಳಿದಂತಹ ಕುಟುಂಬಗಳ ಪ್ರತಿಭಾವಂತ ವಿದ್ಯಾರ್ಥಿಗಳನ್ನು ಉತ್ತೇಜಿಸುವ ಉದ್ದೇಶದಿಂದ ಈ ಒಂದು ಯೋಜನೆಯನ್ನು ಈಗ ಬಿಡುಗಡೆ ಮಾಡಿದ್ದಾರೆ. ಈಗ ರಾಜ್ಯಾದ್ಯಂತ ಸುಮಾರು 1.5 ಲಕ್ಷ ವಿದ್ಯಾರ್ಥಿಗಳಿಗೆ ಈ ಒಂದು ಯೋಜನೆಯ ಲಾಭಗಳನ್ನು ಒದಗಿಸುವ ಗುರಿಯನ್ನು ಹೊಂದಿದೆ.
ಈಗ ನೀವು ಕೂಡ ಈ ಒಂದು ಯೋಜನೆಯು ಮೂಲಕ ಈಗ ಉಚಿತ ಲ್ಯಾಪ್ಟಾಪ್ ಅನ್ನು ಪಡೆದುಕೊಳ್ಳಬೇಕೆಂದು ಕೊಂಡಿದ್ದರೆ ಈಗ ಈ ಒಂದು ಲೇಖನವನ್ನು ನೀವು ಸಂಪೂರ್ಣವಾಗಿ ಅಂದರೆ ಕೊನೆಯವರೆಗೂ ಓದಿಕೊಳ್ಳಿ. ಅಂದರೆ ಈ ಒಂದು ಲೇಖನದಲ್ಲಿ ಈಗ ನೀವು ಯಾವ ರೀತಿ ಅರ್ಜಿ ಸಲ್ಲಿಸಬೇಕು ಮತ್ತು ಏನೆಲ್ಲ ದಾಖಲೆಗಳನ್ನು ನೀಡಬೇಕು ಎಂಬುದರ ಬಗ್ಗೆ ಸಂಪೂರ್ಣವಾದ ಮಾಹಿತಿ ಈ ಒಂದು ಲೇಖನದಲ್ಲಿ ಇದೆ.
ಯಾರೆಲ್ಲ ಈ ಯೋಜನೆಗೆ ಅರ್ಹರು
ಈಗ ಈ ಒಂದು ಉಚಿತ ಲ್ಯಾಪ್ಟಾಪ್ ಅನ್ನು ಪಡೆಯಲು ಕೆಲವೊಂದು ನಿರ್ದಿಷ್ಟ ಅರ್ಹತೆಗಳನ್ನು ಪಾಲಿಸಬೇಕಾಗುತ್ತದೆ. ಈಗ ಅರ್ಜಿದಾರನ ತಂದೆ ಅಥವಾ ತಾಯಿ ಪರಿಶಿಷ್ಟ ಜಾತಿಯ ಸಫಾಯಿ ಕರ್ಮಚಾರಿ ಪೌರಕಾರ್ಮಿಕ ಆಗಿ ಐದು ವರ್ಷಗಳ ಕಾಲ ಸೇವೆಯನ್ನು ಸಲ್ಲಿಸಬೇಕು.
ಆನಂತರ ವಿದ್ಯಾರ್ಥಿಗಳು ಉನ್ನತ ಶಿಕ್ಷಣದಲ್ಲಿ ಭಾಗವಹಿಸುತ್ತಾ ಇರಬೇಕು. ಹಾಗೆ ಹಿಂದಿನ ಶೈಕ್ಷಣಿಕ ವರ್ಷದಲ್ಲಿ 70% ಗಿಂತ ಹೆಚ್ಚಿನ ಅಂಕಗಳನ್ನು ಅವರು ಪಡೆದಿರಬೇಕು. ಆಗ ಮಾತ್ರ ಅವರು ಕೂಡ ಈ ಒಂದು ಯೋಜನೆ ಮೂಲಕ ಅರ್ಜಿಯನ್ನು ಸಲ್ಲಿಕೆ ಮಾಡಿ. ಉಚಿತ ಲ್ಯಾಪ್ಟಾಪ್ ಅನ್ನು ಪಡೆದುಕೊಳ್ಳಬಹುದು.
ಬೇಕಾಗುವ ದಾಖಲೆಗಳು ಏನು?
- ಆಧಾರ್ ಕಾರ್ಡ್
- ಜಾತಿ ಮತ್ತು ಆದಾಯ ಪ್ರಮಾಣ ಪತ್ರ
- ರೇಷನ್ ಕಾರ್ಡ್
- ಶೈಕ್ಷಣಿಕ ಪ್ರಮಾಣ ಪತ್ರಗಳು
- ವಿದ್ಯಾರ್ಥಿಯ ಗುರುತಿನ ಪತ್ರ
- ವ್ಯಾಸಂಗ ಪ್ರಮಾಣ ಪತ್ರ
- ಐದು ವರ್ಷಗಳು ಕನಿಷ್ಠ ಸೇವೆಯ ಪ್ರಮಾಣ ಪತ್ರ (ಪಾಲಕರು)
ಅರ್ಜಿ ಸಲ್ಲಿಸುವುದು ಹೇಗೆ?
ಈ ಒಂದು ಯೋಜನೆಗೆ ಅರ್ಜಿ ಸಲ್ಲಿಸುವಂತಹ ಆಸಕ್ತ ವಿದ್ಯಾರ್ಥಿಗಳು ಈಗ ಆಫ್ಲೈನ್ ಮೂಲಕ ಮಾತ್ರ ಅರ್ಜಿಯನ್ನು ಸಲ್ಲಿಕೆ ಮಾಡಬಹುದು ಈಗ ನೀವು ಈ ಒಂದು ಇಲಾಖೆಗೆ ಭೇಟಿಯನ್ನು ನೀಡಿ ಅರ್ಜಿ ಫಾರ್ಮ್ ತೆಗೆದುಕೊಂಡು ಅದಕ್ಕೆ ದಾಖಲೆಗಳನ್ನು ಸಂಬಂಧಿತ ಜಿಲ್ಲಾ ಕಚೇರಿಗೆ ಈಗ ಪೋಸ್ಟಲ್ ಅಥವಾ ನೇರವಾಗಿ ಸಲ್ಲಿಕೆಯನ್ನು ಮಾಡಬಹುದು ಅದೇ ರೀತಿಯಾಗಿ ಈ ಒಂದು ಯೋಜನೆಗೆ ಅರ್ಜಿ ಸಲ್ಲಿಸಲು ಡಿಸೆಂಬರ್ 6 ಕೊನೆಯ ದಿನಾಂಕವಾಗಿರುವುದರಿಂದ ಆ ಒಂದು ದಿನಾಂಕದ ಒಳಗಾಗಿ ಈ ಒಂದು ಯೋಜನೆಗೆ ನೀವು ಕೂಡ ಅರ್ಜಿಯನ್ನು ಸಲ್ಲಿಕೆ ಮಾಡಬಹುದು