Free Sewing Machion Scheme In Karnataka: ರಾಜ್ಯದ ಮಹಿಳೆಯರಿಗೆ ಸರಕಾರದಿಂದ ಉಚಿತ ಹೊಲಿಗೆ ಯಂತ್ರ ವಿತರಣೆ! ಈಗಲೇ ಅರ್ಜಿ ಸಲ್ಲಿಸಿ.

Free Sewing Machion Scheme In Karnataka: ರಾಜ್ಯದ ಮಹಿಳೆಯರಿಗೆ ಸರಕಾರದಿಂದ ಉಚಿತ ಹೊಲಿಗೆ ಯಂತ್ರ ವಿತರಣೆ! ಈಗಲೇ ಅರ್ಜಿ ಸಲ್ಲಿಸಿ.

WhatsApp Float Button

ಈಗ ನಮ್ಮ ಕರ್ನಾಟಕದ ಮಹಿಳೆಯರು ತಮ್ಮ ಕೌಶಲ್ಯವನ್ನು ಬಳಸಿ ಈಗ ಸ್ವಂತ ಉದ್ಯೋಗವನ್ನು ಸೃಷ್ಟಿಸಿ ಅವರಿಗೆ ಆರ್ಥಿಕ  ಸ್ವಾತಂತ್ರ್ಯಗೊಳಿಸುವಲ್ಲಿ ಈಗ ಈ ಒಂದು ಹೊಲಿಗೆ ಯಂತ್ರವು ಪ್ರಮುಖ ಪಾತ್ರವನ್ನು ವಹಿಸುತ್ತದೆ. ಇದರೊಂದಿಗೆ ಈಗ ನಮ್ಮ ಕರ್ನಾಟಕ ಮಾರಾಟ ಸಮುದಾಯಗಳ ಅಭಿವೃದ್ಧಿ ನಿಗಮ 2025 26ರ ಶೈಕ್ಷಣಿಕ ವರ್ಷಕ್ಕೆ ಈಗ ಉಚಿತ ಹೊಲಿಗೆ ಯಂತ್ರವನ್ನು ವಿತರಣೆ ಮಾಡುವ ಯೋಜನೆಯನ್ನು ಬಿಡುಗಡೆ ಮಾಡಿದೆ. ಈಗ ಮರಾಠ ಸಮುದಾಯದ ಮಹಿಳೆಯರಿಗೆ ಟೈಲರಿಂಗ್ ಕ್ಷೇತ್ರದಲ್ಲಿ ಸ್ವಾವಲಂಬನೆಗೆ ಹೊಸ ಸಿಹಿ ಸುದ್ದಿ ಎಂದು ಹೇಳಬಹುದು.

Free Sewing Machion Scheme In Karnataka

 

ಈಗ ಈ ಒಂದು ಯೋಜನೆ ಅಡಿಯಲ್ಲಿ ಆಯ್ಕೆ ಆದಂತಹ ಮಹಿಳೆಯರು ಮನೆಯಿಂದಲೇ ಟೈಲರಿಂಗ್ ವ್ಯಾಪಾರ ಪ್ರಾರಂಭ ಮಾಡಿ ತಿಂಗಳಿಗೆ 5,000 ದಿಂದ 12,000 ಆದಾಯವನ್ನು ಪಡೆದುಕೊಳ್ಳಬಹುದು. ಅದೇ ರೀತಿಯಾಗಿ ಇದರಿಂದ ಈಗ ಸಮುದಾಯದಲ್ಲಿ ಮಹಿಳಾ ಉದ್ಯೋಗ 60% ಹೆಚ್ಚಾಗುವ ಸಾಧ್ಯತೆ ಇದೆ. ಅಷ್ಟೇ ಇದೆ ಈಗ ಈ ಒಂದು ಯೋಜನೆಗೆ ನೀವೇನಾದರೂ ಅರ್ಜಿ ಸಲ್ಲಿಕೆ ಮಾಡಬೇಕೆಂದರೆ ಈ ಒಂದು ಲೇಖನವನ್ನು ಸಂಪೂರ್ಣವಾಗಿ ಓದಿಕೊಂಡು ಈಗ ನೀವು ಕೂಡ ಈ ಒಂದು ಯೋಜನೆಗೆ ಅರ್ಜಿಯನ್ನು ಸಲ್ಲಿಕೆ ಮಾಡಬಹುದು.

ಈ ಯೋಜನೆಯ ಮಹತ್ವ

ಈಗ ಕರ್ನಾಟಕದ ಮರಾಠ ಸಮುದಾಯಗಳು ಅಭಿವೃದ್ಧಿ ನಿಗಮದವು ಉಚಿತ ಹೊಲಿಗೆ ಯಂತ್ರ ಯೋಜನೆಯ ನೀಡಲಾಗುತ್ತಾ ಇದೆ. ಅಷ್ಟೇ ಅಲ್ಲದೆ ಈಗ ಮಹಿಳೆಯರನ್ನು ಗುರಿಯಾಗಿಟ್ಟುಕೊಂಡು ಟೈಲರಿಂಗ್ ಕೌಶಲ್ಯವನ್ನು ಬಳಸಿ ಸ್ವಂತ ಉದ್ಯೋಗವನ್ನು ಸೃಷ್ಟಿಸುವಲ್ಲಿ ಇದು ಸಹಾಯ ಮಾಡುತ್ತದೆ.

ಅದೇ ರೀತಿಯಾಗಿ ನಮ್ಮ ರಾಜ್ಯದಲ್ಲಿ ಮಾರಾಠ ಸಮುದಾಯದ 40% ಮಹಿಳೆಯರು ಆರ್ಥಿಕವಾಗಿ ಹಿಂದುಳಿದಿದ್ದು. ಈಗ ಈ ಒಂದು ಯೋಜನೆಗೆ ಅವರಿಗೆ ಉಚಿತ ಯಂತ್ರ ನೀಡಿ ತರಬೇತಿ ಸಹಿತ ಸ್ವಾವಲಂಬನೆಗೆ ದಾರಿ ಮಾಡುತ್ತದೆ. ಅಷ್ಟೇ ಅಲ್ದೆ ಮಹಿಳೆಯರು ಮನೆ ಮೂಲಕ ಟೈಲರಿಂಗ್ ಶಾಪ್ ನಡೆಸಿ ತಮ್ಮ ಕುಟುಂಬದ ಆರ್ಥಿಕ ಸ್ಥಿತಿಯನ್ನು ಸುಧಾರಿಸಿಕೊಳ್ಳಬಹುದು.

ಅರ್ಹತೆಗಳು ಏನು?

  • ಈ ಒಂದು ಯೋಜನೆಗೆ ಅರ್ಜಿಯನ್ನು ಸಲ್ಲಿಸುವವರು ಮರಾಠ ಸಮುದಾಯಕ್ಕೆ ಸೇರಿದವರು ಆಗಿರಬೇಕು.
  • ಆನಂತರ ಅವರು ಕನಿಷ್ಠ 18 ವರ್ಷ ಹಾಗೂ ಗರಿಷ್ಠ 29 ವರ್ಷ ವಯಸ್ಸನ್ನು ಹೊಂದಿರಬೇಕು.
  • ಹಾಗೆ ಕರ್ನಾಟಕದ ಕಾಯಂ ನಿವಾಸಿ ಆಗಿರಬೇಕು.
  • ಆನಂತ್ರ ಒಂದು ಕುಟುಂಬದಲ್ಲಿ ಒಬ್ಬರಿಗೆ ಮಾತ್ರ ಅರ್ಜಿ ಸಲ್ಲಿಸಲು ಅವಕಾಶ.
  • ಆನಂತರ ಕುಟುಂಬದ ವಾರ್ಷಿಕ ಆದಾಯ 1 ಲಕ್ಷಕ್ಕಿಂತ ಕಡಿಮೆ ಇರಬೇಕು.

ಬೇಕಾಗುವ ದಾಖಲೆಗಳು ಏನು?

  • ಆಧಾರ್ ಕಾರ್ಡ್
  • ಜಾತಿ ಮತ್ತು ಆದಾಯ ಪ್ರಮಾಣ ಪತ್ರ
  • ಬ್ಯಾಂಕ್ ಖಾತೆಗೆ ವಿವರ
  • ವಿಳಾಸದ ಪುರಾವೆಗಳು
  • ಇತ್ತೀಚಿನ ಭಾವಚಿತ್ರ
  • ಮೊಬೈಲ್ ನಂಬರ್

ಅರ್ಜಿ ಸಲ್ಲಿಸುವುದು ಹೇಗೆ?

  • ಈಗ ಈ ಒಂದು ಯೋಜನೆಗೆ ಅರ್ಜಿಯನ್ನು ಸಲ್ಲಿಕೆ ಮಾಡಲು ಈಗ ನೀವು ಸೇವಾ ಸಿಂಧೂ ವೆಬ್ ಸೈಟ್ ಈ ಭೇಟಿಯನ್ನು ನೀಡಬೇಕಾಗುತ್ತದೆ.
  • ಆನಂತರ ನೀವು ಅದರಲ್ಲಿ ಮಾರಾಟ ನಿಗಮ ಹೊಲಿಗೆ ಯಂತ್ರ ಯೋಜನೆಯನ್ನು ಆಯ್ಕೆ ಮಾಡಿಕೊಳ್ಳಬೇಕಾಗುತ್ತದೆ.
  • ತದನಂತರ ಅದರಲ್ಲಿ ಕೇಳುವ ಪ್ರತಿಯೊಂದು ಮಾಹಿತಿಗಳನ್ನು ಸರಿಯಾದರೆ ರೀತಿಯಲ್ಲಿ ಭರ್ತಿ ಮಾಡಿ.
  • ಆನಂತರ ನೀವು ಭರ್ತಿ ಮಾಡಿದ ದಾಖಲೆ ಸರಿಯಾಗಿ ಇದ್ದರೆ  ಸಬ್ಮಿಟ್ ಬಟನ್ ಮೇಲೆ ಕ್ಲಿಕ್ ಮಾಡಿ. ಅರ್ಜಿಯನ್ನು ಸಲ್ಲಿಕೆ ಮಾಡಿ.

LINK : Apply Now 

WhatsApp Group Join Now
Telegram Group Join Now

Leave a Comment

error: Content is protected !!