Free Sewing Scheme: ರಾಜ್ಯದ ಮಹಿಳೆಯರಿಗೆ ಈಗ ಸಹಕಾರದಿಂದ ಉಚಿತ ಹೊಲಿಗೆ ಯಂತ್ರ ವಿತರಣೆ! ಈಗಲೇ ಅರ್ಜಿ ಸಲ್ಲಿಸಿ.

Free Sewing Scheme: ರಾಜ್ಯದ ಮಹಿಳೆಯರಿಗೆ ಈಗ ಸಹಕಾರದಿಂದ ಉಚಿತ ಹೊಲಿಗೆ ಯಂತ್ರ ವಿತರಣೆ! ಈಗಲೇ ಅರ್ಜಿ ಸಲ್ಲಿಸಿ.

WhatsApp Float Button

ಈಗ ಸಾಮಾಜಿಕ ಮತ್ತು ಆರ್ಥಿಕವಾಗಿ ಹಿಂದುಳಿದಂತ ಮಹಿಳೆಯರನ್ನು ಸಬಲೀಕರಣ ಗೊಳಿಸುವ ಉದ್ದೇಶದಿಂದಾಗಿ ಈಗ ಕರ್ನಾಟಕ ಸರ್ಕಾರವು ತನ್ನ ಅಭಿವೃದ್ಧಿ ನಿಗಮಗಳ ಮೂಲಕ ಹಲವಾರು ರೀತಿಯ ಯೋಜನೆಗಳು ನಿಗ ಜಾರಿಗೆ ಮಾಡುತ್ತ ಇದೆ. ಅಷ್ಟೇ ಅಲ್ಲದೆ ಈಗ ಈ ಒಂದು ಕರ್ನಾಟಕ ಮರಾಠ ಸಮುದಾಯಗಳ ಅಭಿವೃದ್ಧಿ ನಿಗಮದ ವತಿಯಿಂದ 2025 26 ನೇ ಸಾಲಿನ ಉಚಿತ ಹೊಲಿಗೆ ಯಂತ್ರ ವಿತರಣಾ ಯೋಜನೆಯು ಈಗ ಪ್ರಾರಂಭವಾಗಿದೆ.

ಈಗ ಈ ಒಂದು ಯೋಜನೆಯು ಮರಾಠ ಸಮುದಾಯದ ಮಹಿಳೆಯರಿಗೆ ಉಚಿತ ಹೊಲಿಗೆ ಕೆಲಸದ ಮೂಲಕ ಉದ್ಯೋಗಾವಕಾಶಗಳನ್ನು ಒದಗಿಸುವ ಗುರಿಯನ್ನು ಹೊಂದಿದೆ. ಈಗ ನಮ್ಮ ರಾಜ್ಯದ ಗ್ರಾಮೀಣ ಮತ್ತು ನಗರ ಪ್ರದೇಶಗಳಲ್ಲಿ ಸುಮಾರು 10,000ಕ್ಕೂ ಹೆಚ್ಚು ಮಹಿಳೆಯರಿಗೆ ಈ ವರ್ಷ ಯಂತ್ರಗಳನ್ನು ವಿತರಿಸುವಂತಹ ಗುರಿಯನ್ನು ಈ ಒಂದು ಯೋಜನೆಯ ಹೊಂದಿದೆ.

ಅಷ್ಟೇ ಅಲ್ಲದೆ ಈಗ ಈ ಒಂದು ನಿಗಮದ ಅಂದಾಜು ಪ್ರಕಾರ ಈ ಒಂದು ಕಾರ್ಯಕ್ರಮಕ್ಕಾಗಿ ಸುಮಾರು 5 ಕೋಟಿ ಅಷ್ಟು ಅನುದಾನವನ್ನು ಈಗ ಬಿಡುಗಡೆ ಮಾಡಲಾಗಿದೆ. ಅದೇ ರೀತಿಯಾಗಿ ಮಹಿಳಾ ಸಬಲೀಕರಣದ ಭಾಗವಾಗಿದೆ. ಹಾಗೆ ಇದು ನವೆಂಬರ್ ತಿಂಗಳು ಆಗಿರುವುದರಿಂದ ಅರ್ಜಿ ಸಲ್ಲಿಕೆಗೆ ಕೆಲವೇ ದಿನಗಳು  ಉಳಿದಿದ್ದು ಅಂದರೆ ಕೇವಲ ಒಂದು ವಾರ ಮಾತ್ರ ಅವಕಾಶವನ್ನು ನೀಡಿದ್ದು. ಮಹಿಳೆಯರು ತ್ವರಿತವಾಗಿ ಈ ಒಂದು ಯೋಜನೆಗೆ ಅರ್ಜಿಯನ್ನು  ಸಲ್ಲಿಕೆ ಮಾಡಬಹುದು.

ಹಾಗೆ ಈ ಒಂದು ಯೋಜನೆಗೆ ಮಹಿಳೆಯರನ್ನು ಹೊಲಿಗೆ ಕೆಲಸದ ಕ್ಷೇತ್ರದಲ್ಲಿ ತರಬೇತಿ ನೀಡಿ ಯಂತ್ರಗಳನ್ನು ಒದಗಿಸುವುದರ ಮೂಲಕ ಅವರ ಸ್ವಂತ ಉದ್ಯೋಗವನ್ನು ಮಾಡಲು ಈಗ ಆರ್ಥಿಕ ಸ್ವಾತಂತ್ರ್ಯವನ್ನು ನೀಡುವಲ್ಲಿ ಸಹಾಯವನ್ನು ಮಾಡುತ್ತದೆ.

ಅರ್ಹತೆಗಳು ಏನು?

ಈಗ ಈ ಒಂದು ಉಚಿತ ಹೊಲಿಗೆ ಯಂತ್ರಗಳನ್ನು ಪಡೆದುಕೊಳ್ಳಬೇಕೆಂದರೆ ಈಗ ನೀವು ಈ ಒಂದು ಕೆಳಗೆ ಇರುವ ಪ್ರತಿಯೊಂದು ಅರ್ಹತೆಗಳನ್ನು ನೀವು ಕಡ್ಡಾಯವಾಗಿ ಹೊಂದಿರಬೇಕು. ಆಗ ಮಾತ್ರ ಅವರು ಈ ಒಂದು ಯೋಜನೆಗೆ ಅರ್ಹತೆ ಪಡೆದುಕೊಂಡು ಅರ್ಜನ್ನು ಸಲ್ಲಿಕೆ ಮಾಡಬಹುದು.

  • ಹಾಗೆ ಈ ಒಂದು ಯೋಜನೆಗೆ ಅರ್ಜಿ ಸಲ್ಲಿಸುವಂತಹ ಅಭ್ಯರ್ಥಿಗಳು ಮರಾಠ ಸಮುದಾಯದವರಿಗೆ ಸೇರಿದವರು ಆಗಿರಬೇಕು.
  • ಆನಂತರ ಅವರು ಕರ್ನಾಟಕದ ಕಾಯಂ ನಿವಾಸಿ ಆಗಿರಬೇಕು.
  • ಆನಂತರ ಅವರ ವಯಸ್ಸು ಕನಿಷ್ಠ 18 ವರ್ಷಗಳು ಮತ್ತು ಗರಿಷ್ಠ 55 ವರ್ಷದ ಒಳಗೆ ಇರಬೇಕು.
  • ಆನಂತರ ಒಂದು ಕುಟುಂಬದಿಂದ ಒಬ್ಬರಿಗೆ ಮಾತ್ರ ಅವಕಾಶವನ್ನು ನೀಡಲಾಗುತ್ತದೆ.
  • ಆನಂದರ ಕುಟುಂಬದ ವಾರ್ಷಿಕ ಆದಾಯ 1.20 ಲಕ್ಷಕ್ಕಿಂತ ಕಡಿಮೆ ಇರಬೇಕು.
  • ಆನಂತರ ಅವರು ಕಡ್ಡಾಯವಾಗಿ ಜಾತಿ ಮತ್ತು ಆದಾಯ ಪ್ರಮಾಣ ಪತ್ರಗಳನ್ನು ಹೊಂದಿರಬೇಕು.

ಬೇಕಾಗುವ ದಾಖಲೆಗಳು ಏನು?

  • ಆಧಾರ್ ಕಾರ್ಡ್
  • ಜಾತಿ ಮತ್ತು ಆದಾಯ ಪ್ರಮಾಣ ಪತ್ರ
  • ರೇಷನ್ ಕಾರ್ಡ್
  • ವಸತಿ ಪ್ರಮಾಣ ಪತ್ರಗಳು
  • ಬ್ಯಾಂಕ್ ಖಾತೆಗೆ ವಿವರ
  • ಇತ್ತೀಚಿನ ಭಾವಚಿತ್ರ
  • ಎಸ್ ಎಸ್ ಎಲ್ ಸಿ ಅಂಕಪಟ್ಟಿಗಳು
  • ಅಂಗವಿಕಲತೆ ಪ್ರಮಾಣ ಪತ್ರ

ಅರ್ಜಿ ಸಲ್ಲಿಸುವುದು ಹೇಗೆ?

ಈಗ ನೀವು ಕೂಡ ಈ ಒಂದು ಯೋಜನೆಗೆ ಅರ್ಜಿಯನ್ನು ಸಲ್ಲಿಕೆ ಮಾಡಬೇಕೆಂದರೆ ನಾವು ಈ ಕೆಳಗೆ ತಿಳಿಸಿರುವ ಪ್ರತಿಯೊಂದು ಹಂತಗಳನ್ನು ನೀವು ಸರಿಯಾದ ರೀತಿಯಲ್ಲಿ ಅನುಸರಿಸುವುದರ ಮೂಲಕ ಈಗ ನೀವು ಕೂಡ ಈ ಒಂದು ಯೋಜನೆಗೆ ಅರ್ಜಿ ಸಲ್ಲಿಸಿ. ಉಚಿತ ಹೊಲಿಗೆ ಯಂತ್ರವನ್ನು ಪಡೆದುಕೊಳ್ಳಬಹುದು.

  • ಈಗ ಮೊದಲಿಗೆ ನಾವು ಈ ಕೆಳಗೆ ನೀಡಿರುವ ಅಧಿಕೃತ ಲಿಂಕೆನ ಮೇಲೆ ನೀವು ಕ್ಲಿಕ್ ಮಾಡಿಕೊಳ್ಳಿ.
  • ಆನಂತರ ನೀವು ಅದರಲ್ಲಿ ಉಚಿತ ಹೊಲಿಗೆ ಯಂತ್ರ ವಿತರಣೆ ಯೋಜನೆಯನ್ನು ಆಯ್ಕೆ ಮಾಡಿಕೊಳ್ಳಿ.
  • ತದನಂತರ ನೀವು ಅದರಲ್ಲಿ ನಿಮ್ಮ ವೈಯಕ್ತಿಕ ವಿವರಗಳು ಆದಾಯ ಮತ್ತು ಜಾತಿ ವಿವರಗಳನ್ನು ಸರಿಯಾದ ರೀತಿಯಲ್ಲಿ ಭರ್ತಿ ಮಾಡಿ.
  • ಆನಂತರ ಅದರಲ್ಲಿ ನೀವು ಅಗತ್ಯ ದಾಖಲೆಗಳನ್ನು ಸರಿಯಾದ ರೀತಿಯಲ್ಲಿ ಭರ್ತಿ ಮಾಡುವುದರ ಮೂಲಕ ಅಪ್ಲೋಡ್ ಮಾಡಿ.
  • ಆನಂತರ ನೀವು ಭರ್ತಿ ಮಾಡುವ ಪ್ರತಿಯೊಂದು ದಾಖಲೆಗಳು ಸರಿಯಾದ ರೀತಿಯಲ್ಲಿ ಇದ್ದರೆ ಪರಿಶೀಲನೆ ಮಾಡಿಕೊಂಡು Submit  ಬಟನ್ ಮೇಲೆ ಕ್ಲಿಕ್ ಮಾಡಿ ಅರ್ಜಿಯನ್ನು ಸಲ್ಲಿಸಿ.

LINK : Apply Now 

ಈಗ ಈ ಒಂದು ಯೋಜನೆಗೆ ನೀವು ಕೂಡ ಅರ್ಜಿಯನ್ನು ಸಲ್ಲಿಕೆ ಮಾಡಬೇಕೆಂದರೆ ಈಗ ಡಿಸೆಂಬರ್ 6 2025 ರ ಒಳಗಾಗಿ ನೀವು ಕೂಡ ಈ ಒಂದು ಯೋಜನೆಗೆ ಈಗ ಕಡ್ಡಾಯವಾಗಿ ಅರ್ಜಿಯನ್ನು ಸಲ್ಲಿಕೆ ಮಾಡಬೇಕು. ಒಂದು ವೇಳೆ ಈ ಒಂದು ದಿನಾಂಕ ಮುಗಿದ ನಂತರ ನೀವು ಅರ್ಜಿಯನ್ನು ಸಲ್ಲಿಸಲು ಬಯಸಿದರೆ ಈ ಒಂದು ಅರ್ಜಿ ಸಲ್ಲಿಸಲು ಸಾಧ್ಯವಿರುವುದಿಲ್ಲ. ಆದ ಕಾರಣ ಈ ಒಂದು ದಿನಾಂಕದ ಒಳಗಾಗಿ ನೀವು ಕೂಡ ಅರ್ಜಿಯನ್ನು ಸಲ್ಲಿಕೆ ಮಾಡಿ.

WhatsApp Group Join Now
Telegram Group Join Now

Leave a Comment

error: Content is protected !!