Free Tailoring Machion Scheme: ಉಚಿತ ಹೊಲಿಗೆ ಯಂತ್ರ ಪಡೆಯಲು ಅರ್ಜಿ ಸಲ್ಲಿಕೆ ಪ್ರಾರಂಭ! ಈಗಲೇ ಅರ್ಜಿ ಸಲ್ಲಿಸಿ.
ಈಗ ಗ್ರಾಮೀಣ ಮತ್ತು ನಗರ ಪ್ರದೇಶಗಳಲ್ಲಿ ವಾಸ ಮಾಡುತ್ತಿರುವ ಮಹಿಳೆಯರು ತಮ್ಮ ಕೌಶಲ್ಯವನ್ನು ಬಳಸಿಕೊಂಡು ಸ್ವಂತ ಉದ್ಯೋಗ ಸೃಷ್ಟಿಸಲು ಈಗ ಕನಸು ಕಾಣುತ್ತಾ ಇದ್ದರೆ ಅಂತವರಿಗೆ ಇದೊಂದು ಸಿಹಿ ಸುದ್ದಿ ಎಂದು ಹೇಳಬಹುದು. ಯಾಕೆಂದರೆ ಈಗ ಕೇಂದ್ರ ಸರ್ಕಾರ ಹಾಗು ರಾಜ್ಯ ಸರ್ಕಾರ ಈಗ ಉಚಿತ ಹೊಲಿಗೆ ಯಂತ್ರ ಯೋಜನೆಗಳ ಮೂಲಕ ದೊಡ್ಡ ನೆರವು ನೀಡುತ್ತಾ ಇದ್ದು. ಈಗ ನೀವು ಕೂಡ ಈಗ ಈ ಒಂದು ಯೋಜನೆಗೆ ಅರ್ಜಿಯನ್ನು ಸಲ್ಲಿಕೆ ಮಾಡಬಹುದಾಗಿದೆ.

ಅದೇ ರೀತಿಯಾಗಿ ಈಗ ಈ ಒಂದು ಯೋಜನೆ ಅಡಿಯಲ್ಲಿ ಟೈಲರಿಂಗ್ ಕೌಶಲ್ಯ ಹೊಂದಿರುವಂತ ಮಹಿಳೆಯರಿಗೆ ಈಗ 35,000 ಸಬ್ಸಿಡಿ ಹಾಗೂ ಅದರ ಜೊತೆಗೆ ಉಚಿತ ಹೊಲಿಗೆ ಯಂತ್ರ ಹಾಗೂ 15ರಿಂದ 30 ದಿನಗಳ ತರಬೇತಿಯನ್ನು ಕೂಡ ಪಡೆದುಕೊಳ್ಳಬಹುದಾಗಿದೆ. ಈಗ ನೀವು ಅರ್ಜಿಯನ್ನು = ಸಲ್ಲಿಕೆ ಮಾಡಬೇಕೆಂದರೆ ಈ ಲೇಖನದಲ್ಲಿ ನೀಡಿರುವ ಅರ್ಹತೆಗಳು, ಬೇಕಾಗುವ ದಾಖಲೆಗಳು ಹಾಗೂ ಯಾವ ರೀತಿ ಅರ್ಜಿ ಸಲ್ಲಿಕೆ ಮಾಡಬೇಕು ಎಂಬುದರ ಬಗ್ಗೆ ಈಗ ಮಾಹಿತಿ ಪಡೆದು ನೀವು ಕೂಡ ಈ ಒಂದು ಯೋಜನೆಗೆ ಅರ್ಜಿಯನ್ನು ಸಲ್ಲಿಕೆ ಮಾಡಬಹುದಾಗಿದೆ.
ಯೋಜನೆಯ ಮಾಹಿತಿ
ಈಗ ರಾಜ್ಯದಲ್ಲಿ ಹಲವಾರು ರೀತಿಯ ಹೊಲಿಗೆ ಯಂತ್ರಕ್ಕೆ ಸಬ್ಸಿಡಿ ನೀಡುವ ಯೋಜನೆಗಳು ಇದ್ದು. ಆದರಿಂದ ಕೇಂದ್ರ ಸರ್ಕಾರದ ಪಿಎಂ ವಿಶ್ವಕರ್ಮ ಯೋಜನೆ ಅಡಿಯಲ್ಲಿ ಈಗ ಈ ಒಂದು ಉಚಿತ ಹೊಲಿಗೆ ಯಂತ್ರ ಯೋಜನೆಗಳಿಗೆ ಅರ್ಜಿಯನ್ನು ಸಲ್ಲಿಕೆ ಮಾಡಿ. ಈಗ 35,000 ದವರೆಗೆ ಸಬ್ಸಿಡಿ ಹಾಗೂ ಉಚಿತವಾಗಿ ಹೊಲಿಗೆ ಯಂತ್ರಗಳನ್ನು ಈಗ ನೀವು ಪಡೆದುಕೊಳ್ಳಬಹುದು.
ಅದೇ ರೀತಿಯಾಗಿ ಇನ್ನು ಹಲವಾರು ರೀತಿಯ ನಿಗಮಗಳ ವತಿಯಲ್ಲಿ ಈಗ ಅಂದರೆ ಲಿಂಗಾಯಿತ, ಒಕ್ಕಲಿಗ, ಎಸ್ಸಿ ಎಸ್ಟಿ ನಿಗಮಗಳು ಹಾಗೆಯೇ ಮಾರಾಠ ನಿಗಮದಲ್ಲೂ ಕೂಡ ಈ ಒಂದು ಯೋಜನೆಗಳಿಗೆ ಈಗ ಅರ್ಜಿಯನ್ನು ಸಲ್ಲಿಕೆ ಮಾಡಲು ಈಗ ಅವಕಾಶಗಳನ್ನು ಮಾಡಲಾಗಿದೆ. ನೀವು ಕೂಡ ಅರ್ಹರಿದ್ದರೆ ಕೂಡಲೇ ಈ ಒಂದು ಅರ್ಹತೆಗಳನ್ನು ಪಡೆದಿದ್ದರೆ ಅರ್ಜಿಯನ್ನು ಸಲ್ಲಿಕೆ ಮಾಡಬಹುದು.
ಅರ್ಹತೆಗಳು ಏನು?
- ಈ ಒಂದು ಉಚಿತ ಹೊಲಿಗೆ ಯಂತ್ರಕ್ಕೆ ಅರ್ಜಿ ಸಲ್ಲಿಕೆ ಮಾಡಲು ಕರ್ನಾಟಕದ ಖಾಯಂ ನಿವಾಸಿ ಆಗಿರಬೇಕು.
- ಆನಂತರ ಅವರ ವಯಸ್ಸು 18 ರಿಂದ 45 ವರ್ಷದ ಒಳಗೆ ಇರಬೇಕಾಗುತ್ತದೆ.
- ಆನಂತರ ಅವರು ಯಾವುದೇ ತರ ಈ ಹಿಂದೆ ಸರ್ಕಾರಿ ಯೋಜನೆಯಲ್ಲಿ ಉಚಿತ ಹೊಲಿಗೆ ಯಂತ್ರ ಪಡೆದಿರಬಾರದು.
- ಕುಟುಂಬದಲ್ಲಿ ಸರಕಾರಿ ನೌಕರರನ್ನು ಹೊಂದಿರುವವರು ಉಚಿತ ಹೊಲಿಗೆ ಯಂತ್ರ ಪಡೆಯಲು ಅರ್ಹತೆ ಇರುವುದಿಲ್ಲ.
ಬೇಕಾಗುವ ದಾಖಲೆಗಳು ಏನು?
- ಆಧಾರ್ ಕಾರ್ಡ್
- ಜಾತಿ ಮತ್ತು ಆದಾಯ ಪ್ರಮಾಣ ಪತ್ರ
- ಬ್ಯಾಂಕ್ ಖಾತೆ ವಿವರ
- ಇತ್ತೀಚಿನ ಭಾವಚಿತ್ರ
- ಹೊಲಿಗೆ ತರಬೇತಿ ಪ್ರಮಾಣ ಪತ್ರ
- ರೇಷನ್ ಕಾರ್ಡ್
ಅರ್ಜಿ ಸಲ್ಲಿಸುವುದು ಹೇಗೆ?
- ಈಗ ನೀವು ಕೂಡ ಅರ್ಜಿಯನ್ನು ಸಲ್ಲಿಕೆ ಮಾಡಬೇಕೆಂದರೆ ನಾವು ಈ ಕೆಳಗಿನ ಪಿಎಂ ವಿಶ್ವ ಕರ್ಮ ಯೋಜನೆಯ ಅಧಿಕೃತ ವೆಬ್ಸೈಟ್ಗೆ ಮೊದಲು ಭೇಟಿಯನ್ನು ನೀಡಿ.
- ಆನಂದ ಸ್ನೇಹಿತರೆ ನೀವು ಈಗ ಈ ಒಂದು ಅಧಿಕೃತ ವೆಬ್ಸೈಟ್ನ ಮೂಲಕ ಈಗ ಮೊದಲು ನೋಂದಣಿಯನ್ನು ಮಾಡಿಕೊಳ್ಳಿ.
- ಆನಂತರ ಆದರೆ ನೀವು ನಿಮ್ಮ ಕೌಶಲ್ಯ ಮತ್ತು ಉದ್ಯಮ ಯೋಜನೆಗಳ ಮಾಹಿತಿ ಹಾಗೂ ವೈಯಕ್ತಿಕ ವಿವರಗಳನ್ನು ಸರಿಯಾದ ರೀತಿಯಲ್ಲಿ ಭರ್ತಿ ಮಾಡಿ.
- ಆನಂತರ ಸ್ನೇಹಿತರೆ ನೀವು ಈಗ ಅದಕ್ಕೆ ಬೇಕಾಗುವಂತ ಕೆಲವೊಂದಷ್ಟು ದಾಖಲೆಗಳನ್ನು ಸರಿಯಾದ ರೀತಿಯಲ್ಲಿ ಭರ್ತಿ ಮಾಡಿ.
- ಆನಂತರ ನೀವು ಭರ್ತಿ ಮಾಡಿರೋ ಪ್ರತಿಯೊಂದು ದಾಖಲೆಗಳು ಸರಿಯಾಗಿದ್ದರೆ ಸಬ್ಮಿಟ್ ಬಟನ್ ಮೇಲೆ ಕ್ಲಿಕ್ ಮಾಡಿ. ಅರ್ಜಿಯನ್ನು ಸಲ್ಲಿಕೆ ಮಾಡಿ.
LINK : Apply Now