Gruhalakshmi Scheme 25 26 Installment Update: ಗೃಹಲಕ್ಷ್ಮಿ ಮಹಿಳೆಯರಿಗೆ ಭರ್ಜರಿ ಸಿಹಿ ಸುದ್ದಿ? ಈಗ ಒಟ್ಟಿಗೆ 2 ಕಂತಿನ 4,000 ಹಣ ಜಮಾ! ಈಗಲೇ ಖಾತೆಯನ್ನು ಚೆಕ್ ಮಾಡಿಕೊಳ್ಳಿ?

Gruhalakshmi Scheme 25 26 Installment Update: ಗೃಹಲಕ್ಷ್ಮಿ ಮಹಿಳೆಯರಿಗೆ ಭರ್ಜರಿ ಸಿಹಿ ಸುದ್ದಿ? ಈಗ ಒಟ್ಟಿಗೆ 2 ಕಂತಿನ 4,000 ಹಣ ಜಮಾ! ಈಗಲೇ ಖಾತೆಯನ್ನು ಚೆಕ್ ಮಾಡಿಕೊಳ್ಳಿ?

ಈಗ ನಮ್ಮ ರಾಜ್ಯ ಸರ್ಕಾರದ ಅತ್ಯಂತ ಪ್ರಚಲಿತದ ಹಾಗೂ ಮಹಿಳೆಯರಿಗಾಗಿ ಬಿಡುಗಡೆ ಮಾಡಿದಂತಹ ಈ ಒಂದು ಗೃಹಲಕ್ಷ್ಮಿ ಯೋಜನೆಯಡಿಯಲ್ಲಿ ಈಗ ಹಣಕ್ಕಾಗಿ ಕಾದು ಕುಳಿತಿರುವಂಥ ಮಹಿಳೆಯರಿಗೆ ಈಗ ನಮ್ಮ ರಾಜ್ಯ ಸರ್ಕಾರದಿಂದ ಭರ್ಜರಿ ಸಿಹಿ ಸುದ್ದಿ ಒಂದು ಬಂದಿದೆ. ಈಗ ಕೆಲವೊಂದಷ್ಟು ಕಾರಣಗಳಿಂದಾಗಿ ವಿಳಂಬವಾಗಿದ್ದಂತ ಈ ಒಂದು 25 ಮತ್ತು 26ನೇ ಕಂತಿನ ಹಣವನ್ನು ಈಗ ಒಟ್ಟಿಗೆ ಬಿಡುಗಡೆ ಮಾಡಲಾಗಿದೆ ಎಂಬ ಮಾಹಿತಿಕೊಳ್ಳಲಾಗಿದೆ.

Gruhalakshmi Scheme 25 26 Installment Update

ಅಷ್ಟೇ ಅಲ್ಲದೆ ಸ್ನೇಹಿತರೆ ಈಗ ಸಚಿವರು ಈಗ ಈ ಒಂದು ಯೋಜನೆ ಕುರಿತು ಈಗ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವಂತೆ ಲಕ್ಷ್ಮಿ ಹೆಬ್ಬಾಳಕರ್ ಅವರು ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಈಗಾಗಲೇ ಎರಡು ತಿಂಗಳ ಬಾಕಿ ಹಣವನ್ನು ಬಿಡುಗಡೆ ಮಾಡಲು  ಇದು ಅನುಮೋದನೆಯನ್ನು ನೀಡಿದ್ದಾರೆ ಎಂದು ಸ್ಪಷ್ಟವಾದಂತ ಮಾಹಿತಿ ಒಂದನ್ನು ನೀಡಿದ್ದಾರೆ.

ಯೋಜನೆಯ ಮಾಹಿತಿ

ಈಗ ನಮ್ಮ ರಾಜ್ಯದಲ್ಲಿ ಆಡಳಿತ ಮಾಡುತ್ತಿರುವ ಸರ್ಕಾರವು ನೀಡಿರುವ 5 ಗ್ಯಾರಂಟಿ ಯೋಜನೆಗಳಲ್ಲಿ ಅತ್ಯಂತ ಪ್ರಚಲಿತ ಹಾಗೂ ಮಹಿಳೆಯರಿಗೆ ಸ್ವಾವಲಂಬನೆ ಜೀವನವನ್ನು ತರುವಲ್ಲಿ ಈಗ ಪ್ರಮುಖ ಪಾತ್ರವನ್ನು ವಹಿಸುತ್ತಾ ಇರುವಂತ ಈ ಒಂದು ಗೃಹಲಕ್ಷ್ಮಿ ಯೋಜನೆಯ ಮೂಲಕ ಈಗ ಪ್ರತಿ ತಿಂಗಳು ಮಹಿಳಾ ಫಲಾನುಭವಿಗಳ ಖಾತೆಗಳಿಗೆ 2000 ಹಣವನ್ನು ನೇರವಾಗಿ ಜಮಾ ಮಾಡುತ್ತದೆ.

ಅದೇ ರೀತಿಯಾಗಿ ನಿಮಗೆ ತಿಳಿದಿರುವಂತೆ ಈಗ ಕಳೆದ ಕೆಲವೊಂದು ಕಂತಿನ ಹಣ ಜಮಾ ಆಗದೇ ಇರುವ ಕಾರಣ ಎಲ್ಲ ಮಹಿಳೆಯರು ಈಗ ಸರ್ಕಾರದ ವಿರುದ್ಧ ಆಕ್ರೋಶವನ್ನು ವ್ಯಕ್ತಪಡಿಸುತ್ತಾ ಇದ್ದರು. ಸ್ನೇಹಿತರು ವಿರೋಧ ಪಕ್ಷಗಳು ಕೂಡ ಈಗ ಅವರ ವಿರುದ್ಧ ಆಕ್ರೋಶವನ್ನು ವ್ಯಕ್ತಪಡಿಸುತ್ತಾ ಇದ್ದು. ಆದ ಕಾರಣ ಈಗ ಒಟ್ಟಿಗೆ 2 ಕಂತಿನ ಹಣವನ್ನು ಸರ್ಕಾರವು ಜಮಾ ಮಾಡಲಾಗಿದೆ ಎಂಬ ಮಾಹಿತಿಯನ್ನು ನೀಡಿದೆ.

ಯಾರಿಗೆ ಎಷ್ಟು ಹಣ ದೊರೆಯುತ್ತದೆ

ಈಗ ಸ್ನೇಹಿತರೆ ನಿಮಗೆ ತಿಳಿದಿರುವಂತೆ ಕಳೆದ ಎರಡು ತಿಂಗಳಿಂದ ನೀವೇನಾದರೂ ಹಣವನ್ನು ಪಡೆದುಕೊಳ್ಳದೆ ಇದ್ದರೆ ಈಗ ನಿಮ್ಮ ಖಾತೆಗೆ ಒಟ್ಟಾರೆಯಾಗಿ 4,000 ಹಣವನ್ನು ಜಮಾ ಮಾಡಲಾಗುತ್ತದೆ ಎಂಬ ಮಾಹಿತಿ ಹಂಚಿಕೊಂಡಿದ್ದಾರೆ. ಅಂದರೆ ಈಗ ಸರ್ಕಾರವು ನೀಡಿರುವಂತಹ ಮಾಹಿತಿ ಪ್ರಕಾರ ಈಗ ಬಾಕಿ ಇರುವಂತ ಪ್ರತಿಯೊಂದು ಕಂತಿನ ಹಣಗಳನ್ನು ಒಟ್ಟಿಗೆ ಜಮಾ ಆಗುವ ಸಾಧ್ಯತೆ ಇದೆ ಎಂದು ಈಗ ಸಚಿವರು ಸ್ಪಷ್ಟವಾದ ಮಾಹಿತಿಯನ್ನು ಹಂಚಿಕೊಂಡಿದ್ದಾರೆ.

ಸ್ಟೇಟಸ್ ಅನ್ನು ಚೆಕ್ ಮಾಡುವುದು ಹೇಗೆ?

ಈಗ ನೀವು ಕೂಡ ಈ ಒಂದು ಗೃಹಲಕ್ಷ್ಮಿ ಯೋಜನೆ ಹಣದ ಬಗ್ಗೆ ಸ್ಟೇಟಸ್ ಅನ್ನು ಚೆಕ್ ಮಾಡಿಕೊಳ್ಳಬೇಕೆಂದುಕೊಂಡಿದ್ದರೆ ಈಗ ನಾವು ಈ ಕೆಳಗೆ ತಿಳಿಸಿರುವ ಪ್ರತಿಯೊಂದು ಹಂತಗಳನ್ನು ಈಗ ನೀವು ಸರಿಯಾದ ರೀತಿಯಲ್ಲಿ ಓದಿಕೊಂಡು ನಿಮ್ಮ ಖಾತೆಗೂ ಕೂಡ ಈ ಒಂದು ಗೃಹಲಕ್ಷ್ಮಿ ಯೋಜನೆ ಹಣ ಜಮಾ ಆಗಿದೆ ಇಲ್ಲವೆ ಎಂಬುದರ ಬಗ್ಗೆ ಸಂಪೂರ್ಣ ವಾದಂತಹ ಮಾಹಿತಿಯನ್ನು ಈಗ ನೀವು ಪಡೆದುಕೊಳ್ಳಬಹುದು.

  • ಮೊದಲಿಗೆ ಸ್ನೇಹಿತರೆ ನೀವು ನಿಮ್ಮ ಮೊಬೈಲ್ ಫೋನಿನಲ್ಲಿ DBT  ಕರ್ನಾಟಕ ಎಂಬ ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿಕೊಳ್ಳಿ.
  • ಆನಂತರ ಸ್ನೇಹಿತರೆ ಅದರಲ್ಲಿ ನೀವು ನಿಮ್ಮ ಆಧಾರ್ ಕಾರ್ಡ್ ನಂಬರ್ ಅನ್ನು ಎಂಟರ್ ಮಾಡಿ. ಅದಕ್ಕೆ ಬರುವಂತ ಓಟಿಪಿ ಅನ್ನು ಎಂಟರ್ ಮಾಡಿ. ಅದರಲ್ಲಿ ನೀವು ಮುಂದುವರಿಯಬೇಕಾಗುತ್ತದೆ.
  • ಆನಂತರ ನೀವು ನಿಮ್ಮ ನೆನಪಿನಲ್ಲಿ ಉಳಿಯುವಂತ ನಾಲ್ಕು ಅಂಕೆಯ ಒಂದು MPIN ಅನ್ನು ಕ್ರಿಯೇಟ್ ಮಾಡಿಕೊಂಡು ಮುಂದುವರಿಯಬೇಕಾಗುತ್ತದೆ.
  • ಆನಂತರ ಸ್ನೇಹಿತರೆ ಅದರಲ್ಲಿ ನೀವು ಮತ್ತೆ MPIN ಎಂಟರ್ ಮಾಡಿ ಲಾಗಿನ್ ಆಗಿಕೊಳ್ಳಬೇಕಾಗುತ್ತದೆ.
  • ಆನಂತರ ಅದರಲ್ಲಿ ನೀವು ಪೇಮೆಂಟ್ ಸ್ಟೇಟಸ್ನ ಮೇಲೆ ಕ್ಲಿಕ್ ಮಾಡಿಕೊಂಡು ಮುಂದುವರಿದುಕೊಳ್ಳಬೇಕಾಗುತ್ತದೆ.
  • ಆನಂತರ ಅದರಲ್ಲಿ ನಿಮ್ಮ ಗೃಹಲಕ್ಷ್ಮಿ ಯೋಜನೆಯ ಮೇಲೆ ಕ್ಲಿಕ್ ಮಾಡಿಕೊಂಡು ಇದುವರೆಗೆ ನಿಮಗೆ ಎಷ್ಟು ಕಂತಿನ ಹಣಗಳು ಜಮಾ ಆಗಿದೆ ಇಲ್ಲವೇ ಎಂಬುದರ ಬಗ್ಗೆ ಸಂಪೂರ್ಣವಾದ ಮಾಹಿತಿಯನ್ನು ಪಡೆದುಕೊಳ್ಳಬಹುದು.
WhatsApp Float Button

Leave a Comment

error: Content is protected !!