Gruhalakshmi Scheme Good News: ಗೃಹಲಕ್ಷ್ಮಿ ಯೋಜನೆಗೆ ಸಂಬಂಧಿಸಿದಂತೆ ಹೊಸ ಅಪ್ಡೇಟ್! ಇಲ್ಲಿದೆ ನೋಡಿ ಸಂಪೂರ್ಣ ಮಾಹಿತಿ.
ಈಗ ನಮ್ಮ ರಾಜ್ಯದಲ್ಲಿ ಕರ್ನಾಟಕದ ಮಹಿಳಾ ಸಬಲೀಕರಣದಲ್ಲಿ ಅತ್ಯಂತ ಪ್ರಮುಖವಾದಂತಹ ಯೋಜನೆಯಾಗಿರುವ ಈ ಒಂದು ಗೃಹಲಕ್ಷ್ಮಿ ಯೋಜನೆ ಅಡಿಯಲ್ಲಿ ಈಗ ಸರ್ಕಾರವು ಮತ್ತೊಂದು ಹೊಸ ಅಪ್ಡೇಟ್ ಅನ್ನು ಬಿಡುಗಡೆ ಮಾಡಿದ್ದು. ಆ ಒಂದು ಅಪ್ಡೇಟ್ ಬಗ್ಗೆ ಮಾಹಿತಿ ಇಲ್ಲಿದೆ. ಈಗ ನಮ್ಮ ಕಾಂಗ್ರೆಸ್ ಸರ್ಕಾರದ 5 ಗ್ಯಾರಂಟಿ ಯೋಜನೆಗಳಲ್ಲಿ ಪ್ರಮುಖ ಹಾಗೂ ಅತ್ಯಂತ ಪ್ರಚಲಿತದಲ್ಲಿ ಇರುವಂತಹ ಯೋಜನೆ ಎಂದರೆ ಅದು ಗೃಹಲಕ್ಷ್ಮಿ ಯೋಜನೆ ಯಾಗಿದೆ. ಈಗ ಈ ಒಂದು ಯೋಜನೆಗೆ ಸಂಬಂಧಪಟ್ಟಂತೆ ಬಂದಿರುವ ಹೊಸ ಹೊಸ ಅಪ್ಡೇಟ್ಗಳ ಬಗ್ಗೆ ಮಾಹಿತಿಯನ್ನು ಈಗ ಈ ಒಂದು ಲೇಖನದ ಮೂಲಕ ತಿಳಿಯೋಣ.

ಅದೇ ರೀತಿಯಾಗಿ ಸ್ನೇಹಿತರೆ ಈಗ ಈ ಒಂದು ಯೋಜನೆಯ ಬಗ್ಗೆ ಬಂದಿರುವಂತಹ ಮಾಹಿತಿ ಪ್ರಕಾರ ಈಗ ಈ ಒಂದು ಗೃಹಲಕ್ಷ್ಮಿ ಯೋಜನೆ ಪೆಂಡಿಂಗ್ ಹಣ ಹಾಗೂ ಈಗ ಜಮಾ ಆಗಿರುವ ಗೃಹಲಕ್ಷ್ಮಿ ಯೋಜನೆ ಹಣದ ಬಗ್ಗೆ ಸಚಿವರು ಕೆಲವೊಂದು ಸ್ಪಷ್ಟ ಮಾಹಿತಿಗಳನ್ನು ಹಂಚಿಕೊಂಡಿದ್ದು. ಆ ಒಂದು ಮಾಹಿತಿಗಳ ಬಗ್ಗೆ ಸಂಪೂರ್ಣವಾದ ಮಾಹಿತಿಗಾಗಿ ಒಂದು ಲೇಖನದ ಮೂಲಕ ತಿಳಿದುಕೊಳ್ಳೋಣ.
ಗೃಹಲಕ್ಷ್ಮಿ ಯೋಜನೆಯ ಮಾಹಿತಿ
ಈಗ ಈ ಒಂದು ಯೋಜನೆಯನ್ನು ಆಗಸ್ಟ್ 2023 ರಲ್ಲಿ ಪ್ರಾರಂಭ ಮಾಡಿದ್ದು. ಪ್ರತಿಯೊಬ್ಬ ಮಹಿಳಾ ಮುಖ್ಯಸ್ಥರಿಗೆ ಈಗ ತಿಂಗಳಿಗೆ 2000 ಹಣವನ್ನು ನೇರವಾಗಿ ಅವರ ಬ್ಯಾಂಕ್ ಖಾತೆಗಳಿಗೆ DBT ಮೂಲಕ ಜಮಾ ಮಾಡಲಾಗುತ್ತಾ ಇದೆ. ಅಷ್ಟೇ ಅಲ್ಲದೆ ನಮ್ಮ ರಾಜ್ಯದಂತ 1.2 ಕೋಟಿ ಹೆಚ್ಚು ಮಹಿಳೆಯರು ಈ ಒಂದು ಯೋಜನೆಯ ಮೂಲಕ ಲಾಭವನ್ನು ಪಡೆದುಕೊಳ್ಳುತ್ತಾ ಇದ್ದಾರೆ.
ಹಾಗೆ ಈಗ ಈ ಒಂದು ಯೋಜನೆ ಹಣದ ಮೂಲಕ ಮಹಿಳೆಯರು ದೈನಂದಿನ ಖರ್ಚುಗಳು, ಮಕ್ಕಳ ಶಿಕ್ಷಣ ಮತ್ತು ಆರೋಗ್ಯಕ್ಕೆ ಸಹಾಯವಾಗುತ್ತಾ ಇದೆ. ಆದರೆ ಈಗ ಕೆಲವೊಂದು ಕಳೆದ ತಿಂಗಳಿನಲ್ಲಿ ಅಂದರೆ ಕೆಲವು ತಿಂಗಳುಗಳ ಪಾವತಿ ಹಣಗಳು ಸಂಕಷ್ಟವನ್ನು ಸೃಷ್ಟಿಸಿದೆ. ಆದರೆ ಈಗ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವಂತೆ ಲಕ್ಷ್ಮಿ ಹೆಬ್ಬಾಳಕರ್ ಅವರು ಬೆಳಗಾವಿ ವಿಧಾನಸಭಾ ಅಧಿವೇಶನದಲ್ಲಿ ಈ ಒಂದು ಸಮಸ್ಯೆಗೆ ಹೇಗೆ ಸ್ಪಷ್ಟ ಉತ್ತರವನ್ನು ನೀಡಿದ್ದು. ಇನ್ನು ಕೆಲವೇ ದಿನಗಳಲ್ಲಿ ಅಂದರೆ ಕೆಲವೇ ಸಮಯದಲ್ಲಿ ಈಗ ಬಾಕಿ ಇರುವ ಪ್ರತಿಯೊಂದು ಖಾತೆಗಳು ಶೀಘ್ರ ಬಿಡುಗಡೆ ಮಾಡಲಾಗುವ ಭರವಸೆಯನ್ನು ನೀಡಿದ್ದಾರೆ.
ಅದೇ ರೀತಿಯಾಗಿ ಈ ಒಂದು ಗೃಹಲಕ್ಷ್ಮಿ ಯೋಜನೆ 2023 ರಲ್ಲಿ ಪ್ರಾರಂಭವಾಗಿ ಇದುವರೆಗೂ ಕೂಡ ಪ್ರತಿಯೊಬ್ಬ ಮಹಿಳೆಯರು 22 ಕಂತಿನ ಹಣವನ್ನು ಈಗಾಗಲೇ ಪಡೆದುಕೊಂಡಿದ್ದಾರೆ ಅಂದರೆ ಸುಮಾರು 44,000 ಹಣವನ್ನು ಈಗ ಪ್ರತಿಯೊಬ್ಬ ಮಹಿಳೆಯರು ಕೂಡ ಪಡೆದುಕೊಂಡಿದ್ದಾರೆ. ಅದೇ ರೀತಿಯಾಗಿ ಈ ಒಂದು ಯೋಜನೆ ಅಡಿಯಲ್ಲಿ 2025 ಸುಮಾರು 15,000 ಕೋಟಿಗೆ ಹೆಚ್ಚು ಹಣ ವರ್ಗಾವಣೆ ಆಗಿದೆ ಎಂದು ಈಗ ಮಾಹಿತಿಯನ್ನು ನೀಡಿದ್ದಾರೆ.
ಸಭೆಯಲ್ಲಿ ಚರ್ಚೆಯಾಗಿರುವ ಮಾಹಿತಿ
ಈಗ ಬೆಳಗಾವಿ ವಿಧಾನಸಭಾ ಅಧಿವೇಶನದಲ್ಲಿ ಗೃಹಲಕ್ಷ್ಮಿ ಯೋಜನೆ ಯ ಬಾಕಿ ಪಾವತಿ ಗಳ ಬಗ್ಗೆ ಪ್ರಮುಖವಾಗಿ ಚರ್ಚೆ ಆಯಿತು. ಇದರಲ್ಲಿ ಈಗ ಬಿಜೆಪಿ ಶಾಸಕ ಮಹೇಶ್ ತೆಂಗಿನಕಾಯಿಯವರು ದಾಖಲೆಗಳೊಂದಿಗೆ ಫೆಬ್ರವರಿ ಮತ್ತು ಮಾರ್ಚ್ ಕಂತುಗಳು ಹಣಗಳು ಜಮಾ ಆಗಿಲ್ಲ ಎಂದು ಆರೋಪವನ್ನು ಮಾಡಿದ್ದಾರೆ.
ಹಾಗೆ ಇದಕ್ಕೆ ಉತ್ತರವಾಗಿ ಸಚಿವೆ ಲಕ್ಷ್ಮಿ ಹೆಬ್ಬಾಳಕರ್ ಅವರು ಆಗಸ್ಟ್ 2025ರ ವರೆಗೆ ಎಲ್ಲಾ ಕಂತುಗಳನ್ನು ಬಿಡುಗಡೆ ಮಾಡಿದ್ದೇವೆ ಎಂಬ ಮಾಹಿತಿಯನ್ನು ನೀಡಿದ್ದು. ಅದೇ ರೀತಿಯಾಗಿ ಈ ಒಂದು ಯೋಜನೆ ಬಗ್ಗೆ ಪರಿಶೀಲನೆಯನ್ನು ಮಾಡಿದ ನಂತರ ಎರಡು ಕಂತಿನ ಹಣಗಳು ಬಾಕಿ ಇದೆ ಎಂದು ಸ್ಪಷ್ಟ ಮಾಹಿತಿಯನ್ನು ನೀಡಿದ್ದಾರೆ. ಹಾಗೆಯೇ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಜೊತೆಗೆ ಚರ್ಚೆಯ ನಂತರ ಬಾಕಿ ಉಳಿದಿರುವ ಪ್ರತಿಯೊಂದು ಜನವರಿ 2026ರ ಮೊದಲ ವಾರದೊಳಗೆ DBT ಮೂಲಕ ಜಮಾ ಮಾಡಲಾಗುತ್ತದೆ ಎಂಬ ಭರವಸೆಯನ್ನು ನೀಡಿದ್ದಾರೆ.
ವಿಳಂಬಕ್ಕೆ ಮುಖ್ಯ ಕಾರಣಗಳು ಏನು?
ಈಗ ಈ ಒಂದು ಗೃಹಲಕ್ಷ್ಮೀ ಯೋಜನೆ ಬಾಕಿ ಹಣದ ವಿಳಂಬಕ್ಕೆ ಮುಖ್ಯ ಕಾರಣಗಳು ಏನೆಂದರೆ EKYC ಪ್ರಕ್ರಿಯೆ ಆಗದೇ ಇರುವುದು ಹಾಗೂ ಆಧಾರ್ ಕಾರ್ಡ್ ಬ್ಯಾಂಕ್ ಖಾತೆಗೆ ಜೋಡಣೆಯ ಸಮಸ್ಯೆ ಇರಬಹುದು. ಹಾಗೆ ರೇಷನ್ ಕಾರ್ಡ್ ನಲ್ಲಿ ಹೆಸರು, ವಿಳಾಸ ಅಥವಾ ಬ್ಯಾಂಕ್ ಮಾಹಿತಿ ಹೊಂದಾಣಿಕೆ ಆಗದೆ ಇರುವುದು. ಈ ಒಂದು ಯೋಜನೆ ಹಣ ಜಮಾವಾಗುವುದರಲ್ಲಿ ವಿಳಂಬಕ್ಕೆ ಮುಖ್ಯ ಕಾರಣವಾಗಿದೆ.
ಅದೇ ರೀತಿಯಾಗಿ ಒಂದು ವೇಳೆ ನಿಮ್ಮ ಬ್ಯಾಂಕ್ ಖಾತೆಗೆ NPCI ಮ್ಯಾಪಿಂಗ್ ಆಗದೇ ಇದ್ದರೂ ಕೂಡ ಈ ಒಂದು ಗೃಹಲಕ್ಷ್ಮೀ ಯೋಜನೆಯನ್ನು ಜಮಾ ಆಗಿಲ್ಲ. ಆದಕಾರಣ ಸ್ನೇಹಿತರು ಕೂಡಲೇ ಈಗ ನೀವು ನಿಮ್ಮ ಬ್ಯಾಂಕ್ ಖಾತೆಗೆ NPCI ಮ್ಯಾಪಿಂಗ್ ಮಾಡಿಸಿಕೊಂಡು ಈ ಒಂದು ಗೃಹಲಕ್ಷ್ಮಿ ಯೋಜನೆ ಹಣ ಬರುವಂತೆ ನೀವು ಮಾಡಿಕೊಳ್ಳಬಹುದಾಗಿದೆ.
ಹೊಸ ಅರ್ಜಿ ಸಲ್ಲಿಕೆ ಮಾಡುವುದು ಹೇಗೆ?
ಈಗ ನೀವೇನಾದರೂ ಹೊಸ ಗೃಹಲಕ್ಷ್ಮಿ ಯೋಜನೆಗೆ ಅರ್ಜಿಯನ್ನು ಸಲ್ಲಿಕೆ ಮಾಡಬೇಕೆಂದರೆ ಈಗ ನಾವು ಈ ಕೆಳಗೆ ತಿಳಿಸಿರುವ ಪ್ರತಿಯೊಂದು ದಾಖಲೆಗಳನ್ನು ತೆಗೆದುಕೊಂಡು ನೀಡಿ. ಇಲ್ಲಿ ನಾವು ಈ ಕೆಳಗೆ ನೀಡಿರುವ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಿ. ಅಲ್ಲಿಯೂ ಕೂಡ ನೀವು ಈ ಒಂದು ಯೋಜನೆಗೆ ಅರ್ಜಿ ಸಲ್ಲಿಕೆ ಮಾಡಬಹುದಾಗಿದೆ.
ಬೇಕಾಗುವ ದಾಖಲೆಗಳು ಏನು?
- ಆಧಾರ್ ಕಾರ್ಡ್
- ಬ್ಯಾಂಕ್ ಖಾತೆಯ ವಿವರ
- ವಿಳಾಸದ ಪುರಾವೆ
- ಇತ್ತೀಚಿನ ಭಾವಚಿತ್ರ
- ಜಾತಿ ಮತ್ತು ಆದಾಯ ಪ್ರಮಾಣ ಪತ್ರ
ಅರ್ಜಿ ಸಲ್ಲಿಸುವುದು ಹೇಗೆ?
- ಈಗ ಅರ್ಜಿ ಸಲ್ಲಿಸಲು ನಾವು ಈ ಕೆಳಗಿನ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಿ.
- ಆನಂತರ ಹೊಸ ನೋಂದಣಿಯನ್ನು ಆಯ್ಕೆ ಮಾಡಿಕೊಂಡು ಆಧಾರ್ ಕಾರ್ಡ್ ಮತ್ತು ಮೊಬೈಲ್ ನಂಬರ್ ಬಳಸಿ ಲಾಗಿನ್ ಮಾಡಿ.
- ಆನಂತರ ಅದರಲ್ಲಿ ಕೇಳುವ ವೈಯಕ್ತಿಕ ಮಾಹಿತಿಗಳನ್ನು ಸರಿಯಾದ ರೀತಿಯಲ್ಲಿ ಭರ್ತಿ ಮಾಡಿ.
- ತದನಂತರ ನೀವು ಎಲ್ಲಾ ಮಾಹಿತಿ ಸರಿಯಾಗಿದ್ದರೆ ಸಮ್ಮಿಟ್ ಬಟನ್ ಮೇಲೆ ಕ್ಲಿಕ್ ಮಾಡಿ. ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಸಲ್ಲಿಸಿ.
LINK : Apply Now