Gruhalakshmi Yojane 23 Installament Update: ಗೃಹಲಕ್ಷ್ಮಿ ಯೋಜನೆಯ 23ನೇ ಕಂತಿನ ಜಮಾ ಪ್ರಕ್ರಿಯೆ ಪ್ರಾರಂಭ! ಇಲ್ಲಿದೆ ನೋಡಿ ಸಂಪೂರ್ಣ ಮಾಹಿತಿ.

Gruhalakshmi Yojane 23 Installament Update: ಗೃಹಲಕ್ಷ್ಮಿ ಯೋಜನೆಯ 23ನೇ ಕಂತಿನ ಜಮಾ ಪ್ರಕ್ರಿಯೆ ಪ್ರಾರಂಭ! ಇಲ್ಲಿದೆ ನೋಡಿ ಸಂಪೂರ್ಣ ಮಾಹಿತಿ.

WhatsApp Float Button

ಈಗ ಈ ಒಂದು ಗೃಹಲಕ್ಷ್ಮಿ ಯೋಜನೆ 23ನೇ ಕಂತಿನ 2,000 ಜಮಾ ಪ್ರಕ್ರಿಯ ಪ್ರಾರಂಭವಾಗಿದ್ದು. ಈಗ ಇನ್ನು ಕೆಲವೇ ದಿನಗಳಲ್ಲಿ ಪ್ರತಿಯೊಬ್ಬ ಮಹಿಳೆಯರ ಖಾತೆಗಳಿಗೆ ಈ ಒಂದು ಗೃಹಲಕ್ಷ್ಮಿ ಯೋಜನೆ ಹಣವು ಬಂದು ತಲುಪುತ್ತದೆ. ಅದೇ ರೀತಿಯಾಗಿ ಕರ್ನಾಟಕದ ಮಹಿಳೆಯರ ಬದುಕಿನಲ್ಲಿ ಈಗ ಒಂದು ದೊಡ್ಡ ಬದಲಾವಣೆಯನ್ನು ತಂದ ಗ್ಯಾರಂಟಿ ಯೋಜನೆ ಎಂದರೆ ಅದು ಗೃಹಲಕ್ಷ್ಮಿ ಯೋಜನೆ.

Gruhalakshmi Yojane 23 Installament Update

ಈಗ ಪ್ರತಿ ಕುಟುಂಬದ ಯಜಮಾನೀಯ ಬ್ಯಾಂಕ್ ಖಾತೆಗೆ ತಿಂಗಳಿಗೆ 2000 ಹಣವನ್ನು ನೇರವಾಗಿ ಜಮಾ ಮಾಡುವಂತಹ ಯೋಜನೆ ಎಂದರೆ ಅದು ಗೃಹಲಕ್ಷ್ಮಿ ಯೋಜನೆ. ಈಗ ಈ ಒಂದು ಗೃಹಲಕ್ಷ್ಮಿ ಯೋಜನೆ ಅಡಿಯಲ್ಲಿ ನಮ್ಮ ರಾಜ್ಯದ ಸುಮಾರು 1.28 ಕೋಟಿ ಮಹಿಳೆಯರು ಪ್ರಯೋಜನವನ್ನು ಈಗಾಗಲೇ ಪಡೆದುಕೊಳ್ಳುತ್ತಿದ್ದಾರೆ.

ಅಷ್ಟೇ ಅಲ್ಲದೆ ಕಳೆದ ಕೆಲವು ತಿಂಗಳಿನಿಂದ ಹಣದ ವಿಳಂಬದಿಂದಾಗಿ ಈಗ ಮಹಿಳೆಯರಲ್ಲಿ ಅಸಮಾಧಾನ ಉಂಟಾಗಿದ್ದು. ಈಗ ಸಿಹಿ ಸುದ್ದಿ ಒಂದನ್ನು ಸರ್ಕಾರವು ನೀಡಿದೆ. ಈಗ ಈ ಒಂದು 23ನೇ ಕಂತಿನ ಅಂದರೆ ಸಪ್ಟೆಂಬರ್ ತಿಂಗಳ ಹಣದ ಜಮಾ ಪ್ರಕ್ರಿಯೆ ಈಗ ಪ್ರಾರಂಭವಾಗಿದ್ದು. ಈಗ ಪ್ರತಿಯೊಬ್ಬ ಮಹಿಳೆಯರ ಖಾತೆಗಳಿಗೆ ಜಮಾ ಆಗುತ್ತದೆ.

ಗೃಹಲಕ್ಷ್ಮಿ ಬಾಕಿ ಹಣದ ಮಾಹಿತಿ

ಈಗ ಈ ಒಂದು 23ನೇ ಕಂತಿನ ಹಣವು ಅಂದರೆ ಸೆಪ್ಟೆಂಬರ್ ತಿಂಗಳ 2000 ಹಣವು ಈಗಾಗಲೇ ಜಮಾ ಆಗುವ ಪ್ರಕ್ರಿಯೆ ಪ್ರಾರಂಭವಾಗಿದ್ದು. ನವೆಂಬರ್ ಅಂತ್ಯದೊಳಗೆ ಎಲ್ಲಾ ಮಹಿಳೆಯರ ಖಾತೆಗಳಿಗೆ ಹಣವು ಬಂದು ತಲುಪುತ್ತದೆ. ಅದೇ ರೀತಿಯಾಗಿ ಈಗ ಆಗಸ್ಟ್ ತಿಂಗಳ ಬಾಕಿ ಹಲವು 2000 ಜೊತೆಯಲ್ಲಿ ಅಥವಾ ಡಿಸೆಂಬರ್ ಮೊದಲ ವಾರದೊಳಗೆ ಈ ಒಂದು ಹಣವು ಬಂದು ಜಮಾ ಆಗುವ ಸಾಧ್ಯತೆ ಇದೆ. ಆನಂತರ ಅಕ್ಟೋಬರ್ ತಿಂಗಳ 2000 ಹಣವನ್ನು ಈಗ ಡಿಸೆಂಬರ್ ತಿಂಗಳ ಮಧ್ಯದಲ್ಲಿ ಈಗ ಬಿಡುಗಡೆ ಮಾಡುವ ಸಾಧ್ಯತೆ ಇದೆ ಎಂದು ಸರ್ಕಾರವು ಮಾಹಿತಿಯನ್ನು ನೀಡಿದೆ.

ಗೃಹಲಕ್ಷ್ಮಿ ಹಣ ವಿಳಂಬಕ್ಕೆ ಕಾರಣ ಏನು?

ಈಗ ಈ ಒಂದು ಗೃಹಲಕ್ಷ್ಮಿ ಯೋಜನೇ ಹಣವು ಬಾಕಿ ಉಳಿಯಲು ಮುಖ್ಯ ಕಾರಣಗಳು ಏನೆಂದರೆ ಈಗ ಹಣಕಾಸು ಸಂಪನ್ಮೂಲಗಳ ಹೊಂದಾಣಿಕೆ ಆಗದಿರುವುದು ಹಾಗೂ ತಾಂತ್ರಿಕ ಸಮಸ್ಯೆಗಳು ಅಷ್ಟೇ ಅಲ್ಲದೆ ಫಲಾನುಭವಿಗಳ ದಾಖಲೆಗಳ ಪರಿಶೀಲಿನೆಯಲ್ಲಿ ಉಂಟಾಗುವ ತೊಂದರೆಗಳಿಂದಾಗಿ ಈ ಒಂದು ಗೃಹಲಕ್ಷ್ಮಿ ಯೋಜನೆ ಹಣ ಜಮಾ ಆಗೋದು ವಿಳಂಬವಾಗಿತ್ತು.

ಗೃಹಲಕ್ಷ್ಮಿ ಯೋಜನೆ ಹಣದ ಪಟ್ಟಿಯನ್ನು ಚೆಕ್ ಮಾಡುವುದು ಹೇಗೆ?

ಈಗ ನೀವು ಕೂಡ ಈ ಒಂದು ಗೃಹಲಕ್ಷ್ಮಿ ಯೋಜನೆ ಯ ಫಲಾನುಭವಿಗಳು ಪಟ್ಟಿಯನ್ನು ಚೆಕ್ ಮಾಡಿಕೊಳ್ಳಬೇಕೆಂದರೆ ಈಗ ಮೊದಲಿಗೆ ನೀವು ಈ ಕೆಳಗಿನ ಹಂತಗಳನ್ನು ಅನುಸರಿಸಿ.

ಮೊದಲನೇ ಹಂತ 

  • ಈಗ ನಾವು ಈ ಕೆಳಗೆ ನೀಡಿರುವ ಅಧಿಕೃತ ವೆಬ್ಸೈಟ್ ಗೆ ಮೊದಲು ನೀವು ಭೇಟಿಯನ್ನು ನೀಡಿ.
  • ಆನಂತರ ಅದರಲ್ಲಿ ಬೆನಿಫಿಶರ್ ಸ್ಟೇಟಸ್ ಮೇಲೆ ಕ್ಲಿಕ್ ಮಾಡಿಕೊಳ್ಳಿ.
  • ಆನಂತರ ನೀವು ನಿಮ್ಮ ರೇಷನ್ ಕಾರ್ಡ್ ಸಂಖ್ಯೆ ಅಥವಾ ಆಧಾರ್ ಕಾರ್ಡ್ ಸಂಖ್ಯೆಯನ್ನು ಎಂಟರ್ ಮಾಡಿ.
  • ಆನಂತರ ನಿಮ್ಮ ಮೊಬೈಲ್ ಗೆ ಬರುವ ಓಟಿಪಿಯನ್ನು ಎಂಟರ್ ಮಾಡಿ.
  • ಆನಂತರ ನೀವು ಅದರಲ್ಲಿ ಸಂಪೂರ್ಣ ಮಾಹಿತಿಯನ್ನು ಪಡೆಯಬಹುದು.

Link : Check Now

ಎರಡನೆಯ ಹಂತ

  • ಈಗ ನಾವು ಈ ಕೆಳಗೆ ನೀಡಿರುವ ಈ ಒಂದು ಆಹಾರ ಇಲಾಖೆ ಅಧಿಕೃತ ವೆಬ್ ಸೈಟ್ ಗೆ ಮೊದಲು ಭೇಟಿಯನ್ನು ನೀಡಿ.
  • ಆನಂತರ ಮೊಬೈಲ್ ನಲ್ಲಿ ಮೆನು ಬಾರ್ ನಲ್ಲಿ ಈ ರೇಷನ್ ಕಾರ್ಡ್ ಅಥವಾ ಶೋ ವಿಲೇಜ್ ಸ್ಟೇಟಸ್ ಮೇಲೆ ಕ್ಲಿಕ್ ಮಾಡಿ.
  • ಆನಂತರದಲ್ಲಿ ನೀವು ಜಿಲ್ಲೆಯ, ತಾಲೂಕು, ಗ್ರಾಮ ಪಂಚಾಯತಿಗಳನ್ನು ಆಯ್ಕೆ ಮಾಡಿಕೊಳ್ಳಿ.
  • ಆನಂತರ ಗೋ ಎಂಬುದರ ಮೇಲೆ ಕ್ಲಿಕ್ ಮಾಡಿಕೊಂಡು ಎಲ್ಲಾ ರೇಷನ್ ಕಾರ್ಡ್ ಫಲಾನುಭವಿಗಳ ಪಟ್ಟಿಯನ್ನು ನೀವು ತಿಳಿದುಕೊಳ್ಳಬಹುದು.

Link : Check Now

ಹಣ ಬರದಿದ್ದರೆ ಏನು ಮಾಡಬೇಕು

  • ನಿಮಗೆ ಗೃಹಲಕ್ಷ್ಮಿ ಜಮಾ ಆಗದೇ ಇದ್ದರೆ ಆಧಾರ ಬ್ಯಾಂಕ್ ಖಾತೆಗೆ ಲಿಂಕ್ ಆಗಿದೆ ಇಲ್ಲವೇ ಎಂಬುದನ್ನು ಚೆಕ್ ಮಾಡಿ.
  • ಆನಂತರ ರೇಷನ್ ಕಾರ್ಡ್ ನಲ್ಲಿ ಯಜಮಾನಿ ಹೆಸರು ಇದೆ ಇಲ್ಲವೇ ಎಂಬುದನ್ನು ಚೆಕ್ ಮಾಡಿಕೊಳ್ಳಿ.
  • ಆನಂತರ ನಿಮ್ಮ ರೇಷನ್ ಕಾರ್ಡ್ ಗೆ EKYC ಆಗಿದೆ ಇಲ್ಲವೇ ಎಂಬುದನ್ನು ಚೆಕ್ ಮಾಡಿಕೊಳ್ಳಿ.
  • ತದನಂತರ ನೀವು ನಿಮ್ಮ ಬ್ಯಾಂಕ್ ಖಾತೆಗೆ NPCI ಮ್ಯಾಪಿಂಗ್ ಆಗಿದೆ ಇಲ್ಲವೆ ಎಂಬುದನ್ನು ಚೆಕ್ ಮಾಡಿಕೊಳ್ಳಿ.

ಈಗ ಒಟ್ಟಾರೆ ಆಗಿ ಈ ಒಂದು ಗೃಹಲಕ್ಷ್ಮಿ ಯೋಜನೆಯ ಬಾಕಿ ಇರುವ ಪ್ರತಿಯೊಂದು ಕಂತಿನ ಹಣಗಳು ಇನ್ನು ಕೆಲವೇ ದಿನಗಳಲ್ಲಿ ಪ್ರತಿಯೊಬ್ಬ ಮಹಿಳೆಯರ ಖಾತೆಗಳಿಗೆ ಜಮಾ ಆಗುತ್ತದೆ ಎಂದು ಈಗ ಸರಕಾರ ಸ್ಪಷ್ಟ ಮಾಹಿತಿಯನ್ನು ನೀಡಿದೆ

WhatsApp Group Join Now
Telegram Group Join Now

Leave a Comment

error: Content is protected !!