Gruhalakshmi Yojane: ಗೃಹಲಕ್ಷ್ಮಿ ಮಹಿಳೆಯರಿಗೆ ಸಿಹಿ ಸುದ್ದಿ? ನಿನ್ನೆ ಗೃಹಲಕ್ಷ್ಮಿ ಯೋಜನೆ 2000 ಹಣ ಜಮಾ!
ಈಗ ನಮ್ಮ ರಾಜ್ಯ ಸರ್ಕಾರದ ಅತ್ಯಂತ ಪ್ರಮುಖ ಯೋಜನೆ ಎಂದರೆ ಅದು ಗೃಹಲಕ್ಷ್ಮಿ ಯೋಜನೆಯಾಗಿದೆ. ಈ ಒಂದು ಯೋಜನೆ ಮೂಲಕ ಈಗ ಪ್ರತಿ ತಿಂಗಳು ಮಹಿಳೆಯರಿಗೆ 2000 ಹಣವನ್ನು ಸರ್ಕಾರವು ನೀಡುತ್ತಾ ಬಂದಿದೆ. ಅಷ್ಟೇ ಅಲ್ಲದೆ ಈಗ ಮಹಿಳೆಯರನ್ನು ಸಬಲೀಕರಣ ನೀಡುವಲ್ಲಿ ಅತ್ಯಂತ ಪ್ರಮುಖ ಹಾಗೂ ಪ್ರಚಲಿತದಲ್ಲಿರುವಂತಹ ಯೋಜನೆ ಅಂದರೆ ಗೃಹಲಕ್ಷ್ಮಿ ಯೋಜನೆ ಆಗಿದೆ. ಈಗ ನೀವು ಕೂಡ ಈ ಒಂದು ಯೋಜನೆಗೆ ಅರ್ಜಿಯನ್ನು ಸಲ್ಲಿಕೆ ಮಾಡಿದರೆ ಈ ಒಂದು ಯೋಜನೆಯ ಮೂಲಕ ಈಗ ನೀವು 2000 ಹಣವನ್ನು ಪ್ರತಿ ತಿಂಗಳು ಪಡೆಯಬಹುದಾಗಿದೆ.

ಅದೇ ರೀತಿಯಾಗಿ ಈಗಾಗಲೇ ನಿಮಗೆಲ್ಲರಿಗೂ ತಿಳಿದಿರುವಂತೆ ಈ ಒಂದು ಗೃಹಲಕ್ಷ್ಮೀ ಯೋಜನೆ ಹಣವು ಕಳೆದ ಮೂರು ತಿಂಗಳಿನಿಂದ ಯಾವ ಮಹಿಳೆಯರ ಖಾತೆಗಳಿಗೂ ಕೂಡ ಜಮಾ ಆಗದಿರುವ ಕಾರಣ ಎಲ್ಲಾ ಮಹಿಳೆಯರು ಈಗ ಸರ್ಕಾರದ ವಿರುದ್ಧ ಆಕ್ರೋಶವನ್ನು ವ್ಯಕ್ತಪಡಿಸುತ್ತಾ ಇದ್ದರು. ಆದರೆ ಇಂತಹ ಸಮಯದಲ್ಲಿ ಈಗ ಮೊನ್ನೆ ವಿಧಾನಸಭೆಯಲ್ಲಿ ನಡೆದಂತಹ ಚರ್ಚೆಗಳ ಮೂಲಕ ಈಗ ಸರ್ಕಾರ ಎಚ್ಚೆತ್ತುಕೊಂಡಿದ್ದು. ಈಗ ಈ ಒಂದು ಹಣವನ್ನು ಬಿಡುಗಡೆ ಮಾಡುವ ಪ್ರಕ್ರಿಯೆಯನ್ನು ಈಗ ಪ್ರಾರಂಭ ಮಾಡಿದೆ.
24ನೇ ಕಂತಿನ ಹಣ ಬಿಡುಗಡೆ!
ಈಗಾಗಲೇ ಸ್ನೇಹಿತರೆ ನಿಮಗೆಲ್ಲರಿಗೂ ತಿಳಿದಿರುವಂತೆ ಈ ಡಿಸೆಂಬರ್ ತಿಂಗಳಲ್ಲಿ ಈಗಾಗಲೇ ಕಳೆದ 16ನೇ ತಾರೀಕಿನಂದು ಈ ಒಂದು ಗೃಹಲಕ್ಷ್ಮಿ ಯೋಜನೆ ಹಣವನ್ನು ಈಗಾಗಲೇ ಬಿಡುಗಡೆ ಮಾಡಿದ್ದು. ಅದೇ ರೀತಿಯಾಗಿ ಈಗ 30 ಡಿಸೆಂಬರ್ 2025 ರಂದು ಮತ್ತೊಂದು ಕಂತಿನ ಹಣವನ್ನು ಮಹಿಳೆಯರ ಖಾತೆಗಳಿಗೆ ಬಿಡುಗಡೆ ಮಾಡಿದ್ದು. ಈಗ ನಿಮ್ಮ ಖಾತೆಗಳಿಗೂ ಕೂಡ ಈ ಒಂದು ಗೃಹಲಕ್ಷ್ಮಿ ಯೋಜನೆ ಹಣವು ಜಮಾ ಆಗಿದೆ ಇಲ್ಲವೇ ಎಂಬುದರ ಮಾಹಿತಿಯನ್ನು ಈ ಒಂದು ಲೇಖನದ ಮೂಲಕ ನೀವು ತಿಳಿದುಕೊಳ್ಳಬಹುದು.
ಈಗ ಒಟ್ಟಾರೆಯಾಗಿ ಈ ಹಿಂದೆ ಪೆಂಡಿಂಗ್ ಇರುವ ಪ್ರತಿಯೊಂದು ಕಂತಿನ ಹಣಗಳನ್ನು ಈಗ ಸರ್ಕಾರ ಹಂತ ಹಂತವಾಗಿ ಬಿಡುಗಡೆ ಮಾಡುತ್ತಾ ಇದ್ದು. ಪ್ರತಿಯೊಬ್ಬ ಮಹಿಳೆಯರಿಗೂ ಕೂಡ ಹಂತ ಹಂತವಾಗಿ ಈ ಒಂದು ಹಣವನ್ನು ಸರ್ಕಾರದ ಬಿಡುಗಡೆ ಮಾಡುತ್ತಾ ಬರುತ್ತಿದೆ. ಈಗ ನಿಮ್ಮ ಖಾತೆಗಳಿಗೂ ಕೂಡ ಕೆಲವೇ ದಿನಗಳಲ್ಲಿ ಈ ಒಂದು ಹಣವು ಬಂದು ತಲುಪುವ ಸಾಧ್ಯತೆ ಇದೆ.
ಈ ಹಿಂದೆ ಹಣ ಬರದೆ ಇರಲು ಮುಖ್ಯ ಕಾರಣಗಳು ಏನು?
ಈಗ ಈ ಒಂದು ಯೋಜನೆ ನಾವು ಈಗ ತಡವಾಗಲು ಮುಖ್ಯ ಕಾರಣಗಳು ಏನೆಂದರೆ ಸರ್ಕಾರದ ಕಡೆಯಿಂದ ಆಗುವಂತೆ ತಾಂತ್ರಿಕ ತೊಂದರೆಗಳಿಂದಾಗಿ ಈಗ ಈ ಒಂದು ಹನವು ಮಹಿಳೆಯರ ಖಾತೆಗಳಿಗೆ ಜಮಾ ಆಗೋದು ವಿಳಂಬವಾಗುತ್ತಾ ಇತ್ತು ಈಗ ಆ ಒಂದು ಸಮಸ್ಯೆಗಳು ಎಲ್ಲಾ ಬಗೆಹರಿದಿದ್ದು ಈಗ ನಿಮ್ಮ ಖಾತೆಗಳಿಗೂ ಕೂಡ ಕೆಲವೇ ದಿನಗಳಲ್ಲಿ ಪ್ರತಿಯೊಂದು ಮಹಿಳೆಯರ ಖಾತೆಗಳಿಗೂ ಕೂಡ ಹಣವು ಜಮಾ ಆಗುತ್ತದೆ.
ಹಣದ ಸ್ಟೇಟಸ್ ಚೆಕ್ ಮಾಡುವುದು ಹೇಗೆ?
ನಿಮ್ಮ ಖಾತೆಗೂ ಕೂಡ ಈ ಒಂದು ಗೃಹಲಕ್ಷ್ಮಿ ಯೋಜನೆ ಹಣವು ಜಮಾ ಆಗಿದೆ ಇಲ್ಲವೇ ಎಂಬುವುದರ ಬಗ್ಗೆ ಮಾಹಿತಿ ಪಡೆದುಕೊಳ್ಳಬೇಕೆಂದುಕೊಂಡಿದ್ದರೆ ಈಗ ನೀವು ನಿಮ್ಮ ಬ್ಯಾಂಕ್ ಖಾತೆಯನ್ನು ತೆಗೆದುಕೊಂಡು ನಿಮ್ಮ ಬ್ಯಾಂಕ್ ಶಾಖೆಗೆ ನೀವು ಭೇಟಿಯನ್ನು ನೀಡಿ. ಆ ಒಂದು ಪಾಸ್ ಬುಕ್ ಅನ್ನು ಎಂಟ್ರಿ ಮಾಡಿಸಿಕೊಳ್ಳುವುದರ ಮೂಲಕ ನಿಮ್ಮ ಖಾತೆಗೂ ಕೂಡ ಹಣವು ಜಮಾ ಆಗಿದೆ ಇಲ್ಲವೇ ಎಂಬುವುದರ ಬಗ್ಗೆ ಮಾಹಿತಿ ಪಡೆದುಕೊಳ್ಳಬಹುದು.
ಒಂದು ವೇಳೆ ಈಗ ನೀವು ಮೊಬೈಲ್ ನಲ್ಲಿ ಚೆಕ್ ಮಾಡಿ ಕೊಳ್ಳಬೇಕೆಂದು ಕೊಂಡಿದ್ದರೆ ಈಗ ನಿಮ್ಮ ಮೊಬೈಲ್ ನಲ್ಲಿ ನೀವು ಕರ್ನಾಟಕ DBT ಅಪ್ಲಿಕೇಶನ್ ಡೌನ್ಲೋಡ್ ಮಾಡಿಕೊಂಡು ಅದರಲ್ಲಿ ನೀವು ನಿಮ್ಮ ಆಧಾರ್ ಕಾರ್ಡ್ ನಂಬರನ್ನು ಎಂಟರ್ ಮಾಡಿಕೊಂಡು ಅದರಲ್ಲಿ ಆನಂತರ ನೀವು ಗೃಹಲಕ್ಷ್ಮಿ ಯೋಜನೆ ಹಣ ಜಮಾ ಆಗಿದೆ ಇಲ್ಲವೇ ಎಂಬುವುದರ ಬಗ್ಗೆ ಸಂಪೂರ್ಣ ಮಾಹಿತಿಗಳನ್ನು ಪಡೆದುಕೊಳ್ಳಬಹುದು.