Gruhalakshmi Yojane Update: ಗೃಹಲಕ್ಷ್ಮಿ ಯೋಜನೆಯ 2000 ಹಣ ಬಿಡುಗಡೆ! ಹಣ ಪಡೆಯಲು ಈ ಕೆಲಸ ಕಡ್ಡಾಯ!
ಈಗ ನಮ್ಮ ರಾಜ್ಯದ ಮಹಿಳೆಯರಿಗೆ ಸರ್ಕಾರದಿಂದ ನೀಡಲಾಗುವಂತಹ ಈ ಒಂದು ಗೃಹಲಕ್ಷ್ಮಿ ಯೋಜನೆ ಈಗ ಸಹಜವಾಗಿ ಒಂದು ಜನಪ್ರಿಯ ಯೋಜನೆ ಎಂದು ಹೇಳಿದರೆ ತಪ್ಪಾಗುವುದಿಲ್ಲ. ಈ ಒಂದು ಯೋಜನೆ ಮೂಲಕ ಈಗ ಪ್ರತಿ ತಿಂಗಳು 2000 ಹಣವನ್ನು ಮಹಿಳೆಯರ ಖಾತೆಗಳಿಗೆ ಸರ್ಕಾರವು ನೇರವಾಗಿ ಜಮಾ ಮಾಡುತ್ತಾ ಇತ್ತು. ಅಷ್ಟೇ ಅಲ್ಲದೆ ಈ ಒಂದು ಯೋಜನೆ ಈಗ ಮಹಿಳೆಯರ ಆರ್ಥಿಕ ಸ್ವಾತಂತ್ರ್ಯಕ್ಕೆ ಒಂದು ದೊಡ್ಡ ಬೆಂಬಲವಾಗಿದೆ ಎಂದು ಹೇಳಿದರೆ ತಪ್ಪಾಗುವುದಿಲ್ಲ.

ಈಗ ಈ ಒಂದು ಯೋಜನೆ ಮೂಲಕ ಇತ್ತೀಚಿಗೆ 22ನೇ ಕಂತಿನ ಹಣವನ್ನು ಸರ್ಕಾರ ಈಗ ಬಿಡುಗಡೆ ಮಾಡಿದ್ದು. ಇಲ್ಲಿರುವ ಬಾಕಿ ಇರುವ ಕಂತುಗಳು ಯಾವ ಮತ್ತು ಅವುಗಳನ್ನು ಪಡೆಯಲು ನೀವು ಏನು ಮಾಡಬೇಕು ಎಂಬುದರ ಬಗ್ಗೆ ಸಂಪೂರ್ಣವಾದ ಮಾಹಿತಿಯನ್ನು ಪಡೆಯಲು ಈ ಒಂದು ಲೇಖನವನ್ನು ಈಗ ನೀವು ಸಂಪೂರ್ಣವಾಗಿ ಓದಿಕೊಳ್ಳಿ.
ಗೃಹಲಕ್ಷ್ಮಿ ಯೋಜನೆಯ ಮಾಹಿತಿ
ಈಗ ನಮ್ಮ ರಾಜ್ಯದಲ್ಲಿ ಆಡಳಿತ ಮಾಡುತ್ತಿರುವಂತಹ ಕಾಂಗ್ರೆಸ್ ಸರಕಾರವು ಈಗ 2023ರ ವಿಧಾನಸಭೆ ಚುನಾವಣೆಯಲ್ಲಿ ಐದು ಗ್ಯಾರಂಟಿ ಯೋಜನೆಗಳನ್ನು ಘೋಷಣೆ ಮಾಡಿತ್ತು. ಅದರಲ್ಲಿ ಈಗ ಈ ಒಂದು ಗೃಹಲಕ್ಷ್ಮಿ ಯೋಜನೆಯ ಕೂಡ ಒಂದು ಈ ಒಂದು ಯೋಜನೆಯು ಈಗ ಮಹಿಳಾ ಸಬಲೀಕರಣಕ್ಕೆ ಮುಖ್ಯವಾದ ಅಂತಹ ಯೋಜನೆಯ ಎಂದು ಹೇಳಿದ್ದಾರೆ ತಪ್ಪಾಗುವುದಿಲ್ಲ.
ಈಗ ಈ ಒಂದು ಯೋಜನೆ ಮುಖ್ಯ ಉದ್ದೇಶವೇನೆಂದರೆ ಈಗ ಕುಟುಂಬದ ಮುಖ್ಯಸ್ಥರಾಗಿರುವಂತಹ ಮಹಿಳೆಯರಿಗೆ ಈಗ ಪ್ರತಿ ತಿಂಗಳು 2000 ಹಣವನ್ನು ನೀಡಿ. ಅವರ ಆರ್ಥಿಕ ಜೀವನವನ್ನು ಸುಧಾರಿಸುವುದು ಈ ಒಂದು ಯೋಜನೆ ಮುಖ್ಯ ಉದ್ದೇಶವಾಗಿದೆ. ಇದರಿಂದ ಈಗ ಮಹಿಳೆಯರು ತಮ್ಮ ಕುಟುಂಬದ ಖರ್ಚುಗಳನ್ನು ಸ್ವತಂತ್ರವಾಗಿ ನಿರ್ವಹಣೆ ಮಾಡಲು ಇದು ಸಹಾಯ ಮಾಡುತ್ತಾ ಇದೆ.
22ನೇ ಕಂತಿನ ಹಣ ಬಿಡುಗಡೆ
ಈಗ ಸ್ನೇಹಿತರೆ ದೀಪಾವಳಿ ಹಬ್ಬದ ಸಂದರ್ಭದಲ್ಲಿ ಈ ಒಂದು ಯೋಜನೆಯ 22 ಕಂತಿನ ಹಣವನ್ನು ಈಗಾಗಲೇ ಬಿಡುಗಡೆ ಮಾಡಲಾಗಿದ್ದು. ಹಾಗೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರು ಈಗ ಈ ಒಂದು ಸ್ಪಷ್ಟ ಮಾಹಿತಿಯನ್ನು ನೀಡಿದ್ದಾರೆ. ಅಷ್ಟೇ ಅಲ್ಲದೆ ಈ ಒಂದು ಹಣವನ್ನು ಈಗ DBT ಮೂಲಕ ನೇರವಾಗಿ ಫಲಾನುಭವಿಗಳ ಬ್ಯಾಂಕ್ ಖಾತೆಗೆ ಜಮಾ ಮಾಡಲಾಗಿದೆ.
ಹಾಗೆ ಈಗಾಗಲೇ 90% ಮಹಿಳೆಯರು ಈ ಒಂದು ಯೋಜನೆ ಹಣವನ್ನು ಈಗಾಗಲೇ ಪಡೆದುಕೊಂಡಿದ್ದು. ಇನ್ನುಳಿದಂತಹ ಮಹಿಳೆಯರಿಗೆ 7 ರಿಂದ 15 ದಿನದ ಒಳಗಾಗಿ ಈ ಒಂದು ಯೋಜನೆಯ ಹಣವು ಬಂದು ತಲುಪುವ ಸಾಧ್ಯತೆ ಇದೆ ಎಂದು ಈಗ ಮಾಹಿತಿ ನೀಡಿದ್ದಾರೆ.
ಬಾಕಿ ಹಣ ಬಿಡುಗಡೆ ಯಾವಾಗ!
ಈಗ ಸ್ನೇಹಿತರೆ ನಿಮಗೆ ತಿಳಿದಿರುವಂತೆ ಈ ಒಂದು ಗೃಹಲಕ್ಷ್ಮಿ ಯೋಜನೆ ಹಣವು ತಿಂಗಳಿಗೊಂದು ಕಂತುಗಳಾಗಿ ಮುಂದುವರೆಯುತ್ತದೆ. ಆದರೆ ಕೆಲವೊಂದು ಕಾರಣಗಳಿಂದಾಗಿ ಈ ಒಂದು ಕೆಲವು ಕಂತುಗಳು ಈಗ ಇನ್ನೂ ಮಹಿಳೆಯರ ಖಾತೆಗಳಿಗೆ ಜಮಾ ಆಗಿಲ್ಲ. ಇಲ್ಲಿಯವರೆಗೆ ತಿಳಿದುರುವ ಮಾಹಿತಿ ಪ್ರಕಾರ 22ನೇ ಕಂತಿನ ಹಣವು ಬಿಡುಗಡೆಯಾಗಿದ್ದು. ಇನ್ನು ಉಳಿದ ಕಂತಿನ ಹಣವನ್ನು ಈಗ ಇನ್ನೂ ಕೆಲವೇ ದಿನಗಳಲ್ಲಿ ಜಮಾ ಮಾಡಲಾಗುತ್ತದೆ ಎಂಬ ಮಾಹಿತಿಯನ್ನು ನೀಡಿದ್ದಾರೆ.
ಈಗ ಸಚಿವರು ನೀಡಿರುವಂತಹ ಮಾಹಿತಿಯ ಪ್ರಕಾರ ಈಗ ನವೆಂಬರ್ 2025ರ ಅಂತ್ಯದೊಳಗಾಗಿ ಈ ಹಿಂದೆ ಬಾಕಿ ಇರುವಂತ ಪ್ರತಿಯೊಂದು ಕಂತಿನ ಹಣವನ್ನು ಮಹಿಳೆಯರ ಫಲಾನುಭವಿಗಳ ಖಾತೆಗಳಿಗೆ ಜಮಾ ಮಾಡಲಾಗುತ್ತದೆ ಎಂದು ಈಗ ಸಚಿವರು ಮಾಹಿತಿಯನ್ನು ನೀಡಿದ್ದಾರೆ.
ಹಣ ಪಡೆಯಲು ಏನು ಮಾಡಬೇಕು
ಈಗ ನೀವು ಕೂಡ ಗೃಹಲಕ್ಷ್ಮಿ ಯೋಜನೆ ಹಣವನ್ನು ಪಡೆದುಕೊಳ್ಳಬೇಕೆಂದುಕೊಂಡಿದ್ದರು. ಈಗ ನಾವು ಈ ಕೆಳಗೆ ನೀಡಿರುವ ಪ್ರತಿಯೊಂದು ಹಂತಗಳನ್ನು ನೀವು ಕಡ್ಡಾಯವಾಗಿ ಪಾಲಿಸಬೇಕಾಗುತ್ತದೆ. ಆಗ ಮಾತ್ರ ನಿಮಗೂ ಕೂಡ ಈ ಒಂದು ಗೃಹಲಕ್ಷ್ಮಿ ಯೋಜನೆ ಹಣವನ್ನು ಬಂದು ತಲುಪುತ್ತದೆ.
- ಈಗ ಮೊದಲಿಗೆ ನೀವು ನಿಮ್ಮ ಬ್ಯಾಂಕ್ ಖಾತೆ ಚಾಲ್ತಿಯಲ್ಲಿರಬೇಕು. ಹಾಗೆಯೇ ಒಂದು ವೇಳೆ ನಿಮ್ಮ ಬ್ಯಾಂಕ್ ಖಾತೆಗೆ EKYC ಆಗದೆ ಇದ್ದರೆ ಈಗ ನೀವು ಆಧಾರ್ ಕಾರ್ಡ್ ನ ಮೂಲಕ Ekyc ಮಾಡಿಸಬೇಕು. ಹಾಗೆ NPCI ಮ್ಯಾಪಿಂಗ್ ಅನ್ನು ಕಡ್ಡಾಯವಾಗಿ ಮಾಡಿಸಬೇಕು.
- ಆನಂತರ ಸ್ನೇಹಿತರ ನಿಮ್ಮ ಬಳಿ ಇರುವ ರೇಷನ್ ಕಾರ್ಡ್ ಇರುವಂತಹ ಪ್ರತಿಯೊಬ್ಬ ಸದಸ್ಯರು ಕಡ್ಡಾಯವಾಗಿ ಮಾಡಿರಬೇಕಾಗುತ್ತದೆ, ಇಲ್ಲದೆ ಹೋದರೆ ನಿಮಗೆ ಗೃಹಲಕ್ಷ್ಮಿ ಹಣವು ಬಂದು ತಲುಪುವುದಿಲ್ಲ.
- ಹಾಗೆ ನೀವು ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಸಲ್ಲಿಸಿದ ಸಮಯದಲ್ಲಿ ನಿಮಗೆ ನೀಡಿರುವಂತಹ ಅರ್ಜಿಯ ಸ್ವೀಕೃತಿಗೆ ಕೂಡ ನೀವು ಕಡ್ಡಾಯವಾಗಿ EKYC ಯನ್ನು ಮಾಡಿಸಬೇಕಾಗುತ್ತದೆ.
- ಅದೇ ರೀತಿಯಾಗಿ ಸ್ನೇಹಿತರೆ ನಿಮ್ಮ ಆಧಾರ್ ಕಾರ್ಡನ್ನು ಮಾಡಿಸಿ ಹತ್ತು ವರ್ಷ ಕಳೆದಿದ್ದರೆ ನೀವು ಅದನ್ನು ಕಡ್ಡಾಯವಾಗಿ ಅಪ್ಡೇಟ್ ಮಾಡಿಸಬೇಕಾಗುತ್ತದೆ. ಒಂದು ವೇಳೆ ಅಪ್ಡೇಟ್ ಮಾಡಿಸದೆ ಇದ್ದರೆ ನಿಮಗೂ ತಲುಪುವುದಿಲ್ಲ.
ಈಗ ಸ್ನೇಹಿತರೆ ನಾವು ನಿಮಗೆ ಈ ಮೇಲೆ ತಿಳಿಸಿರುವ ಪ್ರತಿಯೊಂದು ಹಂತಗಳನ್ನು ನೀವು ಸರಿಯಾದ ರೀತಿಯಲ್ಲಿ ಪಾಲಿಸಿದೆ ಆದರೆ ನೀವು ಕೂಡ ಈಗ ಗೃಹಲಕ್ಷ್ಮಿ ಯೋಜನೆ ಹಣವನ್ನು ಪಡೆಯಲು ಅರ್ಹರಿರುತ್ತೀರಿ. ಒಂದು ವೇಳೆ ನೀವೇನಾದರೂ ಈ ಒಂದು ಹಂತಗಳನ್ನು ಪಾಲಿಸದೆ ಇದ್ದರೆ ನಿಮಗೆ ಗೃಹಲಕ್ಷ್ಮೀ ಯೋಜನೆ ಹಣ ಬಂದು ತಲುಪುವುದಿಲ್ಲ.