HDFC Parivarthan Schoalarship: ವಿದ್ಯಾರ್ಥಿಗಳಿಗೆ ಈಗ 75,000 ದವರೆಗೆ ವಿದ್ಯಾರ್ಥಿ ವೇತನ! ಈಗಲೇ ಅರ್ಜಿ ಸಲ್ಲಿಸಿ.
ಈ ಇಂದಿನ ದಿನಮಾನಗಳಲ್ಲಿ ಶಿಕ್ಷಣವು ಜೀವನದ ಒಂದು ಬೆಳಕು ಎಂದು ಹೇಳಿದರೆ ತಪ್ಪಾಗುವುದಿಲ್ಲ. ಆದರೆ ಈಗ ಕೆಲವೊಂದಷ್ಟು ಹಣಕಾಸಿನ ಕೊರತೆಯಿಂದಾಗಿ ಅನೇಕ ಮಕ್ಕಳು ತಮ್ಮ ಕನಸುಗಳನ್ನು ಈಗ ಅರ್ಧದಲ್ಲಿ ಬಿಡುತ್ತಾ ಇದ್ದಾರೆ. ಇಂತಹ ಸಮಯದಲ್ಲಿ ಈಗ ಭಾರತದ ಅತಿ ದೊಡ್ಡ ಖಾಸಗಿ ಬ್ಯಾಂಕ್ HDFC ಬ್ಯಾಂಕ್ ನ ಪರಿವರ್ತನಾ ಕಾರ್ಪೊರೇಟರ್ ಸೋಶಿಯಲ್ ರೆಸ್ಪಾನ್ಸಿಬಿಲಿಟಿ ಕಾರ್ಯಕ್ರಮ ಈಗ ಒಂದು ದೊಡ್ಡ ಆಸರೆಯಾಗಿದೆ ಎಂದು ಹೇಳಿದರೆ ತಪ್ಪಾಗುವುದಿಲ್ಲ.

ಅದೇ ರೀತಿಯಾಗಿ ಈಗ 2025 26ರ ಈ ಒಂದು ಸ್ಕಾಲರ್ಶಿಪ್ ಯೋಜನೆಯ ಮೂಲಕ ಈಗ 1 ರಿಂದ ಸ್ನಾತಕೋತ್ತರ ಪದವಿವರೆಗೆ ಓದುತ್ತಿರುವ ಪ್ರತಿಯೊಬ್ಬ ವಿದ್ಯಾರ್ಥಿಗಳಿಗೆ ಈಗ ವಿದ್ಯಾರ್ಥಿ ವೇತನವನ್ನು ನೀಡಲಾಗುತ್ತ ಇದೆ. ಈಗ ನೀವು ಕೂಡ ಈ ಒಂದು ವಿದ್ಯಾರ್ಥಿ ವೇತನಕ್ಕೆ ಅರ್ಜಿಯನ್ನು ಸಲ್ಲಿಕೆ ಮಾಡಬೇಕೆಂದರೆ ಈಗ ನಾವು ಈ ಕೆಳಗೆ ತಿಳಿಸಿರುವ ಪ್ರತಿಯೊಂದು ಮಾಹಿತಿಗಳನ್ನು ಸರಿಯಾದ ರೀತಿಯಲ್ಲಿ ಓದಿಕೊಂಡು ನೀವು ಕೂಡ ಈ ಒಂದು ಯೋಜನೆಗೆ ಅರ್ಜಿಯನ್ನು ಸಲ್ಲಿಕೆ ಮಾಡಿ.
ಈ ಸ್ಕಾಲರ್ಶಿಪ್ ನ ಮಾಹಿತಿ
ಈಗ ಈ ಒಂದು ಪರಿವರ್ತನ ಸ್ಕಾಲರ್ಶಿಪ್ ಯೋಜನೆ ಕಾರ್ಪೊರೇಟ್ ಸೋಶಿಯಲ್ ರೆಸ್ಪಾನ್ಸಿಬಿಲಿಟಿ ಭಾಗವಾಗಿದ್ದು. ಈಗ ಆರ್ಥಿಕವಾಗಿ ಹಿಂದುಳಿರುವಂತಹ ಕುಟುಂಬಗಳ ವಿದ್ಯಾರ್ಥಿಗಳ ಶಿಕ್ಷಣವನ್ನು ಈಗ ಬೆಂಬಲಿಸುವ ಗುರಿಯನ್ನು ಈ ಒಂದು ಯೋಜನೆಯ ಅಂದರೆ ವಿದ್ಯಾರ್ಥಿ ವೇತನ ಹೊಂದಿದೆ.
ಅದೇ ರೀತಿಯಾಗಿ ಈ ಒಂದು ಯೋಜನೆ ಮುಖ್ಯ ಉದ್ದೇಶವೇನೆಂದರೆ ಕುಟುಂಬದಲ್ಲಿ ಸಂಕಷ್ಟದ ಎದುರಾದ ಪರಿಸ್ಥಿತಿಯಲ್ಲಿ ಶಿಕ್ಷಣವನ್ನು ಮುಂದುವರಿಸಿಕೊಂಡು ಹೋಗುತ್ತಿರುವವರಿಗೆ ಈಗ ಸಹಾಯ ಮಾಡುವುದು ಈ ಒಂದು ವಿದ್ಯಾರ್ಥಿ ವೇತನದ ಮುಖ್ಯ ಉದ್ದೇಶವು ಆಗಿದೆ.
ಅಷ್ಟೇ ಅಲ್ಲದೆ ಈಗ 2025 26ರ ಈ ಒಂದು ಯೋಜನೆಯು 20,000ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ನೆರವು ನೀಡುವಂತಹ ಗುರಿಯನ್ನು ಹೊಂದಿದೆ. ಅಷ್ಟೇ ಅಲ್ಲದೆ ಈಗ ಕಳೆದ ವರ್ಷಗಳಲ್ಲೂ ಕೂಡ 15,000ಕ್ಕೂ ಹೆಚ್ಚು ವಿದ್ಯಾರ್ಥಿಗಳು ಪ್ರಯೋಜನವನ್ನು ಪಡೆದುಕೊಂಡಿದ್ದಾರೆ ಎಂಬ ಮಾಹಿತಿಯನ್ನು ನೀಡಿದ್ದಾರೆ.
ಅರ್ಹತೆಗಳು ಏನು?
- ಈ ಒಂದು ವಿದ್ಯಾರ್ಥಿ ವೇತನ ಅರ್ಜಿ ಸಲ್ಲಿಸುವವರು ಭಾರತದ ಕಾಯಂ ನಿವಾಸಿ ಆಗಿರಬೇಕು.
- ಹಾಗೆ ಕುಟುಂಬದ ವಾರ್ಷಿಕ ಆದಾಯ 2.5 ಲಕ್ಷಕ್ಕಿಂತ ಕಡಿಮೆ ಇರಬೇಕು.
- ಆನಂತರ 1 ನೇ ತರಗತಿಯಿಂದ ಸ್ನಾತಕೋತ್ತರ ಪದವಿ ಓದುತ್ತಿರುವ ಪ್ರತಿಯೊಬ್ಬ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದು.
- ಹಾಗೆ ಹಿಂದಿನ ಶೈಕ್ಷಣಿಕ ವರ್ಷದಲ್ಲಿ 50% ಗಿಂತ ಹೆಚ್ಚಿನ ಅಂಕಗಳನ್ನು ಪಡೆದಿರಬೇಕು.
ದೊರೆಯುವ ವಿದ್ಯಾರ್ಥಿ ವೇತನ ಎಷ್ಟು?
- 1 ರಿಂದ 6 ನೇ ತರಗತಿ ವಿದ್ಯಾರ್ಥಿಗಳಿಗೆ: 15,000
- 7 ರಿಂದ 12ನೇ ತರಗತಿಯ ಐಟಿಐ, ಪಾಲಿಟೆಕ್ನಿಕಲ್, ಡಿಪ್ಲೋಮಾ ವಿದ್ಯಾರ್ಥಿಗಳಿಗೆ: 18000
- ಸಾಮಾನ್ಯ ಪದವಿ ವಿದ್ಯಾರ್ಥಿಗಳಿಗೆ: 30,000
- ವೃತ್ತಿಪರ ಪದವಿ ವಿದ್ಯಾರ್ಥಿಗಳಿಗೆ: 50,000
- ಸಾಮಾನ್ಯ ಸ್ನಾತಕೋತ್ತರ ವಿದ್ಯಾರ್ಥಿಗಳಿಗೆ: 35,000
- ವೃತ್ತಿಪರ ಸ್ನಾತಕೋತ್ತರ ವಿದ್ಯಾರ್ಥಿಗಳಿಗೆ: 75,000
ಬೇಕಾಗುವ ದಾಖಲೆಗಳು ಏನು?
- ಆಧಾರ್ ಕಾರ್ಡ್
- ಜಾತಿ ಮತ್ತು ಆದಾಯ ಪ್ರಮಾಣ ಪತ್ರ
- ಹಿಂದಿನ ವರ್ಷದ ಅಂಕಪಟ್ಟಿಗಳು
- ಬ್ಯಾಂಕ್ ಖಾತೆ ವಿವರ
- ಮೊಬೈಲ್ ನಂಬರ್
- ಇಮೇಲ್ ಐಡಿ
ಅರ್ಜಿ ಸಲ್ಲಿಸುವುದು ಹೇಗೆ?
- ಈಗ ನೀವು ಕೂಡ ಅರ್ಜಿ ಸಲ್ಲಿಕೆ ಮಾಡಲು ನಾವು ಈ ಕೆಳಗೆ ನೀಡಿರುವ ಅಧಿಕೃತ ವೆಬ್ಸೈಟ್ಗೆ ಮೊದಲು ಭೇಟಿಯನ್ನು ನೀಡಿ.
- ಆನಂತರ ಅದರಲ್ಲಿ ನೀವು ಹೊಸಬರಾಗಿದ್ದರೆ ಮೊದಲು ನೊಂದಣಿಯನ್ನು ಮಾಡಿಕೊಂಡು ರಿಜಿಸ್ಟರ್ ಮಾಡಿಕೊಂಡು ಅದರಲ್ಲಿ ಲಾಗಿನ್ ಮಾಡಿಕೊಳ್ಳಿ.
- ಆನಂತರ ಅದರಲ್ಲಿ ಕೇಳುವಂತ ಪ್ರತಿಯೊಂದು ವೈಯಕ್ತಿಕ ಮತ್ತು ಶೈಕ್ಷಣಿಕ ದಾಖಲೆಗಳನ್ನು ಸರಿಯಾದ ರೀತಿಯಲ್ಲಿ ಭರ್ತಿ ಮಾಡಿ.
- ಅದರಲ್ಲಿ ಕೇಳಿದ ದಾಖಲೆಗಳನ್ನು PDF ಮೂಲಕ ಅಪ್ಲೋಡ್ ಮಾಡಿ.
- ನೀವು ಬರ್ತಿ ಮಾಡಿದ ದಾಖಲೆಗಳು ಸರಿಯಾಗಿದ್ದರೆ ಸಬ್ಮಿಟ್ ಬಟನ್ ಮೇಲೆ ಕ್ಲಿಕ್ ಮಾಡಿ ಅರ್ಜಿ ಸಲ್ಲಿಸಿ.
LINK : Apply Now