HDFC Parivarthana Scholarship: ಎಲ್ಲಾ ವಿದ್ಯಾರ್ಥಿಗಳಿಗೆ ಈಗ 75,000 ವಿದ್ಯಾರ್ಥಿ ವೇತನ! ಈಗಲೇ ಅರ್ಜಿಯನ್ನು ಸಲ್ಲಿಸಿ.

HDFC Parivarthana Scholarship: ಎಲ್ಲಾ ವಿದ್ಯಾರ್ಥಿಗಳಿಗೆ ಈಗ 75,000 ವಿದ್ಯಾರ್ಥಿ ವೇತನ! ಈಗಲೇ ಅರ್ಜಿಯನ್ನು ಸಲ್ಲಿಸಿ.

WhatsApp Float Button

ಈಗ ಸ್ನೇಹಿತರೆ ಈಗ ಎಲ್ಲಾ ಕೆಲವೊಂದಷ್ಟು ಸಮಯದಲ್ಲಿ ಹಣಕಾಸಿನ ಕೊರತೆಯಿಂದಾಗಿ ಅನೇಕ ಮಕ್ಕಳು ತಮ್ಮ ಕನಸುಗಳನ್ನು ಈಗ ಬಿಟ್ಟು ಕೊಡುತ್ತಿದ್ದಾರೆ. ಅಂತ ಸಂದರ್ಭದಲ್ಲಿ ಈಗ ಹೆಚ್ ಡಿ ಎಫ್ ಸಿ ಬ್ಯಾಂಕ್ ಪರಿವರ್ತನ ಸ್ಕಾಲರ್ಶಿಪ್ ಈಗ ಬಹುದೊಡ್ಡ ಆಸರೆಯಾಗಿದೆ ಎಂದು ಹೇಳಿದರೆ ತಪ್ಪಾಗುವುದಿಲ್ಲ. ಈ ಒಂದು ಯೋಜನೆ ಮೂಲಕ 1 ನೇ ತರಗತಿಯಿಂದ 10ನೇ ತರಗತಿ ಮತ್ತು  ಪದವಿ ವರೆಗೆ ವಿದ್ಯಾಭ್ಯಾಸ ಮಾಡುತ್ತಿರುವ ಆರ್ಥಿಕವಾಗಿ ಹಿಂದುಳಿದಿರುವಂತ ಪ್ರತಿಯೊಬ್ಬ ವಿದ್ಯಾರ್ಥಿಗಳಿಗೆ 75000 ವರೆಗೆ ಸ್ಕಾಲರ್ಶಿಪ್ ಅನ್ನು ನೀಡಲಾಗುತ್ತಿದೆ. ನೀವು ಕೂಡ ಈ ಒಂದು ಸ್ಕಾಲರ್ಶಿಪ್ ಗೆ ಅರ್ಜಿಯನ್ನು ಸಲ್ಲಿಕೆ ಮಾಡಬಹುದು.

HDFC Parivarthana Scholarship

ಯಾರೆಲ್ಲಾ ಸ್ಕಾಲರ್ಶಿಪ್ ಪಡೆಯಬಹುದು

ಈಗ ಈ ಒಂದು ಯೋಜನೆಯ ನಮ್ಮ ಭಾರತದಲ್ಲಿರುವಂತಹ ಎಲ್ಲಾ ರಾಜ್ಯಗಳ ವಿದ್ಯಾರ್ಥಿಗಳಿಗೆ ನೀಡಲಾಗುತ್ತದೆ. ಹಾಗೆಯೇ ಸರ್ಕಾರಿ ಖಾಸಗಿ ಅಥವಾ ಸಹಾಯಕ ಶಾಲಾ ಕಾಲೇಜುಗಳಲ್ಲಿ ವಿದ್ಯಾಭ್ಯಾಸ ಮಾಡುತ್ತಿರುವ ಪ್ರತಿಯೊಬ್ಬರು ಕೂಡ ಈಗ ಅರ್ಜಿ ಸಲ್ಲಿಕೆ ಮಾಡಬಹುದಾಗಿದೆ.

ಅರ್ಹತೆಗಳು ಏನು?

  • ಈಗ ಈ ಒಂದು ವಿದ್ಯಾರ್ಥಿ ವೇತನಕ್ಕೆ ಅರ್ಜಿಯನ್ನು ಸಲ್ಲಿಕೆ ಮಾಡಲು ಯಾವುದೇ ರೀತಿಯಾದಂತಹ ಜಾತಿ ಧರ್ಮದ ಅವಶ್ಯಕತೆ ಇರುವುದಿಲ್ಲ.
  • ಹಾಗೆ ಈಗ ಅತ್ಯಂತ ಆರ್ಥಿಕ ದುರ್ಬಲದ ಸ್ಥಿತಿಯಲ್ಲಿ ಇರುವಂತ ಪ್ರತಿಯೊಬ್ಬ ವಿದ್ಯಾರ್ಥಿಗಳು ಕೂಡ ಈಗ ಈ ಒಂದು ವಿದ್ಯಾರ್ಥಿ ವೇತನಕ್ಕೆ ಅರ್ಜಿಯನ್ನು ಸಲ್ಲಿಕೆ ಮಾಡಬಹುದು.
  • ಹಾಗೆ ಆ ಒಂದು ವಿದ್ಯಾರ್ಥಿಯು ಭಾರತದ ಖಾಯಂ ನಿವಾಸಿ ಆಗಿರಬೇಕು.
  • ಇಂದಿನ ಶೈಕ್ಷಣಿಕ ವರ್ಷದಲ್ಲಿ 60% ಗಿಂತ ಹೆಚ್ಚಿನ ಅಂಕಗಳನ್ನು ಪಡೆದಿರಬೇಕು.
  • ಕುಟುಂಬದ ವಾರ್ಷಿಕ ಆದಾಯ 1 ಲಕ್ಷಕ್ಕಿಂತ ಕಡಿಮೆ ಇರಬೇಕು.

ಬೇಕಾಗುವ ದಾಖಲೆಗಳು ಏನು?

ಆಧಾರ್ ಕಾರ್ಡ್

ಜಾತಿ ಮತ್ತು ಆದಾಯ ಪ್ರಮಾಣ ಪತ್ರ

ಬ್ಯಾಂಕ್ ಖಾತೆಯ ವಿವರ

ಪ್ರವೇಶ ದೃಢೀಕರಣ ಪತ್ರಗಳು

ಹಿಂದಿನ ವರ್ಷದ ಅಂಕಪಟ್ಟಿಗಳು

ದೊರೆಯುವ ಹಣ ಎಷ್ಟು?

  • 1 ರಿಂದ 6ನೇ ತರಗತಿ ವಿದ್ಯಾರ್ಥಿಗಳಿಗೆ 15000 ಹಣ
  • ಇದರಿಂದ 12 ಮತ್ತು ಐಟಿಐ ಪಾಲಿಟೆಕ್ನಿಕ್ ಓದುತ್ತಿರುವ ವಿದ್ಯಾರ್ಥಿಗಳಿಗೆ 18000 ಹಣ
  • ಸಾಮಾನ್ಯ ಪದವಿಯನ್ನು ಓದುತ್ತಿರುವ ವಿದ್ಯಾರ್ಥಿಗಳಿಗೆ ರೂ.30000 ಹಣ
  • ವೃತ್ತಿಪರ ಪದವಿ ಓದುತ್ತಿರುವ ವಿದ್ಯಾರ್ಥಿಗಳಿಗೆ 50,000 ಹಣ
  • ಸಾಮಾನ್ಯ ಸ್ನಾರ್ಥಕೋತ್ತರ ಓದುತ್ತಿರುವ ವಿದ್ಯಾರ್ಥಿಗಳಿಗೆ 35000 ಹಣ
  • ವೃತ್ತಿಪರ ಸ್ನಾತಕೋತ್ತರ ಓದುತ್ತಿರುವ ವಿದ್ಯಾರ್ಥಿಗಳಿಗೆ 75,000 ಹಣ

ಅರ್ಜಿಯನ್ನು ಸಲ್ಲಿಸುವುದು ಹೇಗೆ?

  • ಈಗ ನೀವು ಕೂಡ ಈ ಒಂದು ವಿದ್ಯಾರ್ಥಿ ವೇತನಕ್ಕೆ ಅರ್ಜಿಯನ್ನು ಸಲ್ಲಿಕೆ ಮಾಡಬೇಕೆಂದು ಕೊಂಡಿದ್ದರೆ ಈಗ ನಾವು ಈ ಕೆಳಗೆ ನೀಡಿರುವ ಲಿಂಕ್ ನ ಮೇಲೆ ಮೊದಲು ಕ್ಲಿಕ್ ಮಾಡಿಕೊಳ್ಳಬೇಕಾಗುತ್ತದೆ.
  • LINK : Apply Now 
  • ಆನಂತರ ಅದರಲ್ಲಿ ಪರಿವರ್ತನ ಎಂಬ ಆಯ್ಕೆ ಮೇಲಿನ ಕ್ಲಿಕ್ ಮಾಡಿ.
  • ಆನಂತರ ಸ್ನೇಹಿತರದಲ್ಲಿ ಅಪ್ಲೈ ನೌ ಬಟನ್ ಮೇಲೆ ಕ್ಲಿಕ್ ಮಾಡಿ ಮುಂದುವರಿಯಬೇಕಾಗುತ್ತದೆ.
  • ತದನಂತರ ಸ್ನೇಹಿತರೆ ಅದರಲ್ಲಿ ಕೇಳುವಂತ ನಿಮ್ಮ ವಯಕ್ತಿಕ ದಾಖಲೆಗಳನ್ನು ಸರಿಯಾದ ರೀತಿಯಲ್ಲಿ ನೀವು ಭರ್ತಿ ಮಾಡಬೇಕಾಗುತ್ತದೆ.
  • ಆನಂತರ ನೀವು ಭರ್ತಿ ಮಾಡಿದ ಪ್ರತಿಯೊಂದು ದಾಖಲೆಗಳು ಸರಿಯಾಗಿದ್ದರೆ ಅದನ್ನು ಸಬ್ಮಿಟ್ ಬಟನ್ ಮೇಲೆ ಕ್ಲಿಕ್ ಮಾಡಿ ಅರ್ಜಿಯನ್ನು ಸಲ್ಲಿಕೆ ಮಾಡಬಹುದು.

ಅರ್ಜಿಯನ್ನು ಸಲ್ಲಿಸಲು ಕೊನೆಯ ದಿನಾಂಕ: 31 ಡಿಸೆಂಬರ್ 2025

ಈಗ ಈ ಒಂದು ವಿದ್ಯಾರ್ಥಿ ವೇತನಕ್ಕೆ ಅರ್ಜಿಯನ್ನು ಸಲ್ಲಿಸಿದಂತ ಪ್ರತಿಯೊಬ್ಬ ವಿದ್ಯಾರ್ಥಿಗಳು ಕೂಡ ಈಗ ಈ ಒಂದು ವಿದ್ಯಾರ್ಥಿ ವೇತನವನ್ನು ಪಡೆದುಕೊಂಡು ತಮ್ಮ ಉನ್ನತ ಶಿಕ್ಷಣವನ್ನು ಪಡೆದುಕೊಳ್ಳುವಲ್ಲಿ ಇದು ಸಹಾಯವಾಗುತ್ತದೆ. ಆದಕಾರಣ ಪ್ರತಿಯೊಬ್ಬ ವಿದ್ಯಾರ್ಥಿಗಳು ಕೂಡ ಈಗ ಈ ಒಂದು ವಿದ್ಯಾರ್ಥಿ ವೇತನಕ್ಕೆ ಅರ್ಜಿಯನ್ನು ಸಲ್ಲಿಕೆ ಮಾಡಿ. ಈ ಒಂದು ವಿದ್ಯಾರ್ಥಿ ವೇತನದ ಲಾಭವನ್ನು ಈಗ ಅವರು ಪಡೆದುಕೊಳ್ಳಬಹುದಾಗಿರುತ್ತದೆ.

WhatsApp Group Join Now
Telegram Group Join Now

Leave a Comment

error: Content is protected !!