Kalika Bhagya Yojane: ರಾಜ್ಯ ಸರ್ಕಾರದಿಂದ ಕಾರ್ಮಿಕರ ಮಕ್ಕಳ ವಿದ್ಯಾಭ್ಯಾಸಕ್ಕೆ 50,000 ಸಹಾಯಧನ! ಈಗಲೇ ಅರ್ಜಿ ಸಲ್ಲಿಸಿ.
ಈಗ ಕರ್ನಾಟಕದ ಕಾರ್ಮಿಕ ವರ್ಗದವರಿಗೆ ದಿನದಿಂದ ದಿನಕ್ಕೆ ಹೊಸ ಸವಾಲುಗಳಿಗೆ ಎದುರಾಗುತ್ತಿವೆ ಎಂದು ಹೇಳಿದರೆ ತಪ್ಪಾಗುವುದಿಲ್ಲ. ಆದರೆ ಈಗ ಸರ್ಕಾರ ಬಿಡುಗಡೆ ಮಾಡುತ್ತಿರುವಂತಹ ಈ ಒಂದು ಯೋಜನೆಗಳ ಮೂಲಕ ಅವರ ಜೀವನದಲ್ಲಿ ಬೆಳಕನ್ನು ಹೊಂದುತ್ತಾ ಇದ್ದಾರೆ. ಈಗ ಈ ಒಂದು ಯೋಜನೆಯ ಮೂಲಕ ಕರ್ನಾಟಕ ಕಾರ್ಮಿಕ ಕಲ್ಯಾಣ ಮಂಡಳಿ ಈಗ ಕಲಿಕಾ ಭಾಗ್ಯ ಶೈಕ್ಷಣಿಕ ಪ್ರೋತ್ಸಾಹ ಧನ ಸಹಾಯ ಯೋಜನೆಯನ್ನು ಬಿಡುಗಡೆ ಮಾಡಿದೆ.

ಈಗ ಈ ಒಂದು ಯೋಜನೆಯ ಮೂಲಕ ನೋಂದಾಯಿತ ಕಾರ್ಮಿಕರ ಮಕ್ಕಳ ವಿದ್ಯಾಭ್ಯಾಸಕ್ಕೆ ಈಗ 50,000 ವರೆಗೆ ಸಹಾಯಧನವನ್ನು ಪಡೆದುಕೊಳ್ಳಬಹುದು. ಅದೇ ರೀತಿಯಾಗಿ ಈಗ ಪ್ರೌಢಶಾಲೆಯಿಂದ ಹಿಡಿದು ಸ್ನಾತಕೋತ್ತರ ಮತ್ತು ವೃತ್ತಿಪರ ಕೋರ್ಸ್ ಗಳ ವರೆಗೆ ಈಗ ನೀವು ಸಹಾಯಧನವನ್ನು ಪಡೆದುಕೊಳ್ಳಬಹುದು. 2025 26 ನೇ ಸಾಲಿನಲ್ಲಿ ಈ ಒಂದು ಯೋಜನೆಗಳಿಗೆ ಅರ್ಜಿ ಸಲ್ಲಿಕೆ ಪ್ರಾರಂಭವಾಗಿದೆ. ಹಾಗೆ ಅರ್ಹ ಇರುವಂತ ಪ್ರತಿಯೊಬ್ಬರು ಕೂಡ ಈ ಒಂದು ಯೋಜನೆಗೆ ಅರ್ಜಿಯನ್ನು ಸಲ್ಲಿಕೆ ಮಾಡಬಹುದು.
ಈಗ ಈ ಒಂದು ಲೇಖನದ ಮೂಲಕ ಈಗ ನೀವು ಈ ಒಂದು ಯೋಜನೆಗೆ ಅರ್ಜಿ ಸಲ್ಲಿಸಲು ಅರ್ಹತೆಗಳು ಏನು? ಪ್ರಯೋಜನಗಳು ಏನು ಮತ್ತು ದಾಖಲೆಗಳು ಏನು ಎಂಬುದರ ಬಗ್ಗೆ ಸಂಪೂರ್ಣ ವಾದಂತಹ ಮಾಹಿತಿಯನ್ನು ಈ ಒಂದು ಲೇಖನದಲ್ಲಿ ತಿಳಿಯಬಹುದು.
ಕಲಿಕಾ ಭಾಗ್ಯ ಯೋಜನೆಯ ಮಾಹಿತಿ
ಈಗ ಕರ್ನಾಟಕ ಕಾರ್ಮಿಕ ಕಲ್ಯಾಣ ಮಂಡಳಿಯು 1965ರ ಕಾರ್ಮಿಕ ಕಲ್ಯಾಣ ಕಾಯ್ದೆ ಅಡಿ ಸ್ಥಾಪನೆಯಾಗಿದ್ದು. ಸಂಘಟಿತ ಕ್ಷೇತ್ರದ ಕಾರ್ಮಿಕರ ಕಲ್ಯಾಣಕ್ಕಾಗಿ ಕಾರ್ಯನಿರ್ವಹಣೆಯನ್ನು ಮಾಡುತ್ತ ಇದೆ. ಅದೇ ರೀತಿಯಾಗಿ ಕಲಿಕಾ ಭಾಗ್ಯ ಯೋಜನೆ ಇದರ ಒಂದು ಭಾಗವಾಗಿದ್ದು. ಕಾರ್ಮಿಕರ ಮಕ್ಕಳ ಶೈಕ್ಷಣಿಕ ಆಕಾಂಕ್ಷೆಗಳನ್ನು ನೆರವುಗೊಳಿಸುವ ಉದ್ದೇಶವನ್ನು ಹೊಂದಿದೆ ಎಂದು ಹೇಳಿದರೆ ತಪ್ಪಾಗುವುದಿಲ್ಲ.
ಈಗ ಈ ಒಂದು ಯೋಜನೆ ಮೂಲಕ ಕಾರ್ಮಿಕರು ತಮ್ಮ ಕಷ್ಟ ಸಾಧನೆ ಎಂದು ಮಕ್ಕಳನ್ನು ಉನ್ನತ ಶಿಕ್ಷಣಕ್ಕೆ ಈಗ ಮುಂದೆ ಹೋಗಲು ಸಹಾಯ ಮಾಡಬಹುದು. ಆದರೆ ಈಗ ಆರ್ಥಿಕ ಒತ್ತಡದಿಂದ ಮುಕ್ತರಾಗಬಹುದು.
ಅರ್ಹತೆಗಳು ಏನು?
- ಈಗ ಕರ್ನಾಟಕ ಕಾರ್ಮಿಕ ಕಲ್ಯಾಣ ಮಂಡಳಿಯಲ್ಲಿ ನೋಂದಾಯಿತವಾಗಿರುವಂತಹ ಕಾರ್ಮಿಕರು.
- ಆನಂತರ ಕುಟುಂಬದ ವಾರ್ಷಿಕ ಆದಾಯವು 1 ಲಕ್ಷಕ್ಕಿಂತ ಕಡಿಮೆ ಇರಬೇಕು.
- ಹಾಗೇ ನೋಂದಾಯಿತ ಕಾರ್ಮಿಕರ ಮಕ್ಕಳು ಈಗ ಪ್ರೌಢ ಶಾಲೆಯ ಅಥವಾ ಅದಕ್ಕಿಂತ ಹೆಚ್ಚಿನ ವ್ಯಾಸಂಗವನ್ನು ಮಾಡುತ್ತ ಇರಬೇಕು.
- ಅದೇ ರೀತಿಯಾಗಿ ನೋಂದಾಯಿತ ಕಾರ್ಮಿಕರಿಗೆ ಗರಿಷ್ಠ ಎರಡು ಮಕ್ಕಳಿಗೆ ಮಾತ್ರ ಈ ಒಂದು ಯೋಜನೆಯ ಮೂಲಕ ಧನಸಹಾಯ ಪಡೆಯಬಹುದು.
- ಹಾಗೆ ಕರ್ನಾಟಕದ ಶಾಲಾ ಕಾಲೇಜುಗಳಲ್ಲಿ ವ್ಯಾಸಂಗವನ್ನು ಮಾಡುತ್ತ ಇರಬೇಕು.
- ಹಾಗೆ ಹಿಂದಿನ ಶೈಕ್ಷಣಿಕ ವರ್ಷದಲ್ಲಿ 75% ಗಿಂತ ಹೆಚ್ಚಿನ ಅಂಕಗಳನ್ನು ಗಳಿಸಿರಬೇಕು.
ದೊರೆಯುವ ಹಣ ಎಷ್ಟು?
- ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಈಗ 5,000 ರಿಂದ 10,000 ಹಣವನ್ನು ನೀಡಲಾಗುತ್ತದೆ.
- ಪದವಿ ಓದುತ್ತಿರುವ ವಿದ್ಯಾರ್ಥಿಗಳಿಗೆ 20,000 ದಿಂದ 30,000 ದವರೆಗೆ ನೀಡಲಾಗುತ್ತದೆ.
- ಸ್ನಾತಕೋತ್ತರ ಮತ್ತು ವೃತ್ತಿಪರ ಕೋರ್ಸ್ ಗಳಲ್ಲಿ ವಿದ್ಯಾಭ್ಯಾಸ ಮಾಡುತ್ತಿರುವ ವಿದ್ಯಾರ್ಥಿಗಳಿಗೆ 40,000 ದಿಂದ 50,000 ದವರೆಗೆ ನೀಡಲಾಗುತ್ತದೆ.
- ಹಾಗೆ ಡಿಪ್ಲೋಮಾ ಅಥವಾ ಐಟಿಐ ಕೋರ್ಸ್ಗಳಲ್ಲಿ ವಿದ್ಯಾಭ್ಯಾಸ ಮಾಡುತ್ತಿರುವವರಿಗೆ 15,000 ದಿಂದ 25,000 ವರೆಗೆ ಧನಸಹಾಯ ನೀಡಲಾಗುತ್ತದೆ.
ಬೇಕಾಗುವ ದಾಖಲೆಗಳು ಏನು?
- ಆಧಾರ್ ಕಾರ್ಡ್
- ಕಾರ್ಮಿಕರ ಕಾರ್ಡ್
- ಪೋಷಕರ ಆಧಾರ್ ಕಾರ್ಡ್
- ವ್ಯಾಸಂಗ ಪ್ರಮಾಣ ಪತ್ರ
- ಬ್ಯಾಂಕ್ ಖಾತೆಗೆ ವಿವರಗಳು
- ಜಾತಿ ಮತ್ತು ಆದಾಯ ಪ್ರಮಾಣ ಪತ್ರ
- ಉದ್ಯೋಗ ದೃಢೀಕರಣ ಪತ್ರ
ಅರ್ಜಿ ಸಲ್ಲಿಸುವುದು ಹೇಗೆ?
- ಈಗ ನಾವು ಈ ಕೆಳಗೆ ನೀಡಿರುವ ಅಧಿಕೃತ ವೆಬ್ಸೈಟ್ ಗೆ ಮೊದಲು ಭೇಟಿಯನ್ನು ನೀಡಿ.
- ಆನಂತರದಲ್ಲಿ ನೀವು ನಿಮ್ಮ ಮೊಬೈಲ್ ನಂಬರ್ ಮತ್ತು ಒಟಿಪಿ ಮೂಲಕ ರಿಜಿಸ್ಟರ್ ಮಾಡಿಕೊಳ್ಳಿ.
- ಆನಂತರ ನೀವು ನಿಮ್ಮ ನೋಂದಣಿ ನಂತರ ಮೊಬೈಲ್ ನಂಬರ್ ಅಥವಾ ಪಾಸ್ವರ್ಡ್ ಅನ್ನು ಬಳಕೆ ಮಾಡಿ ಲಾಗಿನ್ ಆಗಿ.
- ತದನಂತರ ನೀವು ಅದರಲ್ಲಿ ಎಜುಕೇಶನ್ ಅಸಿಸ್ಟೆಂಸ್ ಅಂತ ಆಯ್ಕೆ ಮಾಡಿಕೊಂಡು ಪ್ರತಿಯೊಂದು ಮಾಹಿತಿಗಳನ್ನು ಸರಿಯಾದ ರೀತಿಯಲ್ಲಿ ಭರ್ತಿ ಮಾಡಿ.
- ಆನಂತರ ಅದಕ್ಕೆ ಬೇಕಾಗುವಂತಹ ಅಗತ್ಯ ದಾಖಲೆಗಳನ್ನು ಸ್ಕ್ಯಾನ್ ಮಾಡಿ ಅಪ್ಲೋಡ್ ಮಾಡಿ.
- ತದನಂತರ ನೀವು ಭರ್ತಿ ಮಾಡಿದ ಪ್ರತಿಯೊಂದು ದಾಖಲೆಗಳು ಸರಿಯಾಗಿದ್ದರೆ ಪರಿಶೀಲನೆ ಮಾಡಿ. ಸಬ್ಮಿಟ್ ಬಟನ್ ಮೇಲೆ ಕ್ಲಿಕ್ ಮಾಡಿ.
LINK : Apply Now